ADVERTISEMENT
Wednesday, April 15, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

Samsung Galaxy F23 5G ಭಾರತದಲ್ಲಿ ಬಿಡುಗಡೆ – ಆರಂಭಿಕ ಬೆಲೆ ರೂ 17,499

Naveen Kumar B C by Naveen Kumar B C
March 8, 2022
in Newsbeat, TECHNOLOGY, ತಂತ್ರಜ್ಞಾನ
Share on FacebookShare on TwitterShare on WhatsappShare on Telegram

Samsung Galaxy F23 5G ಭಾರತದಲ್ಲಿ ಬಿಡುಗಡೆ – ಆರಂಭಿಕ ಬೆಲೆ ರೂ 17,499

Samsung ಕಂಪನಿ ತನ್ನ  Galaxy F ಸರಣಿಯ ಹೊಸ ಫೋನ್ Samsung Galaxy F23 5G ಮೊಬೈಲ್ ನ್ನ ಭಾರತೀಯ ಮಾರುಕಟ್ಟೆಯಲ್ಲಿ ಬಿಡುಗಡೆ ಮಾಡಿದೆ. ಈ ಫೋನ್ ಕಳೆದ ವರ್ಷ ಬಿಡುಗಡೆಯಾದ Galaxy F22 ನ ಅಪ್‌ಗ್ರೇಡ್ ಆವೃತ್ತಿಯಾಗಿದೆ.

Related posts

ಹಾರ್ಮುಜ್ ಬಿಕ್ಕಟ್ಟು ತೀವ್ರ! ‘ಬಂದ್ರೆ ಕತೆ ಮುಗಿಸುತ್ತೇವೆ’ – ಟ್ರಂಪ್ ಕಠಿಣ ಎಚ್ಚರಿಕೆ

ಹಾರ್ಮುಜ್ ಬಿಕ್ಕಟ್ಟು ತೀವ್ರ! ‘ಬಂದ್ರೆ ಕತೆ ಮುಗಿಸುತ್ತೇವೆ’ – ಟ್ರಂಪ್ ಕಠಿಣ ಎಚ್ಚರಿಕೆ

April 15, 2026
ಅಂಬೇಡ್ಕರ್ ಎಲ್ಲ ಕಾಲಕ್ಕೂ ಸಲ್ಲುವ ಮಹಾನ್ ನಾಯಕ – ಸಿಎಂ ಸಿದ್ದರಾಮಯ್ಯ

ಅಂಬೇಡ್ಕರ್ ಎಲ್ಲ ಕಾಲಕ್ಕೂ ಸಲ್ಲುವ ಮಹಾನ್ ನಾಯಕ – ಸಿಎಂ ಸಿದ್ದರಾಮಯ್ಯ

April 15, 2026

Samsung Galaxy F23 5G ಮೊಬೈಲ್ ಸ್ನಾಪ್‌ಡ್ರಾಗನ್ ಆಕ್ಟಾ-ಕೋರ್ ಪ್ರೊಸೆಸರ್ ನ್ನ ಹೊಂದಿದೆ.  ಮೊಬೈಲ್ ಹಿಂಬಾಗದಲ್ಲಿ  ಮೂರು ಕ್ಯಾಮೆರಾಗಳಿವೆ . Samsung Galaxy F23 5G ಯ ​​ಮತ್ತೊಂದು ವೈಶಿಷ್ಟ್ಯವೆಂದರೆ ಇದು 120Hz ರಿಫ್ರೆಶ್ ದರದೊಂದಿಗೆ ಡಿಸ್ಪ್ಲೇ ಹೊಂದಿದೆ. ಇದು ಕಣ್ಣುಗಳಿಗೆ ಆಯಾಸವಾಗುವುದನ್ನ ತಪ್ಪಿಸುತ್ತದೆ.

 Samsung Galaxy F23 5G ಭಾರತೀಯ ಮಾರುಕಟ್ಟೆಯಲ್ಲಿ Redmi Note 11T 5G, iQoo Z3 ಮತ್ತು Realme 9 Pro 5G ಯಂತಹ ಸ್ಮಾರ್ಟ್‌ಫೋನ್‌ಗಳೊಂದಿಗೆ ಸ್ಪರ್ಧೆಗಿಳಿಯಲಿದೆ.

Samsung Galaxy F23 5G ಮೊಬೈಲ್ ಬೆಲೆ 4 GB RAM –  128 GB ಸ್ಟೋರೇಜ್ ಬೆಲೆ 17,499 ರೂ. 6 GB RAM – 128 GB ಸ್ಟೋರೇಜ್ ಬೆಲೆ 18,499 ರೂ.

ಆಕ್ವಾ ಬ್ಲೂ ಮತ್ತು ಫಾರೆಸ್ಟ್ ಗ್ರೀನ್ ಬಣ್ಣಗಳಲ್ಲಿ ಫೋನ್ ಲಭ್ಯವಿದೆ.  Samsung Galaxy F23 5G ಮಾರಾಟವು ಮಾರ್ಚ್ 16 ರಂದು ಮಧ್ಯಾಹ್ನ 12 ಗಂಟೆಗೆ ಫ್ಲಿಪ್‌ಕಾರ್ಟ್ ಮತ್ತು ಸ್ಯಾಮ್‌ಸಂಗ್ ಸೈಟ್‌ನಿಂದ ನಡೆಯಲಿದೆ. ಐಸಿಐಸಿಐ ಬ್ಯಾಂಕ್ ಕಾರ್ಡ್‌ನೊಂದಿಗೆ ರೂ 1,000 ರಿಯಾಯಿತಿಯೂ ಇರುತ್ತದೆ. ಇದಲ್ಲದೇ, ಯೂಟ್ಯೂಬ್ ಪ್ರೀಮಿಯಂ ಚಂದಾದಾರಿಕೆ  ಎರಡು ತಿಂಗಳವರೆಗೆ ಮೊಬೈಲ್ ನಲ್ಲಿ ಲಭ್ಯವಿರುತ್ತದೆ.

Samsung Galaxy F23 5G ವಿಶೇಷತೆಗಳು

Samsung Galaxy F23 5G ಮೊಬೈಲ್ ಆಂಡ್ರಾಯ್ಡ್ 12 ಸಪೋರ್ಟೆಡ್ One UI 4.1 ಆಪರೇಟಿಂಗ್ ಸಿಸ್ಟಮ್ ಹೊಂದಿದೆ. ಈ ಫೋನ್ ಎರಡು ವರ್ಷಗಳವರೆಗೆ ಸಾಫ್ಟ್‌ವೇರ್ ನವೀಕರಣಗಳನ್ನು ಮತ್ತು ನಾಲ್ಕು ವರ್ಷಗಳವರೆಗೆ ಭದ್ರತಾ ನವೀಕರಣಗಳನ್ನು ಪಡೆಯುತ್ತದೆ ಎಂದು ಕಂಪನಿ ಭರವಸೆ ನೀಡಿದೆ.

Galaxy F23 5G 6.6-ಇಂಚಿನ ಪೂರ್ಣ HD+ ಇನ್ಫಿನಿಟಿ ಡಿಸ್ಪ್ಲೇಯನ್ನು ಹೊಂದಿದೆ, ಇದು ಕಾರ್ನಿಂಗ್ ಗೊರಿಲ್ಲಾ ಗ್ಲಾಸ್ 5 ನಿಂದ ರಕ್ಷಿಸಲ್ಪಟ್ಟಿದೆ. ಫೋನ್ ಸ್ನಾಪ್‌ಡ್ರಾಗನ್ 750G ಪ್ರೊಸೆಸರ್, 6GB RAM ಮತ್ತು 6GB ವರೆಗಿನ ವರ್ಚುವಲ್ RAM ಜೊತೆಗೆ 128GB ವರೆಗೆ ಮೆಮೊರಿಯನ್ನ ಹೊಂದಿದೆ.

ಫೋನ್ ಮೂರು ಹಿಂಬದಿಯ ಕ್ಯಾಮೆರಾಗಳನ್ನು ಹೊಂದಿದೆ, ಇದರಲ್ಲಿ ಪ್ರಾಥಮಿಕ ಲೆನ್ಸ್ 50-ಮೆಗಾಪಿಕ್ಸೆಲ್ Samsung ISOCELL JN1 ಸೆನ್ಸಾರ್ ಹೊಂದಿದೆ.  ಇದು aperture f / 1.8 ಹೊಂದಿದೆ. ಎರಡನೇ ಲೆನ್ಸ್ 8 ಮೆಗಾಪಿಕ್ಸೆಲ್ ಅಲ್ಟ್ರಾ ವೈಡ್ ಮತ್ತು ಮೂರನೇ ಲೆನ್ಸ್ 2 ಮೆಗಾಪಿಕ್ಸೆಲ್ ಮ್ಯಾಕ್ರೋ ಲೆನ್ಸ್ ಹೊಂದಿದೆ.  ಸೆಲ್ಫಿಗಾಗಿ 8 ಮೆಗಾಪಿಕ್ಸೆಲ್ ಕ್ಯಾಮೆರಾವನ್ನು ನೀಡಲಾಗಿದೆ.

Samsung Galaxy F23 5G 5G, 4G LTE, Wi-Fi, ಬ್ಲೂಟೂತ್, GPS / A-GPS, NFC, USB ಟೈಪ್-C ಮತ್ತು 3.5mm ಹೆಡ್‌ಫೋನ್ ಜ್ಯಾಕ್‌ನೊಂದಿಗೆ Dolby Atmos ಆಡಿಯೊಗೆ ಬೆಂಬಲದ ಸ್ಪೀಕರ್ಗಳಿವೆ.  25W ವೇಗದ ಚಾರ್ಜಿಂಗ್‌ ಸಾಕೆಟ್ನೊಂದಿಗೆ 5000mAh ಬ್ಯಾಟರಿ ಬ್ಯಾಕಪ್ ಒಳಗೊಂಡಿದೆ..

Tags: Samsung GalaxySamsung Galaxy F23 5G
ShareTweetSendShare
Join us on:

Related Posts

ಹಾರ್ಮುಜ್ ಬಿಕ್ಕಟ್ಟು ತೀವ್ರ! ‘ಬಂದ್ರೆ ಕತೆ ಮುಗಿಸುತ್ತೇವೆ’ – ಟ್ರಂಪ್ ಕಠಿಣ ಎಚ್ಚರಿಕೆ

ಹಾರ್ಮುಜ್ ಬಿಕ್ಕಟ್ಟು ತೀವ್ರ! ‘ಬಂದ್ರೆ ಕತೆ ಮುಗಿಸುತ್ತೇವೆ’ – ಟ್ರಂಪ್ ಕಠಿಣ ಎಚ್ಚರಿಕೆ

by Shwetha
April 15, 2026
0

ಹಾರ್ಮುಜ್ ಜಲಸಂಧಿಯನ್ನು ಹಿಡಿತದಲ್ಲಿಡುವ ವಿಚಾರದಲ್ಲಿ ಅಮೆರಿಕ & ಇರಾನ್ ನಡುವಿನ ಉದ್ವಿಗ್ನತೆ ತಾರಕ್ಕೇರಿದೆ. ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹಾರ್ಮುಜ್ ಪ್ರದೇಶದ ಪ್ರಮುಖ ಬಂದರುಗಳಿಗೆ ದಿಗ್ಬಂಧನ (Blockade)...

ಅಂಬೇಡ್ಕರ್ ಎಲ್ಲ ಕಾಲಕ್ಕೂ ಸಲ್ಲುವ ಮಹಾನ್ ನಾಯಕ – ಸಿಎಂ ಸಿದ್ದರಾಮಯ್ಯ

ಅಂಬೇಡ್ಕರ್ ಎಲ್ಲ ಕಾಲಕ್ಕೂ ಸಲ್ಲುವ ಮಹಾನ್ ನಾಯಕ – ಸಿಎಂ ಸಿದ್ದರಾಮಯ್ಯ

by Shwetha
April 15, 2026
0

ಸಂವಿಧಾನ ಶಿಲ್ಪಿ B. R. ಅಂಬೇಡ್ಕರ್ ಅವರ ಆದರ್ಶಗಳು ಯಾವ ಕಾಲಕ್ಕೂ ಪ್ರಸ್ತುತವಾಗಿಯೇ ಇರುತ್ತವೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ವಿಧಾನಸೌಧದಲ್ಲಿ ನಡೆದ ಅಂಬೇಡ್ಕರ್ ಜಯಂತಿ ಕಾರ್ಯಕ್ರಮದಲ್ಲಿ...

ಮಂತ್ರಿ ಸ್ಥಾನ ಪಣಕ್ಕಿಟ್ಟು ಟಿಕೆಟ್ ಕೇಳಿದ್ದ ಜಮೀರ್: ಹೈಕಮಾಂಡ್ ನಾಯಕರನ್ನೇ ಬೆಚ್ಚಿಬೀಳಿಸಿದ್ದ ಆ ಒಂದು ಮಾತು

ಮಂತ್ರಿ ಸ್ಥಾನ ಪಣಕ್ಕಿಟ್ಟು ಟಿಕೆಟ್ ಕೇಳಿದ್ದ ಜಮೀರ್: ಹೈಕಮಾಂಡ್ ನಾಯಕರನ್ನೇ ಬೆಚ್ಚಿಬೀಳಿಸಿದ್ದ ಆ ಒಂದು ಮಾತು

by Shwetha
April 15, 2026
0

ಬೆಂಗಳೂರು: ದಾವಣಗೆರೆ ಲೋಕಸಭಾ ಕ್ಷೇತ್ರದ ಟಿಕೆಟ್ ಹಂಚಿಕೆ ಪ್ರಕ್ರಿಯೆಯ ವೇಳೆ ನಡೆದಿದ್ದ ಆಂತರಿಕ ಬೆಳವಣಿಗೆಗಳ ಬಗ್ಗೆ ಸಚಿವ ಜಮೀರ್ ಅಹ್ಮದ್ ಖಾನ್ ಇಂದು ಸ್ಫೋಟಕ ಮಾಹಿತಿ ಬಿಚ್ಚಿಟ್ಟಿದ್ದಾರೆ....

ಮಕ್ಕಳಿಂದ ಮಸಾಜ್ ಮಾಡಿಸಿಕೊಳ್ಳುವ ಅಸಹ್ಯಕರ ಗೀಳು: ಸಮಾಜಕ್ಕೆ ಮಾರ್ಗದರ್ಶನ ನೀಡಬೇಕಾದ ಶ್ರೀಗಳಿಂದಲೇ ಅನಾಚಾರ ;ಅಧ್ವಾನವಾಯ್ತು ಹರಿಹರ ಮಠದ ಸ್ಥಿತಿ

ಮಕ್ಕಳಿಂದ ಮಸಾಜ್ ಮಾಡಿಸಿಕೊಳ್ಳುವ ಅಸಹ್ಯಕರ ಗೀಳು: ಸಮಾಜಕ್ಕೆ ಮಾರ್ಗದರ್ಶನ ನೀಡಬೇಕಾದ ಶ್ರೀಗಳಿಂದಲೇ ಅನಾಚಾರ ;ಅಧ್ವಾನವಾಯ್ತು ಹರಿಹರ ಮಠದ ಸ್ಥಿತಿ

by Shwetha
April 15, 2026
0

ದಾವಣಗೆರೆ ಜಿಲ್ಲೆಯ ಹರಿಹರ ಪಂಚಮಸಾಲಿ ಪೀಠದಲ್ಲಿ ಈಗ ಭಾರಿ ಸಂಚಲನ ಮೂಡಿದೆ. ಇಷ್ಟು ದಿನ ಭಕ್ತರ ಪಾಲಿಗೆ ಮಾರ್ಗದರ್ಶಕರಾಗಿದ್ದ ವಚನಾನಂದ ಶ್ರೀಗಳ ಅಸಲಿ ಮುಖವಾಡ ಕಳಚಿದೆ ಎಂದು...

RSS-ಬಿಜೆಪಿ ಕಾರ್ಯಕ್ರಮದಲ್ಲಿ ನೀವು ಭಾಗಿ: ನಿಮ್ಮಿಂದ ನನಗೆ ನ್ಯಾಯ ಸಿಗಲ್ಲ, ಹಿಂದೆ ಸರಿಯಿರಿ ಎಂದು ಜಡ್ಜ್‌ಗೆ ಶಾಕ್ ನೀಡಿದ ಕೇಜ್ರಿವಾಲ್

RSS-ಬಿಜೆಪಿ ಕಾರ್ಯಕ್ರಮದಲ್ಲಿ ನೀವು ಭಾಗಿ: ನಿಮ್ಮಿಂದ ನನಗೆ ನ್ಯಾಯ ಸಿಗಲ್ಲ, ಹಿಂದೆ ಸರಿಯಿರಿ ಎಂದು ಜಡ್ಜ್‌ಗೆ ಶಾಕ್ ನೀಡಿದ ಕೇಜ್ರಿವಾಲ್

by Shwetha
April 15, 2026
0

ದೆಹಲಿ ಅಬಕಾರಿ ನೀತಿ ಹಗರಣದ ವಿಚಾರದಲ್ಲಿ ಮಾಜಿ ಸಿಎಂ ಅರವಿಂದ್ ಕೇಜ್ರಿವಾಲ್ ಅವರು ಹೈಕೋರ್ಟ್ ನ್ಯಾಯಾಧೀಶರ ಎದುರೇ ನೇರ ಸವಾಲು ಹಾಕುವ ಮೂಲಕ ಸಂಚಲನ ಮೂಡಿಸಿದ್ದಾರೆ. ಹೈಕೋರ್ಟ್...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram