ADVERTISEMENT
Sunday, August 2, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

Satish Jarakiholi | ನಾನು ಮಾತಾಡಿದ್ದು ತಪ್ಪು ಅಂತಾ ಪ್ರೂವ್ ಮಾಡಿದ್ರೆ ರಾಜಕೀಯ ನಿವೃತ್ತಿ

Mahesh M Dhandu by Mahesh M Dhandu
November 8, 2022
in Newsbeat, State, ರಾಜ್ಯ
Satish Jarakiholi

Satish Jarakiholi

Share on FacebookShare on TwitterShare on WhatsappShare on Telegram

Satish Jarakiholi | ನಾನು ಮಾತಾಡಿದ್ದು ತಪ್ಪು ಅಂತಾ ಪ್ರೂವ್ ಮಾಡಿದ್ರೆ ರಾಜಕೀಯ ನಿವೃತ್ತಿ

ಬೆಳಗಾವಿ : ನಾನು ತಪ್ಪು ಮಾತನಾಡಿದ್ದೇನೆ ಅಂತಾ ಪ್ರೂವ್ ಮಾಡಿದರೆ ಕ್ಷಮೆಯಷ್ಟೇ ಅಲ್ಲ, ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿ ರಾಜಕೀಯ ನಿವೃತ್ತಿ ತೆಗೆದುಕೊಳ್ಳುತ್ತೇನೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ಹೇಳಿದ್ದಾರೆ.

Related posts

ecchara-5-rashigalige-shani-kata-mooru-dina-astrology-kannada

Astro-ಎಚ್ಚರ.. ಎಚ್ಚರ.. ನಾಳೆಯಿಂದ ಮೂರು ದಿನ ಈ 5 ರಾಶಿಯವರಿಗೆ ಶನಿಕಾಟ..!

August 2, 2026
84 ರೂಪಾಯಿಗೆ ಪೆಟ್ರೋಲ್ ಸಿಗಲೇಬೇಕು- ಆಗಸ್ಟ್ 4ಕ್ಕೆ ಪ್ರಧಾನಿ ನಿವಾಸ ಮುತ್ತಿಗೆ ಹಾಕಲಿರುವ ಕೇಜ್ರಿವಾಲ್:ರಾಹುಲ್ ಗಾಂಧಿ ಹಾದಿಯಲ್ಲಿ ಕೇಜ್ರಿವಾಲ್!

84 ರೂಪಾಯಿಗೆ ಪೆಟ್ರೋಲ್ ಸಿಗಲೇಬೇಕು- ಆಗಸ್ಟ್ 4ಕ್ಕೆ ಪ್ರಧಾನಿ ನಿವಾಸ ಮುತ್ತಿಗೆ ಹಾಕಲಿರುವ ಕೇಜ್ರಿವಾಲ್:ರಾಹುಲ್ ಗಾಂಧಿ ಹಾದಿಯಲ್ಲಿ ಕೇಜ್ರಿವಾಲ್!

August 2, 2026

ಕಾರ್ಯಕ್ರಮವೊಂದರಲ್ಲಿ ಸತೀಶ್ ಜಾರಕಿಹೊಳಿ ಮಾತನಾಡುತ್ತಾ, ಹಿಂದೂ ಭಾರತೀಯ ಪದವೇ ಅಲ್ಲ, ಪರ್ಷಿಯನ್ ಪದ ಅದರ ಅರ್ಥ ಬಹಳ ಅಶ್ಲೀಲವಾಗಿದೆ ಎಂದಿದ್ದು, ಭಾರಿ ವಿವಾದಕ್ಕೆ ಕಾರಣವಾಗಿತ್ತು.

ಈ ಬಗ್ಗೆ ಇದೀಗ ಸುದ್ದಿಗಾರರೊಂದಿಗೆ ಮಾತನಾಡಿದ ಸತೀಶ್ ಜಾರಕಿಹೊಳಿ, ಹಿಂದೂ ಶಬ್ದ ಪರ್ಷಿಯನ್ ಶಬ್ದ, ದಾಖಲೆ ಇದೆ.

ವಿಕಿಪೀಡಿಯಾದಲ್ಲಿ ನೋಡಬಹುದು ಅಂತಾ ಹೇಳಿದ್ದೇನೆ. ಕೆಟ್ಟ ಶಬ್ದ ಬಳಸಿದ್ದು ಡಿಕ್ಷನರಿಯಲ್ಲಿ ಇದೆ. ಆ ಡಿಕ್ಷನರಿ 1963 ರಲ್ಲಿ ಪ್ರಿಂಟ್ ಆಗಿದ್ದು, ನಾನು ಏನು ಹೇಳಿದ್ದೇನೋ ಅದರ ಬಗ್ಗೆ ಚರ್ಚೆ ಆಗಬೇಕು ಎಂದು ವಾದಿಸಿದ್ದಾರೆ.

Satish Jarakiholi if-i-have-spoken-wrong-i-will-resign-for-politics
Satish Jarakiholi if-i-have-spoken-wrong-i-will-resign-for-politics

ನಾನು ವಿಕಿಪೀಡಿಯಾದಲ್ಲಿ ಇದ್ದಿದ್ದನ್ನು ಹೇಳಿದ್ದೇನೆ. ಅದನ್ನು ನೋಡಿ ಇಡೀ ರಾಷ್ಟ್ರದಲ್ಲಿ ಮುಂದುವರಿಸಿದ್ದಾರೆ. ಅದರಲ್ಲಿ ಯಾರಾದರೂ ಬರೆಯಬೇಕಿದರೂ ಕಮಿಟಿ ಇದೆ.

ಹಾಗೇ ಅನ್ನು ಅಪ್ ಲೋಡ್ ಮಾಡಬಹುದು. ಯಾರು ಬೇಕದಾರೂ ಬರಲಿ ನನ್ನ ಸ್ಟ್ಯಾಂಡ್ ಏನಿದೆ ಅನ್ನು ಹೇಳುತ್ತೇನೆ.

ನಾನು ತಪ್ಪು ಹೇಳಿದ್ದೇನೆ ಅಂತಾ ಪ್ರೂವ್ ಮಾಡಿದ್ರೆ, ಕ್ಷಮೆ ಅಷ್ಟೇ ಅಲ್ಲ ಶಾಸಕ ಸ್ಥಾನಕ್ಕೂ ರಾಜೀನಾಮೆ ನೀಡುತ್ತೇನೆ, ರಾಜಕೀಯ ನಿವೃತ್ತಿ ಹೊಂದುತ್ತೇನೆ ಅಂತಾ ತಿಳಿಸಿದ್ದಾರೆ.  

Tags: #Saaksha TVCongressSatish Jarakiholi
ShareTweetSendShare
Join us on:

Related Posts

ecchara-5-rashigalige-shani-kata-mooru-dina-astrology-kannada

Astro-ಎಚ್ಚರ.. ಎಚ್ಚರ.. ನಾಳೆಯಿಂದ ಮೂರು ದಿನ ಈ 5 ರಾಶಿಯವರಿಗೆ ಶನಿಕಾಟ..!

by admin
August 2, 2026
0

ನಾಳೆಯಿಂದ ಮೂರು ದಿನ ಕೆಲ ರಾಶಿಯವರು ಹಣಕಾಸಿನ ವಿಚಾರದಲ್ಲಿ ಜಾಗರೂಕರಾಗಿರಬೇಕು. ಈ ದಿನ ಶನಿ ಹಾಗೂ ಚಂದ್ರನ ಸಂಯೋಗದಿಂದಾಗಿ ಅತ್ಯಂತ ಅಶುಭ ಯೋಗ ಸೃಷ್ಟಿಯಾಗಲಿದೆ. ಇದು ಕೆಲ...

84 ರೂಪಾಯಿಗೆ ಪೆಟ್ರೋಲ್ ಸಿಗಲೇಬೇಕು- ಆಗಸ್ಟ್ 4ಕ್ಕೆ ಪ್ರಧಾನಿ ನಿವಾಸ ಮುತ್ತಿಗೆ ಹಾಕಲಿರುವ ಕೇಜ್ರಿವಾಲ್:ರಾಹುಲ್ ಗಾಂಧಿ ಹಾದಿಯಲ್ಲಿ ಕೇಜ್ರಿವಾಲ್!

84 ರೂಪಾಯಿಗೆ ಪೆಟ್ರೋಲ್ ಸಿಗಲೇಬೇಕು- ಆಗಸ್ಟ್ 4ಕ್ಕೆ ಪ್ರಧಾನಿ ನಿವಾಸ ಮುತ್ತಿಗೆ ಹಾಕಲಿರುವ ಕೇಜ್ರಿವಾಲ್:ರಾಹುಲ್ ಗಾಂಧಿ ಹಾದಿಯಲ್ಲಿ ಕೇಜ್ರಿವಾಲ್!

by Shwetha
August 2, 2026
0

ನವದೆಹಲಿ: ಕೇಂದ್ರ ಸರ್ಕಾರದ ಎಥೆನಾಲ್ ಮಿಶ್ರಿತ ಪೆಟ್ರೋಲ್ ನೀತಿಯನ್ನು ವಿರೋಧಿಸಿ ಆಮ್ ಆದ್ಮಿ ಪಾರ್ಟಿ ಭಾರಿ ಹೋರಾಟಕ್ಕೆ ಕರೆ ನೀಡಿದೆ. ಆಗಸ್ಟ್ 4 ರಂದು ದೆಹಲಿಯ ಮಾಜಿ...

ಮಳೆಯ ಅಬ್ಬರದಿಂದ ಕಾವೇರಿ ಜಲಾಶಯಗಳಿಗೆ ಒಳಹರಿವು ಹೆಚ್ಚಳ

ಮಳೆಯ ಅಬ್ಬರದಿಂದ ಕಾವೇರಿ ಜಲಾಶಯಗಳಿಗೆ ಒಳಹರಿವು ಹೆಚ್ಚಳ

by Shwetha
August 2, 2026
0

ರಾಜ್ಯದ ವಿವಿಧ ಭಾಗಗಳಲ್ಲಿ ಉತ್ತಮ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಕಾವೇರಿ ನದಿ ಜಲಾನಯನ ಪ್ರದೇಶದ ಪ್ರಮುಖ ಜಲಾಶಯಗಳಿಗೆ ಒಳಹರಿವು ಹೆಚ್ಚಳವಾಗಿದೆ. ಕಳೆದ ಕೆಲವು ದಿನಗಳಿಂದ ಸುರಿಯುತ್ತಿರುವ ಮಳೆಯಿಂದ ಕೆಆರ್‌ಎಸ್‌,...

‘ಟಾಕ್ಸಿಕ್’ ಟ್ರೇಲರ್‌ಗೆ ದಿನಾಂಕ ಫಿಕ್ಸ್; ಯಶ್ ಅಧಿಕೃತ ಘೋಷಣೆ

‘ಟಾಕ್ಸಿಕ್’ ಟ್ರೇಲರ್‌ಗೆ ದಿನಾಂಕ ಫಿಕ್ಸ್; ಯಶ್ ಅಧಿಕೃತ ಘೋಷಣೆ

by Shwetha
August 2, 2026
0

ನಟ ಯಶ್ ಅಭಿನಯದ ಬಹುನಿರೀಕ್ಷಿತ 'ಟಾಕ್ಸಿಕ್' ಚಿತ್ರದ ಟ್ರೇಲರ್ ಬಿಡುಗಡೆ ದಿನಾಂಕವನ್ನು ಚಿತ್ರತಂಡ ಅಧಿಕೃತವಾಗಿ ಘೋಷಿಸಿದೆ. ಆಗಸ್ಟ್ 8ರಂದು ಬೆಂಗಳೂರಿನಲ್ಲಿ ಅದ್ಧೂರಿಯಾಗಿ 'ಟಾಕ್ಸಿಕ್' ಟ್ರೇಲರ್ ಲಾಂಚ್ ಕಾರ್ಯಕ್ರಮ...

ಸ್ವಾತಂತ್ರ್ಯ ಎಂದರೆ ಇಷ್ಟಬಂದಿದ್ದನ್ನು ಮಾಡುವುದಲ್ಲ, ಯುವ ಭಾರತಕ್ಕೆ ರಾಷ್ಟ್ರ ನಿರ್ಮಾಣದ ಪಾಠ ಮಾಡಿದ ಅಜಿತ್ ದೋವಲ್: ಸ್ವಾತಂತ್ರ್ಯದ ನಿಜವಾದ ಅರ್ಥ ವಿವರಿಸಿದ ಭದ್ರತಾ ಸಲಹೆಗಾರ.

ಸ್ವಾತಂತ್ರ್ಯ ಎಂದರೆ ಇಷ್ಟಬಂದಿದ್ದನ್ನು ಮಾಡುವುದಲ್ಲ, ಯುವ ಭಾರತಕ್ಕೆ ರಾಷ್ಟ್ರ ನಿರ್ಮಾಣದ ಪಾಠ ಮಾಡಿದ ಅಜಿತ್ ದೋವಲ್: ಸ್ವಾತಂತ್ರ್ಯದ ನಿಜವಾದ ಅರ್ಥ ವಿವರಿಸಿದ ಭದ್ರತಾ ಸಲಹೆಗಾರ.

by Shwetha
August 2, 2026
0

ಪುಣೆ: ದೇಶದ ಯುವಜನತೆಗೆ ಸ್ವಾತಂತ್ರ್ಯದ ನಿಜವಾದ ಅರ್ಥ ಮತ್ತು ಅದರೊಂದಿಗೆ ಬರುವ ಜವಾಬ್ದಾರಿಯ ಬಗ್ಗೆ ರಾಷ್ಟ್ರೀಯ ಭದ್ರತಾ ಸಲಹೆಗಾರ (ಎನ್‌ಎಸ್‌ಎ) ಅಜಿತ್ ದೋವಲ್ ಗಂಭೀರ ಎಚ್ಚರಿಕೆ ನೀಡಿದ್ದಾರೆ....

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram