ADVERTISEMENT
Tuesday, May 5, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Cinema

Mahesh Babu : ಸರ್ಕಾರು ವಾರಿ ಪಾಟ ಹೊಸ ರಿಲೀಸ್ ಡೇಟ್ ಘೋಷಣೆ…!!!

Namratha Rao by Namratha Rao
February 1, 2022
in Cinema, Newsbeat, ಮನರಂಜನೆ
Share on FacebookShare on TwitterShare on WhatsappShare on Telegram

Mahesh Babu : ಸರ್ಕಾರು ವಾರಿ ಪಾಟ ಹೊಸ ರಿಲೀಸ್ ಡೇಟ್ ಘೋಷಣೆ…!!!

ಕೋವಿಡ್ ನಿಂದಾಗಿ ಪೋಸ್ಟ್ ಪೋನ್ ಆಗುತ್ತಲೇ ಇರುವ ಟಾಲಿವುಡ್ ಪ್ರಿನ್ಸ್ ಮಹೇಶ್ ಬಾಬು ಅಭಿನಯದ ಸರ್ಕಾರು ವಾರಿ ಪಾಟ ಸಿನಿಮಾ ಇತ್ತೀಚೆಗೆ RRR ಸಿನಿಮಾಗಾಗಿ ಮತ್ತೆ ಬಿಡುಗಡೆ ದಿನಾಂಕ ಮುಂದೂಡಿತ್ತು.. ಈ ನಡುವೆ ಅಭಿಮಾನಿಗಳು ಸಿನಿಮಾ ಯಾವಾಗ ರಿಲೀಸ್ ಆಗಲಿದೆ ಎಂದು ಕಾತರದಿಂದ ಕಾಯುತ್ತಿದ್ದಾರೆ.. ಅವರಿಗೆ ಒಂದು ಸಮಾಧಾನಕರ ಸಂಗತಿ ಸಿಕ್ಕಿದೆ..

Related posts

ಎರಡು ಕ್ಷೇತ್ರಗಳಲ್ಲಿ ವಿಜಯ್ ಗೆಲುವು

ಎರಡು ಕ್ಷೇತ್ರಗಳಲ್ಲಿ ವಿಜಯ್ ಗೆಲುವು

May 5, 2026
ಮೋದಿ ಆಗಮನಕ್ಕೆ ಮಮತಾ ಸಾಮ್ರಾಜ್ಯ ಪತನ: ಬಿಜೆಪಿ ಟೀಕೆ

ಮೋದಿ ಆಗಮನಕ್ಕೆ ಮಮತಾ ಸಾಮ್ರಾಜ್ಯ ಪತನ: ಬಿಜೆಪಿ ಟೀಕೆ

May 5, 2026

Date for the AuCTION is locked! #SarkaruVaariPaata worldwide release on May 12 💥💥#SVPOnMay12

Super 🌟 @urstrulyMahesh @KeerthyOfficial @ParasuramPetla @MusicThaman @GMBents @14ReelsPlus @saregamasouth pic.twitter.com/P0CF17rOnE

— Mythri Movie Makers (@MythriOfficial) January 31, 2022

 

ಹೌದು.. ಸರ್ಕಾರು ವಾರಿ ಪಾಠ ಸಿನಿಮಾ ತಮಡ ಹೊಸ ಬಿಡುಗಡೆ ದಿನಾಂಕವನ್ನ ಆಯ್ಕೆ ಮಾಡಿದ್ದು , ಇದೇ ದಿನ ಸಿನಿಮಾ ರಿಲೀಸ್ ಆಗುವುದು ಬಹುತೇಕ ಕನ್ ಫರ್ಮ್ . ಮಹೇಶ್ ಬಾಬುಗೆ ಕೀರ್ತಿ ಸುರೇಶ್ ನಾಯಕಿಯಾಗಿ ಕಾಣಿಸಿಕೊಂಡಿದ್ದಾರೆ..  ಅಂದ್ಹಾಗೆ ಈ ಸಿನಿಮಾ ಮೇ 12, 2022 ರಂದು ವಿಶ್ವದಾದ್ಯಂತ ಬಿಡುಗಡೆಯಾಗುತ್ತಿದೆ. ಮಹೇಶ್ ಬಾಬು ಅಲ್ಟ್ರಾ-ಸ್ಟೈಲಿಶ್ ಲುಕ್‌ ನಲ್ಲಿ ಕಾಣಿಸಿಕೊಂಡಿರುವ ಹೊಸ ಪೋಸ್ಟರ್ ಅನ್ನು ಹಂಚಿಕೊಂಡಿರುವ ಸಿನಿಮಾದ ಮೇಕರ್ ಗಳು ಟ್ವೀಟ್ ಮಾಡಿ ಸಿನಿಮಾ ಮೇ 12 ಕ್ಕೆ ರಿಲೀಸ್ ಎಂದಿದ್ದಾರೆ.. ಅಂದ್ಹಾಗೆ ಈ ಸಿನಿಮಾದ ಮೊದಲ ಸಿಂಗಲ್, ಮೆಲೋಡಿ ಹಾಡು ಫೆಬ್ರವರಿ 14 ರಂದು ರಿಲೀಸ್ ಆಗಲಿದೆ. ಈ ರೊಮ್ಯಾಂಟಿಕ್ ಟ್ರ್ಯಾಕ್‌ಗೆ  ಎಸ್ ತಮನ್ ಅವರ ಸಂಗೀತವಿರಲಿದೆ..

sarkaru vari pata - saakshatv

sarkaru vari patta announced new release date

‘Radhe Shyam’ ರಿಲೀಸ್ ದಿನಾಂಕ ಫಿಕ್ಸ್….!!!!! ಯಾವಾಗ ಬಿಡುಗಡೆ..??

Tags: #saakshatvcinibazaarMahesh Babusarkaru vari patta
ShareTweetSendShare
Join us on:

Related Posts

ಎರಡು ಕ್ಷೇತ್ರಗಳಲ್ಲಿ ವಿಜಯ್ ಗೆಲುವು

ಎರಡು ಕ್ಷೇತ್ರಗಳಲ್ಲಿ ವಿಜಯ್ ಗೆಲುವು

by Shwetha
May 5, 2026
0

ತಮಿಳುನಾಡು ವಿಧಾನಸಭಾ ಚುನಾವಣೆಯಲ್ಲಿ ನಟ-ರಾಜಕಾರಣಿ ವಿಜಯ್ ಭಾರೀ ಸಂಚಲನ ಸೃಷ್ಟಿಸಿದ್ದಾರೆ. ಅವರು ಸ್ಪರ್ಧಿಸಿದ ಎರಡು ಕ್ಷೇತ್ರಗಳಾದ ಪೆರಂಬೂರು ಮತ್ತು ತಿರುಚಿ ಈಸ್ಟ್‌ನಲ್ಲಿ ಭರ್ಜರಿ ಗೆಲುವು ಸಾಧಿಸಿದ್ದಾರೆ. ಪೆರಂಬೂರಿನಲ್ಲಿ...

ಮೋದಿ ಆಗಮನಕ್ಕೆ ಮಮತಾ ಸಾಮ್ರಾಜ್ಯ ಪತನ: ಬಿಜೆಪಿ ಟೀಕೆ

ಮೋದಿ ಆಗಮನಕ್ಕೆ ಮಮತಾ ಸಾಮ್ರಾಜ್ಯ ಪತನ: ಬಿಜೆಪಿ ಟೀಕೆ

by Shwetha
May 5, 2026
0

ಪಶ್ಚಿಮ ಬಂಗಾಳ ಚುನಾವಣೆಯಲ್ಲಿ ಗೆಲುವಿನ ಹಿನ್ನೆಲೆ ಭಾರತೀಯ ಜನತಾ ಪಾರ್ಟಿ (BJP) ಪ್ರತಿಕ್ರಿಯೆ ನೀಡಿದೆ. ತೆಲಂಗಾಣ ಬಿಜೆಪಿ ತನ್ನ ಅಧಿಕೃತ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿರುವ ಪೋಸ್ಟ್‌ನಲ್ಲಿ, ನರೇಂದ್ರ...

ಸಿದ್ದರಾಮಯ್ಯ V/S ಡಿ ಕೆ ಶಿವಕುಮಾರ್ ಹಗ್ಗಜಗ್ಗಾಟಕ್ಕೆ ತಾರ್ಕಿಕ ಅಂತ್ಯ ಹಾಡುತ್ತಾ ಹೈಕಮಾಂಡ್?

ಸಂಪುಟ ಸರ್ಕಸ್ : ಹಳಬರಿಗೆ ಕೊಕ್ ಹೊಸಬರಿಗೆ ಚಾನ್ಸ್ ಕಾಂಗ್ರೆಸ್ ನಾಯಕರ ಎದೆಯಲ್ಲಿ ಢವಢವ ಶುರು ಯಾರು IN ಯಾರು OUT !?

by Shwetha
May 5, 2026
0

ಕರ್ನಾಟಕ ರಾಜ್ಯ ರಾಜಕಾರಣದಲ್ಲಿ ಈಗ ಭಾರಿ ಸಂಚಲನ ಸೃಷ್ಟಿಯಾಗಿದೆ. ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರಕ್ಕೆ ಮೂರು ವರ್ಷ ತುಂಬುತ್ತಿರುವ ಬೆನ್ನಲ್ಲೇ ಅಧಿಕಾರ ಹಂಚಿಕೆಯ ಸೂತ್ರ ಮತ್ತೆ ಮುನ್ನೆಲೆಗೆ...

ಬಂಗಾಳದಲ್ಲಿ ಕೇಸರಿ ಸುನಾಮಿ: ಮೋದಿಯ ಝಲ್ಮುರಿ ರುಚಿಗೆ ದೀದಿ ಪಡೆ ಕಂಗಾಲು, ಜಾರ್ಗ್ರಾಮ್‌ನ ನಾಲ್ಕೂ ಕ್ಷೇತ್ರಗಳಲ್ಲಿ ಬಿಜೆಪಿ ಭರ್ಜರಿ ಜಯ

ಬಂಗಾಳದಲ್ಲಿ ಕೇಸರಿ ಸುನಾಮಿ: ಮೋದಿಯ ಝಲ್ಮುರಿ ರುಚಿಗೆ ದೀದಿ ಪಡೆ ಕಂಗಾಲು, ಜಾರ್ಗ್ರಾಮ್‌ನ ನಾಲ್ಕೂ ಕ್ಷೇತ್ರಗಳಲ್ಲಿ ಬಿಜೆಪಿ ಭರ್ಜರಿ ಜಯ

by Shwetha
May 5, 2026
0

ಕೋಲ್ಕತ್ತಾ: ಪಶ್ಚಿಮ ಬಂಗಾಳದ ರಾಜಕೀಯ ಇತಿಹಾಸದಲ್ಲಿ ಹೊಸ ಸಂಚಲನ ಸೃಷ್ಟಿಯಾಗಿದೆ. ದಶಕಗಳ ಕಾಲ ತನ್ನದೇ ಆದ ಭದ್ರಕೋಟೆ ಹೊಂದಿದ್ದ ತೃಣಮೂಲ ಕಾಂಗ್ರೆಸ್‌ಗೆ ಬಿಜೆಪಿ ಪ್ರಬಲ ಪೆಟ್ಟು ನೀಡಿದ್ದು,...

ನಿಜವಾಯ್ತು PK ಭವಿಷ್ಯ.. ವಿಜಯ್ ಗೆಲುವು ವಿಡಿಯೋ ವೈರಲ್!

ನಿಜವಾಯ್ತು PK ಭವಿಷ್ಯ.. ವಿಜಯ್ ಗೆಲುವು ವಿಡಿಯೋ ವೈರಲ್!

by Shwetha
May 5, 2026
0

ರಾಜಕೀಯ ತಂತ್ರಜ್ಞ ಪ್ರಶಾಂತ್ ಕಿಶೋರ್ (PK) ನೀಡಿದ್ದ ಭವಿಷ್ಯವಾಣಿ ಇದೀಗ ನಿಜವಾಗಿರುವುದಾಗಿ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಚರ್ಚೆಗೆ ಗ್ರಾಸವಾಗಿದೆ. ವಿಜಯ್ ನೇತೃತ್ವದ ಟಿವಿಕೆ (TVK) ಭರ್ಜರಿ ಗೆಲುವು...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram