ADVERTISEMENT
Thursday, August 20, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home National

SBIನಲ್ಲಿ ಅಪ್ರಾಪ್ತ ಮಕ್ಕಳಿಗೆ ಖಾತೆ ತೆರೆಯುವ ಅವಕಾಶ : ಇಲ್ಲಿದೆ ಸಂಪೂರ್ಣ ಮಾಹಿತಿ..!

Namratha Rao by Namratha Rao
February 5, 2021
in National, Newsbeat, ಎಸ್ ಸ್ಪೆಷಲ್
SBI Apprentice recruitment
Share on FacebookShare on TwitterShare on WhatsappShare on Telegram

SBIನಲ್ಲಿ ಅಪ್ರಾಪ್ತ ಮಕ್ಕಳಿಗೆ ಖಾತೆ ತೆರೆಯುವ ಅವಕಾಶ : ಇಲ್ಲಿದೆ ಸಂಪೂರ್ಣ ಮಾಹಿತಿ..!

ದೇಶದ ಅತಿದೊಡ್ಡ ಬ್ಯಾಂಕ್ ಆದ SBI  ಸಾರ್ವನಜಿಕರಿಗೆ ಗ್ರಾಹಕರಿಗೆ ಗುಡ್ ನ್ಯೂಸ್ ನೀಡಿದೆ. ಮಕ್ಕಳ ಆನ್‌ ಲೈನ್ ಖಾತೆಯನ್ನು ತೆರೆಯಲು ಬಯಸುವವರಿಗೆ ಸುವರ್ನಾವಕಾಶ ನೀಡಿದೆ. ಅಪ್ರಾಪ್ತ ಮಕ್ಕಳಿಗಾಗಿ ಆನ್ಲೈನ್ ಖಾತೆ ತೆರೆಯುವ ಅವಕಾಶ ನೀಡ್ತಿದೆ. ಎಸ್‌ ಬಿಐ ಆನ್‌ ಲೈನ್‌ನಲ್ಲಿ ಪೆಹ್ಲಾ ಕದಮ್ ಮತ್ತು ಪೆಹ್ಲಿ ಉಡಾನ್ ಹೆಸರಿನ ಉಳಿತಾಯ ಖಾತೆ ತೆರೆಯುವ ಸೌಲಭ್ಯವನ್ನು ನೀಡ್ತಿದೆ. ಈ ಖಾತೆಗಳಲ್ಲಿ ಮಕ್ಕಳಿಗೆ ಹಣವನ್ನು ಹಿಂಪಡೆಯುವ ಮಿತಿಯನ್ನು ಸಹ ನಿಗದಿಪಡಿಸಲಾಗಿದೆ.

Related posts

ದೇಶವನ್ನು ಪ್ರೀತಿಸುವುದು ಅಂಧಭಕ್ತಿಯಾದರೆ ನಾನು ಅಂಧಭಕ್ತೆ: ನಟಿ ಇಶಾ ಕೊಪ್ಪಿಕರ್ ಖಡಕ್ ಪೋಸ್ಟ್

ದೇಶವನ್ನು ಪ್ರೀತಿಸುವುದು ಅಂಧಭಕ್ತಿಯಾದರೆ ನಾನು ಅಂಧಭಕ್ತೆ: ನಟಿ ಇಶಾ ಕೊಪ್ಪಿಕರ್ ಖಡಕ್ ಪೋಸ್ಟ್

August 20, 2026
ಕ್ರಿಮಿನಾಶಕ ಸಿಂಪಡಿಸುವ ರೈತರ ಆರೋಗ್ಯಕ್ಕೆ ಅಪಾಯ? KIMS ಅಧ್ಯಯನದಲ್ಲಿ ಆತಂಕಕಾರಿ ಮಾಹಿತಿ

ಕ್ರಿಮಿನಾಶಕ ಸಿಂಪಡಿಸುವ ರೈತರ ಆರೋಗ್ಯಕ್ಕೆ ಅಪಾಯ? KIMS ಅಧ್ಯಯನದಲ್ಲಿ ಆತಂಕಕಾರಿ ಮಾಹಿತಿ

August 20, 2026

RBI ರೆಪೋ ದರ ಘೋಷಣೆ: ಮುಂಬೈ ಷೇರುಪೇಟೆ ಸೆನ್ಸೆಕ್ಸ್ 330 ಅಂಕ ಏರಿಕೆ..!

ಪೆಹ್ಲಾ ಕದಮ್ ಖಾತೆಯನ್ನು ಯಾವುದೇ ವಯಸ್ಸಿನ ಅಪ್ರಾಪ್ತ ಮಕ್ಕಳ ಹೆಸರಿನಲ್ಲಿ ತೆರೆಯಬಹುದು. ಮಕ್ಕಳೊಂದಿಗೆ ಪೋಷಕರು ಜಂಟಿಯಾಗಿಯೂ ಖಾತೆ ತೆರೆಯಬಹುದು. ಇನ್ನೂ ಇದ್ರಲ್ಲಿ ಮೊಬೈಲ್ ಬ್ಯಾಂಕಿಂಗ್ ಸೌಲಭ್ಯವೂ ಇರಲಿದೆ. ಎಲ್ಲ ರೀತಿಯ ಬಿಲ್ ಪಾವತಿಯನ್ನೂ ಈ ಮೂಲಕ ಮಾಡಬಹುದು. ದೈನಂದಿನ ವಹಿವಾಟಿನ ಮಿತಿ 2 ಸಾವಿರ ರೂಪಾಯಿ. ಮಕ್ಕಳ ಹೆಸರಿನಲ್ಲಿ ಖಾತೆ ತೆರೆದಾಗ ಎಟಿಎಂ – ಡೆಬಿಟ್ ಕಾರ್ಡ್ ಸೌಲಭ್ಯವನ್ನೂ ನೀಡಲಾಗುತ್ತದೆ. ಅಪ್ರಾಪ್ತರು ಅಥವಾ ಪಾಲಕರ ಹೆಸರಿನಲ್ಲಿ ಕಾರ್ಡ್ ನೀಡಲಾಗುವುದು. ಇಂಟರ್ನೆಟ್ ಬ್ಯಾಂಕಿಂಗ್ ಸೌಲಭ್ಯದ ಪ್ರತಿ ದಿನದ ಮಿತಿ 500 ರೂಪಾಯಿ. ವೈಯಕ್ತಿಕ ಅಪಘಾತ ವಿಮೆ ಸೌಲಭ್ಯ ಕೂಡ ಲಭ್ಯವಿದೆ.SBI BANK - ACCOUNTS For Minor childrens saaksha tv

ರೆಪೋ ದರ ಯಥಾಸ್ಥಿತಿ, ಹೊಸ ಆರ್ಥಿಕ ಯುಗಕ್ಕೆ 2021 ವೇದಿಕೆ : ಶಕ್ತಿಕಾಂತ್ ದಾಸ್

SBIನ ಇನ್ನೊಂದು ಯೋಜನೆ ಹೆಸರು ಪೆಹ್ಲಿ ಉಡಾನ್. 10 ವರ್ಷ ಮೇಲ್ಪಟ್ಟ ಮಕ್ಕಳು ಸೈನ್ ಮಾಡಬಹುದು. ಪೆಹ್ಲಾ ಉಡಾನ್ ರೀತಿಯಲ್ಲಿಯೇ ಖಾತೆ ತೆರೆಯಬಹುದು. ಖಾತೆ ಸಂಪೂರ್ಣ ಅಪ್ರಾಪ್ತರ ಹೆಸರಿನಲ್ಲಿಯೇ ಇರುತ್ತದೆ. ಅವರೇ ಇದನ್ನು ಆಪರೇಟ್ ಮಾಡಬಹುದು. ಅಷ್ಟೇ ಅಲ್ದೇ ಇದ್ರಲ್ಲಿ ATM DEBIT CARD ಸೌಲಭ್ಯವೂ ಇದ್ದು, ಪ್ರತಿದಿನ 5000 ರೂಪಾಯಿವರೆಗೆ ಹಣವನ್ನು ಹಿಂಪಡೆಯಬಹುದು. ಪ್ರತಿದಿನ 2000 ರೂಪಾಯಿಗಳನ್ನು ವರ್ಗಾಯಿಸಬಹುದಾಗಿದೆ. ಇದರಲ್ಲಿ, ಚೆಕ್ ಬುಕ್ ಸೌಲಭ್ಯ ಲಭ್ಯವಿದೆ. sbi.co.in ವೆಬ್ಸೈಟ್ ನಲ್ಲಿ ಅಪ್ರಾಪ್ತರ ಹೆಸರಿನಲ್ಲಿ ಖಾತೆ ತೆರೆಯಬಹುದು.

ರೆಪೋ ದರ ಯಥಾಸ್ಥಿತಿ – RBI : ಹಾಗಾದ್ರೆ ರೆಪೋ, ರಿವರ್ಸ್ ರೆಪೋ ದರ ಎಂದರೇನು..?

Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel

Tags: accounts for minor childrensSbiSBI Bank
ShareTweetSendShare
Join us on:

Related Posts

ದೇಶವನ್ನು ಪ್ರೀತಿಸುವುದು ಅಂಧಭಕ್ತಿಯಾದರೆ ನಾನು ಅಂಧಭಕ್ತೆ: ನಟಿ ಇಶಾ ಕೊಪ್ಪಿಕರ್ ಖಡಕ್ ಪೋಸ್ಟ್

ದೇಶವನ್ನು ಪ್ರೀತಿಸುವುದು ಅಂಧಭಕ್ತಿಯಾದರೆ ನಾನು ಅಂಧಭಕ್ತೆ: ನಟಿ ಇಶಾ ಕೊಪ್ಪಿಕರ್ ಖಡಕ್ ಪೋಸ್ಟ್

by Shwetha
August 20, 2026
0

ಮುಂಬೈ: ಕನ್ನಡದ 'ಸೂರ್ಯವಂಶ' ಸೇರಿದಂತೆ ಬಹುಭಾಷಾ ಸಿನಿಮಾಗಳಲ್ಲಿ ಅಭಿನಯಿಸಿ ಪ್ರೇಕ್ಷಕರ ಮನಗೆದ್ದಿರುವ ಖ್ಯಾತ ನಟಿ ಇಶಾ ಕೊಪ್ಪಿಕರ್ ಇದೀಗ ತಮ್ಮ ಸಾಮಾಜಿಕ ಜಾಲತಾಣದ ವೀಡಿಯೊ ಮೂಲಕ ಭಾರಿ...

ಕ್ರಿಮಿನಾಶಕ ಸಿಂಪಡಿಸುವ ರೈತರ ಆರೋಗ್ಯಕ್ಕೆ ಅಪಾಯ? KIMS ಅಧ್ಯಯನದಲ್ಲಿ ಆತಂಕಕಾರಿ ಮಾಹಿತಿ

ಕ್ರಿಮಿನಾಶಕ ಸಿಂಪಡಿಸುವ ರೈತರ ಆರೋಗ್ಯಕ್ಕೆ ಅಪಾಯ? KIMS ಅಧ್ಯಯನದಲ್ಲಿ ಆತಂಕಕಾರಿ ಮಾಹಿತಿ

by Shwetha
August 20, 2026
0

ಬೆಳೆಗಳಿಗೆ ಕ್ರಿಮಿನಾಶಕ ಸಿಂಪಡಿಸುವಾಗ ಸೂಕ್ತ ಮುನ್ನೆಚ್ಚರಿಕೆ ವಹಿಸದಿದ್ದರೆ ರೈತರ ಆರೋಗ್ಯದ ಮೇಲೆ ಗಂಭೀರ ಪರಿಣಾಮ ಬೀರುವ ಸಾಧ್ಯತೆಯಿದೆ ಎಂಬುದು ಹುಬ್ಬಳ್ಳಿಯ ಕರ್ನಾಟಕ ವೈದ್ಯಕೀಯ ವಿಜ್ಞಾನಗಳ ಸಂಸ್ಥೆ (KIMS)...

ಇರಾನ್ ವಿರುದ್ಧ UAE ಕಠಿಣ ಕ್ರಮ; ಎಲ್ಲಾ ವ್ಯಾಪಾರ, ಹಣಕಾಸು ವಹಿವಾಟು ಸ್ಥಗಿತ

ಇರಾನ್ ವಿರುದ್ಧ UAE ಕಠಿಣ ಕ್ರಮ; ಎಲ್ಲಾ ವ್ಯಾಪಾರ, ಹಣಕಾಸು ವಹಿವಾಟು ಸ್ಥಗಿತ

by Shwetha
August 20, 2026
0

ಮಧ್ಯಪ್ರಾಚ್ಯದಲ್ಲಿ ಉದ್ವಿಗ್ನತೆ ಮತ್ತಷ್ಟು ಹೆಚ್ಚುತ್ತಿರುವ ನಡುವೆಯೇ ಯುನೈಟೆಡ್ ಅರಬ್ ಎಮಿರೇಟ್ಸ್ (UAE) ಇರಾನ್ ಜೊತೆಗಿನ ಎಲ್ಲಾ ವ್ಯಾಪಾರ, ವಾಣಿಜ್ಯ ವಿನಿಮಯ ಹಾಗೂ ಹಣಕಾಸು ವಹಿವಾಟುಗಳನ್ನು ಮುಂದಿನ ಸೂಚನೆ...

ಜ್ಞಾನೇಶ್ ಕುಮಾರ್ ಕರೆದೊಯ್ಯಿರಿ, ಇವಿಎಂ ಉಚಿತವಾಗಿ ಕಳಿಸುತ್ತೇವೆ: ಡೊನಾಲ್ಡ್ ಟ್ರಂಪ್‌ಗೆ ಕಾಂಗ್ರೆಸ್ ನೀಡಿದ ವಿಚಿತ್ರ ಆಫರ್

ಜ್ಞಾನೇಶ್ ಕುಮಾರ್ ಕರೆದೊಯ್ಯಿರಿ, ಇವಿಎಂ ಉಚಿತವಾಗಿ ಕಳಿಸುತ್ತೇವೆ: ಡೊನಾಲ್ಡ್ ಟ್ರಂಪ್‌ಗೆ ಕಾಂಗ್ರೆಸ್ ನೀಡಿದ ವಿಚಿತ್ರ ಆಫರ್

by Shwetha
August 20, 2026
0

ಹೊಸದೆಹಲಿ: ಭಾರತದ ಚುನಾವಣಾ ವ್ಯವಸ್ಥೆ ಮತ್ತು ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರನ್ನು ಅಮೆರಿಕದ ನಿಯೋಜಿತ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಶ್ಲಾಘಿಸಿರುವುದಕ್ಕೆ ಕಾಂಗ್ರೆಸ್ ಪಕ್ಷ ತೀವ್ರವಾಗಿ...

ನನ್ನ ಯೌವನ, ಬೆಡ್‌ರೂಮ್ ಬಗ್ಗೆ ಹಗಲುಗನಸು ಕಾಣಬೇಡಿ: ಬಾಬಾ ರಾಮ್‌ದೇವ್‌ಗೆ ಕಂಗನಾ ರಣಾವತ್  ತಿರುಗೇಟು

ನನ್ನ ಯೌವನ, ಬೆಡ್‌ರೂಮ್ ಬಗ್ಗೆ ಹಗಲುಗನಸು ಕಾಣಬೇಡಿ: ಬಾಬಾ ರಾಮ್‌ದೇವ್‌ಗೆ ಕಂಗನಾ ರಣಾವತ್ ತಿರುಗೇಟು

by Shwetha
August 20, 2026
0

ಹೊಸದೆಹಲಿ: ಬಿಜೆಪಿ ಸಂಸದೆ ಹಾಗೂ ನಟಿ ಕಂಗನಾ ರಣಾವತ್ ಮತ್ತು ಯೋಗ ಗುರು ಬಾಬಾ ರಾಮ್‌ದೇವ್ ನಡುವಿನ ವಾಕ್ಸಮರ ಈಗ ತೀವ್ರ ಸ್ವರೂಪ ಪಡೆದುಕೊಂಡಿದೆ. ಜಿನ್ ಝಿ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram