ADVERTISEMENT
Saturday, December 6, 2025
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home National

ತೆಲಂಗಾಣದಲ್ಲಿ ಜೈನ ತೀರ್ಥಂಕರರ ಶಿಲ್ಪ ಪತ್ತೆ

ಎರಡು ಜೈನ ತೀರ್ಥಂಕರ ಶಿಲ್ಪಗಳು ಪತ್ತೆ

Author2 by Author2
June 29, 2023
in National, ದೇಶ - ವಿದೇಶ
Share on FacebookShare on TwitterShare on WhatsappShare on Telegram

ಹೈದರಾಬಾದ್‌ : 10ನೇ ಶತಮಾನದ ಜೈನ ತೀರ್ಥಂಕರರ ಶಿಲ್ಪಗಳು ಮತ್ತು ಶಾಸನಗಳನ್ನು ಹೊಂದಿರುವ ಎರಡು ಚೌಕಾಕಾರದ ಕಂಬಗಳು ತೆಲಂಗಾಣದಲ್ಲಿ ಪತ್ತೆಯಾಗಿವೆ.

ಹೈದರಾಬಾದ್‌ನ ಹೊರವಲಯದ ಹಳ್ಳಿಯೊಂದರಲ್ಲಿ ಪತ್ತೆಯಾಗಿದ್ದು, ಖ್ಯಾತ ಪುರಾತತ್ವಶಾಸ್ತ್ರಜ್ಞ ಇ. ಶಿವನಾಗಿ ರೆಡ್ಡಿ ಅವರು ಸ್ಥಳ ಪರಿಶೀಲಿಸಿದರು. ಎರಡು ಸ್ತಂಭದಲ್ಲಿ ಒಂದು ಗ್ರಾನೈಟ್‌ ನದ್ದು ಮತ್ತು ಇನ್ನೊಂದು ಕಪ್ಪು ಬಸಾಲ್ಟ್‌ ನದ್ದಾಗಿದೆ. ಇವು ನಾಲ್ಕು ಜೈನ ತೀರ್ಥಂಕರರನ್ನು ಹೊಂದಿವೆ. ಅವರೆಂದರೆ ಆದಿನಾಥ, ನೇಮಿನಾಥ, ಪಾರ್ಶ್ವನಾಥ ಮತ್ತು ವರ್ಧಮಾನ ಮಹಾವೀರರದ್ದು ಎನ್ನಲಾಗಿದೆ. ಕಂಬದ ನಾಲ್ಕೂ ಬದಿಗಳಲ್ಲಿ ಒಬ್ಬೊಬ್ಬರು ಧ್ಯಾನದಲ್ಲಿ ಕುಳಿತಿದ್ದಾರೆ ಮತ್ತು ಮೇಲ್ಭಾಗದಲ್ಲಿ ’ಕೀರ್ತಿಮುಖ’ಗಳಿಂದ ಅಲಂಕರಿಸಲಾಗಿದೆ ಎಂದು ಶಿವನಾಗಿ ರೆಡ್ಡಿ ಹೇಳಿದ್ದಾರೆ.

Related posts

ರೂಪಾಯಿ ಮೌಲ್ಯ ಕುಸಿತ: ‘ನಮ್ಮ ರೂಪಾಯಿಗೆ ಜಗತ್ತಿನಲ್ಲಿ ಬೆಲೆಯೇ ಇಲ್ಲ’ — ಖರ್ಗೆ

ರೂಪಾಯಿ ಮೌಲ್ಯ ಕುಸಿತ: ‘ನಮ್ಮ ರೂಪಾಯಿಗೆ ಜಗತ್ತಿನಲ್ಲಿ ಬೆಲೆಯೇ ಇಲ್ಲ’ — ಖರ್ಗೆ

December 5, 2025
ಸಂಚಾರ್ ಸಾಥಿ ಆಪ್ ಕಡ್ಡಾಯವಲ್ಲ: ಕೇಂದ್ರ ಸಚಿವರ ಸ್ಪಷ್ಟನೆ

ಸಂಚಾರ್ ಸಾಥಿ ಆಪ್ ಕಡ್ಡಾಯವಲ್ಲ: ಕೇಂದ್ರ ಸಚಿವರ ಸ್ಪಷ್ಟನೆ

December 5, 2025

ಎರಡೂ ಸ್ಲಾಬ್‌ಗಳ ಮೇಲೆ ತೆಲುಗು – ಕನ್ನಡ ಲಿಪಿಯಲ್ಲಿ ಶಾಸನಗಳಿವೆ. ಆದರೆ ಅವುಗಳನ್ನು ಗ್ರಾಮದ ತೊಟ್ಟಿಯ ತೂಬಿನ ಗೋಡೆಗಳಲ್ಲಿ ಅಳವಡಿಸಿರುವುದರಿಂದ ಅರ್ಥೈಸಲು ಸಾಧ್ಯವಾಗುತ್ತಿಲ್ಲ. ತೂಬಿನಿಂದ ಕಲ್ಲಿನ ಸ್ಲಾಬ್‌ಗಳನ್ನು ಹೊರತೆಗೆದಾಗ ನಿಖರ ಮಾಹಿತಿ ಲಭ್ಯವಾಗುತ್ತದೆ ಎಂದು ಅವರು ಹೇಳಿದ್ದಾರೆ. ಶಾಸನವೊಂದರ ಕೆಲ ಭಾಗ ಗೋಚರಿಸುತ್ತಿದ್ದು, ಅದು ರಾಷ್ಟ್ರಕೂಟ ಮತ್ತು ವೇಮುಲವಾಡ ಚಾಲುಕ್ಯರ ಕಾಲದಲ್ಲಿ (9ನೇ – 10ನೇ ಶತಮಾನ) ಪ್ರಮುಖ ಜೈನ ಕೇಂದ್ರವಾಗಿದ್ದ ಮಂಡಲದ ಚಿಲುಕೂರು ಗ್ರಾಮದ ಸಮೀಪದಲ್ಲಿರುವ ’ಜನಿನ ಬಸದಿ’ಯನ್ನು (ಮಠವನ್ನು) ಉಲ್ಲೇಖಿಸುತ್ತದೆ ಎದಿದ್ದಾರೆ.

Tags: Sculpture of Jain Tirthankar discovered in Telangana
ShareTweetSendShare
Join us on:

Related Posts

ರೂಪಾಯಿ ಮೌಲ್ಯ ಕುಸಿತ: ‘ನಮ್ಮ ರೂಪಾಯಿಗೆ ಜಗತ್ತಿನಲ್ಲಿ ಬೆಲೆಯೇ ಇಲ್ಲ’ — ಖರ್ಗೆ

ರೂಪಾಯಿ ಮೌಲ್ಯ ಕುಸಿತ: ‘ನಮ್ಮ ರೂಪಾಯಿಗೆ ಜಗತ್ತಿನಲ್ಲಿ ಬೆಲೆಯೇ ಇಲ್ಲ’ — ಖರ್ಗೆ

by Shwetha
December 5, 2025
0

ಡಾಲರ್ ಎದುರು ಭಾರತೀಯ ರೂಪಾಯಿ ಮೌಲ್ಯ ತೀವ್ರವಾಗಿ ಕುಸಿದಿರುವ ಹಿನ್ನೆಲೆ, AICC ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಆರ್ಥಿಕ ನೀತಿಗಳ ವಿರುದ್ಧ ಕಿಡಿ ಕಾರಿದ್ದಾರೆ. ರೂಪಾಯಿ...

ಸಂಚಾರ್ ಸಾಥಿ ಆಪ್ ಕಡ್ಡಾಯವಲ್ಲ: ಕೇಂದ್ರ ಸಚಿವರ ಸ್ಪಷ್ಟನೆ

ಸಂಚಾರ್ ಸಾಥಿ ಆಪ್ ಕಡ್ಡಾಯವಲ್ಲ: ಕೇಂದ್ರ ಸಚಿವರ ಸ್ಪಷ್ಟನೆ

by Shwetha
December 5, 2025
0

ದೇಶದಲ್ಲಿ ಮಾರಾಟವಾಗುವ ಸ್ಮಾರ್ಟ್‌ಫೋನ್‌ಗಳಲ್ಲಿ ‘ಸಂಚಾರ್ ಸಾಥಿ’ ಸೈಬರ್​ ಭದ್ರತಾ ಆಪ್ ಅನ್ನು ಕಡ್ಡಾಯವಾಗಿ ಪೂರ್ವ ಅಳವಡಿಕೆ ಮಾಡುವಂತೆ ಕೇಂದ್ರ ಸರ್ಕಾರ ಹೊರಡಿಸಿದ್ದ ಆದೇಶವನ್ನು ಇದೀಗ ಹಿಂಪಡೆಯಲಾಗಿದೆ. ಈ...

ಪುಟಿನ್‌ ಗೆ ಭಾರತದ ಪ್ರವಾಸದ ವೇಳೆ ‘ಅತೀ ರಹಸ್ಯ’ ಭದ್ರತೆ – ಮಲ, ಮೂತ್ರವೂ ರಷ್ಯಾಕ್ಕೆ ವಾಪಸ್!

ಪುಟಿನ್‌ ಗೆ ಭಾರತದ ಪ್ರವಾಸದ ವೇಳೆ ‘ಅತೀ ರಹಸ್ಯ’ ಭದ್ರತೆ – ಮಲ, ಮೂತ್ರವೂ ರಷ್ಯಾಕ್ಕೆ ವಾಪಸ್!

by Shwetha
December 5, 2025
0

ಭಾರತ ಪ್ರವಾಸಕ್ಕೆ ಬರುತ್ತಿರುವ ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಅವರ ಭದ್ರತಾ ವ್ಯವಸ್ಥೆಯ ಬಗ್ಗೆ ಈಗ ಜಾಗತಿಕ ಮಟ್ಟದಲ್ಲೇ ಚರ್ಚೆ ಶುರುವಾಗಿದೆ. ಸಾಮಾನ್ಯ ರಾಷ್ಟ್ರಾಧ್ಯಕ್ಷರಿಗೆ ನೀಡುವ ಭದ್ರತೆಗಿಂತಲೂ...

ಮಹಿಳೆಯರ ಸುರಕ್ಷತೆಗೆ ‘181’ ವಿಶೇಷ ಸಹಾಯವಾಣಿ: ಕೇಂದ್ರ ಸರ್ಕಾರದ ಹೊಸ ಹೆಜ್ಜೆ

ಮಹಿಳೆಯರ ಸುರಕ್ಷತೆಗೆ ‘181’ ವಿಶೇಷ ಸಹಾಯವಾಣಿ: ಕೇಂದ್ರ ಸರ್ಕಾರದ ಹೊಸ ಹೆಜ್ಜೆ

by Shwetha
December 3, 2025
0

ಮಹಿಳೆಯರ ಸುರಕ್ಷತೆ ಮತ್ತು ತುರ್ತು ಪರಿಸ್ಥಿತಿಗಳಲ್ಲಿ ತಕ್ಷಣ ಸಹಾಯ ಲಭ್ಯವಾಗುವಂತೆ ಮಾಡಲು ಕೇಂದ್ರ ಸರ್ಕಾರ ಮತ್ತೊಂದು ಮಹತ್ವದ ಹೆಜ್ಜೆ ಇಟ್ಟಿದೆ. ದೇಶದಾದ್ಯಂತ ‘181’ ಎಂಬ ಟೋಲ್-ಫ್ರೀ ವಿಶೇಷ...

ದೈವಕ್ಕೆ ಅವಮಾನ ಆರೋಪದ ನಂತರ ಕ್ಷಮೆ ಕೇಳಿದ ರಣವೀರ್ ಸಿಂಗ್

ದೈವಕ್ಕೆ ಅವಮಾನ ಆರೋಪದ ನಂತರ ಕ್ಷಮೆ ಕೇಳಿದ ರಣವೀರ್ ಸಿಂಗ್

by Shwetha
December 3, 2025
0

ದೈವಕ್ಕೆ ಅವಮಾನ ಮಾಡಿದ್ದಾನೆ ಎಂಬ ಆರೋಪ ಎದುರಿಸುತ್ತಿರುವ ಬಾಲಿವುಡ್ ನಟ ರಣವೀರ್ ಸಿಂಗ್, ವಿವಾದ ಉದ್ಭವಿಸಿದ ಹಿನ್ನೆಲೆ ತಕ್ಷಣವೇ ಸಾರ್ವಜನಿಕವಾಗಿ ಕ್ಷಮೆಯಾಚಿಸಿ ಪರಿಸ್ಥಿತಿಯನ್ನು ಸಮಾಧಾನಗೊಳಿಸಲು ಮುಂದಾಗಿದ್ದಾರೆ. ಈ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2025 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2025 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram