ಮತೆಣಿಕೆ ಕೇಂದ್ರದ ಬಳಿ ‘ಪಾಕಿಸ್ಥಾನ್ ಜಿಂದಾಬಾದ್’ ಕೂಗಿದ ಎಸ್ ಡಿಪಿಐ
ದಕ್ಷಿಣ ಕನ್ನಡ: ಮತ ಎಣಿಕೆ ಕೇಂದ್ರದ ಹೊರಗಡೆ ವಿಜಯೋತ್ಸವ ಆಚರಿಸುತ್ತಿದ್ದ ಎಸ್ ಡಿಪಿಐ ಕಾರ್ಯಕರ್ತರು ಪಾಕಿಸ್ಥಾನ ಪರ ಘೋಷಣೆಗಳನ್ನು ಕೂಗಿದ ಘಟನೆ ದಕ್ಷಿಣ ಕನ್ನಡದ ಬೆಳ್ತಂಗಡಿಯಲ್ಲಿ ನಡೆದಿದೆ.
ಮತ ಎಣಿಕೆ ಕೇಂದ್ರದ ಹೊರಗೆ ಸೇರಿದ್ದ ರಾಜಕೀಯ ಪಕ್ಷಗಳ ಕಾರ್ಯಕರ್ತರು ತಮ್ಮ ತಮ್ಮ ಅಭ್ಯರ್ಥಿಗಳು, ಪಕ್ಷದ ಪರ ಘೋಷಣೆಗಳನ್ನು ಕೂಗುತ್ತಿದ್ದರು.
ಬಿಜೆಪಿ ಕಾರ್ಯಕರ್ತರು ತಮ್ಮ ಬೆಂಬಲಿತ ಅಭ್ಯರ್ಥಿಗಳು ಪಕ್ಷದ ಘೋಷಣೆ ಕೂಗೂತ್ತಾ, ಬಾವುಟ ಹಾರಿಸಿ ವಿಜಯೋತ್ಸವದಲ್ಲಿ ತೊಡಗಿದ್ದರು.
ಈ ವೇಳೆ ಬಿಜೆಪಿ ಹಾಗೂ ಎಸ್ ಡಿಪಿಐ ಪಕ್ಷದ ಕಾರ್ಯಕರ್ತರ ಘೋಷಣೆಗಳು ತಾರಕಕ್ಕೇರಿತ್ತು. ಈ ವೇಳೆ ಎಸ್ ಡಿಪಿಐ ಕಾರ್ಯಕರ್ತರು “ಪಾಕಿಸ್ಥಾನ ಜಂದಾಬಾದ್” ಎಂಬ ಘೋಷಣೆ ಕೂಗಿದ್ದಾರೆ.
ಬ್ರಿಟನ್ ಕೊರೊನಾ ಭೀತಿ: ಅಂ.ವಿಮಾನ ಹಾರಾಟ ನಿಷೇಧದ ಅವಧಿ ವಿಸ್ತರಣೆ
ಕೂಡಲೇ ಮಧ್ಯಪ್ರವೇಸಿರುವ ಪೊಲೀಸರು ಗುಂಪು ಚದುರಿಸಿ ಪರುಸ್ಥಿತಿ ನಿಯಂತ್ರಿಸಿದರು. ಬಳಿಕ ಮುನ್ನೆಚ್ಚರಿಕಾ ಕ್ರಮವಾಗಿ ಸ್ಥಳದಲ್ಲಿ ಹೆಚ್ಚಿನ ಪೊಲೀಸ್ ಬಂದೋಬಸ್ತ್ ಮಾಡಲಾಯ್ತು.
Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel









