ADVERTISEMENT
Friday, February 13, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Crime

Tamilanadu: ವಿದ್ಯಾರ್ಥಿಯೊಂದಿಗೆ ಓಡಿ ಹೋಗಿ ಮದುವೆಯಾದ ಶಿಕ್ಷಕಿ

Vivek Biradar by Vivek Biradar
March 25, 2022
in Crime, Newsbeat, ಅಪರಾಧ
School Saaksha Tv
Share on FacebookShare on TwitterShare on WhatsappShare on Telegram

ವಿದ್ಯಾರ್ಥಿಯೊಂದಿಗೆ ಓಡಿ ಹೋಗಿ ಮದುವೆಯಾದ ಶಿಕ್ಷಕಿ

ತಮಿಳನಾಡು : ಶಿಕ್ಷಕಿ ವಿದ್ಯಾರ್ಥಿಯೊಂದಿಗೆ ಓಡಿ ಹೋಗಿ ಮದುವೆಮಾಡಿಕೊಂಡಿರುವ ಘಟನೆ ತಮಿಳುನಾಡಡಿನ ತುರೈಯೂರಿನಲ್ಲಿ ನಡೆದಿದೆ.

Related posts

No more worries about debt problems. For these three days, go and see him. Even the burden of debt that bothers you the most will disappear.

ಇನ್ನು ಸಾಲದ ಸಮಸ್ಯೆಗಳ ಚಿಂತೆ ಬೇಡ. ಈ ಮೂರು ದಿನ, ಹೋಗಿ ಅವನನ್ನು ನೋಡಿ. ಹೆಚ್ಚು ತೊಂದರೆ ಕೊಡುವ ಸಾಲದ ಹೊರೆಯೂ ಮಾಯವಾಗುತ್ತದೆ.

February 13, 2026
the elite badminton team prasanna yedekeri

ಜಾಹೀರಾತು ಲೋಕದ ಜಾದುಗಾರನ ‘ದಿ ಎಲೈಟ್ ಬ್ಯಾಡ್ಮಿಂಟನ್ ಕ್ಲಬ್ ‘ಸಿಎಂ ಕಪ್‌ನಲ್ಲೂ ಮೋಡಿ ಮಾಡುತ್ತಾ..?

February 13, 2026

11 ನೇ ತರಗತಿಯಲ್ಲಿ ಓದುತ್ತಿದ್ದ ವಿದ್ಯಾರ್ಥಿ 26 ವರ್ಷದ ಶಿಕ್ಷಕಿ ಶರ್ಮಿಳಾಳೊಂದಿಗೆ ಓಡಿ ಹೋಗಿದ್ದಾನೆ. ಈ ಸಂಬಂಧ ತುರೈಯೂರು ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದ್ದು, ಶಿಕ್ಷಕಿ ಮೇಲೆ ಪೋಕ್ಸೊ ಕಾಯ್ದೆ ಅಡಿ ಪ್ರಕರಣ ದಾಖಲಾಗಿದೆ. ಇನ್ನೂ ಪೊಲೀಸರು ಇಬ್ಬರನ್ನು ಪತ್ತೆ ಹಚ್ಚಿದ್ದು, ವಿದ್ಯಾರ್ಥಿಯನ್ನು ಪೋಷಕರಿಗೆ ಒಪ್ಪಿಸಿದ್ದು, ಶಿಕ್ಷಕಿಯನ್ನು ಬಂಧಿಸಲಾಗಿದೆ.

ನಡೆದಿದ್ದು ಏನು?

ತುರೈಯೂರಿನ ಖಾಸಗಿ ಶಾಲೆಯೊಂದರಲ್ಲಿ 11ನೇ ತರಗತಿ ಓದುತ್ತಿದ್ದ ವಿದ್ಯಾರ್ಥಿ ಆಟವಾಡಲು ಹೊರ ಹೋದಾಗಿದ್ದಾನೆ. ಸಾಕಷ್ಟು ಸಮಯ ಕಳೆದರು ಮಗ ಮನೆಗೆ ಬಾರದಿದ್ದಕ್ಕೆ ಪೋಷಕರು ಪೊಲೀಸರಿಗೆ ದೂರು ನೀಡಿದ್ದಾರೆ. ಪ್ರಕರಣ ದಾಖಲಿಸಿಕೊಂಡು ತನಿಕೆ ನಡೆಸುತ್ತಿದ್ದಾಗ, ಇತ್ತ ಶಾಲೆಯಲ್ಲಿ ಶಿಕ್ಷಕಿ ನಾಪತ್ತೆಯಾಗಿರುವ ವಿಷಯ ತಿಳಿದಿದೆ.

 ಈ ಸಂಬಂಧ ಶಿಕ್ಷಕಿಯ ತಾಯಿಯನ್ನು ವಿಚಾರಿಸಿದಾಗ, ಶಿಕ್ಷಕಿ ವಿದ್ಯಾರ್ಥಿಯೊಂದಿಗೆ ಆಗಾಗ ಸೆಲ್‌ಫೋನ್‌ನಲ್ಲಿ ಶಿಕ್ಷಕಿ ಮಾತನಾಡುತ್ತಿದ್ದಳು ಎಂದು ತಿಳಿದು ಬಂದಿದೆ. ಈ ಆಧಾರದ ಮೇಲೆ ಪೊಲೀಸರು ಶಿಕ್ಷಕಿಯ ಪೋನ್ ಅನ್ನು ಟ್ಯ್ರಾಪ್ ಮಾಡಿದಾಗ  ವೆಲಂಕಣಿ, ತಿರುವರೂರ್, ತಂಜಾವೂರು ಮತ್ತು ತಿರುಚ್ಚಿಯಂತಹ ಸ್ಥಳಗಳಲ್ಲಿ ಶಿಕ್ಷಕಿ ಓಡಾಡಿರುವ ಬಗ್ಗೆ ಮಾಹಿತಿ ತಿಳಿದು ಬಂದಿದೆ.

ಮಾಹಿತಿಯ ಮೇರೆಗೆ ಪೊಲೀಸರು ತಿರುಚ್ಚಿಯ ಎಡಮಲಪಟ್ಟಿ ಪುತ್ತೂರಿನಲ್ಲಿ ಕಾರ್ಯಾಚರಣೆ ಮಾಡಿದಾಗ ಶಿಕ್ಷಕಿ ಪತ್ತೆಯಾಗಿದ್ದಾಳೆ.  ಶಿಕ್ಷಕಿ ಶರ್ಮಿಳಾ ಸ್ನೇಹಿತೆಯ ಮನೆಯಲ್ಲಿ ವಿದ್ಯಾರ್ಥಿಯೊಂದಿಗೆ ಉಳಿದುಕೊಂಡಿರುವುದಾಗಿ ತಿಳಿದು ಬಂದಿದೆ. ಕೂಡಲೇ ಆಕೆಯನ್ನು ಬಂಧಿಸಿ ವಿಚಾರಣೆ ನಡೆಸಿದಾಗ ಶರ್ಮಿಳಾ ತಂಜಾವೂರಿನ ಪೆರುವುಡೈಯಾರ್ ದೇವಸ್ಥಾನದಲ್ಲಿ ವಿದ್ಯಾರ್ಥಿಯನ್ನು ಮದುವೆಯಾಗಿರುವುದಾಗಿ ಬಾಯಿಬಿಟ್ಟಿದ್ದಾಳೆ.

ಘಟನೆ ಸಂಬಂಧ ಶರ್ಮಿಳಾ ವಿರುದ್ಧ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಾಗಿದ್ದು, 17 ವರ್ಷದ ಹುಡುಗನನ್ನು ಅಪಹರಿಸಿ ಮದುವೆಯಾಗಿದ್ದಕ್ಕಾಗಿ ಬಂಧಿಸಲಾಗಿದೆ. ಪೊಲೀಸರು ವಿದ್ಯಾರ್ಥಿಯನ್ನು ಪೋಷಕರಿಗೆ ಒಪ್ಪಿಸಿ ಶರ್ಮಿಳಾರನ್ನು ತಿರುಚ್ಚಿ ಮ್ಯಾಜಿಸ್ಟ್ರೇಟ್ ನ್ಯಾಯಾಲಯಕ್ಕೆ ಹಾಜರುಪಡಿಸಿ ಮುಂದಿನ ಕಾನೂನು ಕ್ರಮ ತೆಗೆದುಕೊಂಡಿದ್ದಾರೆ.

Tags: #Saaksha TVCrimepolicestudentTamilanaduTeacher
ShareTweetSendShare
Join us on:

Related Posts

No more worries about debt problems. For these three days, go and see him. Even the burden of debt that bothers you the most will disappear.

ಇನ್ನು ಸಾಲದ ಸಮಸ್ಯೆಗಳ ಚಿಂತೆ ಬೇಡ. ಈ ಮೂರು ದಿನ, ಹೋಗಿ ಅವನನ್ನು ನೋಡಿ. ಹೆಚ್ಚು ತೊಂದರೆ ಕೊಡುವ ಸಾಲದ ಹೊರೆಯೂ ಮಾಯವಾಗುತ್ತದೆ.

by admin
February 13, 2026
0

ಇನ್ನು ಸಾಲದ ಸಮಸ್ಯೆಗಳ ಚಿಂತೆ ಬೇಡ. ಈ ಮೂರು ದಿನ, ಹೋಗಿ ಅವನನ್ನು ನೋಡಿ. ಹೆಚ್ಚು ತೊಂದರೆ ಕೊಡುವ ಸಾಲದ ಹೊರೆಯೂ ಮಾಯವಾಗುತ್ತದೆ. ಇಂದು ನಾವು ಕೀ...

the elite badminton team prasanna yedekeri

ಜಾಹೀರಾತು ಲೋಕದ ಜಾದುಗಾರನ ‘ದಿ ಎಲೈಟ್ ಬ್ಯಾಡ್ಮಿಂಟನ್ ಕ್ಲಬ್ ‘ಸಿಎಂ ಕಪ್‌ನಲ್ಲೂ ಮೋಡಿ ಮಾಡುತ್ತಾ..?

by admin
February 13, 2026
0

ಪ್ರಸನ್ನ ಎಡಿಕೇರಿ..! ಸಿಎಂ ಕಪ್ ಬ್ಯಾಡ್ಮಿಂಟನ್ ಟೂರ್ನಿಯ ದಿ ಎಲೈಟ್ ಬ್ಯಾಡ್ಮಿಂಟನ್ ತಂಡದ ಮಾಲೀಕ. ಐಎಎಸ್ ಅಧಿಕಾರಿ ಡಾ.ಸೆಲ್ವ ಕುಮಾರ್ ಅವರು ದಿ ಎಲೈಟ್ ಬ್ಯಾಡ್ಮಿಂಟನ್ ತಂಡವನ್ನು...

ಗನ್ ಹಿಡಿದು ‘ಕೈ’ ಮುಖಂಡ ಡ್ಯಾನ್ಸ್… ಕ್ರಮ ನಿಶ್ಚಿತ ಎಂದ ಗೃಹ ಸಚಿವ ಪರಮೇಶ್ವರ್

ಗನ್ ಹಿಡಿದು ‘ಕೈ’ ಮುಖಂಡ ಡ್ಯಾನ್ಸ್… ಕ್ರಮ ನಿಶ್ಚಿತ ಎಂದ ಗೃಹ ಸಚಿವ ಪರಮೇಶ್ವರ್

by Shwetha
February 13, 2026
0

ಗನ್ ಹಿಡಿದು ‘ದುರಂಧರ್’ ಚಿತ್ರದ ಶೈಲಿಯಲ್ಲಿ ನೃತ್ಯ ಮಾಡಿದ ಕಾಂಗ್ರೆಸ್ ಮುಖಂಡ ಮತೀನ್ ಪಟೇಲ್ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವುದಾಗಿ ಗೃಹ ಸಚಿವ ಡಾ. ಜಿ. ಪರಮೇಶ್ವರ್...

ಫೆ. 19ಕ್ಕೆ ರಾಜ್ಯ ಬಿಜೆಪಿ ವಿಶೇಷ ಕಾರ್ಯಕಾರಿ ಸಭೆ… ಮಹತ್ವದ ರಾಜಕೀಯ ಚರ್ಚೆಗೆ ಸಜ್ಜು

ಫೆ. 19ಕ್ಕೆ ರಾಜ್ಯ ಬಿಜೆಪಿ ವಿಶೇಷ ಕಾರ್ಯಕಾರಿ ಸಭೆ… ಮಹತ್ವದ ರಾಜಕೀಯ ಚರ್ಚೆಗೆ ಸಜ್ಜು

by Shwetha
February 13, 2026
0

ರಾಜ್ಯ ಬಿಜೆಪಿ ವಿಶೇಷ ಕಾರ್ಯಕಾರಿ ಸಭೆ ಫೆಬ್ರವರಿ 19ರಂದು ಬೆಂಗಳೂರಿನ ಅರಮನೆ ಮೈದಾನದಲ್ಲಿ ನಡೆಯಲಿದೆ. ಮುಂದಿನ ರಾಜಕೀಯ ಹಾಗೂ ಸಂಘಟನಾತ್ಮಕ ತಂತ್ರಗಳನ್ನು ರೂಪಿಸಲು ಈ ಸಭೆ ಮಹತ್ವ...

ರಾಜಕೀಯದ ರಣಕಣದಿಂದ ಬಣ್ಣದ ಲೋಕಕ್ಕೆ ಹಾರಿದ ಜೆಡಿಎಸ್ ನಾಯಕ: ನಿರ್ಮಾಪಕನಾಗಿ ಸಾರಾ ಮಹೇಶ್ ಗ್ರ್ಯಾಂಡ್ ಎಂಟ್ರಿ

ರಾಜಕೀಯದ ರಣಕಣದಿಂದ ಬಣ್ಣದ ಲೋಕಕ್ಕೆ ಹಾರಿದ ಜೆಡಿಎಸ್ ನಾಯಕ: ನಿರ್ಮಾಪಕನಾಗಿ ಸಾರಾ ಮಹೇಶ್ ಗ್ರ್ಯಾಂಡ್ ಎಂಟ್ರಿ

by Shwetha
February 13, 2026
0

ರಾಜಕೀಯ ಮತ್ತು ಸಿನಿಮಾ, ಇವೆರಡೂ ಕ್ಷೇತ್ರಗಳು ಸದಾ ಒಂದಕ್ಕೊಂದು ಬೆಸೆದುಕೊಂಡೇ ಸಾಗಿವೆ. ತಮಿಳುನಾಡು, ಆಂಧ್ರಪ್ರದೇಶ ಮಾತ್ರವಲ್ಲದೆ ಕರ್ನಾಟಕದಲ್ಲಿಯೂ ಸಿನಿಮಾ ರಂಗದ ಗಣ್ಯರು ರಾಜಕೀಯಕ್ಕೆ ಬರುವುದು ಹಾಗೂ ರಾಜಕೀಯ...

Load More

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram