ADVERTISEMENT
Monday, June 16, 2025
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

Scholarship : ಮೆಟ್ರೀಕ್ ಪೂರ್ವ ವಿದ್ಯಾರ್ಥಿವೇತನ ಸ್ಥಗಿತಗೊಳಿಸಿಲ್ಲ –  ಕೋಟಾ ಶ್ರೀನಿವಾಸ ಪೂಜಾರಿ ಸ್ಪಷ್ಟನೆ..

1 ರಿಂದ 8ನೇ ತರಗತಿವರೆಗಿನ ವಿದ್ಯಾರ್ಥಿ ವೇತನ ಕಾರ್ಯಕ್ರಮ  ಸಂಪೂರ್ಣ  ರಾಜ್ಯವಲಯದ ಯೋಜನೆಯಾಗಿದೆ. ಅದು  ಇಂದಿನಂತೆಯೇ  ಮುಂದುವರೆಯಲಿದೆ.  2022-23ನೇ ಸಾಲಿಗೆ  ಅರ್ಹ ವಿದ್ಯಾರ್ಥಿಗಳಿಂದ ಆನ್ ಲೈನ್ ಅರ್ಜಿ ಆಹ್ವಾನಿಸಲಾಗಿದೆ. 

Naveen Kumar B C by Naveen Kumar B C
December 6, 2022
in Newsbeat, State, ರಾಜ್ಯ
Share on FacebookShare on TwitterShare on WhatsappShare on Telegram

Scholarship : ಮೆಟ್ರೀಕ್ ಪೂರ್ವ ವಿದ್ಯಾರ್ಥಿವೇತನ ಸ್ಥಗಿತಗೊಳಿಸಿಲ್ಲ –  ಕೋಟಾ ಶ್ರೀನಿವಾಸ ಪೂಜಾರಿ ಸ್ಪಷ್ಟನೆ..

ಪರಿಶಿಷ್ಟ ಜಾತಿಯ ಮೆಟ್ರಿಕ್  ಪೂರ್ವ ವಿದ್ಯಾರ್ಥಿಗಳಿಗೆ  ವಿದ್ಯಾರ್ಥಿ ವೇತನವನ್ನು ಸ್ಥಗಿತಗೊಳಿಸಲಾಗಿದೆ ಎಂಬ ಸುದ್ಧಿ ಹರಿದಾಡುತ್ತಿರುವ ಬೆನ್ನಲ್ಲೆ,  ವಿದ್ಯಾರ್ಥಿವೇತನ ಸ್ಥಗಿತಗೊಳಿಸಲಾಗಿಲ್ಲ ಎಂದು ಸಮಾಜ ಕಲ್ಯಾಣ ಸಚಿವ ಕೋಟಾ ಶ್ರೀನಿವಾಸ ಪೂಜಾರಿ  ಸ್ಪಷ್ಟಪಡಿಸಿದ್ದಾರೆ.

1 ರಿಂದ 8ನೇ ತರಗತಿವರೆಗಿನ ವಿದ್ಯಾರ್ಥಿ ವೇತನ ಕಾರ್ಯಕ್ರಮ  ಸಂಪೂರ್ಣ  ರಾಜ್ಯವಲಯದ ಯೋಜನೆಯಾಗಿದೆ. ಅದು  ಇಂದಿನಂತೆಯೇ  ಮುಂದುವರೆಯಲಿದೆ.  2022-23ನೇ ಸಾಲಿಗೆ  ಅರ್ಹ ವಿದ್ಯಾರ್ಥಿಗಳಿಂದ ಆನ್ ಲೈನ್ ಅರ್ಜಿ ಆಹ್ವಾನಿಸಲಾಗಿದೆ.

Related posts

ಪ್ರತಿದಿನ ಮನೆ ಬಾಗಿಲಿಗೆ ಈ ಪುಡಿಯನ್ನು ಸಿಂಪಡಿಸಿ ಮಂತ್ರವನ್ನು ಪಠಿಸುವವರ ಮನೆಗಳಿಗೆ ಹಣದ ಹರಿವು ಕಂಡುಬರುತ್ತದೆ. ಎಂದಿಗೂ ಬರುವುದಿಲ್ಲ ಎಂದು ಅವರು ಭಾವಿಸಿದ್ದ ಹಣವು ಅನಿರೀಕ್ಷಿತ ಸ್ಥಳಗಳಿಂದ ಬರುತ್ತದೆ.

ಪ್ರತಿದಿನ ಮನೆ ಬಾಗಿಲಿಗೆ ಈ ಪುಡಿಯನ್ನು ಸಿಂಪಡಿಸಿ ಮಂತ್ರವನ್ನು ಪಠಿಸುವವರ ಮನೆಗಳಿಗೆ ಹಣದ ಹರಿವು ಕಂಡುಬರುತ್ತದೆ. ಎಂದಿಗೂ ಬರುವುದಿಲ್ಲ ಎಂದು ಅವರು ಭಾವಿಸಿದ್ದ ಹಣವು ಅನಿರೀಕ್ಷಿತ ಸ್ಥಳಗಳಿಂದ ಬರುತ್ತದೆ.

June 16, 2025
ಇಸ್ರೇಲ್-ಇರಾನ್ ಉದ್ವಿಗ್ನತೆ: ಯುದ್ಧಭೂಮಿ ಇಸ್ರೇಲ್‌ನಲ್ಲಿ ಕರ್ನಾಟಕದ ಕಾಂಗ್ರೆಸ್, ಬಿಜೆಪಿ, ಜೆಡಿಎಸ್ ನಿಯೋಗ

ಸಚಿವ ಮಧು ಬಂಗಾರಪ್ಪ ಅವರ ಕನಸು ನನಸು: ಕ್ಯಾನ್ಸರ್ ಪೀಡಿತ ಮಕ್ಕಳಿಗಾಗಿ ವಿಶೇಷ ಶಾಲೆ ಜುಲೈನಲ್ಲಿ ಪ್ರಾರಂಭ!

June 16, 2025

ಈ ಹಿಂದೆ  ವಿದ್ಯಾರ್ಥಿ ವೇತನ ಪಡೆದ ಮಕ್ಕಳ ಮಾಹಿತಿಯನ್ನು  ಸಾಟ್ಸ್  ದತ್ತಾಂಶ ಬಳಸಿಕೊಂಡು  ನವೀಕರಿಸಲಾಗುತ್ತಿದೆ. ಈ ಯೋಜನೆಯಡಿ  113 ಕೋಟಿ  ಅನುದಾನ ಬಿಡುಗಡೆಯಾಗಿದ್ದು,  6 ಲಕ್ಷದ 85 ಸಾವಿರ  ಮಕ್ಕಳಿಗೆ   77 ಕೋಟಿ ರೂಪಾಯಿಗೂ ಅಧಿಕ ವಿದ್ಯಾರ್ಥಿ ವೇತನವನ್ನು ಮಂಜೂರು ಮಾಡಲಾಗಿದೆ.

9 ಮತ್ತು  10ನೇ ತರಗತಿಯ ಮೆಟ್ರಿಕ್  ಪೂರ್ವ ವಿದ್ಯಾರ್ಥಿಗಳಿಗೆ  ಕೇಂದ್ರ ಶೇಕಡ 60ರಷ್ಟು , ರಾಜ್ಯ ಶೇಕಡ 40ರ ಅನುಪಾತದಲ್ಲಿ ವಿದ್ಯಾರ್ಥಿ ವೇತನದ  ಅನುದಾನ  ಒದಗಿಸಲಾಗುತ್ತಿದೆ ಎಂದು  ತಿಳಿಸಿದ್ದಾರೆ.

Scholarship: Pre-matric scholarship not suspended – Kota Srinivasa Pujari clarified..

Tags: scholarship
ShareTweetSendShare
Join us on:

Related Posts

ಪ್ರತಿದಿನ ಮನೆ ಬಾಗಿಲಿಗೆ ಈ ಪುಡಿಯನ್ನು ಸಿಂಪಡಿಸಿ ಮಂತ್ರವನ್ನು ಪಠಿಸುವವರ ಮನೆಗಳಿಗೆ ಹಣದ ಹರಿವು ಕಂಡುಬರುತ್ತದೆ. ಎಂದಿಗೂ ಬರುವುದಿಲ್ಲ ಎಂದು ಅವರು ಭಾವಿಸಿದ್ದ ಹಣವು ಅನಿರೀಕ್ಷಿತ ಸ್ಥಳಗಳಿಂದ ಬರುತ್ತದೆ.

ಪ್ರತಿದಿನ ಮನೆ ಬಾಗಿಲಿಗೆ ಈ ಪುಡಿಯನ್ನು ಸಿಂಪಡಿಸಿ ಮಂತ್ರವನ್ನು ಪಠಿಸುವವರ ಮನೆಗಳಿಗೆ ಹಣದ ಹರಿವು ಕಂಡುಬರುತ್ತದೆ. ಎಂದಿಗೂ ಬರುವುದಿಲ್ಲ ಎಂದು ಅವರು ಭಾವಿಸಿದ್ದ ಹಣವು ಅನಿರೀಕ್ಷಿತ ಸ್ಥಳಗಳಿಂದ ಬರುತ್ತದೆ.

by Shwetha
June 16, 2025
0

ಪ್ರತಿದಿನ ಮನೆ ಬಾಗಿಲಿಗೆ ಈ ಪುಡಿಯನ್ನು ಸಿಂಪಡಿಸಿ ಮಂತ್ರವನ್ನು ಪಠಿಸುವವರ ಮನೆಗಳಿಗೆ ಹಣದ ಹರಿವು ಕಂಡುಬರುತ್ತದೆ. ಎಂದಿಗೂ ಬರುವುದಿಲ್ಲ ಎಂದು ಅವರು ಭಾವಿಸಿದ್ದ ಹಣವು ಅನಿರೀಕ್ಷಿತ ಸ್ಥಳಗಳಿಂದ...

ಇಸ್ರೇಲ್-ಇರಾನ್ ಉದ್ವಿಗ್ನತೆ: ಯುದ್ಧಭೂಮಿ ಇಸ್ರೇಲ್‌ನಲ್ಲಿ ಕರ್ನಾಟಕದ ಕಾಂಗ್ರೆಸ್, ಬಿಜೆಪಿ, ಜೆಡಿಎಸ್ ನಿಯೋಗ

ಸಚಿವ ಮಧು ಬಂಗಾರಪ್ಪ ಅವರ ಕನಸು ನನಸು: ಕ್ಯಾನ್ಸರ್ ಪೀಡಿತ ಮಕ್ಕಳಿಗಾಗಿ ವಿಶೇಷ ಶಾಲೆ ಜುಲೈನಲ್ಲಿ ಪ್ರಾರಂಭ!

by Shwetha
June 16, 2025
0

ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರ ಕ್ಯಾನ್ಸರ್ ಪೀಡಿತ ಮಕ್ಕಳಿಗಾಗಿ ವಿಶೇಷ ಶಾಲೆ ಸ್ಥಾಪನೆಯ ಕನಸು ಇದೀಗ ನನಸಾಗುವತ್ತ ವೇಗವಾಗಿ ಹೆಜ್ಜೆ ಹಾಕುತ್ತಿದೆ. ಇತ್ತೀಚಿನ ವರದಿಗಳ ಪ್ರಕಾರ,...

ಇಸ್ರೇಲ್-ಇರಾನ್ ಉದ್ವಿಗ್ನತೆ: ಯುದ್ಧಭೂಮಿ ಇಸ್ರೇಲ್‌ನಲ್ಲಿ ಕರ್ನಾಟಕದ ಕಾಂಗ್ರೆಸ್, ಬಿಜೆಪಿ, ಜೆಡಿಎಸ್ ನಿಯೋಗ

ಇಸ್ರೇಲ್-ಇರಾನ್ ಉದ್ವಿಗ್ನತೆ: ಯುದ್ಧಭೂಮಿ ಇಸ್ರೇಲ್‌ನಲ್ಲಿ ಕರ್ನಾಟಕದ ಕಾಂಗ್ರೆಸ್, ಬಿಜೆಪಿ, ಜೆಡಿಎಸ್ ನಿಯೋಗ

by Shwetha
June 16, 2025
0

ಬೆಂಗಳೂರು, ಕರ್ನಾಟಕ: ಇಸ್ರೇಲ್ ಮತ್ತು ಇರಾನ್ ನಡುವೆ ಪ್ರಸ್ತುತ ನಡೆಯುತ್ತಿರುವ ಸಂಘರ್ಷದ ಹಿನ್ನೆಲೆಯಲ್ಲಿ, ಕರ್ನಾಟಕದ 19 ಸದಸ್ಯರ ನಿಯೋಗವೊಂದು ಇಸ್ರೇಲ್‌ನಲ್ಲಿ ಸಿಲುಕಿಕೊಂಡಿದೆ. ಈ ನಿಯೋಗದಲ್ಲಿ ಕಾಂಗ್ರೆಸ್, ಬಿಜೆಪಿ...

ಇಸ್ರೇಲ್-ಇರಾನ್ ಉದ್ವಿಗ್ನತೆ: ಯುದ್ಧಭೂಮಿ ಇಸ್ರೇಲ್‌ನಲ್ಲಿ ಕರ್ನಾಟಕದ ಕಾಂಗ್ರೆಸ್, ಬಿಜೆಪಿ, ಜೆಡಿಎಸ್ ನಿಯೋಗ

ಬಿಹಾರ: ಲಾಲು ಕಾಲಿನ ಬಳಿ ಅಂಬೇಡ್ಕರ್ ಫೋಟೋ; ಬಿಜೆಪಿ ಆರೋಪ, ತೇಜಸ್ವಿ ತಿರುಗೇಟು!

by Shwetha
June 16, 2025
0

ಪಟ್ನಾ, ಬಿಹಾರ: ಬಿಹಾರ ರಾಜಕಾರಣದಲ್ಲಿ ಹೊಸ ವಿವಾದವೊಂದು ಭುಗಿಲೆದ್ದಿದ್ದು, ಆರ್‌ಜೆಡಿ (ರಾಷ್ಟ್ರೀಯ ಜನತಾ ದಳ) ಮುಖ್ಯಸ್ಥ ಲಾಲು ಪ್ರಸಾದ್ ಯಾದವ್ ಅವರ ಕಾಲಿನ ಬಳಿ ಸಂವಿಧಾನ ಶಿಲ್ಪಿ...

ಇಸ್ರೇಲ್-ಇರಾನ್ ಉದ್ವಿಗ್ನತೆ: ಯುದ್ಧಭೂಮಿ ಇಸ್ರೇಲ್‌ನಲ್ಲಿ ಕರ್ನಾಟಕದ ಕಾಂಗ್ರೆಸ್, ಬಿಜೆಪಿ, ಜೆಡಿಎಸ್ ನಿಯೋಗ

ಎಲ್ಐಸಿ ಹೌಸಿಂಗ್ ಫೈನಾನ್ಸ್ ಲಿಮಿಟೆಡ್ ನೇಮಕಾತಿ 2025

by Shwetha
June 16, 2025
0

LIC HFL Recruitment 2025 : ಎಲ್ಐಸಿ ಹೌಸಿಂಗ್ ಫೈನಾನ್ಸ್ ಲಿಮಿಟೆಡ್ ಇದರಲ್ಲಿ ಅಗತ್ಯವಿರುವ ಅಪ್ರೆಂಟಿಸ್ ಹುದ್ದೆಗಳ ಭರ್ತಿಗೆ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಯನ್ನು ಕರೆಯಲಾಗಿದೆ....

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2025 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2025 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram