ADVERTISEMENT
Thursday, May 7, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

ಸಂಕ್ರಾಂತಿ ಬಳಿಕ ಜೆಡಿಎಸ್ ನಲ್ಲಿ ಸಮ್ `ಕ್ರಾಂತಿ’ : ಪಕ್ಷದಲ್ಲಿ ಭಾರಿ ಬದಲಾವಣೆ

Mahesh M Dhandu by Mahesh M Dhandu
December 26, 2020
in Newsbeat, Politics, ರಾಜಕೀಯ
Share on FacebookShare on TwitterShare on WhatsappShare on Telegram

ಸಂಕ್ರಾಂತಿ ಬಳಿಕ ಜೆಡಿಎಸ್ ನಲ್ಲಿ ಸಮ್ `ಕ್ರಾಂತಿ’ : ಪಕ್ಷದಲ್ಲಿ ಭಾರಿ ಬದಲಾವಣೆ

ಬೆಂಗಳೂರು : ಮಾಜಿ ಪ್ರಧಾನಿ, ಜೆಡಿಎಸ್ ವರಿಷ್ಠ ಹೆಚ್.ಡಿ.ದೇವೇಗೌಡ ಸಂಕ್ರಾಂತಿ ಬಳಿಕ ಜೆಡಿಎಸ್ ಪಕ್ಷದಲ್ಲಿ ಭಾರಿ ಬದಲಾವಣೆಗಳಾಗುವ ಸೂಚನೆ ಕೊಟ್ಟಿದ್ದಾರೆ.

Related posts

ಕೋಮುವಾದಿಗಳಿಗೆ ನೋ ಎಂಟ್ರಿ: ಕಠಿಣ ಷರತ್ತಿನೊಂದಿಗೆ ಟಿವಿಕೆ ಜೊತೆ ಕೈಜೋಡಿಸಿದ ಕಾಂಗ್ರೆಸ್

ಕೋಮುವಾದಿಗಳಿಗೆ ನೋ ಎಂಟ್ರಿ: ಕಠಿಣ ಷರತ್ತಿನೊಂದಿಗೆ ಟಿವಿಕೆ ಜೊತೆ ಕೈಜೋಡಿಸಿದ ಕಾಂಗ್ರೆಸ್

May 7, 2026
ಬಂಗಾಳದಲ್ಲಿ ಮಮತಾ ಆಡಳಿತದ ಅಂತ್ಯ ದೀದಿ ಕೃಪೆಯಲ್ಲಿದ್ದ ಅಧಿಕಾರಿಗಳಿಗೆ ಶಾಶ್ವತ ಗೇಟ್ ಪಾಸ್

ಬಂಗಾಳದಲ್ಲಿ ಮಮತಾ ಆಡಳಿತದ ಅಂತ್ಯ ದೀದಿ ಕೃಪೆಯಲ್ಲಿದ್ದ ಅಧಿಕಾರಿಗಳಿಗೆ ಶಾಶ್ವತ ಗೇಟ್ ಪಾಸ್

May 7, 2026

ನಗರದ ಜೆಡಿಎಸ್ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿರುವ ದೇವೇಗೌಡರು, ನಾನು ಇರುವಷ್ಟು ದಿನ ಮಾತ್ರ ಅಲ್ಲ, ನಾನು ಹೋದ್ಮೇಲೆನೂ ಈ ಪಕ್ಷ ಉಳಿಯಲಿದೆ.

ಅದಕ್ಕಾಗಿ ನನ್ನ ಹೋರಾಟ ಇರಲಿದೆ. ಕುಮಾರಸ್ವಾಮಿ ಅವರ ಜೊತೆಯೇ ಮಾತಾಡಿದ್ದೇನೆ. ಏಕ ತೀರ್ಮಾನ ಬೇಡ, ಕೋರ್ ಕಮಿಟಿ ಮಾಡಿ ಅಲ್ಲಿ ಚರ್ಚೆ ಮಾಡೋಣ ಎಂದಿದ್ದೆ ನಾನು, ಕುಮಾರಸ್ವಾಮಿ, ರೇವಣ್ಣ ತೀರ್ಮಾನ ಮಾಡೋದು ಬೇಡ ಎಂದು ಹೇಳಿದ್ದೆ.

ನಾನು ಬೇಸಿಕಲಿ ಕಾಂಗ್ರೆಸ್ ಮ್ಯಾನ್ : ಹೆಚ್.ಡಿ.ದೇವೇಗೌಡ

ಶಿರಾ ಉಪಚುನಾವಣೆಯಲ್ಲಿ ಸೋತ ಬಳಿಕ ನನಗೆ ತುಂಬಾ ನೋವಾಗಿದೆ ನಮಗೆ ಇನ್ನು ಕಾರ್ಯಕರ್ತರು ಇದ್ದಾರೆ. ಕಾರ್ಯಕರ್ತರಿಗೆ ಉಮ್ಮಸ್ಸು ಇದೆ, ಹಾಗಾಗಿ ಯಾರಿಗಾದರೂ ಜವಾಬ್ದಾರಿ ಕೊಡಬೇಕಿದೆ ಎಂದು ಹೇಳಿದರು.

jds

ಇನ್ನು ಯಾರು ಕೆಲಸ ಮಾಡ್ತಾರೆ ಅವರಿಗೆ ಜವಾಬ್ದಾರಿ ನೀಡಲಾಗುತ್ತದೆ. ನಾವು ಕರೆದುಕೊಂಡು ಬಂದು ನಿಲ್ಲಿಸೋದು ಅವರು ಹೋಗೋದು ಬೇಡ.

ಸಂಕ್ರಾಂತಿ ಬಳಿಕ ಕುಮಾರಸ್ವಾಮಿ ಅವರೇ ತಮ್ಮದೇ ಐಡಿಯಾಗಳನ್ನ ಮುಂದುವರಿಸ್ತಾರೆ ಎಂದು ಹೇಳುವ ಮೂಲಕ ಸಂಕ್ರಾಂತಿ ಬಳಿಕ ಪಕ್ಷದಲ್ಲಿ ಬದಲಾವಣೆಗಳು ಆಗಲಿವೆ ಎಂದು ಸುಳಿವು ನೀಡಿದ್ದಾರೆ.

ಜನವರಿ 7ರಂದು ಜೆಡಿಎಸ್ ಸಭೆ ಇದ್ದು, ಈ ಸಭೆಯಲ್ಲಿ ಕುಮಾರಸ್ವಾಮಿ ತಮ್ಮ ಐಡಿಯಾಗಳನ್ನು ಹೇಳ್ತಾರೆ. ಆ ಬಳಿಕ ಜನವರಿ 14ರ ನಂತರ ಆ ಐಡಿಯಾದಂತೆ ಪಕ್ಷ ಸಂಘಟನೆ ಮುಂದುವರಿಸ್ತಾರೆ.

ರಾಷ್ಟ್ರೀಯ ಪಕ್ಷಗಳಿಗೆ ಹೈಕಮಾಂಡ್ ಇದೆ, ನಮಗೆ ಯಾವ ಹೈಕಮಾಂಡ್ ಕೂಡ ಇಲ್ಲ. ನಾನು ರಾಜ್ಯದ ಎಲ್ಲ ಜಿಲ್ಲೆಗಳಿಗೂ ಹೋಗಲು ಸಾಧ್ಯವಿಲ್ಲ, ವಯಸ್ಸಿಗೆ ತಕ್ಕಂತೆ ನನ್ನ ಕೆಲಸ ಮಾಡುತ್ತೀನಿ ಎಂದು ಹೇಳಿದರು.

Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel

 

Tags: h d devegoudaJDSKUMARASWAMY
ShareTweetSendShare
Join us on:

Related Posts

ಕೋಮುವಾದಿಗಳಿಗೆ ನೋ ಎಂಟ್ರಿ: ಕಠಿಣ ಷರತ್ತಿನೊಂದಿಗೆ ಟಿವಿಕೆ ಜೊತೆ ಕೈಜೋಡಿಸಿದ ಕಾಂಗ್ರೆಸ್

ಕೋಮುವಾದಿಗಳಿಗೆ ನೋ ಎಂಟ್ರಿ: ಕಠಿಣ ಷರತ್ತಿನೊಂದಿಗೆ ಟಿವಿಕೆ ಜೊತೆ ಕೈಜೋಡಿಸಿದ ಕಾಂಗ್ರೆಸ್

by Shwetha
May 7, 2026
0

ಚೆನ್ನೈ: ತಮಿಳುನಾಡಿನ ರಾಜಕೀಯ ಚಿತ್ರಣ ಈಗ ಸಂಪೂರ್ಣವಾಗಿ ಬದಲಾಗಿದೆ. ಚಿತ್ರರಂಗದ ಸೂಪರ್ ಸ್ಟಾರ್ ದಳಪತಿ ವಿಜಯ್ ನೇತೃತ್ವದ ತಮಿಳುಗ ವೆಟ್ರಿ ಕಳಗಂ ಅಂದರೆ ಟಿವಿಕೆ ಪಕ್ಷಕ್ಕೆ ಸರ್ಕಾರ...

ಬಂಗಾಳದಲ್ಲಿ ಮಮತಾ ಆಡಳಿತದ ಅಂತ್ಯ ದೀದಿ ಕೃಪೆಯಲ್ಲಿದ್ದ ಅಧಿಕಾರಿಗಳಿಗೆ ಶಾಶ್ವತ ಗೇಟ್ ಪಾಸ್

ಬಂಗಾಳದಲ್ಲಿ ಮಮತಾ ಆಡಳಿತದ ಅಂತ್ಯ ದೀದಿ ಕೃಪೆಯಲ್ಲಿದ್ದ ಅಧಿಕಾರಿಗಳಿಗೆ ಶಾಶ್ವತ ಗೇಟ್ ಪಾಸ್

by Shwetha
May 7, 2026
0

ಪಶ್ಚಿಮ ಬಂಗಾಳದ ರಾಜಕೀಯ ಕಣದಲ್ಲಿ ಈಗ ಬಿರುಗಾಳಿ ಎದ್ದಿದೆ ಬಿಜೆಪಿ ಅಭೂತಪೂರ್ವ ಗೆಲುವು ಸಾಧಿಸುತ್ತಿದ್ದಂತೆಯೇ ಮಮತಾ ಬ್ಯಾನರ್ಜಿ ಸರ್ಕಾರದ ಪ್ರಭಾವಿ ಅಧಿಕಾರಿಗಳ ಆಟಕ್ಕೆ ಬ್ರೇಕ್ ಬಿದ್ದಿದೆ ಮಮತಾ...

ಅಜ್ಜನಂತೆಯೇ ಅಜಾತಶತ್ರು ಆಗುವುದೇ ನನ್ನ ಗುರಿ, ದಾವಣಗೆರೆ ದಕ್ಷಿಣದ ಸಮಗ್ರ ಅಭಿವೃದ್ಧಿಗೆ ನಾನು ಬದ್ಧ:  ಸಮರ್ಥ್ ಶಾಮನೂರು

ಅಜ್ಜನಂತೆಯೇ ಅಜಾತಶತ್ರು ಆಗುವುದೇ ನನ್ನ ಗುರಿ, ದಾವಣಗೆರೆ ದಕ್ಷಿಣದ ಸಮಗ್ರ ಅಭಿವೃದ್ಧಿಗೆ ನಾನು ಬದ್ಧ: ಸಮರ್ಥ್ ಶಾಮನೂರು

by Shwetha
May 7, 2026
0

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಮತದಾರರು ನನ್ನ ಮೇಲೆ ಅಪಾರ ನಂಬಿಕೆ ಇಟ್ಟು ಈ ಬಾರಿ ಐತಿಹಾಸಿಕ ಜಯ ತಂದುಕೊಟ್ಟಿದ್ದಾರೆ. ಅಭಿವೃದ್ಧಿ ಕೆಲಸಗಳನ್ನು ಮಾಡುವ ಸಾಮರ್ಥ್ಯ ನನ್ನಲ್ಲಿದೆ...

ಬಂಗಾಳದ ಮಣ್ಣಲ್ಲಿ ಅರಳಿದ ಕೇಸರಿ ಕಮಲ: ಪ್ರಧಾನಿ ಮೋದಿ ವಿಶ್ವನಾಯಕ ಎಂದ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್

ಬಂಗಾಳದ ಮಣ್ಣಲ್ಲಿ ಅರಳಿದ ಕೇಸರಿ ಕಮಲ: ಪ್ರಧಾನಿ ಮೋದಿ ವಿಶ್ವನಾಯಕ ಎಂದ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್

by Shwetha
May 7, 2026
0

ಭಾರತದ ರಾಜಕೀಯ ನಕಾಶೆಯಲ್ಲಿ ಪಶ್ಚಿಮ ಬಂಗಾಳದ ಗೆಲುವು ಹೊಸ ಇತಿಹಾಸವನ್ನೇ ಸೃಷ್ಟಿಸಿದೆ. ಭಾರತೀಯ ಜನತಾ ಪಕ್ಷವು ಬಂಗಾಳದ ನೆಲದಲ್ಲಿ ಸಾಧಿಸಿದ ಈ ಅಸಾಧಾರಣ ವಿಜಯವು ಕೇವಲ ಭಾರತಕ್ಕೆ...

ಡಿಕೆಶಿಗೆ ಸಿಗುತ್ತಾ ಮುಖ್ಯಮಂತ್ರಿ ಪಟ್ಟದ ಗಿಫ್ಟ್? ಡಿಕೆ ಸುರೇಶ್ ಹೇಳಿಕೆಯ ಹಿಂದಿನ ನಿಗೂಢತೆ ಏನು?

ಡಿಕೆಶಿಗೆ ಸಿಗುತ್ತಾ ಮುಖ್ಯಮಂತ್ರಿ ಪಟ್ಟದ ಗಿಫ್ಟ್? ಡಿಕೆ ಸುರೇಶ್ ಹೇಳಿಕೆಯ ಹಿಂದಿನ ನಿಗೂಢತೆ ಏನು?

by Shwetha
May 7, 2026
0

ಕೆಪಿಸಿಸಿ ಅಧ್ಯಕ್ಷ ಹಾಗೂ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ 64ನೇ ಜನ್ಮದಿನದ ಸಂಭ್ರಮಕ್ಕೆ ಈ ಬಾರಿ ದೆಹಲಿ ಹೈಕಮಾಂಡ್‌ನಿಂದ ವಿಶೇಷ ಕೊಡುಗೆ ಸಿಗುವ ಸಾಧ್ಯತೆ ಇದೆ ಎಂಬ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram