ADVERTISEMENT
Monday, April 20, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Cinema

Namratha Rao by Namratha Rao
April 25, 2022
in Cinema, Newsbeat, ಮನರಂಜನೆ
Share on FacebookShare on TwitterShare on WhatsappShare on Telegram

ಸುಮಾರು 5 ವರ್ಷಗಳ ನಂತರ ಕರ್ನಾಟಕ ರಾಜ್ಯ ಸರ್ಕಾರವು  2017 ನೇ ಸಾಲಿನ ಕರ್ನಾಟಕ ಚಲನಚಿತ್ರ ರಾಜ್ಯ ಪ್ರಶಸ್ತಿಯನ್ನು ಪ್ರದಾನ ಮಾಡಿದೆ..

ಡಾ.ರಾಜ್ ಕುಮಾರ್ ಹುಟ್ಟು ಹಬ್ಬದ ದಿನದಂದು ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದಲ್ಲಿ ನಡೆದ ಕಾರ್ಯಕ್ರಮದಲ್ಲಿ ಸಿಎಂ ಬಸವರಾಜ ಬೊಮ್ಮಾಯಿ ಅವರು ಪ್ರಶಸ್ತಿ ಪದಾನ ಮಾಡಿದ್ದಾರೆ..

Related posts

ಮೋದಿ ಅವರಿಗೆ 10 ರೂಪಾಯಿಯ ಮಂಡಕ್ಕಿ ತಿನ್ನಿಸಿದ ಬಡ ವ್ಯಾಪಾರಿಗೆ ಈಗ ಕಾಡುತ್ತಿದೆ ಒಂದು ದೊಡ್ಡ ಕೊರಗು

ಮೋದಿ ಅವರಿಗೆ 10 ರೂಪಾಯಿಯ ಮಂಡಕ್ಕಿ ತಿನ್ನಿಸಿದ ಬಡ ವ್ಯಾಪಾರಿಗೆ ಈಗ ಕಾಡುತ್ತಿದೆ ಒಂದು ದೊಡ್ಡ ಕೊರಗು

April 20, 2026
ಕರಾವಳಿಯಲ್ಲಿ ಬುಲ್ಡೋಜರ್ ರಾಜಕೀಯ: ಖಾಸಗಿ ಜಾಗಕ್ಕೆ ನುಗ್ಗಿ ಕಟ್ಟಡ ನೆಲಸಮಗೊಳಿಸಿದ ಶಾಸಕ ಅಶೋಕ್ ರೈ

ಕರಾವಳಿಯಲ್ಲಿ ಬುಲ್ಡೋಜರ್ ರಾಜಕೀಯ: ಖಾಸಗಿ ಜಾಗಕ್ಕೆ ನುಗ್ಗಿ ಕಟ್ಟಡ ನೆಲಸಮಗೊಳಿಸಿದ ಶಾಸಕ ಅಶೋಕ್ ರೈ

April 20, 2026

ಡಾ. ರಾಜ್ ಕುಮಾರ್ ಜನ್ಮ ದಿನದಂದು 2017ನೇ ಸಾಲಿನ ಕರ್ನಾಟಕ ರಾಜ್ಯ ಚಲನ ಚಿತ್ರ ಪ್ರಶಸ್ತಿಯನ್ನು ಮುಖ್ಯ ಮಂತ್ರಿ ಬಸವರಾಜ್ ಬೊಮ್ಮಾಯಿ ಅವರು ಪ್ರದಾನ ಮಾಡಿದ್ರು.

ಇದೇ ವೇಳೆ 2017ನೇ ಸಾಲಿನ ಅತ್ಯುತ್ತಮ ಛಾಯಾಗ್ರಾಹಕ ಪ್ರಸಸ್ತಿಯನ್ನು ಸಂತೋಷ್ ರೈ ಪಾತಾಜೆ ಅವರು, ಪಡೆದುಕೊಂಡಿದ್ದಾರೆ.

ಸೆವೆನ್ ಓ ಕ್ಲಾಕ್, ಸವಿ ಸವಿ ನೆನಪು ಚಿತ್ರವನ್ನು ನಿರ್ದೇಶನ ಮಾಡಿದ್ದ ಸಂತೋಷ್ ರೈ ಪಾತಾಜೆ ಅವರು ಸುಮಾರು 30ಕ್ಕೂ ಹೆಚ್ಚು ಚಿತ್ರಗಳಿಗೆ ಛಾಯಾಗ್ರಹಣ ಮಾಡಿದ್ದಾರೆ. ಮಠ ಚಿತ್ರದ ಮೂಲಕ ಸ್ಯಾಂಡಲ್ ವುಡ್ ಗೆ ಛಾಯಾಗ್ರಹಕನಾಗಿ ಪ್ರವೇಶ ಮಾಡಿದ್ದ ಸಂತೋಷ್, ಪುನೀತ್ ರಾಜ್ ಕುಮಾರ್, ಗಣೇಶ್ ನಾಯಕ ನಟನಾಗಿ ಅಭಿನಯಿಸಿದ್ದ ಚಿತ್ರಗಳಲ್ಲಿ ತಮ್ಮ ಕೈಚಳಕವನ್ನು ತೋರಿಸಿದ್ದಾರೆ.

ಯೋಗರಾಜ್ ಭಟ್, ಇಂದ್ರಜಿತ್ ಲಂಕೇಶ್ ಮತ್ತು ಸಿಂಪಲ್ ಸುನಿ ಚಿತ್ರಗಳಿಗೂ ಸಂತೋಷ್ ರೈ ಪಾತಾಜೆಯವರ ಛಾಯಗ್ರಹಣ ಮಾಡಿದ್ದಾರೆ. ಸ್ಯಾಂಡಲ್ ವುಡ್ ಅಲ್ಲದೆ ತೆಲುಗು ಚಿತ್ರರಂಗದಲ್ಲೂ ಸಂತೋಷ್ ಸೈ ಎನಿಸಿಕೊಂಡಿದ್ದಾರೆ.
2005ರಿಂದ ಸ್ಯಾಂಡಲ್ ವುಡ್ ನಲ್ಲಿ ಗಮನ ಸೆಳೆಯುತ್ತಿರುವ ಸಂತೋಷ್, ಮಿಠಾಯಿ ಮನೆ, ಜೋಶ್, ನೂರು ಜನ್ಮಕೂ, ದೇವ್ ಸನ್ ಆಫ್ ಮುದ್ದೇ ಗೌಡ, ಮಂದಹಾಸ, ನಮಸ್ತೆ ಮೇಡಮ್, ಲವ್ ಯೂ ಆಲಿಯಾ, ವಾಸ್ತು ಪ್ರಕಾರ, ಝೂಮ್, ಲಕ್ಷ್ಮಣ, ಪರಪಂಚ, ಜಾನ್ ಜಾನಿ ಜರ್ನಾದನ, ಚೌಕಾ ಚಿತ್ರಗಳಿಗೆ ಡಿಒಪಿ ಮಾಡಿದ್ದಾರೆ.

ಕರಾವಳಿ ಜಿಲ್ಲೆಯ ಪುತ್ತೂರು ತಾಲೂಕಿನ ಕಾಣಿಯೂರಿನ ಪಾತಾಜೆ ಸಂತೋಷ್ ರೈ ಅವರ ಹುಟ್ಟೂರು. ಎಸ್ ಎಸ್ ಎಲ್ ಸಿ ತನಕ ಹುಟ್ಟೂರಿನಲ್ಲೇ ವ್ಯಾಸಂಗ ಮಾಡಿದ್ದ ಸಂತೋಷ್ ಮಂಗಳೂರಿನ ಸಂತ ಆಲೋಷಿಯಶ್ ಕಾಲೇಜ್‍ನ ಹಳೆ ವಿದ್ಯಾರ್ಥಿ.

ಬೆಂಗಳೂರಿನ ಹೆಸರಘಟ್ಟದಲ್ಲಿ ಸಿನಿಮಾಟೊಗ್ರಾಫಿ ಕಾಲೇಜ್ ನಲ್ಲಿ ಕ್ಯಾಮರಾ ಕೈಚಳಕವನ್ನು ಕಲಿತುಕೊಂಡಿರುವ ಸಂತೋಷ್, ಅಶೋಕ್ ಕಶ್ಯಪ್ ಗರಡಿಯಲ್ಲಿ ಪಳಗಿದ್ರು.

ಬಳಿಕ ನಿರ್ದೇಶನದತ್ತ ಒಲವು ತೋರಿದ್ರೂ ಚಿತ್ರ ನಿರ್ದೇಶನ ಸಂತೋಷ್ ಅವರ ಕೈ ಹಿಡಿಯಲಿಲ್ಲ. ನಂತರ ತಾನು ನಂಬಿದ್ದ ಕ್ಯಾಮೆರಾದಲ್ಲೇ ಹೊಸ ಹೊಸ ಪ್ರಯೋಗ, ತಂತ್ರಜ್ಞಾನಗಳನ್ನು ಕಲಿತುಕೊಂಡು ಇದೀಗ ಕನ್ನಡ ಚಿತ್ರರಂಗದಲ್ಲಿ ತನ್ನದೇ ಆದ ರೀತಿಯಲ್ಲಿ ಛಾಪು ಮೂಡಿಸುತ್ತಿದ್ದಾರೆ.

Tags: karnataka state film award 2017santhosh rai pathaje
ShareTweetSendShare
Join us on:

Related Posts

ಮೋದಿ ಅವರಿಗೆ 10 ರೂಪಾಯಿಯ ಮಂಡಕ್ಕಿ ತಿನ್ನಿಸಿದ ಬಡ ವ್ಯಾಪಾರಿಗೆ ಈಗ ಕಾಡುತ್ತಿದೆ ಒಂದು ದೊಡ್ಡ ಕೊರಗು

ಮೋದಿ ಅವರಿಗೆ 10 ರೂಪಾಯಿಯ ಮಂಡಕ್ಕಿ ತಿನ್ನಿಸಿದ ಬಡ ವ್ಯಾಪಾರಿಗೆ ಈಗ ಕಾಡುತ್ತಿದೆ ಒಂದು ದೊಡ್ಡ ಕೊರಗು

by Shwetha
April 20, 2026
0

ಪಶ್ಚಿಮ ಬಂಗಾಳದ ಝಾರ್‌ಗ್ರಾಮ್ ನಗರದಲ್ಲಿ ಮಂಡಕ್ಕಿ ಮಾರಾಟ ಮಾಡುವ ವಿಕ್ರಮ್ ಎಂಬ ವ್ಯಕ್ತಿಗೆ ಪ್ರಧಾನಿ ಮೋದಿ ಅವರು ತಮ್ಮ ಅಂಗಡಿಗೆ ಬರುತ್ತಾರೆ ಎಂಬುದು ಕನಸಿನ ಮಾತಾಗಿತ್ತು. ದೇಶದ...

ಕರಾವಳಿಯಲ್ಲಿ ಬುಲ್ಡೋಜರ್ ರಾಜಕೀಯ: ಖಾಸಗಿ ಜಾಗಕ್ಕೆ ನುಗ್ಗಿ ಕಟ್ಟಡ ನೆಲಸಮಗೊಳಿಸಿದ ಶಾಸಕ ಅಶೋಕ್ ರೈ

ಕರಾವಳಿಯಲ್ಲಿ ಬುಲ್ಡೋಜರ್ ರಾಜಕೀಯ: ಖಾಸಗಿ ಜಾಗಕ್ಕೆ ನುಗ್ಗಿ ಕಟ್ಟಡ ನೆಲಸಮಗೊಳಿಸಿದ ಶಾಸಕ ಅಶೋಕ್ ರೈ

by Shwetha
April 20, 2026
0

ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರಿನಲ್ಲಿ ಬುಲ್ಡೋಜರ್ ರಾಜಕೀಯ ಸಂಚಲನ ಮೂಡಿಸಿದೆ. ಪುತ್ತೂರು ಕಾಂಗ್ರೆಸ್ ಶಾಸಕ ಅಶೋಕ್ ರೈ ಅವರು ಸ್ವತಃ ತಾವೇ ಜೆಸಿಬಿ ಚಲಾಯಿಸಿ ಖಾಸಗಿ ಕಟ್ಟಡಗಳನ್ನು...

ಸುಡುವ ಬಿಸಿಲಿಗೆ ಹೊರಹೋಗುವ ಮುನ್ನ ಎಚ್ಚರ ಈ ಐದು ವಸ್ತುಗಳು ನಿಮ್ಮ ಬ್ಯಾಗಿನಲ್ಲಿರಲಿ

ಸುಡುವ ಬಿಸಿಲಿಗೆ ಹೊರಹೋಗುವ ಮುನ್ನ ಎಚ್ಚರ ಈ ಐದು ವಸ್ತುಗಳು ನಿಮ್ಮ ಬ್ಯಾಗಿನಲ್ಲಿರಲಿ

by Shwetha
April 20, 2026
0

ರಾಜ್ಯಾದ್ಯಂತ ಬೇಸಿಗೆಯ ತಾಪಮಾನವು ದಿನದಿಂದ ದಿನಕ್ಕೆ ಏರುತ್ತಿದ್ದು ಸಾರ್ವಜನಿಕರು ಬಿಸಿಲಿನ ಬೇಗೆಗೆ ತತ್ತರಿಸುತ್ತಿದ್ದಾರೆ. ಇಂತಹ ಕಠಿಣ ಹವಾಮಾನದಲ್ಲಿ ಆರೋಗ್ಯದ ಬಗ್ಗೆ ಹೆಚ್ಚಿನ ಕಾಳಜಿ ವಹಿಸುವುದು ಅನಿವಾರ್ಯವಾಗಿದೆ. ಬಿಸಿಲಿನ...

ಶ್ರೀರಾಮನ ಬಗ್ಗೆ ವ್ಯಂಗ್ಯವಾಡಿದ ಆರೋಪ : ಮತಾಂಧ ರಾಜಕಾರಣಕ್ಕೆ ನಾನು ಬಗ್ಗಲ್ಲ ವಿರೋಧಿಗಳ ವಿರುದ್ಧ ನಟ ಪ್ರಕಾಶ್ ರಾಜ್ ವಾಗ್ದಾಳಿ

ಶ್ರೀರಾಮನ ಬಗ್ಗೆ ವ್ಯಂಗ್ಯವಾಡಿದ ಆರೋಪ : ಮತಾಂಧ ರಾಜಕಾರಣಕ್ಕೆ ನಾನು ಬಗ್ಗಲ್ಲ ವಿರೋಧಿಗಳ ವಿರುದ್ಧ ನಟ ಪ್ರಕಾಶ್ ರಾಜ್ ವಾಗ್ದಾಳಿ

by Shwetha
April 20, 2026
0

ಇತ್ತೀಚೆಗೆ ನಡೆದ ಸಾಹಿತ್ಯೋತ್ಸವವೊಂದರಲ್ಲಿ ಕಲೆ ಮತ್ತು ಅದರ ಸ್ಥಿರತೆ ಎಂಬ ವಿಷಯದ ಕುರಿತು ಮಾತನಾಡಿದ್ದ ನಟ ಪ್ರಕಾಶ್ ರಾಜ್ ಅವರ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ಚರ್ಚೆಗೆ...

ನ್ಯಾಯಾಂಗಕ್ಕೆ ಕರ್ನಾಟಕ ಸರ್ಕಾರದ ಕೊಡುಗೆ ಕಡಲೆಕಾಯಿಯಷ್ಟು ಮಾತ್ರ: ಸುಪ್ರೀಂ ಕೋರ್ಟ್ ನ್ಯಾಯಮೂರ್ತಿ ಅರವಿಂದ್ ಕುಮಾರ್ ಆಕ್ರೋಶ

ನ್ಯಾಯಾಂಗಕ್ಕೆ ಕರ್ನಾಟಕ ಸರ್ಕಾರದ ಕೊಡುಗೆ ಕಡಲೆಕಾಯಿಯಷ್ಟು ಮಾತ್ರ: ಸುಪ್ರೀಂ ಕೋರ್ಟ್ ನ್ಯಾಯಮೂರ್ತಿ ಅರವಿಂದ್ ಕುಮಾರ್ ಆಕ್ರೋಶ

by Shwetha
April 20, 2026
0

ರಾಜ್ಯ ಸರ್ಕಾರಕ್ಕೆ ನ್ಯಾಯಾಂಗದಿಂದ ಕೋಟಿ ಕೋಟಿ ಆದಾಯ: ಅಭಿವೃದ್ಧಿಗೆ ಹಣ ನೀಡಲು ಮೀನಾಮೇಷ ಎಣಿಸುತ್ತಿರುವ ಅಧಿಕಾರಿಗಳು ಬೆಂಗಳೂರಿನ ಜಿಕೆವಿಕೆಯಲ್ಲಿ ನಡೆದ 22ನೇ ದ್ವೈವಾರ್ಷಿಕ ರಾಜ್ಯಮಟ್ಟದ ನ್ಯಾಯಾಂಗ ಅಧಿಕಾರಿಗಳ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram