ADVERTISEMENT
Monday, April 13, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Cinema

Sandhya mukherjee : ಪದ್ಮಶ್ರೀ ಪ್ರಶಸ್ತಿ ತಿರಸ್ಕರಿಸಿದ್ದ ಲೆಜೆಂಡರಿ ಬೆಂಗಾಲಿ ಗಾಯಕಿ ಸಂಧ್ಯಾ ಮುಖರ್ಜಿ ಇನ್ನಿಲ್ಲ

Namratha Rao by Namratha Rao
February 16, 2022
in Cinema, Newsbeat, ಮನರಂಜನೆ
sandhya mukherjee - saakshatv

sandhya mukherjee - saakshatv

Share on FacebookShare on TwitterShare on WhatsappShare on Telegram

Sandhya mukherjee : ಪದ್ಮಶ್ರೀ ಪ್ರಶಸ್ತಿ ತಿರಸ್ಕರಿಸಿದ್ದ ಲೆಜೆಂಡರಿ ಬೆಂಗಾಲಿ ಗಾಯಕಿ ಸಂಧ್ಯಾ ಮುಖರ್ಜಿ ಇನ್ನಿಲ್ಲ

ಕೊಲ್ಕತ್ತಾ : ಇತ್ತೀಚೆಗಷ್ಟೇ ಪದ್ಮಶ್ರೀ ಪ್ರಶಸ್ತಿ ತಿರಸ್ಕರಿಸಿದ್ದ ಲೆಜೆಂಡರಿ ಬೆಂಗಾಲಿ ಗಾಯಕಿ ಸಂಧ್ಯಾ ಮುಖರ್ಜಿ ಮುಖೋಪಾಧ್ಯಾಯ ಅವರು  ನಿನ್ನೆ ಸಂಜೆ ಹೃದಯಸ್ತಂಬನದಿಂದಾಗಿ ನಿಧನರಾಗಿದ್ದಾರೆ.

Related posts

ಎಸಿ ತಂಪು ಒಳಿತಲ್ಲ ಎಚ್ಚರ: ಸಮ್ಮರ್ ಕೋಲ್ಡ್ ಎಂಬ ಮಾರಿಗೆ ಬಲಿಯಾಗಬೇಡಿ, ತಜ್ಞ ವೈದ್ಯರ ಎಚ್ಚರಿಕೆ ಇದು

ಎಸಿ ತಂಪು ಒಳಿತಲ್ಲ ಎಚ್ಚರ: ಸಮ್ಮರ್ ಕೋಲ್ಡ್ ಎಂಬ ಮಾರಿಗೆ ಬಲಿಯಾಗಬೇಡಿ, ತಜ್ಞ ವೈದ್ಯರ ಎಚ್ಚರಿಕೆ ಇದು

April 13, 2026
ದಾಖಲೆಗಳ ಸರದಾರ ಸಿದ್ದರಾಮಯ್ಯರಿಗೆ ನಾಲವಾರ ಮಠದ ವಿಶೇಷ ಗೌರವ: ಬಜೆಟ್ ಕಿಂಗ್ ಗೆ ಚಿನ್ನದ ಉಂಗುರ ತೊಡಿಸಿದ ಶ್ರೀಗಳು

ದಾಖಲೆಗಳ ಸರದಾರ ಸಿದ್ದರಾಮಯ್ಯರಿಗೆ ನಾಲವಾರ ಮಠದ ವಿಶೇಷ ಗೌರವ: ಬಜೆಟ್ ಕಿಂಗ್ ಗೆ ಚಿನ್ನದ ಉಂಗುರ ತೊಡಿಸಿದ ಶ್ರೀಗಳು

April 13, 2026

sandhya mukherjee - saakshatv

ಇತ್ತೀಚೆಗೆ ಸಂಧ್ಯಾ ಅವರಿಗೆ ಕೋವಿಡ್ ಪಾಸಿಟಿವ್ ಬಂದಿತ್ತು.. ನಂತರ ಪರೀಕ್ಷೆಗೆ ಒಳಪಡಿಸಿದಾಗ ಬಹುಅಂಗಾಂಗಳ ವೈಫಲ್ಯ , ಹೃದಯ ಸಂಬಂಧಿ ಕಾಯಿಲೆ ಸಮಸ್ಯೆ ಇರುವುದು ತಿಳಿದುಬಂದಿತ್ತು.. ಹೀಗಾಗಿ ಅಂದಿನಿಂದ ಇವರಿಗೆ ಆಸ್ಪತ್ರೆಯಲ್ಲೇ ಚಿಕಿತ್ಸೆ ಕೊಡಿಸಲಾಗ್ತಿತ್ತು… ಇದೀಗ ಚಿಕಿತ್ಸೆ ಫಲಿಸದೇ ಕೊನೆಯುಸಿರೆಳೆದಿದ್ದಾರೆ..sandhya mukherjee - saakshatv

90 ವರ್ಷ ವಯಸ್ಸಾಗಿದ್ದ ಇವರು 2022-23ರ ಪದ್ಮಶ್ರೀ ಪ್ರಶಸ್ತಿಯನ್ನು ನಿರಾಕರಿಸಿದ್ದರು. ಅಲ್ಲದೇ ಇದು ನನಗೆ ಈಗ ಸಿಕ್ಕಿರುವುದು ಅಸಮಾಧಾನಕರ , ಕಿರಿಯ ಕಲಾವಿದರಿಗೆ ಹೆಚ್ಚು ಅರ್ಹವಾಗಿದೆ ನಮ್ಮಂತವರಿಗಲ್ಲ ಎಂದು ಪದ್ಮಶ್ರೀ ಗೌರವ ಬೇಡವೆಂದಿದ್ದರು.. ಅಂದ್ಹಾಗೆ ಇವರು ದೇಶದ ನಾಗರಿಕ ನೀಡುವ ಅತ್ಯುನ್ನತ ಗೌರವವನ್ನು ನಿರಾಕರಿಸಿದ ಪಶ್ಚಿಮ ಬಂಗಾಳದ ಎರಡನೇ ವ್ಯಕ್ತಿಯಾಗಿದ್ದಾರೆ.

ಇವರಿಗೆ ಪ್ರಧಾನಿ ನರೇಂದ್ರ ಮೋದಿ , ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಸೇರಿದಂತೆ ಹಲವರು ಸಂತಾಪ ಸೂಚಿಸಿದ್ದಾರೆ..

Tags: #saakshatvbengal singerSandhya Mukherjee
ShareTweetSendShare
Join us on:

Related Posts

ಎಸಿ ತಂಪು ಒಳಿತಲ್ಲ ಎಚ್ಚರ: ಸಮ್ಮರ್ ಕೋಲ್ಡ್ ಎಂಬ ಮಾರಿಗೆ ಬಲಿಯಾಗಬೇಡಿ, ತಜ್ಞ ವೈದ್ಯರ ಎಚ್ಚರಿಕೆ ಇದು

ಎಸಿ ತಂಪು ಒಳಿತಲ್ಲ ಎಚ್ಚರ: ಸಮ್ಮರ್ ಕೋಲ್ಡ್ ಎಂಬ ಮಾರಿಗೆ ಬಲಿಯಾಗಬೇಡಿ, ತಜ್ಞ ವೈದ್ಯರ ಎಚ್ಚರಿಕೆ ಇದು

by Shwetha
April 13, 2026
0

ಬೇಸಿಗೆಯ ಸುಡುವ ಬಿಸಿಲಿನಿಂದ ರಕ್ಷಣೆ ಪಡೆಯಲು ಇಂದು ಪ್ರತಿಯೊಬ್ಬರೂ ಎಸಿ ಮೊರೆ ಹೋಗುತ್ತಿದ್ದಾರೆ. ಮನೆ, ಕಚೇರಿ ಮಾತ್ರವಲ್ಲದೆ ಪ್ರಯಾಣದ ವೇಳೆಯೂ ಎಸಿ ಅನಿವಾರ್ಯವಾಗಿದೆ. ಆದರೆ ಈ ತಂಪಾದ...

ದಾಖಲೆಗಳ ಸರದಾರ ಸಿದ್ದರಾಮಯ್ಯರಿಗೆ ನಾಲವಾರ ಮಠದ ವಿಶೇಷ ಗೌರವ: ಬಜೆಟ್ ಕಿಂಗ್ ಗೆ ಚಿನ್ನದ ಉಂಗುರ ತೊಡಿಸಿದ ಶ್ರೀಗಳು

ದಾಖಲೆಗಳ ಸರದಾರ ಸಿದ್ದರಾಮಯ್ಯರಿಗೆ ನಾಲವಾರ ಮಠದ ವಿಶೇಷ ಗೌರವ: ಬಜೆಟ್ ಕಿಂಗ್ ಗೆ ಚಿನ್ನದ ಉಂಗುರ ತೊಡಿಸಿದ ಶ್ರೀಗಳು

by Shwetha
April 13, 2026
0

ಕಲಬುರಗಿ ಜಿಲ್ಲೆಯ ಚಿತ್ತಾಪುರ ತಾಲೂಕಿನ ಸುಪ್ರಸಿದ್ಧ ಧಾರ್ಮಿಕ ಕೇಂದ್ರವಾದ ನಾಲವಾರದ ಶ್ರೀ ಕೋರಿಸಿದ್ದೇಶ್ವರ ಮಠಕ್ಕೆ ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಭೇಟಿ ನೀಡಿದರು. ಈ ಸಂದರ್ಭದಲ್ಲಿ ಮಠದ...

ಮೂಕ ಜೀವಿಗಳ ಸಂಕಷ್ಟಕ್ಕೆ ಸ್ಯಾಂಡಲ್‌ವುಡ್ ಕ್ವೀನ್ ರಮ್ಯಾ ಕಣ್ಣೀರು : ನಾಯಿಗಳ ಮೇಲೆ ಅಮಾನವೀಯ ದೌರ್ಜನ್ಯ ಫ್ರೀಡಂ ಪಾರ್ಕ್ ನಲ್ಲಿ ಪ್ರಾಣಿ ಪ್ರೇಮಿಗಳ ಬೃಹತ್ ಆಕ್ರೋಶ

ಮೂಕ ಜೀವಿಗಳ ಸಂಕಷ್ಟಕ್ಕೆ ಸ್ಯಾಂಡಲ್‌ವುಡ್ ಕ್ವೀನ್ ರಮ್ಯಾ ಕಣ್ಣೀರು : ನಾಯಿಗಳ ಮೇಲೆ ಅಮಾನವೀಯ ದೌರ್ಜನ್ಯ ಫ್ರೀಡಂ ಪಾರ್ಕ್ ನಲ್ಲಿ ಪ್ರಾಣಿ ಪ್ರೇಮಿಗಳ ಬೃಹತ್ ಆಕ್ರೋಶ

by Shwetha
April 13, 2026
0

ಬೆಂಗಳೂರು ನಗರದ ಹೃದಯಭಾಗದಲ್ಲಿರುವ ಫ್ರೀಡಂ ಪಾರ್ಕ್ ಇಂದು ಮೂಕ ಪ್ರಾಣಿಗಳ ಪರವಾಗಿ ಮೊಳಗಿದ ಆಕ್ರೋಶದ ಧ್ವನಿಗೆ ಸಾಕ್ಷಿಯಾಯಿತು. ಕಗ್ಗದಾಸಪುರದ ಡಿಆರ್ ಡಿಒ ಸಂಕೀರ್ಣದಲ್ಲಿ ನಡೆದ ಬೀದಿ ನಾಯಿಗಳ...

ದಾವಣಗೆರೆ ಉಪಚುನಾವಣೆ ಕಿಚ್ಚು ಕಾಂಗ್ರೆಸ್ ನಲ್ಲಿ ಭಿನ್ನಮತೀಯರ ಬೇಟೆ ಆರಂಭ ಇಬ್ಬರು ಪ್ರಮುಖ ಮುಸ್ಲಿಂ ನಾಯಕರ ವಿಕೆಟ್ ಪತನ

ದಾವಣಗೆರೆ ಉಪಚುನಾವಣೆ ಕಿಚ್ಚು ಕಾಂಗ್ರೆಸ್ ನಲ್ಲಿ ಭಿನ್ನಮತೀಯರ ಬೇಟೆ ಆರಂಭ ಇಬ್ಬರು ಪ್ರಮುಖ ಮುಸ್ಲಿಂ ನಾಯಕರ ವಿಕೆಟ್ ಪತನ

by Shwetha
April 13, 2026
0

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯು ರಾಜ್ಯ ಕಾಂಗ್ರೆಸ್ ಘಟಕದಲ್ಲಿ ಭಾರಿ ಸಂಚಲನ ಸೃಷ್ಟಿಸಿದೆ. ಚುನಾವಣಾ ಕಣದಲ್ಲಿ ಪಕ್ಷದ ಅಧಿಕೃತ ಅಭ್ಯರ್ಥಿಯ ವಿರುದ್ಧ ಬಂಡಾಯಕ್ಕೆ ಕುಮ್ಮಕ್ಕು ನೀಡಿದ...

ಹಸ್ತ ಪಾಳಯದಲ್ಲಿ ಬಿರುಗಾಳಿ ಅಲ್ಪಸಂಖ್ಯಾತ ಘಟಕಕ್ಕೆ ಡಿಕೆಶಿ ಮೇಜರ್ ಸರ್ಜರಿ ಸಚಿವ ಜಮೀರ್ ಮತ್ತು ನಸೀರ್ ಅಹಮ್ಮದ್ ಗೆ ಹೈಕಮಾಂಡ್ ಶಾಕ್

ಹಸ್ತ ಪಾಳಯದಲ್ಲಿ ಬಿರುಗಾಳಿ ಅಲ್ಪಸಂಖ್ಯಾತ ಘಟಕಕ್ಕೆ ಡಿಕೆಶಿ ಮೇಜರ್ ಸರ್ಜರಿ ಸಚಿವ ಜಮೀರ್ ಮತ್ತು ನಸೀರ್ ಅಹಮ್ಮದ್ ಗೆ ಹೈಕಮಾಂಡ್ ಶಾಕ್

by Shwetha
April 13, 2026
0

ದಾವಣಗೆರೆ ದಕ್ಷಿಣ ಉಪಚುನಾವಣೆಯ ಫಲಿತಾಂಶದ ಬೆನ್ನಲ್ಲೇ ರಾಜ್ಯ ಕಾಂಗ್ರೆಸ್ ಪಕ್ಷದಲ್ಲಿ ಆಂತರಿಕ ಅಸಮಾಧಾನದ ಸ್ಫೋಟ ಸಂಭವಿಸಿದೆ. ಟಿಕೆಟ್ ವಂಚಿತರಾದ ಕೆಪಿಸಿಸಿ ಅಲ್ಪಸಂಖ್ಯಾತ ಘಟಕದ ಅಧ್ಯಕ್ಷ ಅಬ್ದುಲ್ ಜಬ್ಬಾರ್...

Load More

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram