ಶನಿ ಎಷ್ಟು ಕ್ರೂರಿಯೋ ಕೊಡುವಾಗ ಅಷ್ಟೇ ಕೊಡುಗೈ ಈ ರೀತಿ ಮಾಡಿದರೆ ಶನೇಶ್ವರನ ಅನುಗ್ರಹದಿಂದ ಆರ್ಥಿಕ ಸಮಸ್ಯೆ ನಿವಾರಣೆಯಾಗುತ್ತದೆ..
ಕೇಲವೂದು ಜನರು ಈ ರೀತಿಯಾಗಿ ಶನಿಮಹತ್ಮ ದೇವರ ಬಗ್ಗೆ ತಿಳಿದಿರುತ್ತಾರೆ
1) ಶನಿ ಕೆಟ್ಟವನೇ ?
2)ಶನಿ ಬರೀ ಕಷ್ಟಗಳನ್ನೇ ಕೊಡುತ್ತಾನೆಯೇ ?
3)ಅವನಲ್ಲಿ ಕರುಣೆಯೇ ಇಲ್ಲವೇ ?
ಅವನು ಕ್ರೊರಿಯೇ ಎಂಬೆಲ್ಲ ಸಂಶಯಗಳು ಎಲ್ಲರ
ಮನದಲ್ಲೂ ಇದೆತ್ತಾನೆ
ಶನೈಶ್ಚರ ಬಂದನೆಂದರೆ ಯಾರಿಗೂ ತೀಳಿಯದೆ
ಮಾಡಿರುವ ಪಾಪ ಕರ್ಮಗಳು ರಹಸ್ಯವನ್ನೆಲ್ಲಾ ಹೋರಗೆ
ತರುವನೆ ಶನೈಶ್ಚರ ಸ್ವಾಮಿ.
ಶ್ರೀ ಕ್ಷೇತ್ರ ಕಟೀಲು ದುರ್ಗಾಪರಮೇಶ್ವರೀ
ದೈವಜ್ಞ ಪ್ರಧಾನ್ ತಾಂತ್ರಿಕ್ ಜ್ಞಾನೇಶ್ವರ್ ರಾವ್
ನಿಮ್ಮ ಜೀವನದ ಯಾವುದೇ ಗುಪ್ತ,ಪ್ರೀತಿ-ಪ್ರೇಮ ದಾಂಪತ್ಯ,ವೈವಾಹಿಕ,ವ್ಯವಹಾರಿಕ ಎಂತಹ ಸಮಸ್ಯೆಗಳೇ ಇದ್ದರೂ ಆ ಸಮಸ್ಯೆಗಳಿಗೆ ದೈವಿಕ ವಿಧಿವಿಧಾನದ ಶಾಸ್ತ್ರೋವಾದ ಮಾರ್ಗವನ್ನು ಕೆಲವೇ ಗಂಟೆಯಲ್ಲಿ ಪೋನಿನ ಮೂಲಕ ಶಾಶ್ವತವಾಗಿ ಪರಿಹಾರ ತಿಳಿಸಿಕೊಡುತ್ತಾರೆ ತಪ್ಪದೆ ಕರೆ ಮಾಡಿ 85489 98564
ಯಾರಿಗಾದರೂ ಕೋಪ ಬಂದಾಗ “ಶನಿ’ ಎಂದು
ಬೈಯುವುದನ್ನು ಕೇಳಿದ್ದೇವೆ.
ಅಯ್ಯೋ, ಅವನೊಬ್ಬ ಶನಿಯಂಥವನು, ಇವನದೊಂದು
ಶನಿಕಾಟದ ಥರಾ ಎನ್ನುವುದನ್ನೂ ಕೇಳುತ್ತಿರುತ್ತೇವೆ.
ಶನಿಯ ಬಗ್ಗೆ ಕೊಂಚ ತಿಳಿಯೋಣ.
ನೀಲಾಂಜನ ಸಮಾಭಾಸಂ
ರವಿಪುತ್ರಂ ಯಮಾಗ್ರಜಂ
ಛಾಯಾ ಮಾರ್ತಾಂಡ ಸಂಭೂತಂ
ತಂ ನಮಾಮಿ ಶನೈಶ್ಚರಂ
ಎಂದು ಶನಿಯನ್ನು ಸ್ತುತಿಸುತ್ತಾರೆ.
ಶನಿ ನೀಲವರ್ಣದವನು, ಸೂರ್ಯ ಪುತ್ರ.
ಯಮನಿಗೆ ಅಣ್ಣ.
ಸೂರ್ಯನಿಗೆ ಇಬ್ಬರು ಹೆಂಡತಿಯರು.
ಒಬ್ಬಳು ಸಂಜ್ಙಾದೇವಿ ಮತ್ತೂಬ್ಬಳು ಛಾಯಾದೇವಿ ಈ
ಸಂಜ್ಞಾದೇವಿಯ ನೆರಳೆ ಛಾಯಾದೇವಿ.
ಈ ಛಾಯಾದೇವಿಯ ಮಗನೇ ಶನಿ.
ಸೂರ್ಯನು ತಂದೆಯೇ ಆದರೂ ಶನಿಗೂ ಸೂರ್ಯನಿಗೂ
ಬದ್ಧವೈರತ್ವ.
ಜಾತಕದಲ್ಲಿ ಶನಿಯೊಂದಿಗೆ ಸೂರ್ಯ
ಯುತಿಯೋಗದಲ್ಲಿದ್ದರೆ ಅಥವಾ ಸೂರ್ಯನು ಶನಿಯ
ದೃಷ್ಟಿಗೆ ಪಾತ್ರನಾಗಿದ್ದರೆ ಅಂಥಹವರಿಗೆ ತಂದೆಯ ಭಾಗ್ಯ
ಕಡಿಮೆ.
ತಂದೆಯಿಂದ ದೂರ ಇರುವ ಯೋಗ ಅಥವಾ
ತಂದೆಯನ್ನೇ ಕಳೆದುಕೊಳ್ಳುವ ,ಯೋಗ ಅಥವಾ
ತಂದೆಯೊಡನಿದ್ದರೂ ಪರಸ್ಪರ ಸಂಬಂಧ
ಸೌಹಾರ್ದತೆಯಿಂದ ಕೂಡಿರುವುದಿಲ್ಲ.
ಏತಿ ಎಂದರೆ ಪ್ರೇತಿ ಎನ್ನುವಂಥ ಒಡಕು ಮನಸ್ಸು.
ಯಾವಾಗಲೂ ಹಣಾಹಣಿ ಜಗಳ. ತಂದೆ ಹೇಳಿದ್ದು
ಮಗನಿಗೆ ರುಚಿಸುವುದಿಲ್ಲ. ಮಗ ಹೇಳಿದ್ದು ತಂದೆಗೆ
ಪಥ್ಯವಾಗುವುದಿಲ್ಲ.
ಶನಿಯ ದೃಷ್ಟಿ ಬಿದ್ದರೆ ಚಂದ್ರ ಮಂಕಾಗುತ್ತಾನೆ.
ಶನಿ, ಸೂರ್ಯನ ರಾಶಿಯಾದ ಸಿಂಹದಲ್ಲಿ, ಕುಜನ
ರಾಶಿಯಾದ ಮೇಷ ಮತ್ತು ವೃಶ್ಚಿಕದಲ್ಲಿ ಇದ್ದರೆ ಬಲು
ಕ್ರೂರಿಯಾಗಿರುತ್ತಾನೆ.
ಶತೃವಿನ ಮನೆಯಲ್ಲಿ ನಾವು ಅನಿವಾರ್ಯವಾಗಿ
ಉಳಿಯಬೇಕಾಗಿ ಬಂದಾಗ ಹೇಗೆ ಚಡಪಡಿಸುತ್ತೇವೋ
ಹಾಗೆಯೇ, ಶನಿಯೂ ಚಡಪಡಿಸುತ್ತಾನೆ.
ಶನಿಗೆ ಯೋಗಕಾರಕ ಶುಕ್ರ. ಆಪ್ತಮಿತ್ರ ಬುಧ. ಹೀಗಾಗಿ
ಶನಿಯು ವೃಷಭ, ತುಲಾ ಹಾಗೂ ಮಿಥುನ ಕನ್ಯಾದಲ್ಲಿ
ನೆಮ್ಮದಿಯಾಗಿ ನಿರಾತಂಕವಾಗಿ ಇರುತ್ತಾನೆ.
ಧನುಸ್ಸು, ಮೀನ ಹಾಗೂ ಕಟಕದಲ್ಲಿ ಮುಗುಮ್ಮಾಗಿ
ಇರುತ್ತಾನೆ.
ಶನಿಯ ಸಂಚಾರ ಒಂದು ರಾಶಿಯಿಂದ ಮತ್ತೂಂದು
ರಾಶಿಗೆ ತೆಗೆದುಕೊಳ್ಳುವ ಸಮಯ ಎರಡೂವರೆ
ವರ್ಷಗಳು.
ಹೀಗಾಗಿ ಗೋಚಾರದಲ್ಲಿ ಗುರುಬಲವನ್ನು ಹೇಗೆ
ನೋಡುತ್ತಾರೋ ಹಾಗೆಯೇ ಶನಿಯ ಸಂಚಾರಕ್ಕೂ ಅಷ್ಟೇ
ಮಹತ್ವವಿದೆ.
ಶನಿ ಏನನ್ನು ಕೊಟ್ಟರೂ ಸುಮ್ಮನೆ ಕೊಡುವುದಿಲ್ಲ.
ಕಷ್ಟದ ಪರಂಪರೆಯನ್ನೇ ಮೊದಲು ಕೊಟ್ಟು ಅದರಲ್ಲಿ
ನಮ್ಮನ್ನು ಬೇಯಿಸಿ, ಬಸವಳಿಸಿ ನಂತರ ಸಿರಿಸಂಪತ್ತನ್ನು
ಕೊಡುತ್ತಾನೆ.
ಜೀವನದ ಕಠೊರತೆಯನ್ನು ಅರ್ಥಮಾಡಿಸಿ, ಆಮೇಲೆ
ಅನುಕೂಲಗಳನ್ನು ಕೊಡುತ್ತಾನೆ.
ಆಗ ನಾವು ಹಣವನ್ನು ವಿತರಣೆಯಾಗಿ
ಖರ್ಚುಮಾಡುತ್ತೇವೆ. ಪೋಲು ಮಾಡುವುದಿಲ್ಲ.
ಶನಿ ಎಷ್ಟು ಕ್ರೂರಿಯೋ ಕೊಡುವಾಗ ಅಷ್ಟೇ ಕೊಡುಗೈ
ದಾನಿ.
ಶನಿ ಸಿರಿಯನ್ನು ಕೊಟ್ಟರೂ, ಅಧಿಕಾರವನ್ನು ಕೊಟ್ಟರೂ
ನಮಗೆ 30 ವರ್ಷ ಆದ ನಂತರವೇ ಕೊಡುತ್ತಾನೆ.
ಶನಿ, ಯಾವಾಗಲೂ ನಿಧಾನ.
ನವಗ್ರಹಗಳಲ್ಲಿ ಸೂರ್ಯ ರಾಜನಾದರೆ ಶನಿ
ಪೊಲೀಸಿನಂಥವನು.
ಬೇರೆ ಯಾವ ಗ್ರಹಗಳಿಗೂ ಶಿಕ್ಷಿಸುವ ಅಧಿಕಾರ ಇಲ್ಲ.
ಶನಿಗೆ ಮಾತ್ರವೇ ಶಿಕ್ಷಿಸುವ ಅಧಿಕಾರ ವಿರುವುದು.
ಹೀಗಾಗಿ, ಶನಿಯ ಸರದಿ ಬಂದಾಗ ಹಿಂದೆ ಮಾಡಿದ್ದ
ತಪ್ಪುಗಳು ಕರ್ಮಗಳೆಲ್ಲ ಎದ್ದು ನಿಲ್ಲುತ್ತವೆ.
ನಾವು ಮಾಡಿದ್ದ ತಪ್ಪುಗಳಿಗೆಲ್ಲ ಯೋಗ್ಯತಾನುಸಾರ ಶಿಕ್ಷೆ
ವಿಧಿಸುತ್ತಾನೆ.
ನಮ್ಮನ್ನು ಹಣ್ಣುಗಾಯಿ ನೀರುಗಾಯಿ ಮಾಡುತ್ತಾನೆ.
ಆದರೆ ನಮ್ಮನ್ನು ಬಿಟ್ಟು ಹೋಗುವಾಗ ಬದುಕಿಗೆ
ಏನಾದರೂ ಒಳ್ಳೆಯದು ಮಾಡಿಯೇ ಹೋಗುತ್ತಾನೆ.
ಶನಿ ಎಂದೂ ನಮ್ಮನ್ನು ಬರಿದು ಮಾಡಿ ಹೋಗುವುದಿಲ್ಲ.
ಶ್ರೀ ಕ್ಷೇತ್ರ ಕಟೀಲು ದುರ್ಗಾಪರಮೇಶ್ವರೀ ಜ್ಯೋತಿಷ್ಯಶಾಸ್ತ್ರಂ ಶ್ರೀ ಜ್ಞಾನೇಶ್ವರ್ ರಾವ್ ಪ್ರಧಾನ ತಾಂತ್ರಿಕ( 8548998564 ) ರಕ್ತೇತೇಶ್ವರೀ ದೇವಿ ಮತ್ತು ದುರ್ಗಾಪರಮೇಶ್ವರೀ ದೇವಿ ತಾಯಿ ಆರಾಧನೆ ಮಾಡುತ್ತಾ ಕೊಳ್ಳೇಗಾಲದ ರಣಮೋಡಿ ಮತ್ತು ಕೇರಳದ ಕುಟ್ಟಿಚಾತನ್ ಪೂಜಾಪದ್ಧತಿಯಿಂದ ನಿಮ್ಮ ಸರ್ವ ಘೋರ ಗುಪ್ತ ಕಠಿಣ ಸಮಸ್ಯೆಗಳಿಗೆ ಕೇವಲ 2 ದಿನದಲ್ಲಿ ಶಾಶ್ವತ ಪರಿಹಾರ ಮಾಡಿಕೊಡುತ್ತಾರೆ.
ನಿಮ್ಮ ಸಮಸ್ಯೆಗಳಾದ ವಿದ್ಯಾ ಭ್ಯಾಸದಲ್ಲಿ ತೊಂದರೆ, ಉದ್ಯೋಗ ಸಮಸ್ಯೆ, ಮನೆಯಲ್ಲಿ ಹಣಕಾಸಿನ ಅಭಾವ ಎಷ್ಟೇ ದುಡ್ಡಿದ್ದರು ನೆಮ್ಮದಿಯಕೊರತೆ ಇಷ್ಟಪಟ್ಟವರು ನಿಮ್ಮಂತೆ ಆಗಲು, ಪ್ರೀತಿಯಲ್ಲಿ ನಂಬಿ ಮೋಸ, ಗಂಡ ಅಥವಾ ಹೆಂಡತಿ ಪರಸಂಗ ಬಿಡಿಸುವುದು, ಪ್ರೀತಿಯಲ್ಲಿ ಬಿದ್ದು ಮಕ್ಕಳು ಮಾತು ಕೇಳದಿದ್ದರೆ, ಗಂಡ ಹೆಂಡತಿ ನಡುವೆಹೊಂದಾಣಿಕೆ ಸಮಸ್ಯೆ ವಿವಾಹದಲ್ಲಿ ಅಡೆ ತಡೆ ಸಾಲಭಾದೆ ಇನ್ನೂ ಅನೇಕ ಸಮಸ್ಯೆಗಳಿಗೆ 100% ಸೂಕ್ತ ಪರಿಹಾರ ಮತ್ತು ಮಾರ್ಗದರ್ಶನ ನೀಡುತ್ತಾರೆ.
ಶತ್ರುನಾಶ ಧನವಶೀಕರಣದಂತಹ ಸಮಸ್ಯೆಗಳ ನಿವಾರಣೆಗೆ ಅತ್ಯಂತ ಪ್ರಭಾವಶಾಲಿ ಮತ್ತು ಪ್ರಖ್ಯಾತಿ ಪಡೆದಿರುವ ಜ್ಯೋತಿಷ್ಯರು. ನಿಮ್ಮ ಸಮಸ್ಯೆಗಳಿಗೆ ಯಾರಿಂದಲೂ ಪರಿಹಾರ ಸಿಗದೆ ನೊಂದಿದ್ದರೆ ಇವರನ್ನು ಒಮ್ಮೆನಂಬಿ ಕರೆ ಮಾಡಿ ಖಂಡಿತಾ ಪರಿಹಾರ ಸಿಗುತ್ತದೆ. ಮೊಬೈಲ್ ನಂ ಶ್ರೀ ಜ್ಞಾನೇಶ್ವರ್ ರಾವ್ ಪ್ರಧಾನ ತಾಂತ್ರಿಕ 8548998564
ಸಾಮಾನ್ಯವಾಗಿ ಪ್ರತಿಯೊಬ್ಬರಿಗೂ ಒಂದಲ್ಲ ಒಂದು ರೀತಿಯಲ್ಲಿ ಆರ್ಥಿಕ ಸಮಸ್ಯೆ ಇದ್ದೆ ಇರುತ್ತದೆ, ಹಣಕಾಸಿನ ಸಮಸ್ಯೆ ಸಾಲದ ಸಮಸ್ಯೆ ವ್ಯಾಪಾರ ವ್ಯವಹಾರಗಳಲ್ಲಿ ನಷ್ಟ ಎಷ್ಟೇ ಕಷ್ಟಪಟ್ಟು ದುಡಿದರೂ ಹಣವು ಕೈಯಲ್ಲಿ ಇರುವುದಿಲ್ಲ, ಸಾಲವು ತೀರುವುದಿಲ್ಲ, ದುಡಿದ ಹಣದಲ್ಲಿ ಬಡ್ಡಿ ಕಟ್ಟುವುದೇ ಆಗುತ್ತದೆ,
ಇದರಿಂದ ಸಾಕಷ್ಟು ಸಮಸ್ಯೆಗಳನ್ನು ಎದುರಿಸುತ್ತಿದ್ದೇವೆ ಜೀವನದಲ್ಲಿ ನೆಮ್ಮದಿಯೇ ಇಲ್ಲ ಎನ್ನುವಂತಾಗಿದೆ, ಈ ರೀತಿಯಾದ ಆರ್ಥಿಕ ಸಮಸ್ಯೆಯಿಂದ ಯಾವ ರೀತಿ ಹೊರಗೆ ಬರಬೇಕು ಎಂದು ತಿಳಿಯುವುದೇ ಇಲ್ಲ ಎನ್ನುವವರು ಕಪ್ಪು ಎಳ್ಳಿನಿಂದ ಈ ಒಂದು ತಂತ್ರವನ್ನು ಮಾಡಬಹುದು. ಹೀಗೆ ಮಾಡುವುದರಿಂದ ಅತಿಶೀಘ್ರವಾಗಿ ನಿಮಗೆ ಇರುವಂತಹ ಎಲ್ಲ ರೀತಿಯ ಆರ್ಥಿಕ ಸಮಸ್ಯೆಗಳು ನಿವಾರಣೆಯಾಗುತ್ತದೆ, ಅಧಿಕ ಖರ್ಚು ಕಡಿಮೆಯಾಗುತ್ತದೆ ಅನಾವಶ್ಯಕವಾದ ಖರ್ಚುಗಳಿಂದ ನೀವು ತಪ್ಪಿಸಿಕೊಳ್ಳಬಹುದು,
ಕಷ್ಟಪಟ್ಟು ದುಡಿದ ಹಣದಲ್ಲಿ ಸ್ವಲ್ಪ ಮಟ್ಟಿಗಾದರೂ ಹಣವನ್ನು ಉಳಿತಾಯ ಮಾಡಬಹುದು, ಆರ್ಥಿಕ ಅಭಿವೃದ್ಧಿಯನ್ನು ಕಾಣಬಹುದು, ಹಾಗಾದ್ರೆ ಕಪ್ಪು ಎಳ್ಳಿನಿಂದ ಯಾವ ಒಂದು ತಂತ್ರವನ್ನು ಯಾವ ರೀತಿ ಮಾಡಬೇಕು ಇದರಿಂದ ಆಗುವ ಪ್ರಯೋಜನಗಳು ಏನು ಎಂಬುವುದನ್ನು ನೋಡೋಣ. ಕಪ್ಪು ಎಳ್ಳಿಗೆ ಅದರದೇ ಆದ ವಿಶೇಷವಾದ ಶಕ್ತಿ ಇದೆ, ಇದಕ್ಕೆ ಆರ್ಥಿಕ ಸಮಸ್ಯೆಗಳ ನಿವಾರಣೆ ಮಾಡುವಂತಹ ಶಕ್ತಿ ಇದೆ,
ಇದನ್ನು ತಾಂತ್ರಿಕಮಾಂತ್ರಿಕ ವಿಭಾಗದಲ್ಲಿ ಕಪ್ಪು ಎಳ್ಳನ್ನು ಹೆಚ್ಚಾಗಿ ಬಳಸಲಾಗುತ್ತದೆ, ಹಾಗಾಗಿ ಈ ಒಂದು ಕಪ್ಪು ಹೇಳಲು ಬಳಸಿಕೊಂಡು ಒಂದು ತಂತ್ರವನ್ನು ಮಾಡುವುದರಿಂದ ನಿಮಗೆ ಇರುವಂತಹ ಎಲ್ಲ ರೀತಿಯ ಆರ್ಥಿಕ ಸಮಸ್ಯೆಗಳು ನಿವಾರಣೆಯಾಗಿ ಜೀವನದಲ್ಲಿ ನೆಮ್ಮದಿ ಎನ್ನುವುದು ಲಭಿಸುತ್ತದೆ.
ಇನ್ನು ಆ ಒಂದು ತಂತ್ರವನ್ನು ಯಾವ ರೀತಿ ಮಾಡಬೇಕು ಎಂದರೆ, ಶನಿವಾರದ ದಿನ ಈ ಒಂದು ಕೆಲಸವನ್ನು ಮಾಡಬೇಕು, ಬೆಳಗ್ಗೆ ಅಥವಾ ಸಂಜೆಯ ಸಮಯದಲ್ಲಿ ಈ ಒಂದು ಕೆಲಸವನ್ನುಮಾಡಬಹುದು, ನೀವು ಸ್ನಾನ ಮಾಡಿ ಮನೆಯಲ್ಲಿ ದೇವರ ಪೂಜೆ ಮಾಡಿದ ನಂತರ ಸ್ವಲ್ಪ ಕಪ್ಪು ಎಳ್ಳನ್ನು ತೆಗೆದುಕೊಂಡು ಹೋಗಿ ಬನ್ನಿ ಮರದ ಬುಡಕ್ಕೆ ಹಾಕಿ ಬನ್ನಿ ಮರವನ್ನು ನಮಸ್ಕರಿಸಿ ಶನೇಶ್ವರ ಸ್ವಾಮಿ, ಶಿವ-ಪಾರ್ವತಿ ದುರ್ಗೆಯರನ್ನು ನಮಸ್ಕರಿಸಿ ನಿಮ್ಮ ಕಷ್ಟಗಳು ದೂರವಾಗಬೇಕು ನಮಗೆ ಅನುಕೂಲತೆಗಳು ಕಂಡು ಬರಬೇಕು ಎಂದು ಪ್ರಾರ್ಥನೆಯನ್ನು ಸಲ್ಲಿಸಿ ದೇವರ ಹತ್ತಿರ ಬೇಡಿಕೆಯನ್ನು ಇಟ್ಟು ಬರಬೇಕು,
ಈ ರೀತಿಯಾಗಿ ಮಾಡುವುದರಿಂದ ನಿಮಗೆ ಇರುವ ಎಲ್ಲಾ ರೀತಿಯ ಹಣಕಾಸಿನ ಸಮಸ್ಯೆಗಳು ದೂರವಾಗುತ್ತವೆ ಸಾಲದ ಸಮಸ್ಯೆಗಳು ದೂರವಾಗುತ್ತವೆ ವ್ಯಾಪಾರ ವ್ಯವಹಾರ ಹಣಕಾಸಿನ ವಿಚಾರಗಳಲ್ಲಿ ಅಭಿವೃದ್ಧಿ ಎನ್ನುವುದು ಕಂಡುಬರುತ್ತದೆ, ಇದರಿಂದ ನಿಮ್ಮ ಎಲ್ಲಾ ರೀತಿಯ ಸಮಸ್ಯೆಗಳು ದೂರವಾಗಿ ಮಾನಸಿಕವಾಗಿ ಮತ್ತು ಕುಟುಂಬದಲ್ಲಿ ನೆಮ್ಮದಿ ಎನ್ನುವುದು ನೆಲೆಸುತ್ತದೆ.
ಈ ಒಂದು ಕೆಲಸವನ್ನು ನಿಮಗೆ ಅನುಕೂಲವಾಗುವ ವರೆಗೂ ಕೂಡ ಮಾಡಬಹುದು ಇದರಿಂದ ಶನೀಶ್ವರ ಮತ್ತು ದುರ್ಗಾ ದೇವಿಯ ಅನುಗ್ರಹದಿಂದ ಎಲ್ಲಾ ರೀತಿಯ ಕಷ್ಟಗಳು ದೂರವಾಗಿ ನಿಮಗೆ ಒಳ್ಳೆಯ ಫಲಗಳು ಪ್ರಾಪ್ತಿಯಾಗುತ್ತದೆ.