ರಾಹುಲ್ ಗಾಂಧಿ, ಸೋನಿಯಾ ಗಾಂಧಿ ಸೋಲಿಸಿದ ಪಕ್ಷ ನಮ್ಮದು : ಸತೀಶ್ ಜಾರಕಿಹೊಳಿ ಯಾವ ಲೆಕ್ಕ – ಲಕ್ಷ್ಮಣ್ ಸವದಿ
ಬೆಳಗಾವಿ : ಬೆಳಗಾವಿ ಲೋಕಸಭಾ ಚುನಾವಣೆಯಲ್ಲಿ ಸತೀಶ್ ಜಾರಕಿಹೊಳಿ ಸ್ಪರ್ಧೆ ವಿಚಾರವಾಗಿ ಡಿಸಿಎಂ ಲಕ್ಷ್ಮಣ್ ಸವದಿ ಪ್ರತಿಕ್ರಿಯೆ ನೀಡಿದ್ದಾರೆ. ಬೆಳಗಾವಿಯಲ್ಲಿ ಮಾತನಾಡಿರುವ ಸಾರಿಗೆ ಸಚಿವರು ಸೋನಿಯಾ ಗಾಂಧಿ ರಾಹುಲ್ ಗಾಂಧಿಯನ್ನು ಸೋಲಿಸಿದ ಪಕ್ಷ ನಮ್ಮದು. ಸತೀಶ್ ಜಾರಕಿಹೋಳಿ ಯಾವ ಲೆಕ್ಕ ಎಂದು ಟಾಂಗ್ ಕೊಟ್ಟಿದ್ದಾರೆ.
ಇನ್ನೂ ರಾಹುಲ್ ಗಾಂಧಿ ಎರಡು ಕಡೆ ಸ್ಪರ್ದೆ ಮಾಡಿದರು ಏನಾಯಿತು. ಉಳಿದವರ ಬಗ್ಗೆ ಏನು ಮಾತಾಡೋದು ನಮ್ಮ ಪಕ್ಷದ ಸಿದ್ಧಾಂತ ಮತ್ತು ಕೇಂದ್ರ ಹಾಗೂ ರಾಜ್ಯ ಸರ್ಕಾರದ ಕೊಡುಗೆ ನೋಡಿ ಜನ ಮತ ನೀಡಲಿದ್ದಾರೆ. ಕಳೆದ ಬಾರಿ ಸುರೇಶ್ ಅಂಗಡಿ ಅವರು ಪಡೆದ ಮತಗಳಿಗಿಂತ ಹೆಚ್ಚು ಬಹುಮತದಿಂದ ಈ ಬಾರಿ ಗೆಲುವು ಸಾಧಿಸಲಿದ್ದೇವೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ಬೆಳಗಾವಿ ಲೋಕಸಭಾ ಚುನಾವಣೆ : ಪ್ರಚಾರಕ್ಕೆ ಜಾರಕಿಹೊಳಿ ಬರ್ದರ್ಸ್ ಬರುತ್ತಾರೆ..! – ಶೆಟ್ಟರ್
ದಿ. ಜಿ.ರಾಜುಗೌಡರ 17 ನೇ ಪುಣ್ಯ ಸ್ಮರಣೆ ಅಂಗವಾಗಿ ಉಚಿತ ಕಣ್ಣಿನ ಪೊರೆ ತಪಾಸಣೆ ಶಿಬಿರ ಆಯೋಜನೆ..!
ಬೆಳಗಾವಿ ಲೋಕಸಭಾ ಚುನಾವಣೆ : ಪ್ರಚಾರಕ್ಕೆ ಜಾರಕಿಹೊಳಿ ಬರ್ದರ್ಸ್ ಬರುತ್ತಾರೆ..! – ಶೆಟ್ಟರ್
ಸಿಡಿ ವಿಚಾರವಾಗಿ ನೋ ಕಮೇಂಟ್ಸ್ – ಉಮೇಶ್ ಕತ್ತಿ
ಕೆ.ಹೆಚ್.ಮುನಿಯಪ್ಪರನ್ನ ಕಾಂಗ್ರೆಸ್ ಪಕ್ಷದಿಂದ ಉಚ್ಛಾಟಿಸಿ : ವರ್ತೂರು ಪ್ರಕಾಶ್
“ರಾಷ್ಟ್ರದ ಎದುರು ನಾಚಿಕೆ ಪಡುವ ಸ್ಥಿತಿಯಲ್ಲಿ ನಿಂತಿದೆ ರಾಜ್ಯ”