ನಟಿ ಸಂಗೀತಾ ಶೃಂಗೇರಿ ಇತ್ತೀಚೆಗೆ ಭಾರತದ ಅತ್ಯಂತ ಪ್ರಸಿದ್ಧ ದೇವಾಲಯಗಳಲ್ಲಿ ಒಂದಾದ ಕಾಶಿ ವಿಶ್ವನಾಥ ದೇವಸ್ಥಾನಕ್ಕೆ ಭೇಟಿ ನೀಡಿ, ಅಲ್ಲಿನ ಸುಂದರ ಫೋಟೋಗಳನ್ನು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ. “ಬಿಗ್ ಬಾಸ್” ಕಾರ್ಯಕ್ರಮದಿಂದ ಸಿಂಹಿಣಿ ಎಂಬ ಹೆಸರಿನಿಂದ ಪ್ರಖ್ಯಾತಿಯಾಗಿದ್ದ ಸಂಗೀತಾ, ಗಂಗಾರತಿ ವೇಳೆ ಕೈಯಲ್ಲಿ ತಾಳ ಹಿಡಿದು ಭಜನೆ ಹಾಡುತ್ತಿರುವ ಫೋಟೋ ಹಂಚಿಕೊಂಡಿದ್ದು, ಅದನ್ನು ನೋಡಿದ ಅಭಿಮಾನಿಗಳು ದೇವರು ನಿಮ್ಮನ್ನು ಚೆನ್ನಾಗಿ ಆಶೀರ್ವದಿಸಲಿ ಎಂದು ಹಾರೈಸಿದ್ದಾರೆ.
ಬರ ಘೋಷಿಸದಿದ್ದರೆ ಶಾಸಕ ಸ್ಥಾನಕ್ಕೆ ರಾಜೀನಾಮೆ: ಸ್ವಪಕ್ಷದ ವಿರುದ್ಧವೇ ತೊಡೆ ತಟ್ಟಿದ ಹಿರಿಯ ನಾಯಕ ಎಚ್ ಕೆ ಪಾಟೀಲ್ -ಲಜ್ಜೆಗೆಟ್ಟ ಸರ್ಕಾರಕ್ಕೆ ಸ್ವಪಕ್ಷದವರೇ ಉಗಿಯುತ್ತಿದ್ದಾರೆ ಎಂದ ಆರ್ ಅಶೋಕ್
ಗದಗ: ಕರಾವಳಿ ಭಾಗದಲ್ಲಿ ಸಂಪುಟ ಸಭೆ ನಡೆಸಿ ಜೈಕಾರ ಹಾಕಿಸಿಕೊಳ್ಳುತ್ತಿದ್ದ ರಾಜ್ಯ ಕಾಂಗ್ರೆಸ್ ಸರ್ಕಾರಕ್ಕೆ ಈಗ ಉತ್ತರ ಕರ್ನಾಟಕದ ಭಾಗದಿಂದ ಭಾರೀ ಆಘಾತ ಎದುರಾಗಿದೆ. ಗದಗ ತಾಲ್ಲೂಕನ್ನು...








