ADVERTISEMENT
Sunday, April 12, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

Sandalwood : ಕಂಬ್ಳಿಹುಳ ನಾಯಕ ನಟನ ಮುಂದಿನ ಚಿತ್ರ ‘ಎಲ್ಲೋ ಜೋಗಪ್ಪ ನಿನ್ನರಮನೆ’….

ಕಿರುತೆರೆಯ ಯಶಸ್ವಿ ನಿರ್ದೇಶಕ ಹಯವದನ ಚೊಚ್ಚಲ ನಿರ್ದೇಶನದ ಸಿನಿಮಾದ ಫಸ್ಟ್ ಲುಕ್ ಹಾಗೂ ಟೈಟಲ್ ಪೋಸ್ಟರ್ ಬಿಡುಗಡೆಯಾಗಿದೆ. ಶುಭ ಮಂಗಳ, ನಾಗಿಣಿ, ಕಮಲಿ, ಅಗ್ನಿಸಾಕ್ಷಿ, ಮಧುಬಾಲ ಸೇರಿದಂತೆ ಹಲವು ಸೂಪರ್ ಹಿಟ್ ಧಾರಾವಾಹಿಗಳನ್ನು ಕನ್ನಡ ಕಿರುತೆರೆ ಪ್ರೇಕ್ಷಕರಿಗೆ ನೀಡಿ ಗೆದ್ದಿರುವ ಹಯವದನ 'ಎಲ್ಲೋ ಜೋಗಪ್ಪ ನಿನ್ನರಮನೆ' ಚಿತ್ರದ ಮೂಲಕ ಸಿನಿ ಜರ್ನಿ ಆರಂಭಿಸಿದ್ದಾರೆ.

Naveen Kumar B C by Naveen Kumar B C
January 31, 2023
in Newsbeat, Cinema, ಮನರಂಜನೆ
Ello Jogappa nin Aramane
Share on FacebookShare on TwitterShare on WhatsappShare on Telegram

ಕಂಬ್ಳಿಹುಳ ನಾಯಕ ನಟನ ಮುಂದಿನ ಚಿತ್ರ ‘ಎಲ್ಲೋ ಜೋಗಪ್ಪ ನಿನ್ನರಮನೆ’….

ಕಿರುತೆರೆಯ ಯಶಸ್ವಿ ನಿರ್ದೇಶಕ ಹಯವದನ ಚೊಚ್ಚಲ ನಿರ್ದೇಶನದ ಸಿನಿಮಾದ ಫಸ್ಟ್ ಲುಕ್ ಹಾಗೂ ಟೈಟಲ್ ಪೋಸ್ಟರ್ ಬಿಡುಗಡೆಯಾಗಿದೆ. ಶುಭ ಮಂಗಳ, ನಾಗಿಣಿ, ಕಮಲಿ, ಅಗ್ನಿಸಾಕ್ಷಿ, ಮಧುಬಾಲ ಸೇರಿದಂತೆ ಹಲವು ಸೂಪರ್ ಹಿಟ್ ಧಾರಾವಾಹಿಗಳನ್ನು ಕನ್ನಡ ಕಿರುತೆರೆ ಪ್ರೇಕ್ಷಕರಿಗೆ ನೀಡಿ ಗೆದ್ದಿರುವ ಹಯವದನ ‘ಎಲ್ಲೋ ಜೋಗಪ್ಪ ನಿನ್ನರಮನೆ’ ಚಿತ್ರದ ಮೂಲಕ ಸಿನಿ ಜರ್ನಿ ಆರಂಭಿಸಿದ್ದಾರೆ. ಚೊಚ್ಚಲ ಚಿತ್ರದ ಫಸ್ಟ್ ಲುಕ್ ಹಾಗೂ ಟೈಟಲ್ ಪೋಸ್ಟರ್ ಬಿಡುಗಡೆಯಾಗಿ ಗಮನ ಸೆಳೆಯುತ್ತಿದೆ.

‘ಎಲ್ಲೋ ಜೋಗಪ್ಪ ನಿನ್ನರಮನೆ’ ಚಿತ್ರದಲ್ಲಿ ನಾಯಕ ನಟನಾಗಿ ಕಂಬ್ಳಿಹುಳ ಸಿನಿಮಾ ಖ್ಯಾತಿಯ ಅಂಜನ್ ನಾಗೇಂದ್ರ ನಟಿಸುತ್ತಿದ್ದಾರೆ. ಈಗಾಗಲೇ ಸ್ಕ್ರಿಪ್ಟ್ ಪೂಜೆ ನಡೆಸಿ ಚಿತ್ರೀಕರಣವನ್ನು ಆರಂಭಿಸಿದೆ ಚಿತ್ರತಂಡ. ಸೋಶಿಯಲ್ ಡ್ರಾಮಾ ಸಬ್ಜೆಕ್ಟ್ ಒಳಗೊಂಡ ಜರ್ನಿ ಸಿನಿಮಾವಿದು. ಅಪ್ಪ ಮಗನ ಸೆಂಟಿಮೆಂಟ್ ಚಿತ್ರದ ಮೈನ್ ಹೈಲೈಟ್. ಅಪ್ಪನ ಮಾತಿಗೆ ಮುನಿಸಿಕೊಂಡು ಮನೆ ಬಿಟ್ಟು ಹೋಗುವ ಹುಡುಗನ ಕಥೆ ಚಿತ್ರದಲ್ಲಿದೆ. ಲವ್ ಟ್ರ್ಯಾಕ್, ಕಾಮಿಡಿ, ಭಾವನಾತ್ಮಕ ಜರ್ನಿ ಒಳಗೊಂಡ ಕಥಾಹಂದರ ಚಿತ್ರದಲ್ಲಿದೆ.

ಶರತ್ ಲೋಹಿತಾಶ್ವ, ಸ್ವಾತಿ, ದಾನಪ್ಪ, ಲಕ್ಷ್ಮೀ ನಾಡಗೌಡ, ದಿನೇಶ್ ಮಂಗಳೂರು,ಬಿರಾದರ್ ಸೇರಿದಂತೆ ಹಲವು ಕಲಾವಿದರು ಚಿತ್ರದ ತಾರಾಬಳಗದಲ್ಲಿದ್ದಾರೆ. ಪೆಂಡೋರಾಸ್ ಬಾಕ್ಸ್ ಪ್ರೊಡಕ್ಷನ್ ಹಾಗೂ ಕೃಷ್ಣಛಾಯ ಚಿತ್ರ ಬ್ಯಾನರ್ ನಡಿ ಪವನ್ ಸಿಮಿಕೇರಿ ಮತ್ತು ಸಿಂಧು ಹಯವದನ ಚಿತ್ರವನ್ನು ನಿರ್ಮಾಣ ಮಾಡುತ್ತಿದ್ದಾರೆ. ಶಿವ ಪ್ರಸಾದ್ ಸಂಗೀತ ಸಂಯೋಜನೆ, ನಟರಾಜ್ ಮದ್ದಾಲ ಕ್ಯಾಮೆರಾ ವರ್ಕ್, ರವಿಚಂದ್ರನ್ ಸಂಕಲನದಲ್ಲಿ ಸಿನಿಮಾ ಮೂಡಿ ಬರಲಿದೆ. ಪ್ರಮೋದ್ ಮರವಂತೆ ಸಾಹಿತ್ಯ, ಭಜರಂಗಿ ಮೋಹನ್ ನೃತ್ಯ ನಿರ್ದೇಶನ, ನರಸಿಂಹ ಮಾಸ್ಟರ್ ಸಾಹಸ ನಿರ್ದೇಶನ ಚಿತ್ರಕ್ಕಿದೆ.

Sandalwood : Kamblihula hero actor’s next film ‘Ello Jogappa Ninnaramane’….

Related posts

ಗಾಯಕಿ ಮಂಗ್ಲಿ ವಿರುದ್ಧ 10 ಕೋಟಿ ವಂಚನೆ ಆರೋಪ

ಗಾಯಕಿ ಮಂಗ್ಲಿ ವಿರುದ್ಧ 10 ಕೋಟಿ ವಂಚನೆ ಆರೋಪ

April 12, 2026
ಅಭ್ಯರ್ಥಿ ಯಾರದ್ದೇ ಇರಲಿ ಎಲ್ಲರೂ ನಮ್ಮವರೇ ರಾಜ್ಯ ಬಿಜೆಪಿ ನಾಯಕರ ನಡೆಗೆ ದೆಹಲಿ ನಾಯಕರು ಫಿದಾ   State BJP leaders

ಅಭ್ಯರ್ಥಿ ಯಾರದ್ದೇ ಇರಲಿ ಎಲ್ಲರೂ ನಮ್ಮವರೇ ರಾಜ್ಯ ಬಿಜೆಪಿ ನಾಯಕರ ನಡೆಗೆ ದೆಹಲಿ ನಾಯಕರು ಫಿದಾ State BJP leaders

April 12, 2026
Tags: Ello Jogappa NinnaramaneSandalwood
ShareTweetSendShare
Join us on:

Related Posts

ಗಾಯಕಿ ಮಂಗ್ಲಿ ವಿರುದ್ಧ 10 ಕೋಟಿ ವಂಚನೆ ಆರೋಪ

ಗಾಯಕಿ ಮಂಗ್ಲಿ ವಿರುದ್ಧ 10 ಕೋಟಿ ವಂಚನೆ ಆರೋಪ

by Shwetha
April 12, 2026
0

ಖ್ಯಾತ ಗಾಯಕಿ ಮಂಗ್ಲಿ ವಿರುದ್ಧ 10 ಕೋಟಿ ರೂಪಾಯಿ ವಂಚನೆ ಆರೋಪದಡಿ ಪ್ರಕರಣ ದಾಖಲಾಗಿದೆ. ಹೈದರಾಬಾದ್‌ನ ಪಂಜಾಗುಟ್ಟಾ ಪೊಲೀಸ್ ಠಾಣೆಯಲ್ಲಿ ಈ ಸಂಬಂಧ ಕೇಸ್ ದಾಖಲಿಸಲಾಗಿದೆ. ವಕೀಲ...

ಅಭ್ಯರ್ಥಿ ಯಾರದ್ದೇ ಇರಲಿ ಎಲ್ಲರೂ ನಮ್ಮವರೇ ರಾಜ್ಯ ಬಿಜೆಪಿ ನಾಯಕರ ನಡೆಗೆ ದೆಹಲಿ ನಾಯಕರು ಫಿದಾ   State BJP leaders

ಅಭ್ಯರ್ಥಿ ಯಾರದ್ದೇ ಇರಲಿ ಎಲ್ಲರೂ ನಮ್ಮವರೇ ರಾಜ್ಯ ಬಿಜೆಪಿ ನಾಯಕರ ನಡೆಗೆ ದೆಹಲಿ ನಾಯಕರು ಫಿದಾ State BJP leaders

by Shwetha
April 12, 2026
0

ದಾವಣಗೆರೆ ದಕ್ಷಿಣ ಮತ್ತು ಬಾಗಲಕೋಟೆ ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಯ ಮತದಾನ ಪ್ರಕ್ರಿಯೆ ಮುಕ್ತಾಯಗೊಂಡಿದೆ. ಮೇ ನಾಲ್ಕರಂದು ಹೊರಬೀಳಲಿರುವ ಫಲಿತಾಂಶ ಯಾರ ಪರವಾಗಿಯೇ ಬರಲಿ ಕರ್ನಾಟಕ ಬಿಜೆಪಿಯ ಒಳಮನೆಯಲ್ಲಿ...

ಜನನಾಯಕನ್ ಚಿತ್ರಕ್ಕೆ ಸಂಕಷ್ಟ : ಪೈರಸಿ ಹಾವಳಿ ನಡುವೆ ವಿಜಯ್ ಬೆನ್ನಿಗೆ ನಿಂತ ಅಣ್ಣಾಮಲೈ ನಾನು ಈ ಸಿನಿಮಾ ಥಿಯೇಟರ್ ನಲ್ಲೇ ನೋಡುತ್ತೇನೆ ಎಂದು ಘೋಷಣೆ

ಜನನಾಯಕನ್ ಚಿತ್ರಕ್ಕೆ ಸಂಕಷ್ಟ : ಪೈರಸಿ ಹಾವಳಿ ನಡುವೆ ವಿಜಯ್ ಬೆನ್ನಿಗೆ ನಿಂತ ಅಣ್ಣಾಮಲೈ ನಾನು ಈ ಸಿನಿಮಾ ಥಿಯೇಟರ್ ನಲ್ಲೇ ನೋಡುತ್ತೇನೆ ಎಂದು ಘೋಷಣೆ

by Shwetha
April 12, 2026
0

ಕನ್ನಡದ ಹೆಮ್ಮೆಯ ಕೆವಿಎನ್ ಪ್ರೊಡಕ್ಷನ್ ಸಂಸ್ಥೆ ಸಾವಿರಾರು ಕೋಟಿ ರೂಪಾಯಿ ವೆಚ್ಚದಲ್ಲಿ ನಿರ್ಮಿಸುತ್ತಿರುವ ದಳಪತಿ ವಿಜಯ್ ಅವರ ಮಹತ್ವಾಕಾಂಕ್ಷೆಯ ಚಿತ್ರ ಜನನಾಯಕನ್ ಬಿಡುಗಡೆಗೂ ಮುನ್ನವೇ ದೊಡ್ಡ ಸಂಕಷ್ಟಕ್ಕೆ...

ನುಸುಳುಕೋರರಿಗೆ ಗೇಟ್ ಪಾಸ್ ಪಕ್ಕಾ: ಬಂಗಾಳದ ನೆಲದಲ್ಲಿ ಪ್ರಧಾನಿ ಮೋದಿ ಗುಡುಗು

ನುಸುಳುಕೋರರಿಗೆ ಗೇಟ್ ಪಾಸ್ ಪಕ್ಕಾ: ಬಂಗಾಳದ ನೆಲದಲ್ಲಿ ಪ್ರಧಾನಿ ಮೋದಿ ಗುಡುಗು

by Shwetha
April 12, 2026
0

ಪಶ್ಚಿಮ ಬಂಗಾಳದ ಚುನಾವಣಾ ರಾಜಕೀಯದ ಅಖಾಡ ಈಗ ಕಾವೇರಿದ್ದು, ಪ್ರಧಾನಿ ನರೇಂದ್ರ ಮೋದಿ ಅವರು ವಿರೋಧಿಗಳ ವಿರುದ್ಧ ವಾಗ್ದಾಳಿ ನಡೆಸುವ ಮೂಲಕ ಪ್ರಚಾರಕ್ಕೆ ಹೊಸ ವೇಗ ನೀಡಿದ್ದಾರೆ....

ದಾವಣಗೆರೆಯಲ್ಲಿ ಕೈಗೆ ತಪ್ಪಿತೇ ಮುಸ್ಲಿಂ ಮತಗಳ ಸಾಥ್? ಸೋಲಿನ ಭೀತಿಯಲ್ಲಿ ಸತೀಶ್ ಜಾರಕಿಹೊಳಿ ಸ್ಫೋಟಕ ಹೇಳಿಕೆ

ದಾವಣಗೆರೆಯಲ್ಲಿ ಕೈಗೆ ತಪ್ಪಿತೇ ಮುಸ್ಲಿಂ ಮತಗಳ ಸಾಥ್? ಸೋಲಿನ ಭೀತಿಯಲ್ಲಿ ಸತೀಶ್ ಜಾರಕಿಹೊಳಿ ಸ್ಫೋಟಕ ಹೇಳಿಕೆ

by Shwetha
April 12, 2026
0

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರ ಮತ್ತು ಬಾಗಲಕೋಟೆ ಉಪಚುನಾವಣೆಯ ಮತದಾನ ಮುಗಿದಿದ್ದು, ಫಲಿತಾಂಶಕ್ಕಾಗಿ ರಾಜ್ಯ ರಾಜಕೀಯ ವಲಯ ಕಾತರದಿಂದ ಕಾಯುತ್ತಿದೆ. ಈ ನಡುವೆ, ದಾವಣಗೆರೆ ದಕ್ಷಿಣ ಕ್ಷೇತ್ರದಲ್ಲಿ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram