ADVERTISEMENT
Friday, March 27, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

ಯತ್ನಾಳ್ ಭದ್ರತೆ ವಾಪಸ್: ಸಿಎಂ ಬಿಎಸ್‍ವೈ ವಿರುದ್ಧ ಧಿಕ್ಕಾರ ಎಂದ ಯತ್ನಾಳ್..!

Kariyappa N by Kariyappa N
January 15, 2021
in Newsbeat, Politics, Samagra karnataka, ರಾಜ್ಯ
letter
Share on FacebookShare on TwitterShare on WhatsappShare on Telegram

ವಿಜಯಪುರ: ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ವಿರುದ್ಧ ಸಿಡಿ ಬಾಂಬ್ ಹಾಗೂ ಹೈಕಮಾಂಡ್ ಬ್ಲಾಕ್ ಮೇಲ್ ಆರೋಪ ಮಾಡಿದ್ದ ಸ್ವಪಕ್ಷೀಯವರೇ ಆದ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್‍ಗೆ ನೀಡಿದ್ದ ಪೊಲೀಸ್ ಭದ್ರತೆಯನ್ನು ಸರ್ಕಾರ ವಾಪಸ್ ಪಡೆದಿದೆ.

ಪಂಡಿತ್ ದೈವಜ್ಞ ಪ್ರಧಾನ ತಾತ್ರಿಂಕ ಶ್ರೀ ಜ್ಞಾನೇಶ್ವರ್ ರಾವ್ ಜ್ಯೋತಿಷ್ಯರು  8548998564

Related posts

ಬ್ರೋಕನ್ ಪಾಕಿಸ್ತಾನ ಇಂದು ಬ್ರೋಕರ್ ಆಗಲು ಮೋದಿಯೇ ಕಾರಣ ಎಂದು ಕಾಂಗ್ರೆಸ್ ತೀವ್ರ ವಾಗ್ದಾಳಿ

ಬ್ರೋಕನ್ ಪಾಕಿಸ್ತಾನ ಇಂದು ಬ್ರೋಕರ್ ಆಗಲು ಮೋದಿಯೇ ಕಾರಣ ಎಂದು ಕಾಂಗ್ರೆಸ್ ತೀವ್ರ ವಾಗ್ದಾಳಿ

March 27, 2026
ಮುಖ್ಯಮಂತ್ರಿಗಳ ಸಂಧಾನಕ್ಕೂ ಜಗ್ಗದ ಸಾದಿಕ್ ಅಖಾಡದಲ್ಲೇ ಉಳಿದ ಪೈಲ್ವಾನ್ : ಕೈ ಪಾಳೆಯದಲ್ಲಿ ನಡುಕ ಶುರು

ಮುಖ್ಯಮಂತ್ರಿಗಳ ಸಂಧಾನಕ್ಕೂ ಜಗ್ಗದ ಸಾದಿಕ್ ಅಖಾಡದಲ್ಲೇ ಉಳಿದ ಪೈಲ್ವಾನ್ : ಕೈ ಪಾಳೆಯದಲ್ಲಿ ನಡುಕ ಶುರು

March 27, 2026

ಶ್ರೀ ಶೃಂಗೇರಿ ಶಾರದಾಂಬೆ ವೇದಾಂಗ ಜ್ಯೋತಿಷ್ಯಂ ನಿಮ್ಮಜೀವನದಯಾವುದೇ ಕಠಿಣ ಗುಪ್ತಾ ಸಮಸ್ಯೆಗಳಾದ ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕಲಹ ಹಣಕಾಸು ವ್ಯವಹಾರಗಳು ಉದ್ಯೋಗ ಇತ್ಯಾದಿ ಸಮಸ್ಯೆಗಳಿಗೆ ಅಷ್ಟಮಂಗಳ ಪ್ರಶ್ನೆ, ತಾಂಬೂಲಪ್ರಶ್ನೆ ,ಜಾತಕ ವಿಶ್ಲೇಷಣೆ,ಪಂಚಪಕ್ಷಿ ಪ್ರಶ್ನೆಗಳ ಮುಖಾಂತರ ಸಂಪೂರ್ಣವಾಗಿ ಅವಲೋಕನೇ ಮಾಡಿ ಪರಿಹಾರ ಸೂಚಿಸುವರು ಸಮಸ್ಯೆಗಳಿಗೆ ಮೂರು ದಿನಗಳಲ್ಲಿ ಶಾಶ್ವತ ಪರಿಹಾರ ಕರೆ ಮಾಡಿ ಸಮಸ್ಯೆ ಏನೇ ಇರಲಿ ಏಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ( ಪರಿಹಾರದಲ್ಲಿ ಚಾಲೆಂಜ್)call/WhatsApp 8548998564

ಸರ್ಕಾರ ಪೊಲೀಸ್ ಭದ್ರತೆ ವಾಪಸ್ ಪಡೆದ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ, ಗೃಹಸಚಿವ ಬಸವರಾಜ ಬೊಮ್ಮಾಯಿ, ರಾಜ್ಯ ಪೊಲೀಸ್ ಮಹಾನಿರ್ದೇಶಕರು, ಕೇಂದ್ರ ಗೃಹ ಸಚಿವ ಅಮಿತ್ ಶಾ, ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್‍ಗೆ ಪತ್ರ ಬರೆದಿರುವ ಯತ್ನಾಳ್, ಮುಂದಿನ ದಿನಗಳಲ್ಲಿ ತಮಗೇನಾದರೂ ತೊಂದರೆಯಾದರೆ ಆಡಳಿತ ನಡೆಸುತ್ತಿರುವ ತಾವೇ ಹೊಣೆ ಎಂದು ಎಚ್ಚರಿಸಿದ್ದಾರೆ.

yatnal
ಸಿಎಂ ಬಿಎಸ್‍ವೈ ವಿರುದ್ಧ ಆಕ್ರೋಶ ವ್ಯಕ್ತಪಡಿಸಿರುವ ಯತ್ನಾಳ್, ನಿಮ್ಮ ಕೀಳುಮಟ್ಟದ ಕಾರ್ಯವೈಖರಿ, ಸೇಡಿನ ರಾಜಕಾರಣಕ್ಕೆ ನನ್ನ ಧಿಕ್ಕಾರ’ ಎಂದು ಪತ್ರದಲ್ಲಿ ಖಂಡಿಸಿದ್ದಾರೆ.
ನಾನು ಸಿಎಂ ವಿರುದ್ಧ ಹೇಳಿಕೆ ನೀಡಿರುವ ಕಾರಣಕ್ಕೆ ಈ ಭದ್ರತೆ ಹಿಂಪಡೆಯಲಾಗಿದೆ. ಈ ಮೂಲಕ ಸಿಎಂ ಎಂದಿನಂತೆ ದ್ವೇಷದ ರಾಜಕಾರಣ ಮಾಡಿದ್ದಾರೆ. ಪೆÇಲೀಸ್ ಭದ್ರತೆಯನ್ನು ದಿಢೀರಾಗಿ ಹಿಂಪಡೆದಿದ್ದೀರಿ. ಇದರ ಹಿಂದಿರುವ ದುರುದ್ದೇಶ ಗೊತ್ತು.


ತಮ್ಮ ಹಳೆಯ ಚಾಳಿ, ವಿಕೃತ ಮನಸ್ಸನ್ನು ಇದು ಬಿಂಬಿಸುತ್ತದೆ. ಇದರಿಂದ ಹಿಂದೂಪರ, ಜನಪರ, ಅನ್ಯಾಯದ ವಿರುದ್ಧ ನನ್ನ ಹೋರಾಟ ಹತ್ತಿಕ್ಕಲು ಯಾರಿಂದಲೂ ಸಾಧ್ಯವಿಲ್ಲ. ಸರಕಾರವನ್ನು ನಂಬಿ ನಾನು ಹೋರಾಟ ಮಾಡುತ್ತಿಲ್ಲ. ನನ್ನ ಹೋರಾಟ ನಿರಂತರವಾಗಿರುತ್ತದೆ. ಮುಂದಿನ ದಿನಗಳಲ್ಲಿ ನನಗೆ ಏನಾದರೂ ತೊಂದರೆಯಾದರೆ, ಅನಾಹುತವಾದರೆ ಆಡಳಿತ ನಡೆಸುತ್ತಿರುವ ತಾವೇ ಹೊಣೆ ಎಂದು ಯತ್ನಾಳ್ ಪತ್ರದಲ್ಲಿ ಎಚ್ಚರಿಸಿದ್ದಾರೆ.
ನಾನು ಪ್ರಖರ ಹಿಂದೂ ಪರವಾದ ಮತ್ತು ಜನಪರವಾದ ಹೋರಾಟದಲ್ಲಿ ತೊಡಗಿಸಿಕೊಂಡಿದ್ದೇನೆ. ನನ್ನ ಮೇಲೆ ಈ ಹಿಂದೆ ಕೆಲವು ಹಿಂದೂ ವಿರೋಧಿ, ಮತಾಂಧ ಶಕ್ತಿಗಳು ದಾಳಿ ನಡೆಸುವ ಮುನ್ಸೂಚನೆಗಳಿದ್ದವು. ಈ ಹಿನ್ನೆಲೆಯಲ್ಲಿ ಗುಪ್ತಚರ ಇಲಾಖೆಯ ಆದೇಶದ ಮೇರೆಗೆ ಈವರೆಗೆ ಸೂಕ್ತ ಪೆÇಲೀಸ್ ಭದ್ರತೆ ಒದಗಿಸಲಾಗಿತ್ತು ಎಂದು ತಿಳಿಸಿರುವ ಯತ್ನಾಳ್, ಸಂಕ್ರಾಂತಿ ಕರಿ ಇರುವುದರಿಂದ ಜಿಲ್ಲೆಯ ಜನ ಯಾವುದೇ ಶುಭ ಕಾರ್ಯ ಮಾಡುವುದಿಲ್ಲ. ಹೀಗಾಗಿ ಯಾವುದೇ ಹೇಳಿಕೆ ಕೊಡುವುದಿಲ್ಲ.

ಎಷ್ಟೇ ಪೂಜೆ ಪ್ರಯತ್ನ ಮಾಡಿದರು ನಿಮ್ಮ ಸಮಸ್ಯೆಗಳು ಬಗೆಹರಿದಿಲ್ಲವೇ..? ನಿಮ್ಮ ಯಾವುದೇ ಘೋರ ನಿಗೂಢ ಗುಪ್ತ ಸಮಸ್ಯೆಗಳಿಗೆ ಮೂರು ದಿನಗಳಲ್ಲಿ ಪರಿಹಾರ ಶತಸಿದ್ಧ.ವಿದ್ವಾನ್ ಶ್ರೀ ಜ್ಞಾನೇಶ್ವರ್ ರಾವ್ ಕರೆ ಮಾಡಿ 8548998564.

ನಾಳೆ ಹಾಗೂ ನಾಡಿದ್ದು ಕೇಂದ್ರ ಗೃಹ ಸಚಿವ ಅಮಿತ್ ಶಾ ರಾಜ್ಯ ಪ್ರವಾಸದಲ್ಲಿದ್ದರೂ ನಾನು ಬೆಂಗಳೂರು ಮತ್ತು ಬೆಳಗಾವಿಗೆ ಹೋಗುವುದಿಲ್ಲ. ನಮ್ಮೂರ ಸಿದ್ದರಾಮೇಶ್ವರ ಜಾತ್ರೆಯಲ್ಲಿಯೇ ಇರುತ್ತೇನೆ ಎಂದು ಯತ್ನಾಳ್ ಸ್ಪಷ್ಟಪಡಿಸಿದ್ದಾರೆ.

 

Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel

Tags: Basanagowda Patil Yatnalpolitics of revengesecurity calback: CM bs yadiyurappa
ShareTweetSendShare
Join us on:

Related Posts

ಬ್ರೋಕನ್ ಪಾಕಿಸ್ತಾನ ಇಂದು ಬ್ರೋಕರ್ ಆಗಲು ಮೋದಿಯೇ ಕಾರಣ ಎಂದು ಕಾಂಗ್ರೆಸ್ ತೀವ್ರ ವಾಗ್ದಾಳಿ

ಬ್ರೋಕನ್ ಪಾಕಿಸ್ತಾನ ಇಂದು ಬ್ರೋಕರ್ ಆಗಲು ಮೋದಿಯೇ ಕಾರಣ ಎಂದು ಕಾಂಗ್ರೆಸ್ ತೀವ್ರ ವಾಗ್ದಾಳಿ

by Shwetha
March 27, 2026
0

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರ ನೇತೃತ್ವದ ಕೇಂದ್ರ ಸರ್ಕಾರದ ವಿದೇಶಾಂಗ ನೀತಿಯ ಮತ್ತು ರಾಜತಾಂತ್ರಿಕ ವೈಫಲ್ಯಗಳಿಂದಾಗಿ, ಆರ್ಥಿಕವಾಗಿ ಮತ್ತು ರಾಜಕೀಯವಾಗಿ ಅಸ್ಥಿರವಾಗಿದ್ದ ಪಾಕಿಸ್ತಾನವು ಇಂದು ಜಾಗತಿಕ...

ಮುಖ್ಯಮಂತ್ರಿಗಳ ಸಂಧಾನಕ್ಕೂ ಜಗ್ಗದ ಸಾದಿಕ್ ಅಖಾಡದಲ್ಲೇ ಉಳಿದ ಪೈಲ್ವಾನ್ : ಕೈ ಪಾಳೆಯದಲ್ಲಿ ನಡುಕ ಶುರು

ಮುಖ್ಯಮಂತ್ರಿಗಳ ಸಂಧಾನಕ್ಕೂ ಜಗ್ಗದ ಸಾದಿಕ್ ಅಖಾಡದಲ್ಲೇ ಉಳಿದ ಪೈಲ್ವಾನ್ : ಕೈ ಪಾಳೆಯದಲ್ಲಿ ನಡುಕ ಶುರು

by Shwetha
March 27, 2026
0

ದಾವಣಗೆರೆ: ಬೆಣ್ಣೆ ನಗರಿ ದಾವಣಗೆರೆಯ ರಾಜಕೀಯ ಅಖಾಡ ದಿನದಿಂದ ದಿನಕ್ಕೆ ರಂಗೇರುತ್ತಿದೆ. ದಶಕಗಳಿಂದ ಶಾಮನೂರು ಕುಟುಂಬದ ಭದ್ರಕೋಟೆಯಾಗಿದ್ದ ದಾವಣಗೆರೆ ದಕ್ಷಿಣ ಕ್ಷೇತ್ರದಲ್ಲಿ ಈಗ ಬಂಡಾಯದ ಬಿರುಗಾಳಿ ಎದ್ದಿದೆ....

ಜಾತಿ ಧರ್ಮದ ಹೆಸರಲ್ಲಿ ದೇಶ ಒಡೆದ ಬಳಿಕ ಈಗ ಒಂದಾಗಿ ಇರೋಣ ಎನ್ನಲು ನಾಚಿಕೆಯಾಗಲ್ವಾ : ಮೋದಿ ವಿರುದ್ಧ ನಟ ಕಿಶೋರ್ ಆಕ್ರೋಶ

ಜಾತಿ ಧರ್ಮದ ಹೆಸರಲ್ಲಿ ದೇಶ ಒಡೆದ ಬಳಿಕ ಈಗ ಒಂದಾಗಿ ಇರೋಣ ಎನ್ನಲು ನಾಚಿಕೆಯಾಗಲ್ವಾ : ಮೋದಿ ವಿರುದ್ಧ ನಟ ಕಿಶೋರ್ ಆಕ್ರೋಶ

by Shwetha
March 27, 2026
0

ಸಮಾಜದ ಆಗುಹೋಗುಗಳ ಬಗ್ಗೆ ಸದಾ ನಿರ್ಭೀತಿಯಿಂದ ದನಿ ಎತ್ತುತ್ತಾ, ಕಳೆದ ದಶಕದಿಂದ ಬಲಪಂಥೀಯ ವಿಚಾರಧಾರೆಗಳ ವಿರುದ್ಧ ಸಮರ ಸಾರಿರುವ ಬಹುಭಾಷಾ ನಟ ಕಿಶೋರ್, ಇದೀಗ ಮತ್ತೊಮ್ಮೆ ಕೇಂದ್ರ...

ಈ ಮಾರ್ಗಗಳಲ್ಲಿ 3 ದಿನ ವಾಹನ ಸಂಚಾರ ನಿರ್ಬಂಧ

ಈ ಮಾರ್ಗಗಳಲ್ಲಿ 3 ದಿನ ವಾಹನ ಸಂಚಾರ ನಿರ್ಬಂಧ

by Shwetha
March 27, 2026
0

ಬೆಂಗಳೂರು ನಗರದಲ್ಲಿ ಮೆಟ್ರೋ ಕಾಮಗಾರಿಗಳ ಹಿನ್ನೆಲೆ ಮಾರತಹಳ್ಳಿ ಬ್ರಿಡ್ಜ್ ಮೇಲೆ ಇಂದಿನಿಂದ 3 ದಿನಗಳ ಕಾಲ ವಾಹನ ಸಂಚಾರ ನಿರ್ಬಂಧಿಸಲಾಗಿದೆ. ಇದೇ ವೇಳೆ ರಾತ್ರಿ 12 ಗಂಟೆಯಿಂದ...

SSLC ತೃತೀಯ ಭಾಷೆ ಪರೀಕ್ಷೆ ಮಾ.31ಕ್ಕೆ ಮುಂದೂಡಿಕೆ

SSLC ತೃತೀಯ ಭಾಷೆ ಪರೀಕ್ಷೆ ಮಾ.31ಕ್ಕೆ ಮುಂದೂಡಿಕೆ

by Shwetha
March 27, 2026
0

ಮಾ.30ರಂದು ನಡೆಯಬೇಕಿದ್ದ SSLC ತೃತೀಯ ಭಾಷೆ ಪರೀಕ್ಷೆಯನ್ನು ಮಾ.31ಕ್ಕೆ ಮುಂದೂಡಲಾಗಿದೆ ಎಂದು ಕರ್ನಾಟಕ ಶಾಲಾ ಪರೀಕ್ಷಾ ಮಂಡಳಿ ತಿಳಿಸಿದೆ. ಮಹಾವೀರ ಜಯಂತಿ ರಜೆಯಲ್ಲಿ ಮಾಡಿದ ಪರಿಷ್ಕರಣೆ ಹಿನ್ನೆಲೆಯಲ್ಲಿ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram