5ನೇ ತರಗತಿ ನಂತರ ಶಾಲೆಗಳ ಆರಂಭಕ್ಕೆ ಸರ್ಕಾರ ಚಿಂತನೆ
ಮಕ್ಕಳಿಗೆ ಬಿಸಿಯೂಟ ನೀಡುವ ತಯಾರಿ
ಪ್ರಾಥಮಿಕ – ಪ್ರೌಢ ಶಿಕ್ಷಣ ಸಚಿವ ಬಿಸಿ ನಾಗೇಶ್ ಹೇಳಿಕೆ
ಅ. 21 ರ ನಂತರ ಭೌತಿಕ ತರಗತಿಗಳ ಆರಂಭ ಸಾಧ್ಯತೆ
ಕಾಳಸಂತೆಯಲ್ಲಿ ಗ್ಯಾಸ್ ಸಿಲಿಂಡರ್ ಮಾರಾಟ ಮಾಡಿದರೆ ಕಠಿಣ ಕ್ರಮ ಗೃಹ ಸಚಿವ ಜಿ ಪರಮೇಶ್ವರ್ ಖಡಕ್ ಎಚ್ಚರಿಕೆ
ಬೆಂಗಳೂರು: ರಾಜ್ಯದಲ್ಲಿ ಅಡುಗೆ ಅನಿಲ ಸಿಲಿಂಡರ್ ಕೃತಕ ಅಭಾವ ಸೃಷ್ಟಿಸಿ ಕಾಳಸಂತೆಯಲ್ಲಿ ಮಾರಾಟ ಮಾಡಲು ಯತ್ನಿಸುವ ದಂಧೆಕೋರರ ವಿರುದ್ಧ ನಿರ್ದಾಕ್ಷಿಣ್ಯ ಹಾಗೂ ಕಠಿಣ ಕಾನೂನು ಕ್ರಮ ಕೈಗೊಳ್ಳಲಾಗುವುದು...









