ADVERTISEMENT
Saturday, December 6, 2025
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home State

School /college bandh :ಡಿಸೆಂಬರ್ 17ರಂದು ಶಾಲಾ, ಕಾಲೇಜು ಬಂದ್ ಗೆ ಕರೆ ?

School /college bandh :ಡಿಸೆಂಬರ್ 17ರಂದು ಶಾಲಾ, ಕಾಲೇಜು ಬಂದ್ ಗೆ ಕರೆ ?

admin by admin
December 13, 2022
in State, Newsbeat, ರಾಜ್ಯ
NSUI Protest Saaksha Tv
Share on FacebookShare on TwitterShare on WhatsappShare on Telegram

School /college bandh :ಡಿಸೆಂಬರ್ 17ರಂದು ಶಾಲಾ, ಕಾಲೇಜು ಬಂದ್ ಗೆ ಕರೆ ?

Related posts

ಸೂರ್ಯಂಗೆ ಗ್ರಹಣ ಹಿಡಿಯಲ್ಲ ನಾನು ಬರ್ತಿದ್ದೀನಿ ಚಿನ್ನ ಎಂದು ಆರ್ಭಟಿಸಿದ ಡೆವಿಲ್ ದರ್ಶನ್ : ಟ್ರೇಲರ್ ನೋಡಿ ಫ್ಯಾನ್ಸ್ ಫಿದಾ

ಸೂರ್ಯಂಗೆ ಗ್ರಹಣ ಹಿಡಿಯಲ್ಲ ನಾನು ಬರ್ತಿದ್ದೀನಿ ಚಿನ್ನ ಎಂದು ಆರ್ಭಟಿಸಿದ ಡೆವಿಲ್ ದರ್ಶನ್ : ಟ್ರೇಲರ್ ನೋಡಿ ಫ್ಯಾನ್ಸ್ ಫಿದಾ

December 6, 2025
ಸೂರ್ಯ ಚಂದ್ರ ಇರುವವರೆಗೂ ಬಿಜೆಪಿಗೆ ವಿಪಕ್ಷ ಸ್ಥಾನ ಫಿಕ್ಸ್: ಆರ್ ಅಶೋಕ್ ವಿರುದ್ಧ ಎಂಬಿ ಪಾಟೀಲ್ ಕೆಂಡಾಮಂಡಲ

ಸೂರ್ಯ ಚಂದ್ರ ಇರುವವರೆಗೂ ಬಿಜೆಪಿಗೆ ವಿಪಕ್ಷ ಸ್ಥಾನ ಫಿಕ್ಸ್: ಆರ್ ಅಶೋಕ್ ವಿರುದ್ಧ ಎಂಬಿ ಪಾಟೀಲ್ ಕೆಂಡಾಮಂಡಲ

December 6, 2025

ವಿದ್ಯಾರ್ಥಿ ವೇತನ, ಉಚಿತ ಬಸ್ ಪಾಸ್, ಫಲಿತಾಂಶ ವಿಳಂಬ ಸರಿಪಡಿಸುವುದು ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಡಿಸೆಂಬರ್ 17 ರಂದು ಶಾಲಾ-ಕಾಲೇಜು ಬಂದ್ ಗೆ ಅಖಿಲ ಭಾರತ ವಿದ್ಯಾರ್ಥಿ ಕಾಂಗ್ರೆಸ್ ಒಕ್ಕೂಟ (NSUI) ಕರೆ ನೀಡಿದೆ.

ಈ ಹಿಂದೆ ಪರೀಕ್ಷೆಗಳ ಫಲಿತಾಂಶ ನಿಗದಿತ ಅವಧಿಗಿಂತ ಕೆಲವು ದಿನ ಮೊದಲು ಅಥವಾ ತಡವಾಗಿ ಬರುತ್ತಿದ್ದವು.‌ಆದರೆ ಈಗ ವರ್ಷವೇ ಕಳೆದರೂ ಪರೀಕ್ಷಾ ಫಲಿತಾಂಶ ಪ್ರಕಟಿಸುತ್ತಿಲ್ಲ. ಸರ್ಕಾರಿ ಕಾಲೇಜ್ ಗಳಲ್ಲೂ ಶುಲ್ಕ ಏರಿಸಲಾಗಿದೆ. ವಿದ್ಯಾರ್ಥಿ ವೇತನ ನೀಡುತ್ತಿಲ್ಲ. ಸೈಕಲ್ ವಿತರಣೆ ನಿಲ್ಲಿಸಲಾಗಿದೆ ಎಂದು ದೂರಿದ NSUI, ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಡಿಸೆಂಬರ್ 17ರಂದು ಶಾಲಾ, ಕಾಲೇಜು ಬಂದ್ ಗೆ ಕರೆ ನೀಡಲಾಗಿದೆ ಎಂದು ತಿಳಿಸಿದೆ.

ಸರ್ಕಾರವು ಶಿಕ್ಷಣ ಕ್ಷೇತ್ರವನ್ನು ಸಂಪೂರ್ಣವಾಗಿ ಕಡೆಗಣಿಸಿದ್ದು, ಶಿಕ್ಷಣದ ಖಾಸಗೀಕರಣ, ವ್ಯಾಪಾರೀಕರಣಕ್ಕೆ ತೊಡಗಿದೆ ಎಂದು ಆರೋಪಿಸಿದ NSUI ವಿದ್ಯಾರ್ಥಿಗಳ ಸಮಸ್ಯೆಯನ್ನು ಬಗೆಹರಿಸುವಲ್ಲಿ ಸರ್ಕಾರ ಸಂಪೂರ್ಣ ವಿಫಲವಾಗಿದೆ ಎಂದು ಹೇಳಿದೆ.

School/college bandh: Call for school and college bandh on December 17?

Tags: #CollegestudentsNSUIPrivatisation of education systemSchoolSchool fee
ShareTweetSendShare
Join us on:

Related Posts

ಸೂರ್ಯಂಗೆ ಗ್ರಹಣ ಹಿಡಿಯಲ್ಲ ನಾನು ಬರ್ತಿದ್ದೀನಿ ಚಿನ್ನ ಎಂದು ಆರ್ಭಟಿಸಿದ ಡೆವಿಲ್ ದರ್ಶನ್ : ಟ್ರೇಲರ್ ನೋಡಿ ಫ್ಯಾನ್ಸ್ ಫಿದಾ

ಸೂರ್ಯಂಗೆ ಗ್ರಹಣ ಹಿಡಿಯಲ್ಲ ನಾನು ಬರ್ತಿದ್ದೀನಿ ಚಿನ್ನ ಎಂದು ಆರ್ಭಟಿಸಿದ ಡೆವಿಲ್ ದರ್ಶನ್ : ಟ್ರೇಲರ್ ನೋಡಿ ಫ್ಯಾನ್ಸ್ ಫಿದಾ

by Shwetha
December 6, 2025
0

ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿನಯದ ಬಹುನಿರೀಕ್ಷಿತ ಡೆವಿಲ್ ಸಿನಿಮಾದ ಟ್ರೇಲರ್ ಅದ್ದೂರಿಯಾಗಿ ಬಿಡುಗಡೆಯಾಗಿದ್ದು ಸಿನಿರಸಿಕರಿಂದ ಭರ್ಜರಿ ಮೆಚ್ಚುಗೆ ವ್ಯಕ್ತವಾಗಿದೆ. ಮಿಲನ ಪ್ರಕಾಶ್ ನಿರ್ದೇಶನದಲ್ಲಿ ಮೂಡಿಬಂದಿರುವ ಈ ಚಿತ್ರದಲ್ಲಿ...

ಸೂರ್ಯ ಚಂದ್ರ ಇರುವವರೆಗೂ ಬಿಜೆಪಿಗೆ ವಿಪಕ್ಷ ಸ್ಥಾನ ಫಿಕ್ಸ್: ಆರ್ ಅಶೋಕ್ ವಿರುದ್ಧ ಎಂಬಿ ಪಾಟೀಲ್ ಕೆಂಡಾಮಂಡಲ

ಸೂರ್ಯ ಚಂದ್ರ ಇರುವವರೆಗೂ ಬಿಜೆಪಿಗೆ ವಿಪಕ್ಷ ಸ್ಥಾನ ಫಿಕ್ಸ್: ಆರ್ ಅಶೋಕ್ ವಿರುದ್ಧ ಎಂಬಿ ಪಾಟೀಲ್ ಕೆಂಡಾಮಂಡಲ

by Shwetha
December 6, 2025
0

ಬೆಂಗಳೂರು: ರಾಜ್ಯದ ವಿರೋಧ ಪಕ್ಷದ ನಾಯಕ ಆರ್ ಅಶೋಕ್ ಅವರನ್ನು ಆ ಸ್ಥಾನದಿಂದ ಕೆಳಗಿಳಿಸದಿದ್ದರೆ ಬಿಜೆಪಿ ಶಾಶ್ವತವಾಗಿ ವಿರೋಧ ಪಕ್ಷದ ಸ್ಥಾನದಲ್ಲೇ ಇರಬೇಕಾಗುತ್ತದೆ ಎಂದು ಬೃಹತ್ ಮತ್ತು...

ದಿನ ಭವಿಷ್ಯ (14-11-2025) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

ದಿನ ಭವಿಷ್ಯ (06-12-2025) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

by Shwetha
December 6, 2025
0

ಡಿಸೆಂಬರ್ 06, 2025 ರ ನಿಮ್ಮ ರಾಶಿ ಭವಿಷ್ಯ ಇಲ್ಲಿದೆ. ಮೇಷ ರಾಶಿ ಇಂದು ನಿಮಗೆ ಮಿಶ್ರ ಫಲಗಳು ದೊರೆಯಲಿವೆ. ಉದ್ಯೋಗದಲ್ಲಿ ಕೆಲಸದ ಒತ್ತಡ ಹೆಚ್ಚಾಗಬಹುದು ಆದರೆ...

ಬೆಳಗ್ಗೆ ಈ 10 ಮಂತ್ರಗಳನ್ನು ಪಠಿಸಿ! ನಿಮ್ಮ ಆತ್ಮವಿಶ್ವಾಸ ವೃದ್ಧಿಸುತ್ತೆ

ಬೆಳಗ್ಗೆ ಈ 10 ಮಂತ್ರಗಳನ್ನು ಪಠಿಸಿ! ನಿಮ್ಮ ಆತ್ಮವಿಶ್ವಾಸ ವೃದ್ಧಿಸುತ್ತೆ

by admin
December 5, 2025
0

ಬೆಳಗ್ಗೆ ಈ 10 ಮಂತ್ರಗಳನ್ನು ಪಠಿಸಿ! ನಿಮ್ಮ ಆತ್ಮವಿಶ್ವಾಸ ವೃದ್ಧಿಸುತ್ತೆ ಜೀವನದ (Life) ಕಂಪನಗಳನ್ನು ಗ್ರಹಗಳ ಚಲನೆಯಿಂದ ಪ್ರಭಾವಿತವಾಗಿರುವ ಮಂತ್ರಗಳನ್ನು (Mantra) ಪಠಿಸುವುದರಿಂದ ಸಮನ್ವಯಗೊಳಿಸಬಹುದು, ಜೀವನದ ಅನೇಕ...

ಅಡಕೆ ಬೆಳೆಗಾರರ ನಿದ್ದೆಗೆಡಿಸಿರುವ ಎಲೆಚುಕ್ಕಿ…!

ಅಡಕೆ ಬೆಳೆಗಾರರ ನಿದ್ದೆಗೆಡಿಸಿರುವ ಎಲೆಚುಕ್ಕಿ…!

by admin
December 5, 2025
0

ಅಡಕೆ ಬೆಳೆಗಾರರ ನಿದ್ದೆಗೆಡಿಸಿರುವ ಎಲೆಚುಕ್ಕಿ...! ಅಡಕೆ ಕೃಷಿ ನಮ್ಮ ಜೀವಾಳ..ಇಡೀ ಕರಾವಳಿ, ಮಲೆನಾಡು ಕೃಷಿಕರ ಬದುಕನ್ನು ಹಸನಾಗಿಸಿರೋದು ಇದೇ ಅಡಕೆ ಬೆಳೆ. ಹೌದು.. ಹಚ್ಚ ಹಸಿರಿನಿಂದ ಕಂಗೊಳಿಸುವ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2025 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2025 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram