ನಟಿ ಸಂಜನಾ ಗಲ್ರಾನಿ ಡ್ರಗ್ ಅಡಿಕ್ಟ್ ಎಂಬ ಪ್ರಶಾಂತ್ ಸಂಬರಗಿ ಆರೋಪ ಸಂಜನಾ ಗಲ್ರಾನಿಯನ್ನು ಕೆರಳಿಸಿದೆ. ಸ್ಯಾಂಡಲ್ ವುಡ್ ನಲ್ಲಿ ಡ್ರಗ್ಸ್ ಹೊಗೆಯಾಡುತ್ತಿರುವ ಬೆನ್ನಲ್ಲೇ ಸಂಜಾನ ವಿರುದ್ಧ ಆರೋಪ ಮಾಡಿದ್ದ ಸಂಬರಗಿ “ಗಬ್ಬುನಾಥ, ಸಂಜನಾ ಯಾವ ಮಟ್ಟಕ್ಕೆ ಇದ್ದಾರೆ ಎನ್ನುವುದು ಇಡೀ ಇಂಡಸ್ಟ್ರಿಗೆ ಗೊತ್ತಿದೆ, ಅವರ ಹೆಸರನ್ನು ಹೇಳಿ ನನ್ನ ಬಾಯಿ ಗಲೀಜು ಮಾಡಿಕೊಳ್ಳಲು ಇಷ್ಟವಿಲ್ಲ” ಎಂದಿದ್ದರು. ಇದಕ್ಕೆ ಆಕ್ರೋಶ ಹೊರಹಾಕಿರುವ ಸಂಜನಾ 200 ರೂಪಾಯಿ ಗೆ ಬಿಟ್ಟಿ ಪ್ರಚಾರ ಪಡೆಯಲು ನಮ್ಮ ಮೇಲೆ ಪ್ರಶಾಂತ್ ಸಂಬರಗಿ ಆರೋಪ ಮಾಡುತ್ತಿದ್ದಾರೆ. ಆದರೆ ನಾಯಿ ಬೊಗಳಿದಾಗ, ನಾವು ತಿರುಗಿ ಬೊಗಳಬಾರದು ಎನ್ನುವ ಮೂಲಕ ಸಂಬರಗಿ ಅವರನ್ನು ನಾಯಿಗೆ ಹೋಲಿಸಿದ್ದಾರೆ. 
ಇದೇ ವೇಳೆ ಗಂಡ-ಹೆಂಡತಿ ಒಂದು ಸಿನಿಮಾ ಮಾಡಿದ ಸಂಜನಾ ಇಷ್ಟೊಂದು ಹಣ ಹೇಗೆ ಸಂಪಾದನೆ ಮಾಡಿದಳು ಎಂಬ ಸಂಬರಗಿ ಪ್ರಶ್ನೆಗೆ ಖಾರವಾಗಿಯೇ ಪ್ರತಿಕ್ರಿಯಿಸಿರುವ ನಟಿ ನನ್ನ ವಿಕಿಪೀಡಿಯಾ ಪೇಜ್ ನೋಡಿ, ನಾನು 43 ಸಿನಿಮಾಗಳಲ್ಲಿ ನಟಿಸಿದ್ದೇನೆ. ಬಾಲಿವುಡ್‌ನಲ್ಲಿ, ಟಿವಿಗಳಲ್ಲಿಯೂ ಕೆಲಸ ಮಾಡಿದ್ದೇನೆ. ಪವನ್ ಕಲ್ಯಾಣ್, ಪ್ರಭಾಸ್, ಮೋಹನ್ ಲಾಲ್, ಸುದೀಪ್, ದರ್ಶನ್, ಶಿವಣ್ಣ ಅವರಂಥಹವರ ಜೊತೆಗೂ ಕೆಲಸ ಮಾಡಿದ್ದೇನೆ ಎಂದು ತಿರುಗೇಟು ನೀಡಿದ್ದಾರೆ.
ಅಲ್ಲದೇ “ ನಾನು ಡ್ರಗ್ಸ್ ವಿವಾದದ ಬಗ್ಗೆ ಈಗ ಮಾತನಾಡುವುದಿಲ್ಲ. ನನಗೆ ಚೀಪ್ ಪಬ್ಲಿಸಿಟಿ ಬೇಕಾಗಿಲ್ಲ. ಪ್ರಶಾಂತ್ ಸಂಬರಗಿಯನ್ನು ನಾನು ಭೇಟಿಯಾಗಿಲ್ಲ, ಆತ ಯಾರೆಂಬುದೂ ನನಗೆ ಗೊತ್ತಿಲ್ಲ. ನನ್ನ ಹೆಸರು ತೆಗೆದುಕೊಳ್ಳುವ ಯೋಗ್ಯತೆಯೂ ಆತನಿಗೆ ಇಲ್ಲ” ಎಂದು ಆಕ್ರೋಶ ಹೊರಹಾಕಿದ್ದಾರೆ ಸಂಜನಾ ಗಲ್ರಾನಿ.
ಓಂ ಶ್ರೀ, ದುರ್ಗಾ ಪರಮೇಶ್ವರಿ ದೇವಾಲಯದ, ಅಷ್ಟ ದಿಗ್ಬಂಧನ ಸಹಸ್ರ ದಿವ್ಯ ಮಂಡಲದ ಪ್ರಖ್ಯಾತ, ಗುರು ವಿನ ಗುರು ದೈವ, ಆಚಾರ್ಯರಾದ, ಡಾ! ಪ್ರಹ್ಲಾದ್ ಪಾಟೀಲ್, from gold medalist (ಗೋಲ್ಡ್ ಮೆಡಲಿಸ್ಟ್,) 38 ವರ್ಷ ಅನುಭವ ವುಳ್ಳ ಪ್ರಖ್ಯಾತ, ದೈವ, ದೀನರು ಅಶ್ವದಳ, ಶಕ್ತಿಪೀಠ, ಸಾಮರ್ಥ್ಯದ, ಸುಳಿವಿನ, ಅಂತರ, ಭಾವನೆಗಳ ತಂತ್ರ ವಿದ್ಯೆ ಯಿಂದ ಈ ಕ್ಷೇತ್ರದಲ್ಲಿ, ಪರಿಹಾರ, ಶತಸಿದ್ಧ (ಹಂಡ್ರೆಡ್ ಪರ್ಸೆಂಟ್) 100%, ನಂಬರ್ ವನ್ ವಶೀಕರಣ, ಸ್ಪೆಷಲಿಸ್ಟ್, ಸ್ತ್ರೀ-ಪುರುಷ ವಶೀಕರಣ, ಮಾಟ ಮಂತ್ರ, ಮೋಡಿ ವಿದ್ಯೆ, ಪ್ರೀತಿಯಲ್ಲಿ ನಂಬಿ ಮೋಸ, ಗಂಡ-ಹೆಂಡತಿಯರ ಗುಪ್ತ ಸಮಸ್ಯೆ, ಇನ್ನೊಬ್ಬರ ಹತ್ತಿರ, ಹೇಳಿಕೊಳ್ಳಲಾಗದೆ, ಮನನೊಂದು, ಕಷ್ಟ ಸಂಕಷ್ಟಗಳಿಗೆ, ಗುರಿಯಾಗಿ, ಜೀವನವೇ ಬೇಡವೆನಿಸಿದಾಗ, ಈ ಕ್ಷೇತ್ರದಿಂದ, ನೊಂದ, ಸ್ತ್ರೀಯರಿಗೆ, ಸಂಕಷ್ಟಗಳ, ದಾರಿದೀಪ,, ಈ ಕ್ಷೇತ್ರದಿಂದ, ಪರಿಹಾರ ಕಟ್ಟಿಟ್ಟ ಬುತ್ತಿ,,, ಮೊಬೈಲ್ ಸಂಖ್ಯೆ 9606712450








