ADVERTISEMENT
Sunday, August 23, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Politics

ರಾಜ್ಯಪಾಲರ ವಿರುದ್ಧ ರಾಷ್ಟ್ರಪತಿಗಳಿಗೆ ದೂರು ನೀಡುವ ಕುರಿತು ಪರಿಶೀಲನೆ

ಸಹಿ ಮಾಡಿರುವ ವಿಷಯವಾಗಿ ಮಾಹಿತಿ ಕೇಳಿರುವ ರಾಜ್ಯಪಾಲರು

Author2 by Author2
September 23, 2024
in Politics, State, ಬೆಂಗಳೂರು, ರಾಜಕೀಯ, ರಾಜ್ಯ
Share on FacebookShare on TwitterShare on WhatsappShare on Telegram

ಬೆಂಗಳೂರು: ರಾಜ್ಯಪಾಲರು (Thawarchand Gehlot) ಸಣ್ಣ ಕಾರಣಕ್ಕೂ ರಿಪೋರ್ಟ್ ಕೇಳುತ್ತಿದ್ದಾರೆ. ಅವರ ವಿರುದ್ಧ ರಾಷ್ಟ್ರಪತಿಗಳಿಗೆ ದೂರು ನೀಡುವ ಕುರಿತು ಪರಿಶೀಲನೆ ಮಾಡುತ್ತಿದ್ದೇವೆ ಎಂದು ಸಿಎಂ ಸಿದ್ದರಾಮಯ್ಯ (Siddaramaiah) ಹೇಳಿದ್ದಾರೆ.

ಯಾರೋ ಓರ್ವ ವ್ಯಕ್ತಿ ಸಣ್ಣ ದೂರು ನೀಡಿದ್ದಾನೆ. ಸಿದ್ದರಾಮಯ್ಯ ಯಾವಾಗಲೂ ಕನ್ನಡದಲ್ಲಿ ಸಹಿ ಹಾಕುತ್ತಾರೆ. ಆದರೆ ಇಂಗ್ಲಿಷ್‌ನಲ್ಲಿ ಸಹಿ ಮಾಡಿದ್ದಾರೆ. ಅದಕ್ಕೆ ತನಿಖೆ ಮಾಡಿ ಅಂತ ದೂರು ಕೊಟ್ಟಿದ್ದಾನೆ. ಇದು ವಿಷಯನಾ? ಎಂದು ರಾಜ್ಯಪಾಲರನ್ನು ಪ್ರಶ್ನಿಸಿದ್ದಾರೆ.

Related posts

namma-ooru-namma-hemme-campaign-madarahalli-darshan-puttannaiah-mandya

ಮೇಲುಕೋಟೆ ಶಾಸಕ ದರ್ಶನ್‌ ಪುಟ್ಟಣ್ಣಯ್ಯ ಅವರ ದೂರದೃಷ್ಟಿಯ ಕಲ್ಪನೆಗೆ ಜನರ ಸಾಥ್

August 22, 2026
mla-darshan-puttannaiah-surprise-visit-pandavapura-public-places-mandya

ಪಾಂಡವಪುರ ವ್ಯಾಪ್ತಿಯ ವಿವಿಧ ಸಾರ್ವಜನಿಕ ಸ್ಥಳಗಳಿಗೆ ಶಾಸಕ ದರ್ಶನ್ ಪುಟ್ಟಣ್ಣಯ್ಯ ದಿಢೀರ್ ಭೇಟಿ

August 22, 2026

ಸಹಿ ಕನ್ನಡದಲ್ಲಿ ಆದರು ಮಾಡಬಹುದು, ಇಂಗ್ಲಿಷ್‌ನಲ್ಲಿ ಬೇಕಾದರೂ ಮಾಡಬಹುದು. ಯಾವ ಭಾಷೆ ಬರುತ್ತೋ ಆ ಭಾಷೆಯಲ್ಲಿ ಸಹಿ ಮಾಡಬಹುದು. ನಾನು ಸಾಮಾನ್ಯವಾಗಿ ಕನ್ನಡದಲ್ಲಿ ಇರೋ ಡ್ರಾಪ್ಟ್ ಗಳಿಗೆ ಕನ್ನಡದಲ್ಲಿ ಸಹಿ ಮಾಡುತ್ತೇನೆ. ಇಂಗ್ಲಿಷ್‌ನಲ್ಲಿ ಡ್ರಾಫ್ಟ್ ಇದ್ದರೆ, ಬೇರೆ ರಾಜ್ಯಗಳಿಗೆ, ಕೇಂದ್ರ ಸರ್ಕಾರಕ್ಕೆ ಪತ್ರ ಬರೆಯುವಾಗ ಇಂಗ್ಲಿಷ್‌ನಲ್ಲಿ ಸಹಿ ಮಾಡುತ್ತೇನೆ ಎಂದು ಗುಡುಗಿದ್ದಾರೆ.

Tags: #Governor to the President#Scrutiny of complaints againstbengaluruCongresssakshatvsiddaramiah
ShareTweetSendShare
Join us on:

Related Posts

namma-ooru-namma-hemme-campaign-madarahalli-darshan-puttannaiah-mandya

ಮೇಲುಕೋಟೆ ಶಾಸಕ ದರ್ಶನ್‌ ಪುಟ್ಟಣ್ಣಯ್ಯ ಅವರ ದೂರದೃಷ್ಟಿಯ ಕಲ್ಪನೆಗೆ ಜನರ ಸಾಥ್

by admin
August 22, 2026
0

ನಮ್ಮ ಊರು ನಮ್ಮ ಹೆಮ್ಮೆ ಅಭಿಯಾನದ ಯಶಸ್ವಿ ಹೆಜ್ಜೆಗಳು ಮಾಡರಹಳ್ಳಿಯಲ್ಲಿ ಮೂಡಿಬಂದ ಜನಪರ ಕಾಳಜಿ ಮೇಲುಕೋಟೆ ಶಾಸಕ ದರ್ಶನ್‌ ಪುಟ್ಟಣ್ಣಯ್ಯ ಅವರ ದೂರದೃಷ್ಟಿಯ ಕಲ್ಪನೆಗೆ ಜನರ ಸಾಥ್...

mla-darshan-puttannaiah-surprise-visit-pandavapura-public-places-mandya

ಪಾಂಡವಪುರ ವ್ಯಾಪ್ತಿಯ ವಿವಿಧ ಸಾರ್ವಜನಿಕ ಸ್ಥಳಗಳಿಗೆ ಶಾಸಕ ದರ್ಶನ್ ಪುಟ್ಟಣ್ಣಯ್ಯ ದಿಢೀರ್ ಭೇಟಿ

by admin
August 22, 2026
0

ಪಾಂಡವಪುರ ವ್ಯಾಪ್ತಿಯ ವಿವಿಧ ಸಾರ್ವಜನಿಕ ಸ್ಥಳಗಳಿಗೆ ಶಾಸಕ ದರ್ಶನ್ ಪುಟ್ಟಣ್ಣಯ್ಯ ದಿಢೀರ್ ಭೇಟಿ ಮಿಂಚಿನ ಸಂಚಾರಕ್ಕೆ ಕಾರಣವಾದ ಮೇಲುಕೋಟೆ ಶಾಸಕ ಸ್ಥಳದಲ್ಲೇ ಸಮಸ್ಯೆಗಳ ಪರಿಶೀಲನೆ ಮತ್ತು ಅಧಿಕಾರಿಗಳೊಂದಿಗೆ...

ಕಣ್ಣಿಗೆ 3 ದೇಹಕ್ಕೆ 200 ಪೆಲೆಟ್ ಗುಂಡುಗಳು ಬಿದ್ದರೂ ಪೊಲೀಸರ ಮೌನವೇಕೆ? ಎಫ್ ಐಆರ್ ದಾಖಲಾಗುವವರೆಗೂ ಸ್ಥಳ ಬಿಟ್ಟು ಕದಲುವುದಿಲ್ಲ:ಪೊಲೀಸ್ ಠಾಣೆ ಎದುರು ರಾಹುಲ್ ಗಾಂಧಿ ಧರಣಿ

ಕಣ್ಣಿಗೆ 3 ದೇಹಕ್ಕೆ 200 ಪೆಲೆಟ್ ಗುಂಡುಗಳು ಬಿದ್ದರೂ ಪೊಲೀಸರ ಮೌನವೇಕೆ? ಎಫ್ ಐಆರ್ ದಾಖಲಾಗುವವರೆಗೂ ಸ್ಥಳ ಬಿಟ್ಟು ಕದಲುವುದಿಲ್ಲ:ಪೊಲೀಸ್ ಠಾಣೆ ಎದುರು ರಾಹುಲ್ ಗಾಂಧಿ ಧರಣಿ

by Shwetha
August 22, 2026
0

ನವದೆಹಲಿ: ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ದಾಳಿ ನಡೆಸಿದವರ ವಿರುದ್ಧ ಕಠಿಣ ಕ್ರಮಕ್ಕೆ ಆಗ್ರಹಿಸಿರುವ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ, ದೆಹಲಿಯ ಸಂಸತ್ ಭವನ...

ನನ್ನ ಟ್ರೋಲ್ ಮಾಡಿದಷ್ಟು ಬ್ಯಾಂಕ್ ಬ್ಯಾಲೆನ್ಸ್ ಹೆಚ್ಚುತ್ತಿದೆ: ಕೋಟಿ ಕೊಟ್ಟರೂ ಸಿಗದ ಪ್ರಚಾರ- ಸೋಷಿಯಲ್ ಮೀಡಿಯಾ ವ್ಯಂಗ್ಯಕ್ಕೆ ವಿನಯ್ ಗೌಡ ಬಿಂದಾಸ್ ಉತ್ತರ

ನನ್ನ ಟ್ರೋಲ್ ಮಾಡಿದಷ್ಟು ಬ್ಯಾಂಕ್ ಬ್ಯಾಲೆನ್ಸ್ ಹೆಚ್ಚುತ್ತಿದೆ: ಕೋಟಿ ಕೊಟ್ಟರೂ ಸಿಗದ ಪ್ರಚಾರ- ಸೋಷಿಯಲ್ ಮೀಡಿಯಾ ವ್ಯಂಗ್ಯಕ್ಕೆ ವಿನಯ್ ಗೌಡ ಬಿಂದಾಸ್ ಉತ್ತರ

by Shwetha
August 22, 2026
0

ಬೆಂಗಳೂರು: ಬಿಗ್ ಬಾಸ್ ಕನ್ನಡ ಸೀಸನ್ 13ರ ಅಗ್ನಿಪರೀಕ್ಷೆ ಕಾರ್ಯಕ್ರಮದಲ್ಲಿ ಜ್ಯೂರಿಯಾಗಿ ಕಾಣಿಸಿಕೊಂಡಿರುವ ನಟ ವಿನಯ್ ಗೌಡ ಈಗ ಸೋಷಿಯಲ್ ಮೀಡಿಯಾದಲ್ಲಿ ಸಖತ್ ಸದ್ದು ಮಾಡುತ್ತಿದ್ದಾರೆ. ತಮ್ಮ...

ಅತಿಥಿ ಪಿಯು ಉಪನ್ಯಾಸಕರಿಗೆ ತಿಂಗಳ ರಜೆ, ಮಹಿಳೆಯರಿಗೆ ಮುಟ್ಟಿನ ರಜೆ – ಸರ್ಕಾರದ ಪರಿಶೀಲನೆ

ಅತಿಥಿ ಪಿಯು ಉಪನ್ಯಾಸಕರಿಗೆ ತಿಂಗಳ ರಜೆ, ಮಹಿಳೆಯರಿಗೆ ಮುಟ್ಟಿನ ರಜೆ – ಸರ್ಕಾರದ ಪರಿಶೀಲನೆ

by Shwetha
August 22, 2026
0

ರಾಜ್ಯದ ಸರ್ಕಾರಿ ಪದವಿ ಪೂರ್ವ (ಪಿಯು) ಕಾಲೇಜುಗಳಲ್ಲಿ ಸೇವೆ ಸಲ್ಲಿಸುತ್ತಿರುವ ಅತಿಥಿ ಉಪನ್ಯಾಸಕರಿಗೆ ತಿಂಗಳಿಗೆ ಒಂದು ದಿನ ರಜೆ ಹಾಗೂ ಮಹಿಳಾ ಅತಿಥಿ ಉಪನ್ಯಾಸಕಿಯರಿಗೆ ಮಾಸಿಕ ಮುಟ್ಟಿನ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram