school bus- ನಿಯಂತ್ರಣ ತಪ್ಪಿ ಶಾಲಾ ಬಸ್ ಪಲ್ಟಿ
ಉತ್ತರ ಕನ್ನಡ ಜಿಲ್ಲೆ ಅರಬೈಲ್ ಘಟ್ಟದ ಬಳಿ ನಡೆದಿದೆ
ಚಾಲಕ ಸೇರಿದಂತೆ ಎಂಟು ಮಂದಿಗೆ ಗಂಭೀರ ಗಾಯ
ಸುದ್ದಿ
ಉತ್ತರ ಕನ್ನಡ ಜಿಲ್ಲೆ ಅರಬೈಲ್ ಘಟ್ಟದ ಬಳಿ ಶಾಲಾ ಬಸ್ ಪಲ್ಟಿಯಾಗಿ 60 ವರ್ಷದ ಮಹಿಳೆ ಸಾವುನ್ನಪ್ಪಿದ ಘಟನೆ ನಡೆದಿದೆ.
ಶಾಲಾ ಬಸ್ ಚಾಲಕ ಸೇರಿದಂತೆ ಎಂಟು ಮಂದಿಗೆ ಗಂಭೀರ ಗಾಯಗಳಾಗಿದ್ದು, ಉಳಿದ 7 ಮಂದಿ ಸಣ್ಣ ಪುಟ್ಟ ಗಾಯಗಳಾಗಿವೆ .
ಚಿಕಿತ್ಸೇಗಾಗಿ ಯಲ್ಲಾಪುರ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ ಈ ಬಸ್ ಹುಬ್ಬಳ್ಳಿಯಿಂದ ಅಂಕೋಲಾ ಮಾರ್ಗವಾಗಿ ಪ್ರವಾಸಕ್ಕೆ ಹೊರಡುತ್ತಿತ್ತು ಈ ವೇಳೆ ಯಲ್ಲಾಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ
ರಜೆ ಹಿನ್ನೆಲೆ ವಿದ್ಯಾರ್ಥಿಗಳಿಗೆ, ಶಿಕ್ಷಕರಿಗೆ ಹಾಗೂ ಸಿಬ್ಬಂದಿಗೆ ಪ್ರವಾಸ ಹಮ್ಮಿ ಕೋಳಲ್ಲಾಗಿತ್ತು . ಪ್ರವಾಸಕ್ಕೆ ತೆರಳುತ್ತಿದ್ದ ಬಸ್ಸ್ ರಾಣಿಬೆನ್ನೂರಿನ ಪರಿಣಿತಿ ವಿದ್ಯಾ ಮಂದಿರಕ್ಕೆ ಸೇರಿದ್ ಬಸ್ ಎಂದು ತಿಳಿದು ಬಂದಿದೆ ,
ನಿಯಂತ್ರಣ ತಪ್ಪಿ ರಾಣೆಬೆನ್ನೂರು ಸಿದ್ಧಾರೂಢ ನಗರದಿಂದ ಶಿರಸಿಯತ್ತ ಬರುತ್ತಿದ್ದಾಗ ಬನವಾಸಿಯ ಬುಗುಡಿಕೊಪ್ಪದಲ್ಲಿ ಪಲ್ಟಿ ಹೊಡೆದಿದ
ಶಿರಸಿ- ಹಾವೇರಿ ರಾಷ್ಟ್ರೀಯ ಹೆದ್ದಾರಿ 766ಇ ಯಲ್ಲಿ ಈ ದುರ್ಘಟನೆ ನಡೆದಿದೆ. ಈ ಸಂದರ್ಬದಲ್ಲಿ ಕಸ್ತೂರಮ್ಮ ಎಂಬ 60 ವರ್ಷದ ಮಹಿಳೆ ಮೃತ್ತ ಪಟ್ಟಿದ್ದಾಳೆ , ಚಾಲಕ ಸೇರಿದಂತೆ 8 ಮಂದಿಗೆ ಗಂಭೀರ ಗಾಯಗಳಾಗಿದ್ದು, ಉಳಿದ 7 ಮಂದಿ ಸಣ್ಣ ಪುಟ್ಟ ಗಾಯಗಳಾಗಿವೆ








