ADVERTISEMENT
Tuesday, March 31, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Cinema

ಸಮಂತಾ ವಿರುದ್ಧ ಸಮರ ಸಾರಿದ ನಾಗಚೈತನ್ಯ ಫ್ಯಾನ್ಸ್ : ಕಾರಣವೇನು..?

Namratha Rao by Namratha Rao
December 15, 2021
in Cinema, Newsbeat, ಮನರಂಜನೆ
Share on FacebookShare on TwitterShare on WhatsappShare on Telegram

Related posts

ಚಿನ್ನದ ಮೇಲೆ ಹೂಡಿಕೆ ಮಾಡಲು ಯೋಚಿಸುತ್ತಿದ್ದೀರಾ? ಹಾಗಾದರೆ ನಿರ್ಧಾರ ತೆಗೆದುಕೊಳ್ಳುವ ಮುನ್ನ ಈ ಮಾಹಿತಿ ಓದಿ

ಚಿನ್ನದ ಮೇಲೆ ಹೂಡಿಕೆ ಮಾಡಲು ಯೋಚಿಸುತ್ತಿದ್ದೀರಾ? ಹಾಗಾದರೆ ನಿರ್ಧಾರ ತೆಗೆದುಕೊಳ್ಳುವ ಮುನ್ನ ಈ ಮಾಹಿತಿ ಓದಿ

March 31, 2026
EPFO UPDATE : ಇನ್ಮುಂದೆ ಎಟಿಎಂ ಮತ್ತು ಯುಪಿಐ ಮೂಲಕವೇ ಪಿಎಫ್ ಹಣ ಡ್ರಾ ಮಾಡಬಹುದು ಏಪ್ರಿಲ್ 1 ರಿಂದಲೇ ಇಪಿಎಫ್ಒ ಹೊಸ ನಿಯಮ ಜಾರಿ

EPFO UPDATE : ಇನ್ಮುಂದೆ ಎಟಿಎಂ ಮತ್ತು ಯುಪಿಐ ಮೂಲಕವೇ ಪಿಎಫ್ ಹಣ ಡ್ರಾ ಮಾಡಬಹುದು ಏಪ್ರಿಲ್ 1 ರಿಂದಲೇ ಇಪಿಎಫ್ಒ ಹೊಸ ನಿಯಮ ಜಾರಿ

March 31, 2026

ಸಮಂತಾ ವಿರುದ್ಧ ಸಮರ ಸಾರಿದ ನಾಗಚೈತನ್ಯ ಫ್ಯಾನ್ಸ್ : ಕಾರಣವೇನು..?

ಟಾಲಿವುಡ್ ನ ಕ್ಯೂಟ್ ಕಪಲ್ ಎನಿಸಿಕೊಂಡಿದ್ದ ಸಮಂತಾ ನಾಗಚೈತನ್ಯ ಸದ್ಯ 10 ವರ್ಷಗಳ ತಮ್ಮ ಸಂಬಂಧಕ್ಕೆ ಎಳ್ಳು ನೀರು ಬಿಟ್ಟು ದೂರ ದೂರ ಎರೆಡು ತೀರ ಅನ್ನೋಹಾಗೆ ಇದ್ದಾರೆ.. ಮದುವೆಯಾಗಿ ನಾಲ್ಕು ವರ್ಷಗಳ ಬಳಿಕ ಡಿವೋರ್ಸ್ ಪಡೆದು ಸದ್ಯ ಇಬ್ರೂ ಕೂಡ ವೃತ್ತಿ ಜೀವನದಲ್ಲಿ ಬ್ಯುಸಿಯಿದ್ದಾರೆ.. ಸಮಂತಾ ಹಾಗೂ ನಾಗಚೈತನ್ಯ ಇಬ್ರೂ ಕೂಡ  ಸಾಲು ಸಾಲು ಸಿನಿಮಾಗಳಲ್ಲಿ ಬ್ಯುಸಸಿಯಾಗಿದ್ದಾರೆ..

 ಆದ್ರೆ ಡಿವೋರ್ಸ್ ಬಳಿಕ ಇವರ ಅಭಿಮಾನಿಗಳು ಶಾಕ್ ಗೆ ಒಳಗಾಗಿದ್ರು.. ಜೊತೆಗೆ ಇಬ್ಬರೂ ಕೂಡ ನೆಟ್ಟಿಗರಿಂದ ತೀವ್ರ ಟ್ರೋಲ್ ಗಳು ಟೀಕೆಗಳಿಗೂ ಗುರಿಯಾಗಬೇಕಾಯ್ತು.. ಆದ್ರೂ ಇಬ್ರೂ ಕೂಡ ಸೈಲೆಂಟಾಗಿಯೇ ಇದ್ರು.. ಆದ್ರೆ ಇತ್ತೀಚೆಗೆ ಸಮಂತಾ  ಡಿವೋರ್ಸ್ ನಂತರ ಮನಸ್ಸು ಬಿಚ್ಚಿ ಮಾತನಾಡಿದ್ದರು..  ಅವರ ಹೇಳಿಕೆಯಿಂದ ಅವರು ನಾಗಚೈತನ್ಯ ಅವರನ್ನ ಗುರಿಯಾಗಿಸಿಕೊಂಡು ಮಾತನಾಡಿರುವಂತೆ ಅನ್ನಿಸಿತ್ತು..

ಸಮಂತಾ “ ಜಾಗರೂಕತೆಯಿಂದ ಬಹಳ ಎಚ್ಚರ ವಹಿಸಿ ರೂಪಿಸಿದ್ದ ಯೋಜನೆಗಳೆಲ್ಲವೂ ನಾಶವಾಗಿದೆ.. ವಿಚ್ಛೇದನ ಅನ್ನುವುದೇ ಒಂದು ನೋವಿನ ಪ್ರಕ್ರಿಯೆ. ಒಂಟಿತನವೇ ಈ ನೋವಿನಿಂದ ಹೊರಬರಲು ಸಹಾಯ ಮಾಡುತ್ತದೆ. ವೈಯಕ್ತಿಕವಾಗಿ ಮಾಡುತ್ತಿರುವ ದಾಳಿ ನಿರಂತರವಾಗಿ ನಡೆಯುತ್ತಿದೆ. ಆದರೆ ಇದೆಲ್ಲವೂ ನನ್ನನ್ನು ಕುಗ್ಗಿಸಲು ಬಿಡುವುದಿಲ್ಲ ಎಂದು ನಾನು ಪ್ರಾಮೀಸ್ ಮಾಡ್ತೇನೆ” ಎಂದಿದ್ದರು.

ಭಾರತದಲ್ಲಿ ಹೊಸ ದಾಖಲೆ ಬರೆದ ’Spider-Man’

ಆದ್ರೆ ನಾಗಿಚೈತನ್ಯ ಮಾತ್ರ ಸಮಂತಾರ ಈ  ಹೇಳಿಕೆಗೆ ಯಾವುದೇ ಪ್ರತಿಕ್ರಿಯೆ ನೀಡದೇ ಮೌನಕ್ಕೆ ಜಾರಿದ್ದರು..  ಆದ್ರೆ ಈಗ ನಾಗಚೈತನ್ಯ ಅಭಿಮಾನಿಗಳು ಸಮಂತಾ ವಿರುದ್ಧ ಮುಗಿಬಿದ್ದಿದ್ದಾರೆ.. ನಾಗಚೈತನ್ಯ ಅವರ  ಹಳೆಯ ಹೇಳಿಕೆಯ ವಿಡಿಯೋವೊಂದನ್ನ ಶೇರ್ ಮಾಡಿ ವೈರಲ್ ಮಾಡಿದ್ದಾರೆ..

ನಾಗಚೈತನ್ಯರ ಈ ಹೇಳಿಕೆಯಲ್ಲಿ “ ನಾನು ಎಲ್ಲಾ ವಿಧವಾದ ಪಾತ್ರಗಳನ್ನ ಮಾಡಲು ಬಂದಿದ್ದೇನೆ.. ಆದ್ರೆ ಪಾತ್ರಗಳು ನಮ್ಮ ಕುಟುಂಬ ಹಾಗೂ ನಮ್ಮ ಗೌರವಕ್ಕೆ ಧಕ್ಕೆ ತರಬಾರದು.. ನನ್ನ ಕುಟುಂಬವನ್ನು ಮುಜುಗರಕ್ಕೆ ಈಡು ಮಾಡುವ ಪಾತ್ರವನ್ನ ನಾನು ಮಾಡೋದಿಲ್ಲ” ಎಂದಿದ್ದಾರೆ.. ಇದು ನಾಗಚೈತನ್ಯ ಅವರ ಹಳೆಯ ಸಂದರ್ಶನದ ವಿಡಿಯೋವಾಗಿದೆ..

ಇದೇ ವಿಡಿಯೋ ವೈರಲ್ ಮಾಡ್ತಾ ಸಮಂತಾ ವಿರುದ್ಧ ಸಮರ ಸಾರಿದ್ದಾರೆ ನಾಗ ಚೈತನ್ಯ ಫ್ಯಾನ್ಸ್..

ಮೂಲಗಳ ಪ್ರಕಾರ , ವದಂತಿಗಳನ್ನ ನೋಡಿದ್ರೆ , ಸಮಂತಾ ‘ ದಿ ಫ್ಯಾಮಿಲಿ ಮ್ಯಾನ್’ ವೆಬ್ ಸೀರೀಸ್ ನಲ್ಲಿ ಸಿಕ್ಕಾಪಟ್ಟೆ ಬೋಲ್ಡ್ ಆಗಿ ಕಾಣಿಸಿಕೊಂಡಿದ್ದರು.. ಇದೇ ಇವರ ಸಂಬಂಧದಲ್ಲಿ ಬಿರುಕು ಮೂಡುವುದಕ್ಕೆ ಕಾರಣ ಎನ್ನಲಾಗಿದೆ.. ಇಲ್ಲಿಂದಲೇ ಇವರ ಸಂಬಂಧ ಹಾಳಾಗತೊಡಗಿತು ಎನ್ನಲಾಗಿದೆ..

Tags: #saakshatvDivorcenagachaithanyasamantha ruth prabhuTollywood
ShareTweetSendShare
Join us on:

Related Posts

ಚಿನ್ನದ ಮೇಲೆ ಹೂಡಿಕೆ ಮಾಡಲು ಯೋಚಿಸುತ್ತಿದ್ದೀರಾ? ಹಾಗಾದರೆ ನಿರ್ಧಾರ ತೆಗೆದುಕೊಳ್ಳುವ ಮುನ್ನ ಈ ಮಾಹಿತಿ ಓದಿ

ಚಿನ್ನದ ಮೇಲೆ ಹೂಡಿಕೆ ಮಾಡಲು ಯೋಚಿಸುತ್ತಿದ್ದೀರಾ? ಹಾಗಾದರೆ ನಿರ್ಧಾರ ತೆಗೆದುಕೊಳ್ಳುವ ಮುನ್ನ ಈ ಮಾಹಿತಿ ಓದಿ

by Shwetha
March 31, 2026
0

ಭಾರತೀಯರ ಪಾಲಿಗೆ ಚಿನ್ನ ಕೇವಲ ಆಭರಣವಲ್ಲ, ಅದೊಂದು ಭಾವನೆ, ಪರಂಪರೆ ಮತ್ತು ಆಪತ್ಕಾಲದಲ್ಲಿ ಕೈಹಿಡಿಯುವ ಅತಿ ದೊಡ್ಡ ಆಸ್ತಿ. ಮನೆಯಲ್ಲಿ ಒಂದು ಶುಭ ಕಾರ್ಯ ನಡೆಯಲಿ ಅಥವಾ...

EPFO UPDATE : ಇನ್ಮುಂದೆ ಎಟಿಎಂ ಮತ್ತು ಯುಪಿಐ ಮೂಲಕವೇ ಪಿಎಫ್ ಹಣ ಡ್ರಾ ಮಾಡಬಹುದು ಏಪ್ರಿಲ್ 1 ರಿಂದಲೇ ಇಪಿಎಫ್ಒ ಹೊಸ ನಿಯಮ ಜಾರಿ

EPFO UPDATE : ಇನ್ಮುಂದೆ ಎಟಿಎಂ ಮತ್ತು ಯುಪಿಐ ಮೂಲಕವೇ ಪಿಎಫ್ ಹಣ ಡ್ರಾ ಮಾಡಬಹುದು ಏಪ್ರಿಲ್ 1 ರಿಂದಲೇ ಇಪಿಎಫ್ಒ ಹೊಸ ನಿಯಮ ಜಾರಿ

by Shwetha
March 31, 2026
0

ಕೇಂದ್ರ ಸರ್ಕಾರವು ದೇಶದ ಕೋಟ್ಯಂತರ ಉದ್ಯೋಗಿಗಳಿಗೆ ಹಿಂದೆಂದೂ ಕೇಳಿರದಂತಹ ಭರ್ಜರಿ ಸಿಹಿಸುದ್ದಿಯೊಂದನ್ನು ನೀಡಿದೆ. ನೌಕರರ ಭವಿಷ್ಯ ನಿಧಿ ಸಂಘಟನೆ ಅಂದರೆ ಇಪಿಎಫ್ಒ ವ್ಯವಸ್ಥೆಯಲ್ಲಿ ಐತಿಹಾಸಿಕ ಬದಲಾವಣೆಯೊಂದು ನಡೆಯಲಿದ್ದು,...

ವಾಹನ ಸವಾರರ ಗಮನಕ್ಕೆ: ನಿಮ್ಮ ಗಾಡಿಯ ಮೇಲೂ ಬಿದ್ದಿರಬಹುದು ದಂಡ, ಪೊಲೀಸ್ ಠಾಣೆಗೆ ಅಲೆಯುವ ಬದಲು ಮನೆಯಲ್ಲೇ ಕುಳಿತು ಮೊಬೈಲ್ ನಲ್ಲಿಯೇ ಚೆಕ್ ಮಾಡುವ ಸುಲಭ ವಿಧಾನ ಇಲ್ಲಿದೆ

ವಾಹನ ಸವಾರರ ಗಮನಕ್ಕೆ: ನಿಮ್ಮ ಗಾಡಿಯ ಮೇಲೂ ಬಿದ್ದಿರಬಹುದು ದಂಡ, ಪೊಲೀಸ್ ಠಾಣೆಗೆ ಅಲೆಯುವ ಬದಲು ಮನೆಯಲ್ಲೇ ಕುಳಿತು ಮೊಬೈಲ್ ನಲ್ಲಿಯೇ ಚೆಕ್ ಮಾಡುವ ಸುಲಭ ವಿಧಾನ ಇಲ್ಲಿದೆ

by Shwetha
March 31, 2026
0

ಇಂದಿನ ಡಿಜಿಟಲ್ ಮತ್ತು ವೇಗದ ಯುಗದಲ್ಲಿ ವಾಹನ ಚಾಲನೆ ಮಾಡುವುದು ಎಷ್ಟು ಸುಲಭವೋ, ಅಷ್ಟೇ ಎಚ್ಚರಿಕೆಯಿಂದ ಇರುವುದು ಕೂಡ ಅಗತ್ಯವಾಗಿದೆ. ರಸ್ತೆಯಲ್ಲಿ ಟ್ರಾಫಿಕ್ ಪೊಲೀಸರು ಕಾಣುತ್ತಿಲ್ಲ, ನಾವೇನಾದರೂ...

ದೇಗುಲ ಕೆಡವಿದರೆ ಬೌದ್ಧ ಸ್ತೂಪ ಸಿಗುತ್ತದೆ ಟಿಪ್ಪು ವಿರೋಧಿಸುವವರು ಲಾಲ್ ಬಾಗ್ ಸುಡುತ್ತೀರಾ ಆರ್ ಎಸ್ ಎಸ್ ಹಾಗೂ ಬಿಜೆಪಿ ವಿರುದ್ಧ ಸಚಿವ ಪ್ರಿಯಾಂಕ್ ಖರ್ಗೆ ವಾಗ್ದಾಳಿ

ದೇಗುಲ ಕೆಡವಿದರೆ ಬೌದ್ಧ ಸ್ತೂಪ ಸಿಗುತ್ತದೆ ಟಿಪ್ಪು ವಿರೋಧಿಸುವವರು ಲಾಲ್ ಬಾಗ್ ಸುಡುತ್ತೀರಾ ಆರ್ ಎಸ್ ಎಸ್ ಹಾಗೂ ಬಿಜೆಪಿ ವಿರುದ್ಧ ಸಚಿವ ಪ್ರಿಯಾಂಕ್ ಖರ್ಗೆ ವಾಗ್ದಾಳಿ

by Shwetha
March 31, 2026
0

ರಾಜ್ಯ ರಾಜಕಾರಣದಲ್ಲಿ ಸೈದ್ಧಾಂತಿಕ ಸಮರ ಮತ್ತಷ್ಟು ತೀವ್ರಗೊಂಡಿದ್ದು, ಇತಿಹಾಸ ಮತ್ತು ಪರಂಪರೆಯ ಸೂಕ್ಷ್ಮ ವಿಚಾರಗಳನ್ನೇ ಅಸ್ತ್ರವಾಗಿಸಿಕೊಂಡು ಸಚಿವ ಪ್ರಿಯಾಂಕ್ ಖರ್ಗೆ ಅವರು ಬಿಜೆಪಿ ಹಾಗೂ ಆರ್ ಎಸ್...

ಪಡಿತರ ಚೀಟಿದಾರರಿಗೆ ಬಂತು ಖಡಕ್ ಎಚ್ಚರಿಕೆ ಏಪ್ರಿಲ್ 1 ರಿಂದ ಜಾರಿಯಾಗಲಿದೆ ಕಟ್ಟುನಿಟ್ಟಿನ ಹೊಸ ನಿಯಮ ಈ ಒಂದು ಕೆಲಸ ಮಾಡದಿದ್ದರೆ ನಿಮ್ಮ ರೇಷನ್ ಕಾರ್ಡ್ ಶಾಶ್ವತವಾಗಿ ರದ್ದು!

ಪಡಿತರ ಚೀಟಿದಾರರಿಗೆ ಬಂತು ಖಡಕ್ ಎಚ್ಚರಿಕೆ ಏಪ್ರಿಲ್ 1 ರಿಂದ ಜಾರಿಯಾಗಲಿದೆ ಕಟ್ಟುನಿಟ್ಟಿನ ಹೊಸ ನಿಯಮ ಈ ಒಂದು ಕೆಲಸ ಮಾಡದಿದ್ದರೆ ನಿಮ್ಮ ರೇಷನ್ ಕಾರ್ಡ್ ಶಾಶ್ವತವಾಗಿ ರದ್ದು!

by Shwetha
March 31, 2026
0

ಬಡವರ ಹಸಿವು ನೀಗಿಸಲು ಸರ್ಕಾರ ನೀಡುತ್ತಿರುವ ಉಚಿತ ಪಡಿತರ ವ್ಯವಸ್ಥೆಯಲ್ಲಿ ಭಾರೀ ಬದಲಾವಣೆಯಾಗುತ್ತಿದೆ. ಅನರ್ಹರು ಮತ್ತು ನಕಲಿ ಫಲಾನುಭವಿಗಳಿಗೆ ಬಿಸಿ ಮುಟ್ಟಿಸಲು ಹಾಗೂ ನೈಜ ಬಡವರಿಗೆ ನ್ಯಾಯ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram