ಬೆಂಗಳೂರು: ಡ್ರಗ್ಸ್ ಜಾಲದ ನಂಟಿನ ಆರೋಪದ ಮೇರೆಗೆ ರಿಯಲ್ ಎಸ್ಟೇಟ್ ಉದ್ಯಮಿ ಹಾಗೂ ಆಪ್ತ ರಾಹುಲ್ ಬಗ್ಗೆ ಪ್ರಶ್ನಿಸಿದ ಮಾಧ್ಯಮಗಳ ಮೇಲೆ ಗೂಬೆ ಕೂರಿಸಲು ನಟಿ ಸಂಜನಾ ಗಲ್ರಾನಿ ಯತ್ನಿಸಿದ ಘಟನೆ ನಡೆದಿದೆ.
ಬೆಂಗಳೂರಿನ ಇಂದಿರಾನಗರದಲ್ಲಿ ಸಾಯಿ ತೇಜಸ್ವಿ ಅಪಾರ್ಟ್‍ಮೆಂಟ್‍ನಲ್ಲಿರುವ ಕಾಂಟ್ರವರ್ಷಿ ಕ್ವೀನ್
ಸಂಜನಾ ಗಲ್ರಾನಿ ಮಾಧ್ಯಮ ಪ್ರತಿನಿಧಿಗಳು ಕೇಳಿದ ಪ್ರಶ್ನೆಗಳಿಗೆ ಗರಂ ಆಗಿದ್ದಾರೆ. ಮೊದಲು ರಾಹುಲ್ ಬಗ್ಗೆ ಗೊತ್ತೇ ಇಲ್ಲ, ನಮ್ಮ ಮನೆಗೆ ಏಕೆ ಬಂದಿದ್ದೀರಿ ಎಂದು ಪ್ರಶ್ನಿಸಿದ್ದಾರೆ.
ಕೊನೆಗೂ ರಾಹುಲ್ ಬಗ್ಗೆ ಬಾಯ್ಬಿಟ್ಟ ಸಂಜನಾ, ರಾಹುಲ್ ತುಂಬಾ ಅಮಾಯಕ. ಮೂರು ವರ್ಷಗಳಿಂದ ರಾಹುಲ್ ನನಗೆ ಪರಿಚಯವಿದೆ. ರಾಹುಲ್ ತುಂಬಾ ಒಳ್ಳೆಯ ಹುಡುಗ, ಅವನು ರಿಯಲ್ ಎಸ್ಟೇಟ್ ಬ್ಯುಸಿನೆಸ್ ಮಾಡುತ್ತಾನೆ ಎಂದು ಒಪ್ಪಿಕೊಂಡಿದ್ದಾರೆ.
ಸಿಸಿಬಿ ಪೆÇಲೀಸರ ಮೇಲೆ ನನಗೆ ನಂಬಿಕೆ ಇದೆ, ನೋಟೀಸ್ ಬಂದ್ರೆ ನಾನು ತನಿಖೆಗೆ ಸಹಕರಿಸುತ್ತೇನೆ.
ಕಳೆದ ಡಿಸೆಂಬರ್ ಆದ ಮೇಲೆ ನಾನು ಪಾರ್ಟಿಗಳಿಗೆ ಹೋಗೋದನ್ನು ಬಿಟ್ಟಿದ್ದೀನಿ ಎಂದು ಸಂಜನಾ ತಿಳಿಸಿದ್ದಾರೆ.
fifa trophy : ಹಿಟ್ಲರ್ ಕೈಗೆ ಸಿಗದೆ..ಸಾಕು ನಾಯಿಯಿಂದ ಕಳ್ಳರ ಕೈಯಿಂದ ತಪ್ಪಿಸಿಕೊಂಡು..ಲೂಟಿಕೋರರ ದಾಳಿಗೆ ನಲುಗಿ ಹೋದ ಜಗದೇಕ ಸುಂದ್ರಿ..!
ಈಕೆ ಅಂತಿಂಥ ಚೆಲುವೆಯಲ್ಲ..! ಶಿಲ್ಪಿಯ ಕೈಯಲ್ಲಿ ಅರಳಿದ ಅಪ್ರತಿಮ ರೂಪಸಿ..! ಹೌದು, ಸರ್ವಾಧಿಕಾರಿ ಹಿಟ್ಲರ್ನ ಕೈ ಹಿಡಿಯಲಿಲ್ಲ. ಆಂಗ್ಲರ ಮೋಹದ ಬಲೆಗೂ ಬೀಳಲಿಲ್ಲ. ಕಳ್ಳರ ಕೈಗೆ ಸಿಲುಕಿದಾಗ...








