Rakshith Shhetty : ಸಪ್ತ ಸಾಗರದಾಚೆಗೆ ಎಲ್ಲೋ ಪೋಸ್ಟರ್ ರಿಲೀಸ್

1 min read

ರಕ್ಷಿತ್ ಶೆಟ್ಟಿ ಅಭಿನಯದ ಸಪ್ತ ಸಾಗರದಾಚೆಗೆ ಎಲ್ಲೋ ಸಿನಿಮಾದ ಪೋಸ್ಟರ್ ಇದೀಗ ರಿಲೀಸ್ ಆಗಿದ್ದು , ರಕ್ಷಿತ್ ಶೆಟ್ಟಿ ಅವರ ಅತ್ಯಂತ ಡಿಫರೆಂಟ್ ಲುಕ್ ಗೆ ಅಭಿಮಾನಿಗಳು ಫಿದಾ ಆಗಿದ್ಧಾರೆ..

ಅಂದ್ಹಾಗೆ ಇತ್ತೀಚೆಗಷ್ಟೇ ಸಿಂಪಲ್ ಸ್ಟಾರ್ ರಕ್ಷಿತ್ ಶೆಟ್ಟಿ ಅಭಿನಯದ 777 ಚಾರ್ಲಿ ಸಿನಿಮಾದ ಟ್ರೇಲರ್ ರಿಲೀಸ್ ಆಗಿ ಅಭಿಮಾನಿಗಳ ಮನಸ್ಸು ಮುಟ್ಟಿದೆ.. ಈ ಸಿನಿಮಾ ಶೀಘ್ರದಲ್ಲೇ ರಿಲೀಸ್ ಕೂಡ ಆಗಲಿದೆ.. ಈ ಸಿನಿಮಾದ ಪ್ರಚಾರದಲ್ಲಿ ರಕ್ಷಿತ್ ಶೆಟ್ಟಿ ಬ್ಯುಸಿಯಿದ್ದು , ಇದೂ ಕೂಡ ಪ್ಯಾನ್ ಇಂಡಿಯಾ ಸಿನಿಮಾವಾಗಿದೆ..

ಇದೀಗ ಸಪ್ತ ಸಾಗರದಾಚೆಗೆ ಸಸಿನಿಮಾದ ಪೋಸ್ಟರ್ ಭಾರೀ ಸದ್ದು ಮಾಡ್ತಿದೆ..  ಈ ಸಿನಿಮಾದಲ್ಲಿ ರಕ್ಷಿತ್ ಸಖತ್ ಡಿಫರೆಂಟ್ ಆಗಿ ಕಾಣಿಸಿಕೊಂಡಿದ್ದಾರೆ..

ರಗಡ್ ಆಗಿ ಕಾಣಿಸಿಕೊಂಡಿದ್ದಾರೆ.. ಆದ್ರೆ ರಕ್ಷಿತ್ ಬಹಳ ತೂಕ ಹೆಚ್ಚಿಸಿಕೊಂಡಿರುವುದನ್ನ ನಾವಿಲ್ಲಿ ಗಮನಿಸಬಹುದಾಗಿದೆ..

ನಿರ್ದೇಶಕ ಹೇಮಂತ್ ಎಂ. ರಾವ್ ಆಕ್ಷನ್ ಕಟ್ ಹೇಳುತ್ತಿರುವ ಈ ಸಿನಿಮಾದಲ್ಲಿನ ರಕ್ಷಿತ್ ಲುಕ್ ಗೆ ಫ್ಯಾನ್ಸ್ ಫಿದಾ ಆಗಿದ್ದಾರೆ..

 

 

Leave a Reply

Your email address will not be published.

YOU MUST READ

Copyright © All rights reserved | SaakshaTV | JustInit DigiTech Pvt Ltd