ADVERTISEMENT
Sunday, August 2, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

Ramya : ಚಂದನವನದ ಮೋಹಕ ತಾರೆ ರಮ್ಯಾಗೆ ಹುಟ್ಟು ಹಬ್ಬದ ಸಂಭ್ರಮ… 

ಚಂದನವನದ  ಮೋಹಕ ತಾರೆ  ಸ್ಯಾಂಡಲ್ ವುಡ್ ಕ್ವೀನ್ ರಮ್ಯಾ ಗೆ ಇಂದು ಹುಟ್ಟು ಹಬ್ಬದ ಸಂಭ್ರಮ  ಹತ್ತು ವರ್ಷಗಳ ಕಾಲ  ಕನ್ನಡ ಚಿತ್ರರಂಗದಲ್ಲಿ ಕ್ವೀನ್ ನಂತೆ ನಟಿಸಿ  ಚಿತ್ರರಂಗದಿಂದ ಸುಮಾರು 10 ವರ್ಷಗಳ ಕಾಲ ದೂರವವಾದರೂ ಅದೇ ಚಾರ್ಮ್ ಉಳಿಸಿಕೊಂಡಿದ್ದಾರೆ. 

Naveen Kumar B C by Naveen Kumar B C
November 29, 2022
in Newsbeat, Cinema, ಮನರಂಜನೆ
Ramya
Share on FacebookShare on TwitterShare on WhatsappShare on Telegram

Ramya : ಚಂದನವನದ ಮೋಹಕ ತಾರೆ ರಮ್ಯಾಗೆ ಹುಟ್ಟು ಹಬ್ಬದ ಸಂಭ್ರಮ…

ಚಂದನವನದ  ಮೋಹಕ ತಾರೆ  ಸ್ಯಾಂಡಲ್ ವುಡ್ ಕ್ವೀನ್ ರಮ್ಯಾ ಗೆ ಇಂದು ಹುಟ್ಟು ಹಬ್ಬದ ಸಂಭ್ರಮ  ಹತ್ತು ವರ್ಷಗಳ ಕಾಲ  ಕನ್ನಡ ಚಿತ್ರರಂಗದಲ್ಲಿ ಕ್ವೀನ್ ನಂತೆ ನಟಿಸಿ  ಚಿತ್ರರಂಗದಿಂದ ಸುಮಾರು 10 ವರ್ಷಗಳ ಕಾಲ ದೂರವವಾದರೂ ಅದೇ ಚಾರ್ಮ್ ಉಳಿಸಿಕೊಂಡಿದ್ದಾರೆ.

2003 ರಲ್ಲಿ  ಅಪ್ಪು ನಾಯಕನಾಗಿ ನಟಿಸಿದ ಅಭಿ ಚಿತ್ರದಿಂದ  ಕನ್ನಡ ಚಿತ್ರರಂಗಕ್ಕೆ ಕಾಲಿಟ್ಟ ಚೆಲುವೆ ಕೊನೆಯದಾಗಿ 2016 ತೆರೆಕಂಡ  ನಾಗರಹಾವು ಚಿತ್ರದ ಮೂಲಕ  ತೆರೆಮೇಲೆ  ಕಾಣಿಸಿಕೊಂಡಿದ್ದಾರೆ.

Related posts

neeraj-chopra-javelin-success-story-kannada Focus Keyword

cwg2026- ಬೆಳ್ಳಿ ಗೆದ್ರೂ ನೀ ಬಂಗಾರನೇ..! ಈಟಿ ಎಸೆದು ದಾಖಲೆ ಬರೆಯುವ ರಾಜ.. ಹೃದಯ ಗೆಲ್ಲುವ ಚಾಂಪಿಯನ್..!

August 1, 2026
shanivara-anjaneya-swamy-pooje-vidhana/

Astro- ಆಂಜನೇಯ ಸ್ವಾಮಿಯನ್ನು ವಶ ಮಾಡಿಕೊಳ್ಳಲು ಇಲ್ಲಿದೆ ಸುಲಭ ಉಪಾಯ

August 1, 2026

40 ನೇ ವಸಂತಕ್ಕೆ ಕಾಲಿಟ್ಟಿರುವ ರಮ್ಯಾ  ರಾಜಕೀಯದಿಂದ ದೂರ ಉಳಿದಿದ್ದು,  ಇದೀಗ ಮತ್ತೆ  ಬಣ್ಣ ಹಚ್ಚಲು ಮುಂದಾಗಿದ್ದಾರೆ.  ಡಾಲಿ ಧನಂಜಯ್ ಜೊತೆಗೆ ಉತ್ತರಕಾಂಡ ಸಿನಿಮಾ ಮೂಲಕ ಮತ್ತೆ ಕಂಬ್ಯಾಕ್ ಮಾಡುತ್ತಿದ್ದಾರೆ.

ಇದಲ್ಲದೇ ಸಿನಿಮಾ ನಿರ್ಮಾಣಕ್ಕೂ ಮುಂದಾಗಿದ್ದು,  ಆಪಲ್ ಬಾಕ್ಸ್ ಸಂಸ್ಥೆ ಮೂಲಕ ನಿರ್ಮಾಪಕರಾಗಿಯೂ ಬಡ್ತಿ ಪಡೆದಿದ್ದಾರೆ.  ರಾಜ್ ಬಿ ಶೆಟ್ಟಿ ನಿರ್ದೇಶಿಸಿ ನಟಿಸುತ್ತಿರುವ ಸ್ವಾತಿ ಮುತ್ತಿನ ಮಳೆ ಹನಿಯೇ ಚಿತ್ರಕ್ಕೆ ಬಂಡವಾಳ  ಹೂಡಿದ್ದಾರೆ.

ನಟಿ ರಮ್ಯಾ 1982ರ ನವೆಂಬರ್ 29ರಂದು ಬೆಂಗಳೂರಿನಲ್ಲಿ ಜನಿಸಿದರು. ದಿವ್ಯಾ ಸ್ಪಂದನ ರಮ್ಯಾ ಹುಟ್ಟು ಹೆಸರು. ರಮ್ಯಾ ಪೋಷಕರು ಮೂಲತಃ ಮಂಡ್ಯದವರು. ತಾಯಿ ರಂಜಿತಾ ಕಾಂಗ್ರೆಸ್ ಪಕ್ಷದ ಹಿರಿಯ ಸದಸ್ಯೆ ಹಾಗೂ ತಂದೆ ಆರ್ ಟಿ ನಾರಾಯನ್ ಓರ್ವ ಉದ್ಯಮಿಯಾಗಿದ್ದರು.

ಅಮೃತಧಾರೆ , ಅರಸು , ಆಕಾಶ್ , ಎಕ್ಸ್ ಕ್ಯೂಸ್  ಮಿ ಅಂತಹ ಹಿಟ್ ಸಿನಿಮಾಗಳಲ್ಲಿ ರಮ್ಯಾ ನಟಿಸಿದ್ದಾರೆ.

sandalwood queen Ramya  birthday celebration

Tags: Ramyasandalwood queen
ShareTweetSendShare
Join us on:

Related Posts

neeraj-chopra-javelin-success-story-kannada Focus Keyword

cwg2026- ಬೆಳ್ಳಿ ಗೆದ್ರೂ ನೀ ಬಂಗಾರನೇ..! ಈಟಿ ಎಸೆದು ದಾಖಲೆ ಬರೆಯುವ ರಾಜ.. ಹೃದಯ ಗೆಲ್ಲುವ ಚಾಂಪಿಯನ್..!

by admin
August 1, 2026
0

800 ಗ್ರಾಂ ತೂಕ.. ಎಂಟು ಅಡಿ 10 ಇಂಚಿನ ಜಾವೆಲಿನ್. ಫಿನ್ನಿಷ್ ಗ್ರಿಪ್‍ನ ಟೆಕ್ನಿಕ್. ಶಕ್ತಿಯ ಜೊತೆಗೆ ಯುಕ್ತಿಯ ಅಪೂರ್ವ ಸಂಗಮ. ಬಿಲ್ಲು ಬಾಣದಂತೆ ಬಾಗುವ ದೇಹ..!...

shanivara-anjaneya-swamy-pooje-vidhana/

Astro- ಆಂಜನೇಯ ಸ್ವಾಮಿಯನ್ನು ವಶ ಮಾಡಿಕೊಳ್ಳಲು ಇಲ್ಲಿದೆ ಸುಲಭ ಉಪಾಯ

by admin
August 1, 2026
0

ಇಷ್ಟಾರ್ಥಗಳು ಸಿದ್ಧಿಯಾಗಿ ಮನೋಇಚ್ಚಾ ಕಾರ್ಯಗಳು ನೆರೆವೆರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಶನಿವಾರ ಆಂಜನೇಯನಿಗೆ ಇವುಗಳನ್ನು ಅರ್ಪಿಸಿದರೆ ಕಷ್ಟಗಳೆಲ್ಲ ನಿವಾರಣೆಯಾಗುತ್ತಂತೆ.. ಆಂಜನೇಯ ಸ್ವಾಮಿ ಯನ್ನು ವಶ ಮಾಡಿಕೊಳ್ಳಲು ಇಲ್ಲಿದೆ ಸುಲಭ...

dr-moodambail-ravi-shetty-appointed-president-of-tulu-mahasabha-international-qatar-unit

Mangaluru – ತುಳುವ ಮಹಾಸಭೆ ಇಂಟರ್ ನ್ಯಾಷನಲ್ ಕತಾರ್ ಘಟಕದ ಅಧ್ಯಕ್ಷರಾಗಿ ಡಾ. ಮೂಡಂಬೈಲ್ ರವಿ ಶೆಟ್ಟಿ ನೇಮಕ

by admin
August 1, 2026
0

ಮಂಗಳೂರು: 2028ರಲ್ಲಿ ಶತಮಾನೋತ್ಸವವನ್ನು ಆಚರಿಸಲಿರುವ ಐತಿಹಾಸಿಕ ತುಳುವ ಮಹಾಸಭೆ, ವಿಶ್ವದಾದ್ಯಂತ ನೆಲೆಸಿರುವ ತುಳುವರನ್ನು ಸಂಘಟಿಸುವುದು ಹಾಗೂ ತುಳು ಭಾಷೆ, ಸಾಹಿತ್ಯ, ಸಂಸ್ಕೃತಿ, ಕಲೆ ಮತ್ತು ಪರಂಪರೆಯ ಸಂರಕ್ಷಣೆ...

nagara-panchami-2026-puja-importance-and-rituals

Astro- ನಾಗರ ಪಂಚಮಿಯಂದು ನಾಗದೇವರಿಗೆ ಪೂಜೆ, ಉಪವಾಸ ಆಚರಣೆಗೆ ಮಹತ್ವ

by admin
August 1, 2026
0

› ಉಪವಾಸ ಮಾಡಿ › ನಾಗ ದೇವರಿಗೆ ಪೂಜೆ ಸಲ್ಲಿಸಿ : ನಾಗರಪಂಚಮಿಯಂದು ನಾಗಗಳಿಗೆ ಪೂಜೆ ಸಲ್ಲಿಸುವುದು ಎಂದರೆ ನಾಗದೇವತೆಯನ್ನು ಪ್ರಸನ್ನಗೊಳಿಸುವುದು. ನಾಗಗಳ ಪೂಜೆ ಅಂದರೆ ಸಗುಣ...

glasgow-commonwealth-games-2026-closing-ceremony-ahmedabad-2030-gujarat-culture

CWG-2026: ಗ್ಲಾಸ್ಗೋ ಕಾಮನ್‍ವೆಲ್ತ್ ಗೇಮ್ಸ್ ಸಮಾರೋಪದಲ್ಲಿ ಗುಜರಾತ್‍ನ ಸಾಂಸ್ಕøತಿಕ ವೈಭವ ಅನಾವರಣ..!

by admin
August 1, 2026
0

2026ರ ಗ್ಲಾಸ್ಗೋ ಕಾಮನ್‍ವೆಲ್ತ್ ಗೇಮ್ಸ್‍ನ ಸಮಾರೋಪ ಸಮಾರಂಭದಲ್ಲಿ ಭಾರತದ ಸಂಸ್ಕøತಿ ಅನಾವರಣಗೊಳ್ಳಲಿದೆ. 2030ರ ಶತಮಾನೋತ್ಸವ ಕಾಮನ್‍ವೆಲ್ತ್ ಕ್ರೀಡಾಕೂಟದ ಆತಿಥ್ಯವನ್ನು ಭಾರತದ ಅಹಮದಾಬಾದ್ ನಗರ ವಹಿಸಲಿದೆ. ಸಮಾರೋಪ ಸಮಾರಂಭದಲ್ಲಿ...

Load More

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram