ADVERTISEMENT
Friday, July 3, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Astrology

ವೈಜ್ಞಾನಿಕವಾಗಿ ತಾಯಿ ಅನ್ನಪೂರ್ಣೇಶ್ವರೀ ದೇವಿಯ ಬಾಳೆ ಎಲೆಯಲ್ಲಿನ ಊಟದ ಮಹತ್ವವನ್ನು ತಿಳಿದುಕೋಳ್ಳಿ

admin by admin
July 6, 2021
in Astrology, Newsbeat, ಜ್ಯೋತಿಷ್ಯ
godess annapoorneshwari saakshatv
Share on FacebookShare on TwitterShare on WhatsappShare on Telegram

ವೈಜ್ಞಾನಿಕವಾಗಿ ತಾಯಿ ಅನ್ನಪೂರ್ಣೇಶ್ವರೀ ದೇವಿಯ ಬಾಳೆ ಎಲೆಯಲ್ಲಿನ ಊಟದ ಮಹತ್ವವನ್ನು ತಿಳಿದುಕೋಳ್ಳಿ

godess annapoorneshwari saakshatvಮನುಷ್ಯನಾದ ಪ್ರತಿಯೊಬ್ಬ ವ್ಯಕ್ತಿಗೂ ಸಹ ತಾನು ಮಾಡುವ ಪ್ರತಿಯೊಂದು ಕೆಲಸಗಳಿಗೆ ನೀತಿ ನಿಯಮಗಳು ಇರುತ್ತವೆ ಹಾಗೇನೇ ಊಟದ ವಿಷಯದಲ್ಲೂ ಸಹ ಅವನು ಅನುಸರಿಸಬೇಕಾದ ಕೆಲವೊಂದು ನೀತಿ ನಿಯಮಗಳು ಇವೆ ಅವುಗಳನ್ನು ಪಾಲಿಸಿದರೆ ಆತನಿಗೆ ಜೀವನದಲ್ಲಿ ಶುಭವಾಗುತ್ತದೆ.

Related posts

ಕಿವಿಯಲ್ಲಿ ದಾಸವಾಳ ಇಟ್ಟುಕೊಂಡಿದ್ದೀವಾ? ನಾಯಿಗಳ ಸಂಖ್ಯೆಗಿಂತ ಸಂತಾನಹರಣ ಚಿಕಿತ್ಸೆಯೇ ಹೆಚ್ಚು!: ಅಧಿಕಾರಿಗಳ ಬೆವರಿಳಿಸಿದ ಸಚಿವ ಕೃಷ್ಣಭೈರೇಗೌಡ- ಅಂಕಿಅಂಶಗಳ ಗೋಲ್ಮಾಲ್ ಕಂಡು ಸಚಿವರು ಗರಂ!

ಬೀದಿಬದಿ ವ್ಯಾಪಾರಿಗಳ ತೆರವು ಇಲ್ಲ, ಕೇವಲ ಸ್ಥಳಾಂತರ: ಸಚಿವ ಕೃಷ್ಣ ಬೈರೇಗೌಡ ಯೂಟರ್ನ್, ಜುಲೈ 10ರಿಂದ ಅನಾಥ ವಾಹನಗಳ ಸಫಾಯಿ ಶುರು

July 3, 2026
ವಿಧಿ-ವಿಧಾನವಿಲ್ಲದ ಹಿಂದೂ ವಿವಾಹ ಮಾನ್ಯವಲ್ಲ: ಗುಜರಾತ್ ಹೈಕೋರ್ಟ್

ವಿಧಿ-ವಿಧಾನವಿಲ್ಲದ ಹಿಂದೂ ವಿವಾಹ ಮಾನ್ಯವಲ್ಲ: ಗುಜರಾತ್ ಹೈಕೋರ್ಟ್

July 3, 2026

ಅನುಭವಿಕ ಶ್ರೇಷ್ಠ ವಿದ್ಯೆಗಳನ್ನು ಬೋಧಿಸುವ ದೈವಜ್ಞ ಪ್ರಧಾನ ತಾಂತ್ರಿಕ್ ಜ್ಞಾನೇಶ್ವರ್ ರಾವ್
ದೈವಶಕ್ತಿ ಜ್ಯೋತಿಷ್ಯರು ಅಥರ್ವಣವೇದ ಆಧಾರಿತ ಅಷ್ಟಮಂಗಳ ಪ್ರಶ್ನೆ, ಅಂಜನ ಶಾಸ್ತ್ರ, ದೈವಪ್ರಶ್ನೆ ,ಜಾತಕ ಆಧಾರಿತವಾಗಿ ನಿಮ್ಮ ಸಮಸ್ಯೆಗಳಿಗೆ ಶ್ರೀ ಕಟೀಲು ದುರ್ಗಾಪರಮೇಶ್ವರಿ ಅಮ್ಮನವರ ದೈವಿಕ ಪೂಜಾ ಶಕ್ತಿಯಿಂದ ನಿಮ್ಮ ಸಮಸ್ಯೆಗಳಿಗೆ ಶಾಶ್ವತವಾಗಿ ಪರಿಹಾರ ತಿಳಿಸಿಕೊಡುತ್ತಾರೆ 85489 98564

ಹಾಗಾದರೆ ಭೋಜನದಲ್ಲಿ ಆತ ಪಾಲಿಸಬೇಕಾದ ನಿಯಮಗಳು ಯಾವುದು ಅಥವಾ ಅವನು ಊಟ ಮಾಡುವಾಗ ಯಾವ ತಪ್ಪುಗಳನ್ನು ಮಾಡಬಾರದು ಇದರ ಸಂಪೂರ್ಣ ಮಾಹಿತಿಯನ್ನು ಪಂಡಿತ್ ಜ್ಞಾನೇಶ್ವರ್ ರಾವ್ ರವರು ತಿಳಿಸಿಕೊಡುತ್ತಾರೆ.
ಹಿಂದೂ ಧರ್ಮದಲ್ಲಿ ಪ್ರತಿದಿನದ ಪ್ರತಿಯೊಂದು ಕೆಲಸಕ್ಕೂ ಕೆಲವೊಂದು ನಿಯಮಗಳನ್ನು ಮಾಡಲಾಗಿದೆ ಈ ನಿಯಮಗಳನ್ನು ಭವಿಷ್ಯ ಪುರಾಣದಲ್ಲಿ ನೋಡಬಹುದುದಾಗಿದೆ. ಊಟ ಕೂಡ ನಮ್ಮ ದಿನನಿತ್ಯದ ಕೆಲಸಗಳಲ್ಲಿ ಬಹು ಮುಖ್ಯ ಕೆಲಸವಾಗಿದೆ ಭೋಜನವನ್ನು ಮಾಡುವಾಗ ನಾವು ಮಾಡುವ ಕೆಲವು ತಪ್ಪುಗಳು ನಮ್ಮ ಜೀವನದ ಮೇಲೆ ಅಡ್ಡ ಪರಿಣಾಮವನ್ನು

ಬಿರುವಂತಹ ಸಾಧ್ಯತೆಗಳು ಕೂಡ ಇರುತ್ತವೆ ಪೂರ್ವದಿಕ್ಕಿಗೆ ಮುಖ ಮಾಡಿ ಭೋಜನ ಮಾಡುವುದರಿಂದ ಆಯಸ್ಸು ವೃದ್ಧಿಯಾಗುತ್ತದೆ ಅದೇ ಪಶ್ಚಿಮಕ್ಕೆ ಮುಖ ಮಾಡಿ ಊಟ ಮಾಡುವುದರಿಂದ ಧನಲಾಭವಾಗುತ್ತದೆ. ಹಾಗೇನೇ ಉತ್ತರ ದಿಕ್ಕಿಗೆ ಮುಖ ಮಾಡಿ ನಾವು ಆಹಾರ ಸೇವನೆ ಮಾಡುವುದರಿಂದ ಗೌರವ ಪ್ರಾಪ್ತಿಯಾಗುತ್ತದೆ ದಕ್ಷಿಣ ದಿಕ್ಕಿಗೆ ಮುಖ ಮಾಡಿ ಊಟ ಮಾಡುವುದರಿಂದ ಹೆಸರು ಲಭಿಸುತ್ತದೆ. ಊಟದ ಮಧ್ಯ ತಟ್ಟೆ ಬಿಟ್ಟು

ಏಳಬಾರದು ಭೋಜನದ ಮಧ್ಯ ಹೀಗೆ ಪದೇ ಪದೇ ಎದ್ದಲ್ಲಿ ಹಣ ವ್ಯಯವಾಗುತ್ತದೆ. ಇನ್ನು ಬಿಟ್ಟ ಆಹಾರವನ್ನು ಮತ್ತೆ ಸೇವನೆ ಮಾಡಬಾರದು ಹೀಗೆ ಮಾಡುವುದರಿಂದ ಆಯಸ್ಸು ಕಡಿಮೆಯಾಗುತ್ತದೆ. ಹಾಗೆಯೇ ಅಗತ್ಯಕ್ಕಿಂತ ಹೆಚ್ಚು ಆಹಾರವನ್ನು ಸೇವನೆ ಮಾಡಬಾರದು ಇನ್ನು ಯಾರಿಗೂ ಕೆಟ್ಟ ಆಹಾರ ಪಧಾರ್ಥವನ್ನು ನೀಡಬಾರದು ಹಾಗೆಯೇ ನಾವು ಕೂಡ ಕೆಟ್ಟ ಆಹಾರ ಪದಾರ್ಥಗಳನ್ನು ಸೇವನೆ ಮಾಡಬಾರದು ಆಹಾರ

ಸೇವನೆ ಮಾಡಿದ ನಂತರ ಹಾಗೆಯೇ ಎದ್ದು ಹೋಗಬಾರದು ಸ್ವಲ್ಪ ನೀರನ್ನು ಸೇವನೆ ಮಾಡಿದ ನಂತರವೇ ಹೊರಗೆ ಹೋಗಬೇಕು ಭೋಜನವನ್ನು ಖುಷಿ ಖುಷಿಯಾಗಿ ಸೇವನೆ ಮಾಡಬೇಕು ಜೊತೆಗೆ ಉಪ್ಪು ಹುಳಿ ಖಾರ ಕಡಿಮೆ ಇದ್ದಲ್ಲಿ ಅದರ ಬಗ್ಗೆ ತಕರಾರನ್ನು ಮಾಡಬಾರದು. ಅನ್ನವನ್ನು ಅನ್ನಪೂರ್ಣೇಶ್ವರಿ ಎನ್ನುತ್ತಾರೆ ಅದಕ್ಕೆ ನಾವು ಗೌರವ ಕೊಡಬೇಕು ಬದಲಾಗಿ ಅನ್ನವನ್ನು ಹೆಚ್ಚಾಗಿ ಚೆಲ್ಲಬಾರದು ಹಾಗೆ ಚೆಲ್ಲಿದರೆ ದರಿದ್ರ ನಮ್ಮನ್ನು

ಬೆಂಬಿಡದೆ ಕಾಡುತ್ತದೆ ಜೊತೆಗೆ ಮುಂದಿನ ಜನ್ಮದಲ್ಲಿ ಒಂದು ತುತ್ತು ಅನ್ನಕ್ಕೂ ಸಹ ನಾವು ಪರದಾಡುವ ಸ್ಥಿತಿ ಬರುತ್ತದೆ ಹಸಿದವರಿಗೆ ಒಂದು ತುತ್ತು ಅನ್ನ ನೀಡುವ ಮಾನವೀಯ ಗುಣವಿರಬೇಕು ಆಗ ದೇವರು ನಿಮಗೆ ನಿಮ್ಮ ಒಳ್ಳೆ ಗುಣಕ್ಕೆ ಮೆಚ್ಚುತ್ತಾನೆ.

ಪಂಡಿತ್ ಜ್ಞಾನೇಶ್ವರ್ ರಾವ್ ಪ್ರಧಾನ ಅರ್ಚಕರು ಹಾಗೂ ಮಾಂತ್ರಿಕರು 8548998564 ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮಅನುಮಾನ ಹಾಗೂ ಆತಂಕಗಳನ್ನು ಅಳಿಸಬಹುದು ಮತ್ತುಪ್ರಶ್ನೆಗಳಿಗೆ ಉತ್ತರಿಸಬಹುದು ಏಷ್ಟೇ ಪೂಜೆ ಪ್ರಯತ್ನಮಾಡಿದರು ನಿಮ್ಮ ಸಮಸ್ಯೆಗಳು ಬಗೆಹರಿದಿಲ್ಲವೇ..?ನಿಮ್ಮ ಯಾವುದೇ ಘೋರ ನಿಗೂಢ ಗುಪ್ತಸಮಸ್ಯೆಗಳಿಗೆ 2 ದಿನಗಳಲ್ಲಿ ಪರಿಹಾರ ಶತಸಿದ್ಧ ಧನವಶ ಜನವಶ, ಶತ್ರುನಾಶ, ಸ್ತ್ರೀ– ಪುರುಷ, ದಿಗ್ಭಂಧನ, ಸ್ತಂಭನ, ವುಚ್ಛಾಟನೆಯಂತಹ ಸಮಸ್ಯೆಗಳಿಗೆ ಶ್ರೀ ಕ್ಷೇತ್ರ ಕಟೀಲು ರಕ್ತೇಶ್ವರೀ ದೇವಿಯ ವಿಶೇಷ ಪೂಜಾದೈವಿಕ ವಿಧಿವಿಧಾನದಿಂದ ಪರಿಹಾರ ತಿಳಿಸುತ್ತಾರೆ ಪ್ರಧಾನ್ ತಾಂತ್ರಿಕ್ ಜ್ಞಾನೇಶ್ವರ್ ರಾವ್ 8548998564

ಹೀಗೆ ಭೋಜನ ಮಾಡುವಾಗ ತಟ್ಟೆಯನ್ನು ನಮಸ್ಕರಿಸಿ ನಂತರ ಊಟವನ್ನು ಸೇವಿಸಬೇಕು ಹೀಗೆ ಮಾಡುವುದರಿಂದ ಅನ್ನಪೂರ್ಣೇಶ್ವರಿಗೆ ನಾವು ಗೌರವ ಸೂಚಿಸಿದಂತೆ ಆಗುತ್ತದೆ.

Tags: #astrology#saakshatvbengaluruDurgaparameshwari temple kateelgodess annapoorneshwarihoranaduhoroscopekarnatakamangaluruPandit Jnaneshwar Rao
ShareTweetSendShare
Join us on:

Related Posts

ಕಿವಿಯಲ್ಲಿ ದಾಸವಾಳ ಇಟ್ಟುಕೊಂಡಿದ್ದೀವಾ? ನಾಯಿಗಳ ಸಂಖ್ಯೆಗಿಂತ ಸಂತಾನಹರಣ ಚಿಕಿತ್ಸೆಯೇ ಹೆಚ್ಚು!: ಅಧಿಕಾರಿಗಳ ಬೆವರಿಳಿಸಿದ ಸಚಿವ ಕೃಷ್ಣಭೈರೇಗೌಡ- ಅಂಕಿಅಂಶಗಳ ಗೋಲ್ಮಾಲ್ ಕಂಡು ಸಚಿವರು ಗರಂ!

ಬೀದಿಬದಿ ವ್ಯಾಪಾರಿಗಳ ತೆರವು ಇಲ್ಲ, ಕೇವಲ ಸ್ಥಳಾಂತರ: ಸಚಿವ ಕೃಷ್ಣ ಬೈರೇಗೌಡ ಯೂಟರ್ನ್, ಜುಲೈ 10ರಿಂದ ಅನಾಥ ವಾಹನಗಳ ಸಫಾಯಿ ಶುರು

by Shwetha
July 3, 2026
0

ಬೆಂಗಳೂರು: ಸಿಲಿಕಾನ್ ಸಿಟಿಯ ಪಾದಚಾರಿ ಮಾರ್ಗಗಳ ಒತ್ತುವರಿ ತೆರವು ಕಾರ್ಯಾಚರಣೆ ವಿಚಾರದಲ್ಲಿ ಬೆಂಗಳೂರು ಅಭಿವೃದ್ಧಿ ಸಚಿವ ಕೃಷ್ಣ ಬೈರೇಗೌಡ ಅವರು ಮಹತ್ವದ ಯೂಟರ್ನ್ ತೆಗೆದುಕೊಂಡಿದ್ದಾರೆ. ಗ್ರೇಟರ್ ಬೆಂಗಳೂರು...

ವಿಧಿ-ವಿಧಾನವಿಲ್ಲದ ಹಿಂದೂ ವಿವಾಹ ಮಾನ್ಯವಲ್ಲ: ಗುಜರಾತ್ ಹೈಕೋರ್ಟ್

ವಿಧಿ-ವಿಧಾನವಿಲ್ಲದ ಹಿಂದೂ ವಿವಾಹ ಮಾನ್ಯವಲ್ಲ: ಗುಜರಾತ್ ಹೈಕೋರ್ಟ್

by Shwetha
July 3, 2026
0

ಗುಜರಾತ್ ಹೈಕೋರ್ಟ್ ಮಹತ್ವದ ತೀರ್ಪೊಂದರಲ್ಲಿ, ಕೇವಲ ವಿವಾಹ ನೋಂದಣಿ ಮಾಡಿಕೊಂಡರೆ ಮಾತ್ರ ಹಿಂದೂ ವಿವಾಹವು ಕಾನೂನುಬದ್ಧವಾಗುವುದಿಲ್ಲ ಎಂದು ಸ್ಪಷ್ಟಪಡಿಸಿದೆ. ನ್ಯಾಯಮೂರ್ತಿಗಳಾದ ಇಲೇಶ್ ವೋರಾ ಮತ್ತು ಆ‌ರ್.ಟಿ. ವಚ್ಛಾನಿ...

ಬಸ್ ಪ್ರಯಾಣಿಕರಿಗೆ ದರ ಏರಿಕೆ ಬಿಸಿ: ಸಾರಿಗೆ ಸಂಸ್ಥೆಗಳ ಉಳಿವಿಗೆ ದರ ಏರಿಕೆ ಅನಿವಾರ್ಯ – ಡಿಕೆ ಶಿವಕುಮಾರ್

ಖಾಸಗಿ ಲೇಔಟ್ ರಸ್ತೆಗಳು ಇನ್ಮುಂದೆ ಸರ್ಕಾರಿ ಸ್ವತ್ತು: ಲೇಔಟ್ ರಸ್ತೆಗಳ ಮೇಲೆ ಖಾಸಗಿ ಹಕ್ಕಿಗೆ ಬ್ರೇಕ್ ಹಾಕಿದ ರಾಜ್ಯ ಸರ್ಕಾರ

by Shwetha
July 3, 2026
0

ಬೆಂಗಳೂರು: ರಾಜ್ಯದ ರಿಯಲ್ ಎಸ್ಟೇಟ್ ಮತ್ತು ನಗರ ಪ್ರದೇಶದ ಪಾದಚಾರಿ ಹಿತದೃಷ್ಟಿಯಿಂದ ಸಿದ್ದರಾಮಯ್ಯ ನೇತೃತ್ವದ ರಾಜ್ಯ ಸರ್ಕಾರ ಎರಡು ಅತ್ಯಂತ ಮಹತ್ವದ ನಿರ್ಧಾರಗಳನ್ನು ಕೈಗೊಂಡಿದೆ. ಇನ್ಮುಂದೆ ಖಾಸಗಿ...

ವಿಜಯ್ ಸರ್ಕಾರ ಅಸ್ಥಿರಗೊಳಿಸುವ ಸಂಚು ಆರೋಪ; 6 ಮಂದಿ ಬಂಧನ

ವಿಜಯ್ ಸರ್ಕಾರ ಅಸ್ಥಿರಗೊಳಿಸುವ ಸಂಚು ಆರೋಪ; 6 ಮಂದಿ ಬಂಧನ

by Shwetha
July 3, 2026
0

ಮುಖ್ಯಮಂತ್ರಿ ಜೋಸೆಫ್ ವಿಜಯ್ ನೇತೃತ್ವದ ಟಿವಿಕೆ ಸರ್ಕಾರವನ್ನು ಅಸ್ಥಿರಗೊಳಿಸಲು ಸಂಚು ರೂಪಿಸಲಾಗಿದೆ ಎಂಬ ಆರೋಪದಡಿ ಮಹತ್ವದ ಬೆಳವಣಿಗೆ ನಡೆದಿದೆ. ವರದಿಗಳ ಪ್ರಕಾರ, ವಿಧಾನಸಭೆಯ ಸ್ಪೀಕರ್ ವಿರುದ್ಧದ ಅವಿಶ್ವಾಸ...

30 ದಿನ ಜೈಲಿನಲ್ಲಿದ್ದರೆ ಅಧಿಕಾರ ಗೋವಿಂದ -ಜೈಲಿನಿಂದ ಆಡಳಿತ ನಡೆಸುವ ಆಟಕ್ಕೆ ಬೀಳಲಿದೆ ಬ್ರೇಕ್:30 ದಿನ ಜೈಲಿನಲ್ಲಿದ್ದರೆ ಸಿಎಂ ಮತ್ತು ಪ್ರಧಾನಿ ಪಟ್ಟಕ್ಕೆ ಕುತ್ತು;ವಿರೋಧ ಪಕ್ಷಗಳ ನಿದ್ದೆಗೆಡಿಸಿದ ಕೇಂದ್ರದ ಹೊಸ ಪ್ಲಾನ್

30 ದಿನ ಜೈಲಿನಲ್ಲಿದ್ದರೆ ಅಧಿಕಾರ ಗೋವಿಂದ -ಜೈಲಿನಿಂದ ಆಡಳಿತ ನಡೆಸುವ ಆಟಕ್ಕೆ ಬೀಳಲಿದೆ ಬ್ರೇಕ್:30 ದಿನ ಜೈಲಿನಲ್ಲಿದ್ದರೆ ಸಿಎಂ ಮತ್ತು ಪ್ರಧಾನಿ ಪಟ್ಟಕ್ಕೆ ಕುತ್ತು;ವಿರೋಧ ಪಕ್ಷಗಳ ನಿದ್ದೆಗೆಡಿಸಿದ ಕೇಂದ್ರದ ಹೊಸ ಪ್ಲಾನ್

by Shwetha
July 3, 2026
0

ನವದೆಹಲಿ: ಭ್ರಷ್ಟಾಚಾರ ಅಥವಾ ಕ್ರಿಮಿನಲ್ ಪ್ರಕರಣಗಳಲ್ಲಿ ಸಿಲುಕಿ ಜೈಲು ಪಾಲಾಗುವ ಉನ್ನತ ಹುದ್ದೆಯಲ್ಲಿರುವವರಿಗೆ ಕೇಂದ್ರ ಸರ್ಕಾರ ಬಿಗ್ ಶಾಕ್ ನೀಡಲು ಮುಂದಾಗಿದೆ. ಯಾವುದೇ ಸಚಿವರು, ಮುಖ್ಯಮಂತ್ರಿ ಅಥವಾ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram