ಮಾರ್ಚ್ 26 ಶನಿವಾರ 2022 ಶ್ರೀ ಶನಿದೇವರ ಸ್ವಾಮಿಯ ಅನುಗ್ರಹ ಕೃಪಾಕಟಾಕ್ಷ ಆಶೀರ್ವಾದ ಪಡೆಯುತ್ತ. ಇಂದಿನ ದಿನದ ಭವ್ಯ ಭವಿಷ್ಯ ವಾಣಿ..
ಶ್ರೀ ಕ್ಷೇತ್ರ ಕಟೀಲು ದುರ್ಗಾಪರಮೇಶ್ವರೀ
ದೈವಜ್ಞ ಪ್ರಧಾನ್ ತಾಂತ್ರಿಕ್ ಜ್ಞಾನೇಶ್ವರ್ ರಾವ್
ನಿಮ್ಮ ಜೀವನದ ಯಾವುದೇ ಗುಪ್ತ,ಪ್ರೀತಿ-ಪ್ರೇಮ ದಾಂಪತ್ಯ,ವೈವಾಹಿಕ,ವ್ಯವಹಾರಿಕ ಎಂತಹ ಸಮಸ್ಯೆಗಳೇ ಇದ್ದರೂ ಆ ಸಮಸ್ಯೆಗಳಿಗೆ ದೈವಿಕ ವಿಧಿವಿಧಾನದ ಶಾಸ್ತ್ರೋವಾದ ಮಾರ್ಗವನ್ನು ಕೆಲವೇ ಗಂಟೆಯಲ್ಲಿ ಪೋನಿನ ಮೂಲಕ ಶಾಶ್ವತವಾಗಿ ಪರಿಹಾರ ತಿಳಿಸಿಕೊಡುತ್ತಾರೆ ತಪ್ಪದೆ ಕರೆ ಮಾಡಿ 85489 98564
ಮೇಷ ಬೇರೆಯವರ ಒತ್ತಡಕ್ಕೆ ನಿಮಗೆ ಬೇಡದಿರುವ ತೀರ್ಮಾನವನ್ನು ತೆಗೆದುಕೊಳ್ಳಬೇಡಿ. ಈ ದಿನ ಬೇರೆ ಯಾರಿಗೂ ನಿಮ್ಮ ಯೋಜನೆಯ ಸುಳಿವು ನೀಡದೆ ಗೌಪ್ಯತೆ ಕಾಪಾಡಿ. ಆರೋಗ್ಯದ ಕಡೆಗೂ ನೀವು ಗಮನ ಹರಿಸಬೇಕು.
ವೃಷಭ ಈ ದಿನ ನಿಮಗೆ ಯಾವುದೇ ಸಮಸ್ಯಗೆ ಪರಿಹಾರ ಕಂಡುಹಿಡಿಯಲು ಕಷ್ಟವಾಗುವುದಿಲ್ಲ. ಪತ್ರಿಕೋದ್ಯಮಿಗಳಿಗೆ ಅವರ ಕ್ರಿಯಾತ್ಮಕ ಬರವಣಿಗೆಯಿಂದ ಏಳಿಗೆ ದೊರಕುವುದು. ರಫ್ತು ವ್ಯಾಪಾರದಲ್ಲಿ ಹೆಚ್ಚಿನ ಲಾಭ.
ಮಿಥುನ ಯಾವುದೇ ವಿಷಯವನ್ನಾದರೂ ಮುಕ್ತವಾಗಿ ಯೋಚಿಸಿ. ಇದು ನಿರ್ಧಾರ ಗೆದುಕೊಳ್ಳಲು ಬಹಳ ಸಹಾಯಕವಾಗುತ್ತದೆ. ವಿದ್ಯಾರ್ಥಿಗಳು ಅಪೇಕ್ಷೆ ಪಟ್ಟ ಫಲಿತಾಂಶ ಪಡೆಯುವಲ್ಲಿ ಜಯಶಾಲಿಯಾಗುವರು.
ಕಟಕ ಕಾರ್ಯಕ್ಷೇತ್ರದಲ್ಲಿ ಕೆಲಸದ ಒತ್ತಡ ಕಡಿಮೆಯಾಗಿ ಮನೆಯ ವಿಚಾರಕ್ಕೆ ಸಮಯ ನೀಡಲು ಅವಕಾಶ. ರಾಜಕೀಯ ರಂಗದಲ್ಲಿ ಬಹಳ ದಿನಗಳ ನಂತರ ಯಶಸ್ಸು ದೊರೆಯಲಿದೆ. ಅನಿರೀಕ್ಷಿತವಾಗಿ ಹಳೆಯ ಗೆಳೆಯರ ಭೇಟಿ.
ಸಿಂಹ ವ್ಯಾಪಾರ, ಕೈಗಾರಿಕೆ ಹಾಗು ವಾಣಿಜ್ಯ ಕ್ಷೇತ್ರದಲ್ಲಿನ ಸುಧಾರಣೆಗೆ ಈ ದಿನ ಸಾಕಷ್ಟು ಅವಕಾಶವಿದೆ. ವಿದ್ಯಾರ್ಥಿಗಳಿಗೆ ತಮ್ಮ ಅಧ್ಯಯನದಿಂದ ಪೂರ್ಣ ಪ್ರಮಾಣದ ಲಾಭ ಸಿಗುವುದು. ಸರಕು ಸಾಗಾಣಿಕೆದಾರರಿಗೆ ಹೆಚ್ಚಿನ ಕೆಲಸ
ಕನ್ಯಾ ಕುಟುಂಬದ ಹಿರಿಯರ ಆರೋಗ್ಯದಲ್ಲಿ ಚೇತರಿಕೆ ಕಂಡು ಮನೆಯ ಶುಭಕಾರ್ಯಗಳು ನಿರ್ವಿಘ್ನವಾಗಿ ನೆರೆವೇರುವುದು. ರಾಜಕೀಯ ರಂಗ ಪ್ರವೇಶಿಸಲು ಆಸಕ್ತಿ. ಅವಿವಾಹಿತರಿಗೆ ಕಂಕಣ ಬಲ ಕೂಡಿ ಬರಲಿದೆ.
ತುಲಾ ಗುಂಪು ಚಟುವಟಿಕೆಯಲ್ಲಿ ಮುಂದಾಳತ್ವ ನಿಮ್ಮದಾಗಲಿದೆ. ನಿಮ್ಮ ಆಜ್ಞೆಯನ್ನು ಪಾಲಿಸುವ ಜನರೂ ನಿಮಗೆ ಸಿಗುತ್ತಾರೆ. ಹೊಸ ಮನೆ ಅಥವಾ ನಿವೇಶನದ ದಾಖಲೆ ಕೆಲಸಗಳಿಗಾಗಿ ಸರ್ಕಾರಿ ಕಚೇರಿಗಳಿಗೆ ಓಡಾಟ.
ವೃಶ್ಚಿಕ ಮನೆಯಲ್ಲಿ ಅಗ್ನಿ ದುರಂತವನ್ನು ತಡೆಯಲು ಮುಂಜಾಗರೂಕತೆ ವಹಿಸಿ. ಗಣಿತಶಾಸ್ತ್ರ ಕ್ಷೇತ್ರದಲ್ಲಿ ಹೆಚ್ಚಿನ ಪ್ರಗತಿ. ಇತರರಿಗೆ ಮಾದರಿಯಂತಿರುವ ಸ್ಥಾನಮಾನ ಅರಸಿ ಬರಲಿದೆ. ವಿವಾದಕ್ಕೆ ಆಸ್ಪದ ಕೊಡಬೇಡಿ.
ಧನು ಅನಿರೀಕ್ಷಿತ ಸುದ್ದಿಯೊಂದು ನಿಮ್ಮನ್ನು ಧೈರ್ಯಗೆಡುವಂತೆ ಮಾಡಲಿದೆ. ನೀವು ಕೆಲಸ ಮಾಡುವ ಸ್ಥಳದಲ್ಲಿ ಕೆಲವು ಬದಲಾವಣೆ ಮಾಡುವುದು ಉತ್ತಮ. ನಿಮ್ಮ ಪ್ರಾಮಾಣಿಕತೆಯ ಗುಣ ಇಂದು ನಿಮ್ಮ ನೆರವಿಗೆ ಬರುತ್ತದೆ.
ಶ್ರೀ ಕ್ಷೇತ್ರ ಕಟೀಲು ದುರ್ಗಾಪರಮೇಶ್ವರೀ ಜ್ಯೋತಿಷ್ಯಶಾಸ್ತ್ರಂ ಶ್ರೀ ಜ್ಞಾನೇಶ್ವರ್ ರಾವ್ ಪ್ರಧಾನ ತಾಂತ್ರಿಕ( 8548998564 ) ರಕ್ತೇತೇಶ್ವರೀ ದೇವಿ ಮತ್ತು ದುರ್ಗಾಪರಮೇಶ್ವರೀ ದೇವಿ ತಾಯಿ ಆರಾಧನೆ ಮಾಡುತ್ತಾ ಕೊಳ್ಳೇಗಾಲದ ರಣಮೋಡಿ ಮತ್ತು ಕೇರಳದ ಕುಟ್ಟಿಚಾತನ್ ಪೂಜಾಪದ್ಧತಿಯಿಂದ ನಿಮ್ಮ ಸರ್ವ ಘೋರ ಗುಪ್ತ ಕಠಿಣ ಸಮಸ್ಯೆಗಳಿಗೆ ಕೇವಲ 2 ದಿನದಲ್ಲಿ ಶಾಶ್ವತ ಪರಿಹಾರ ಮಾಡಿಕೊಡುತ್ತಾರೆ.
ನಿಮ್ಮ ಸಮಸ್ಯೆಗಳಾದ ವಿದ್ಯಾ ಭ್ಯಾಸದಲ್ಲಿ ತೊಂದರೆ, ಉದ್ಯೋಗ ಸಮಸ್ಯೆ, ಮನೆಯಲ್ಲಿ ಹಣಕಾಸಿನ ಅಭಾವ ಎಷ್ಟೇ ದುಡ್ಡಿದ್ದರು ನೆಮ್ಮದಿಯಕೊರತೆ ಇಷ್ಟಪಟ್ಟವರು ನಿಮ್ಮಂತೆ ಆಗಲು, ಪ್ರೀತಿಯಲ್ಲಿ ನಂಬಿ ಮೋಸ, ಗಂಡ ಅಥವಾ ಹೆಂಡತಿ ಪರಸಂಗ ಬಿಡಿಸುವುದು, ಪ್ರೀತಿಯಲ್ಲಿ ಬಿದ್ದು ಮಕ್ಕಳು ಮಾತು ಕೇಳದಿದ್ದರೆ, ಗಂಡ ಹೆಂಡತಿ ನಡುವೆಹೊಂದಾಣಿಕೆ ಸಮಸ್ಯೆ ವಿವಾಹದಲ್ಲಿ ಅಡೆ ತಡೆ ಸಾಲಭಾದೆ ಇನ್ನೂ ಅನೇಕ ಸಮಸ್ಯೆಗಳಿಗೆ 100% ಸೂಕ್ತ ಪರಿಹಾರ ಮತ್ತು ಮಾರ್ಗದರ್ಶನ ನೀಡುತ್ತಾರೆ.
ಶತ್ರುನಾಶ ಧನವಶೀಕರಣದಂತಹ ಸಮಸ್ಯೆಗಳ ನಿವಾರಣೆಗೆ ಅತ್ಯಂತ ಪ್ರಭಾವಶಾಲಿ ಮತ್ತು ಪ್ರಖ್ಯಾತಿ ಪಡೆದಿರುವ ಜ್ಯೋತಿಷ್ಯರು. ನಿಮ್ಮ ಸಮಸ್ಯೆಗಳಿಗೆ ಯಾರಿಂದಲೂ ಪರಿಹಾರ ಸಿಗದೆ ನೊಂದಿದ್ದರೆ ಇವರನ್ನು ಒಮ್ಮೆನಂಬಿ ಕರೆ ಮಾಡಿ ಖಂಡಿತಾ ಪರಿಹಾರ ಸಿಗುತ್ತದೆ. ಮೊಬೈಲ್ ನಂ ಶ್ರೀ ಜ್ಞಾನೇಶ್ವರ್ ರಾವ್ ಪ್ರಧಾನ ತಾಂತ್ರಿಕ 8548998564
ಮಕರ ಜನಸಂಪರ್ಕದಲ್ಲಿರುವ ರಾಜಕಾರಣಿಗಳಿಗೆ ಕೆಲಸದ ಒತ್ತಡ. ಒಂದು ಕೆಲಸ ಮಾಡುವ ಮೊದಲು ಅದರ ಬಗ್ಗೆ ಸಾಕಷ್ಟು ಯೋಚಿಸಿ ನಂತರ ತೀರ್ಮಾನಿಸಿ. ಶುಭಕಾರ್ಯಗಳ ಸಂಭ್ರಮ . ಹಿರಿಯರ ಮನಸ್ಸಿಗೆ ನೆಮ್ಮದಿ.
ಕುಂಭ ಯೋಜನೆಯನ್ನು ಪೂರ್ಣಗೊಳಿಸುವ ವಿಚಾರವಾಗಿ ಗಡಿಬಿಡಿಯ ವಾತಾವರಣ ಇರಲಿದೆ. ಆದ್ದರಿಂದ ಸ್ವಲ್ಪ ವ್ಯತ್ಯಾಸಗಳೂ ಆಗಬಹುದು. ಗುರುಸ್ತೋತ್ರ ಪಠಿಸುವುದರಿಂದ ಆರೋಗ್ಯ ಉತ್ತಮವಾಗುವುದು.
ಮೀನ ಸೋಮಾರಿತನ ನಿಮ್ಮ ಶ್ರೇಯಸ್ಸಿಗೆ ಅಡ್ಡಿ ಬರದಂತೆ ಗಮನಹರಿಸಿಕೊಳ್ಳಿರಿ. ವೈಯಕ್ತಿಕ ಜೀವನ ತೃಪ್ತಿ ಎನಿಸಲಿದೆ, ಮನೆಯಲ್ಲಿಯೂ ನೆಮ್ಮದಿಯ ವಾತಾವರಣ ಇರಲಿದೆ. ದುರ್ಗಾದೇವಿಯ ಸೇವೆಯಿಂದ ಶುಭಫಲ.