ADVERTISEMENT
Sunday, September 20, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Cinema

ಸ್ಯಾಂಡಲ್ ವುಡ್ ನ ‘ಮೋಹಕ ತಾರೆ’ಗೆ ಬರ್ತ್ ಡೇ ಸಂಭ್ರಮ : ಶುಭಕೋರಿದ ಕಿಚ್ಚ..!

Namratha Rao by Namratha Rao
November 30, 2020
in Cinema, Newsbeat, ಮನರಂಜನೆ
Share on FacebookShare on TwitterShare on WhatsappShare on Telegram

sandalwood actress ramya

ಸ್ಯಾಂಡಲ್ ವುಡ್ ನ ‘ಮೋಹಕ ತಾರೆ’ಗೆ ಬರ್ತ್ ಡೇ ಸಂಭ್ರಮ : ಶುಭಕೋರಿದ ಕಿಚ್ಚ..!

Related posts

bigg-boss-kannada-kiccha-sudeep-class-to-modern-manja-and-agni-boys-in-new-promo

ಕಲರ್ಸ್ ಕನ್ನಡದ ಹೊಸ ಪ್ರೋಮೋ ಸಖತ್ ವೈರಲ್: ವಾರದ ಪಂಚಾಯಿತಿಯ ಕಿಚ್ಚನ ಖಡಕ್ ಕ್ಲಾಸ್

September 20, 2026
upendra-birthday-next-level-movie-first-look-released-tarun-shivappa

ರಿಯಲ್ ಸ್ಟಾರ್’ ಉಪೇಂದ್ರ ಹುಟ್ಟುಹಬ್ಬಕ್ಕೆ ಅಭಿಮಾನಿಗಳಿಗೆ ಭರ್ಜರಿ ಗಿಫ್ಟ್: ತರುಣ್ ಶಿವಪ್ಪ ನಿರ್ಮಾಣದ ‘ನೆಕ್ಸ್ಟ್ ಲೆವೆಲ್’ ಫಸ್ಟ್ ಲುಕ್ ರಿಲೀಸ್!

September 20, 2026

ಸ್ಯಾಂಡಲ್ ವುಡ್ ನ ಮೋಹಕ ತಾರೆ ರಮ್ಯಾಗೆ ಇಂದು ಹುಟ್ಟುಹಬ್ಬದ ಸಂಭ್ರಮ.  ಹೀಗಾಗಿ ರಮ್ಯಾಗೆ ಅಭಿಮಾನಿಗಳು ಹಾಗೂ ಸಿನಿಮಾರಂಗದವರಿಂದ ಶುಭಾಶಯಗಳ ಮಹಾಪೂರವೇ ಹರಿದಬಂದಿದೆ.

ಸದ್ಯ ಸಿನಿಮಾರಂಗದಿಂದ ದೂರಾಗಿ ರಾಜಕಾರಣದಲ್ಲಿ ಸಕ್ರಿಯರಾಗಿದ್ದ ರಮ್ಯಾ ರಾಜಕಾರಣದಿಂದಲೂ ಅಂತರ ಕಾಯ್ದುಕೊಂಡಿದ್ದಾರೆ. ಕನ್ನಡದಲ್ಲಿ ಸ್ಟಾರ್ ನಟರ ಜೊತೆ ಹಿಟ್ ಸಿನಿಮಾಗಳಲ್ಲಿ ನಟಿಸಿ ಕನ್ನಡಾಭಿಮಾನಿಗಳ ಅಚ್ಚುಮೆಚ್ಚಿನ ನಟಿಯಾದ್ದವರು ರಮ್ಯಾ. 2016 ರಲ್ಲಿ ನಟಿಸಿದ ನಾಗರಹಾವು, ರಮ್ಯಾ ನಟಿಸಿದ ಕೊನೆಯ ಸಿನಿಮಾ. ರಾಷ್ಟ್ರೀಯ ಕಾಂಗ್ರೆಸ್‌ನಲ್ಲಿ ಸಾಮಾಜಿಕ ಜಾಲತಾಣ ನಿರ್ವಹಣೆ ಮಾಡುತ್ತಿದ್ದ ರಮ್ಯಾ, ಲೋಕಸಭೆ ಚುನಾವಣೆ ಬಳಿಕ, ಕಾಂಗ್ರೆಸ್‌ನಿಂದಲೂ ತುಸು ಅಂತರ ಕಾಯ್ದುಕೊಂಡಿದ್ದಾರೆ.sandalwood actress ramya

ಮೃತಪಟ್ಟಿದ್ದಾನೆ ಎಂದು ವೈದ್ಯರು ಘೋಷಿಸಿದ ವ್ಯಕ್ತಿ ಶವಗಾರದಲ್ಲಿ ಎಚ್ಚರಗೊಂಡು ಕಿರುಚಿದಾಗ !

ಸದ್ಯ ನಟ ಸುದೀಪ್ ಅವರು ರಮ್ಯಾ ಅವರಿಗೆ ಟ್ವೀಟ್ ಮೂಲಕ ಹುಟ್ಟುಹಬ್ಬದ ಶುಭಾಶಯ ಕೋರಿದ್ದಾರೆ. ‘ರಮ್ಯಾ ಅವರ ಫೋಟೋ ಶೇರ್ ಮಾಡಿ ‘ನಿಮ್ಮೊಂದಿಗೆ ಮಾಡಿದ ಸಿನಿಪಯಣ ನೆನಪುಳಿಯುವಂತಹದ್ದು, ಸದಾ ಸಂತೋಶದಿಂದಿರಿ, ಸಂತೋಶವಾಗಿ ಹುಟ್ಟುಹಬ್ಬ ಆಚರಿಸಿ’ ಎಂದು ಶುಭಹಾರೈಸಿದ್ದಾರೆ.sandalwood actress ramya

ಅಂದ್ಹಾಗೆ ನಟ ಸುದೀಪ್ ಹಾಗೂ ರಮ್ಯಾ ಅವರು ಒಟ್ಟು 4 ಸಿನಿಮಾಗಳಲ್ಲಿ ನಟಿಸಿದ್ದಾರೆ. ರಂಗ SSLC, ಮುಸ್ಸಂಜೆ ಮಾತು, ಜಸ್ಟ್‌ ಮಾತ್ ಮಾತಲ್ಲಿ ಮತ್ತು ಕಿಚ್ಚ-ಹುಚ್ಚ ಸಿನಿಮಾಗಳಲ್ಲಿ ನಟಿಸಿ ಫೇವರೇಟ್ ಜೋಡಿಗಳಲ್ಲಿ ಒಂದಾಗಿದ್ದವರು.

sandalwood actress ramya

Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel

 

Tags: actress ramyaSandalwoodSudeep
ShareTweetSendShare
Join us on:

Related Posts

bigg-boss-kannada-kiccha-sudeep-class-to-modern-manja-and-agni-boys-in-new-promo

ಕಲರ್ಸ್ ಕನ್ನಡದ ಹೊಸ ಪ್ರೋಮೋ ಸಖತ್ ವೈರಲ್: ವಾರದ ಪಂಚಾಯಿತಿಯ ಕಿಚ್ಚನ ಖಡಕ್ ಕ್ಲಾಸ್

by admin
September 20, 2026
0

ಕಲರ್ಸ್ ಕನ್ನಡದ ಹೊಸ ಪ್ರೋಮೋ ಸಖತ್ ವೈರಲ್: ವಾರದ ಪಂಚಾಯಿತಿಯ ಕಿಚ್ಚನ ಖಡಕ್ ಕ್ಲಾಸ್ ಒಳಗೊಂಡ ಕಲರ್ಸ್ ಕನ್ನಡ ಬಿಡುಗಡೆ ಮಾಡಿರುವ ಹೊಸ ಪ್ರೋಮೋ ಸಾಮಾಜಿಕ ಜಾಲತಾಣಗಳಲ್ಲಿ...

upendra-birthday-next-level-movie-first-look-released-tarun-shivappa

ರಿಯಲ್ ಸ್ಟಾರ್’ ಉಪೇಂದ್ರ ಹುಟ್ಟುಹಬ್ಬಕ್ಕೆ ಅಭಿಮಾನಿಗಳಿಗೆ ಭರ್ಜರಿ ಗಿಫ್ಟ್: ತರುಣ್ ಶಿವಪ್ಪ ನಿರ್ಮಾಣದ ‘ನೆಕ್ಸ್ಟ್ ಲೆವೆಲ್’ ಫಸ್ಟ್ ಲುಕ್ ರಿಲೀಸ್!

by admin
September 20, 2026
0

ಬೆಂಗಳೂರು: ‘ರಿಯಲ್ ಸ್ಟಾರ್’ ಉಪೇಂದ್ರ ಅವರಿಗೆ ಇಂದು (ಸೆಪ್ಟೆಂಬರ್ 18) ಹುಟ್ಟುಹಬ್ಬದ ಸಂಭ್ರಮ. ತಮ್ಮ ವಿಶಿಷ್ಟ ಆಲೋಚನೆ ಹಾಗೂ ಚಿತ್ರಕಥೆಗಳ ಮೂಲಕ ದಕ್ಷಿಣ ಭಾರತದಲ್ಲೇ ಹೊಸ ಅಲೆ...

pa-ranjith-vettuvam-movie-kiccha-sudeep-voice-over-kannada

ಪಾ. ರಂಜಿತ್ ನಿರ್ದೇಶನದ ಅದ್ಧೂರಿ ಆಕ್ಷನ್ ಸಿನಿಮಾ ‘ವೆಟ್ಟುವಮ್’; ಕನ್ನಡದಲ್ಲಿ ಕಿಚ್ಚ ಸುದೀಪ್ ಧ್ವನಿ

by admin
September 20, 2026
0

ಬೆಂಗಳೂರು: ಭಾರತೀಯ ಚಿತ್ರರಂಗದ ಖ್ಯಾತ ನಿರ್ದೇಶಕ ಪಾ. ರಂಜಿತ್ ಅವರ ಸಾರಥ್ಯದಲ್ಲಿ ಮೂಡಿಬರುತ್ತಿರುವ ಬಹುನಿರೀಕ್ಷಿತ ಪ್ಯಾನ್ ಇಂಡಿಯಾ ಅಪೋಕ್ಯಾಲಿಪ್ಟಿಕ್ ಆಕ್ಷನ್ ಸಿನಿಮಾ ‘ವೆಟ್ಟುವಮ್’ ಸಿನಿಪ್ರಿಯರಲ್ಲಿ ಭಾರಿ ಕುತೂಹಲ...

natural-star-nani-the-paradise-movie-press-meet-bengaluru

“ಬೆಂಗಳೂರಿಗೆ ಬಂದರೆ ಸ್ವಂತ ಮನೆಗೆ ಬಂದಂತೆ ಭಾಸವಾಗುತ್ತದೆ”; ‘ನ್ಯಾಚುರಲ್ ಸ್ಟಾರ್’ ನಾನಿ ಮನದಾಳದ ಮಾತು, ‘ಪ್ಯಾರಡೈಸ್’ ಸಿನಿಮಾ ಬಗ್ಗೆ ಬಿಗ್ ಅಪ್ಡೇಟ್!

by admin
September 20, 2026
0

​ಬೆಂಗಳೂರು: ತೆಲುಗು ಚಿತ್ರರಂಗದ ‘ನ್ಯಾಚುರಲ್ ಸ್ಟಾರ್’ ಖ್ಯಾತಿಯ ನಟ ನಾನಿ ಅಭಿನಯದ ಬಹುನಿರೀಕ್ಷಿತ ನೂತನ ಆ್ಯಕ್ಷನ್ ಡ್ರಾಮಾ The Paradise ಸಿನಿಮಾದ ಪ್ರಚಾರಾರ್ಥವಾಗಿ ಬೆಂಗಳೂರಿನಲ್ಲಿ ಅದ್ಧೂರಿ ಪತ್ರಿಕಾಗೋಷ್ಠಿ...

jio-home-offers-free-amazon-prime-lite-for-one-year-on-30mbps-and-100mbps-plans

ಜಿಯೋಹೋಮ್‌ ಬಳಕೆದಾರರಿಗೆ ಒಂದು ವರ್ಷದ ಅಮೆಜಾನ್ ಪ್ರೈಮ್ ಲೈಟ್ ಉಚಿತ

by admin
September 20, 2026
0

* 3-ಇನ್-1 (ಟಿವಿ + ಒಟಿಟಿ + ವೈ-ಫೈ) ಯೋಜನೆಯ ಹೊಸ ಮತ್ತು ಅಸ್ತಿತ್ವದಲ್ಲಿರುವ ಗ್ರಾಹಕರು ಪ್ರಯೋಜನವನ್ನು ಪಡೆಯುತ್ತಾರೆ * ಅಮೆಜಾನ್ ಪ್ರೈಮ್ ವಿಡಿಯೋದೊಂದಿಗೆ ಉಚಿತ ಮತ್ತು...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram