ADVERTISEMENT
Friday, June 26, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Sports

ಅರ್ಧಶತಕ ಸಿಡಿಸಿ ಹಲವರ ಕನಸಿಗೆ ತಣ್ಣೀರು ಎರಚಿದ ಸರ್ಫರಾಜ್ ಖಾನ್!

ಮೂವರು ಆಟಗಾರರ ಆಸೆ ಭಗ್ನ

Author2 by Author2
March 8, 2024
in Sports, ಕ್ರಿಕೆಟ್, ಕ್ರೀಡೆ
Share on FacebookShare on TwitterShare on WhatsappShare on Telegram

ಭಾರತೀಯ ಕ್ರಿಕೆಟ್ ತಂಡದ ಆಟಗಾರ ಸರ್ಫರಾಜ್ ಖಾನ್, ಇಂಗ್ಲೆಂಡ್ ವಿರುದ್ಧ ತಮ್ಮ ವೃತ್ತಿ ಜೀವನದ ಮೂರನೇ ಟೆಸ್ಟ್ ಸಿಡಿಸಿ ಹಲವರು ಆಸೆಗೆ ತಣ್ಣೀರು ಎರಚಿದ್ದಾರೆ.

ಸರ್ಫರಾಜ್ ಆಡಿದ ಎರಡೂ ಇನ್ನಿಂಗ್ಸ್‌ಗಳಲ್ಲಿ ಅರ್ಧಶತಕ ಸಿಡಿಸಿ ಮಿಂಚಿದ್ದರು. ಧರ್ಮಶಾಲಾ ಟೆಸ್ಟ್ನ ಮೊದಲ ಇನ್ನಿಂಗ್ಸ್ನಲ್ಲಿ ಮತ್ತೊಮ್ಮೆ ಅರ್ಧಶತಕ ಸಿಡಿಸಿದ್ದಾರೆ. ಅವರ ಈ ಅರ್ಧಶತಕ ಮೂವರು ಶ್ರೇಷ್ಠ ಭಾರತೀಯ ಆಟಗಾರರ ವೃತ್ತಿಜೀವನ ಅಂತ್ಯಗೊಳಿಸಿದೆ.

Related posts

Moisés Caicedo

fifawordcup-2026: ಈತ ಬರೀ ಫುಟ್‍ಬಾಲ್ ಆಟಗಾರನಲ್ಲ.. ಸಾವಿರಾರು ಬಡ ಪ್ರತಿಭೆಗಳಿಗೆ ಬೆಳಕು ನೀಡೋ ನಂದಾದೀಪ..!

June 26, 2026
Brazil football star Neymar

fifaworldcup2026- ಯಮನಿಗೆ ಬೆನ್ನು ತೋರಿಸಿದ್ದ ಮೃತ್ಯುಂಜಯ.. ಫುಟ್‍ಬಾಲ್ ಜಗತ್ತಿನ ಸಾಂಬಾ ಡಾನ್ಸರ್ ನ ಬದುಕಿನ ಯಾನ..!

June 26, 2026

ಈ ಅರ್ಧಶತಕ ಭಾರತ ತಂಡದ ಅನುಭವಿ ಬ್ಯಾಟ್ಸ್‌ಮನ್ ಚೇತೇಶ್ವರ ಪೂಜಾರ ಅವರ ಪುನರಾಗಮನಕ್ಕೆ ಬ್ರೇಕ್ ಹಾಕಿದೆ. 36 ವರ್ಷದ ಪೂಜಾರ ಈ ವರ್ಷ ರಣಜಿ ಟ್ರೋಫಿಯಲ್ಲಿ ಸಾಕಷ್ಟು ರನ್ ಗಳಿಸಿದ್ದಾರೆ. ಆದರೂ ತಂಡದಲ್ಲಿ ಸೇರಿಸಿಕೊಳ್ಳಲಾಗಿಲ್ಲ.

ರಜತ್ ಪಾಟಿದಾರ್‌ ಕೂಡ ಅವಕಾಶ ವಂಚಿತರಾದಂತಾಯಿತು. ರಾಹುಲ್ ಹೊರಬಿದ್ದ ನಂತರ, ಪೂಜಾರ ಹೆಸರು ಮತ್ತೆ ಮುನ್ನೆಲೆಗೆ ಬಂದಿತ್ತು. ಆದರೆ ಸೆಲೆಕ್ಟರರ್ಸ್ ಸರ್ಫರಾಜ್ ಖಾನ್ ಪರ ಬ್ಯಾಟ್ ಬೀಸಿದರು.. ಚೇತೇಶ್ವರ ಪೂಜಾರ ನಂತರ ಅಜಿಂಕ್ಯ ರಹಾನೆಗೂ ಟೀಂ ಇಂಡಿಯಾ ಬಾಗಿಲು ಮುಚ್ಚಿದಂತ್ತಾಗಿದೆ. ಸರ್ಫರಾಜ್ ಖಾನ್ ಫಾರ್ಮ್ ಹನುಮ ವಿಹಾರಿಗೆ ಟೀಂ ಇಂಡಿಯಾದಲ್ಲಿನ ಅವಕಾಶಗಳನ್ನು ಅಂತ್ಯಗೊಳಿಸಿದೆ. ಹನುಮ ವಿಹಾರಿ ಭಾರತದ ಪರ 16 ಟೆಸ್ಟ್ ಪಂದ್ಯಗಳನ್ನು ಆಡಿದ್ದಾರೆ.

Tags: Sarfaraz Khan broke the dreams of many by scoring a half century!
ShareTweetSendShare
Join us on:

Related Posts

Moisés Caicedo

fifawordcup-2026: ಈತ ಬರೀ ಫುಟ್‍ಬಾಲ್ ಆಟಗಾರನಲ್ಲ.. ಸಾವಿರಾರು ಬಡ ಪ್ರತಿಭೆಗಳಿಗೆ ಬೆಳಕು ನೀಡೋ ನಂದಾದೀಪ..!

by admin
June 26, 2026
0

ಬಡತನ ಅವನ ಕಾಲಿಗೆ ಬೂಟ್‍ಗಳನ್ನು ಕೊಡಲಿಲ್ಲ. ಆದ್ರೆ ಹೃದಯಕ್ಕೆ ಧೈರ್ಯ ಕೊಟ್ಟಿತ್ತು. ಹಸಿವು ಆತನ ಹೊಟ್ಟೆಯನ್ನು ಸುಡುವಂತೆ ಮಾಡಿತ್ತು. ಆದ್ರೆ ಕಂಡ ಕನಸುಗಳನ್ನು ಸುಡಲಿಲ್ಲ. ಹೊಟ್ಟೆ ತುಂಬಾ...

Brazil football star Neymar

fifaworldcup2026- ಯಮನಿಗೆ ಬೆನ್ನು ತೋರಿಸಿದ್ದ ಮೃತ್ಯುಂಜಯ.. ಫುಟ್‍ಬಾಲ್ ಜಗತ್ತಿನ ಸಾಂಬಾ ಡಾನ್ಸರ್ ನ ಬದುಕಿನ ಯಾನ..!

by admin
June 26, 2026
0

ಫುಟ್‍ಬಾಲ್ ಜಗತ್ತಿನಲ್ಲಿ ಇತಿಹಾಸವನ್ನ ಬರೆದವರಿದ್ದಾರೆ. ಸಾಮ್ರಾಜ್ಯವನ್ನು ಕಟ್ಟಿದವರಿದ್ದಾರೆ. ಆದ್ರೆ ಸಾವು ಬದುಕಿನ ಆಟದಲ್ಲಿ ಒಂದಲ್ಲ ಎರಡಲ್ಲ.. ನಾಲ್ಕು ಬಾರಿ ಯಮರಾಯನಿಗೆ ಬೆನ್ನು ತೋರಿಸಿ, ಫುಟ್‍ಬಾಲ್ ಮೈದಾನದಲ್ಲಿ ಚರಿತ್ರೆ...

ವೈಭವ್ ಶತಕ ಬಾರಿಸಿದರೆ ಬೆತ್ತಲೆಯಾಗಿ ಓಡುತ್ತೇನೆ; ಪಾಕ್ ಮಾಜಿ ಆಟಗಾರನ ವಿಚಿತ್ರ ಸವಾಲು

ವೈಭವ್ ಶತಕ ಬಾರಿಸಿದರೆ ಬೆತ್ತಲೆಯಾಗಿ ಓಡುತ್ತೇನೆ; ಪಾಕ್ ಮಾಜಿ ಆಟಗಾರನ ವಿಚಿತ್ರ ಸವಾಲು

by Shwetha
June 26, 2026
0

ಭಾರತದ ಯುವ ಬ್ಯಾಟರ್ ವೈಭವ್ ಸೂರ್ಯವಂಶಿ ಅವರ ಅಂತಾರಾಷ್ಟ್ರೀಯ ಕ್ರಿಕೆಟ್ ಪ್ರವೇಶದ ಬಗ್ಗೆ ಕ್ರಿಕೆಟ್ ಅಭಿಮಾನಿಗಳಲ್ಲಿ ಭಾರೀ ನಿರೀಕ್ಷೆ ಮೂಡಿದೆ.ಈ ನಡುವೆ ಪಾಕಿಸ್ತಾನದ ಮಾಜಿ ಕ್ರಿಕೆಟಿಗ ತನ್ವೀರ್...

Luka Modric inspirational story

fifaworldcup-2026 ರಕ್ತಸಿಕ್ತ ಅಧ್ಯಾಯದಿಂದ ಶುರುವಾದ ಪಯಣ.. ಕ್ರೊವೇಶಿಯಾಗೆ ಬೆಳ್ಳಿಯ ಮುಕುಟ ತೊಡಿಸಿದವನ ಬದುಕಿನ ಚಿತ್ರಣ..!

by admin
June 25, 2026
0

ಇದು ಯಾವುದೋ ಒಂದು ಕಾಲ್ಪನಿಕ ಕಥೆಯಲ್ಲ. ಸುಮಾರು 35-36 ವರ್ಷಗಳ ಹಿಂದೆ ನಡೆದ ನೈಜ ಘಟನೆ. ಈ ಕಥಾನಾಯಕನ ಬದುಕಿನ ಚಿತ್ರಣವಂತೂ ಹಾಲಿವುಡ್‍ನ ಥ್ರಿಲ್ಲಿಂಗ್ ಸಿನಿಮಾ ಸ್ಟೋರಿಯನ್ನು...

FIFA World Cup 2026 Cristiano Ronaldo Lionel Messi

fifa worldcup2026-ವಿಶ್ವ ಫುಟ್‍ಬಾಲ್ ಅಂಗಣದಲ್ಲಿ ಮಿಂಚಿನಂತೆ ಚಲಿಸುವ CR & LM ಯಂತ್ರಗಳು

by admin
June 24, 2026
0

  ಸಿಆರ್ & ಎಲ್‍ಎಂ..! ವಿಶ್ವ ಫುಟ್‍ಬಾಲ್ ಅಂಗಣದಲ್ಲಿ ಮಿಂಚಿನಂತೆ ಚಲಿಸುವ ಎರಡು ಅತ್ಯದ್ಭುತವಾದ ಮಾನವ ಯಂತ್ರಗಳು. ಹೌದು, 1985 ಮಾಡೆಲ್, ಪೋರ್ಚ್‍ಗಲ್ ಬ್ರ್ಯಾಂಡ್, ಚಾಸಿಸ್ ನಂಬರ್...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram