ಮೊದಲ ಮಗುವಿನ ನಿರೀಕ್ಷೆಯಲ್ಲಿ ಸಂಜನಾ ಗಲ್ರಾನಿ..!
ಬೆಂಗಳೂರು : ಡ್ರಗ್ಸ್ ಕೇಸ್ ನಲ್ಲಿ ಜೈಲು ಸೇರಿದ್ದ ನಟಿ ಸಂಜನಾ ಗಲ್ರಾನಿ ನಂತರ ಜಾಮೀನಿನ ಮೇಲೆ ರಿಲೀಸ್ ಆಗಿ ಸದ್ಯ ಸೋಷಿಯಲ್ ಮೀಡಿಯಾದಲ್ಲಿ ಮತ್ತೆ ಆಕ್ಟೀವ್ ಆಗಿದ್ದಾರೆ.. ಸಂಜನಾ ಗಲ್ರಾನಿ ಮದುವೆಯಾಗಿದ್ದ ರಹಸ್ಯವೂ ಕೂಡ ಅವರು ಜೈಲು ಸೇರಿದ ನಂತರವೇ ಬಯಲಾಗಿತ್ತು..ಇದೀಗ ಸಂಜನಾ ಗಲ್ರಾನಿ ಮೊದಲ ಮಗುವಿನ ನಿರೀಕ್ಷೆಯಲ್ಲಿದ್ದಾರೆ,..
ಹೌದು.. ಸಂಜನಾ ಇತ್ತೀಚೆಗೆ ಈ ಬಗ್ಗೆ ಮಾತನಾಡಿದ್ದ ಸಂಜನಾ ನಾನು ತಾಯಿಯಾಗ್ತಿದ್ದೇನೆ.. ಇದೊಂದು ಅದ್ಭುತ ಜರ್ನಿ.. ನನಗೆ ಈಗ 5 ತಿಂಗಳು.. ನನ್ನ ಜೀವನಕ್ಕೆ ತುಂಬಾ ಥ್ಯಾಂಕ್ ಫುಲ್ ಆಗಿರುತ್ತೇನೆ ಎಂದಿದ್ದಾರೆ..
ಅಂದ್ಹಾಗೆ 2022ರ ಜೂನ್ 3ರಂದು ಮಾಧ್ಯಮದವರೊಂದಿಗೆ ಮಾತನಾಡುವಾಗ ಸಂಜನಾ, ಮದುವೆ ವಿಚಾರ ಬಿಚ್ಚಿಟ್ಟರು. ಕಳೆದ ಲಾಕ್ ಡೌನ್ ನಲ್ಲಿ ನನ್ನ ಮದುವೆಯಾಯ್ತು. ನಾನಾ ಕಾರಣಗಳಿಂದ ಮದುವೆ ಸಂಭ್ರಮವನ್ನ ನಿಮ್ಮೆಲ್ಲರ ಜೊತೆ ಹಂಚಿಕೊಳ್ಳೋಕೆ ಆಗಲಿಲ್ಲ. ದೊಡ್ಡದಾಗಿ ಸೆಲೆಬ್ರೇಷನ್ ಮಾಡಬೇಕು ಅನ್ಕೊಂಡಿದ್ದೆ. ಆದ್ರೆ ಅದು ಸಾಧ್ಯವಾಗಿರಲಿಲ್ಲ ಎಂದು ಹೇಳಿಕೊಂಡಿದ್ದರು..
ನಟಿ ಸಂಜನಾ ಮುಸ್ಲಿಂ ಸಂಪ್ರದಾಯದಲ್ಲಿ ವೈದ್ಯ ಅಜೀಜ್ ಪಾಷ ಅವರನ್ನು ಮದುವೆಯಾಗಿದ್ದರು. ಇದಕ್ಕೆ ಪೂರಕ ಎಂಬಂತೆ ಮದುವೆಯ ಫೋಟೋ ಕೂಡ ವೈರಲ್ ಆಗಿತ್ತು. ಅಜೀಜ್ ಪಾಷ ಬೆಂಗಳೂರಿನ ಪ್ರಸಿದ್ಧ ಆಸ್ಪತ್ರೆಯಲ್ಲಿ ವೈದ್ಯರಾಗಿದ್ದಾರೆ. ಅಂದ್ಹಾಗೆ