ADVERTISEMENT
Thursday, April 2, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Astrology

ನಿಮ್ಮ ಮನೆಯ ಅಭಿವೃದ್ಧಿ ಆಗದಿರಲು ಇವೇ ಕಾರಣ ನೋಡಿ!

ನಿಮ್ಮ ಎಲ್ಲ ಸಮಸ್ಯೆಗಳಿಗೆ ಗುರೂಜಿ ಸಂಪರ್ಕಿಸಿ

Author2 by Author2
November 14, 2024
in Astrology, ಜ್ಯೋತಿಷ್ಯ
Share on FacebookShare on TwitterShare on WhatsappShare on Telegram

ಮನೆಯ ಅಭಿವೃದ್ಧಿ ಆಗದಿರಲು ಬಹು ಮುಖ್ಯ ಕಾರಣಗಳು

1. ಮನೆಯನ್ನು ಅಶುದ್ಧವಾಗಿ ಇಡುವದು. ವಸ್ತುಗಳನ್ನು ಅತ್ತ ಇತ್ತ ಚೆಲ್ಲುವುದು.

Related posts

ದಿನ ಭವಿಷ್ಯ (09-03-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

ದಿನ ಭವಿಷ್ಯ (01-04-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

April 1, 2026
ಏಪ್ರಿಲ್ ಮಾಸ ಭವಿಷ್ಯ 2026: ಮೇಷದಿಂದ ಮೀನ ರಾಶಿಯವರೆಗೆ ನಿಮ್ಮ ಭವಿಷ್ಯ ಹೇಗಿದೆ..? ಇಲ್ಲಿದೆ ರಾಶಿಫಲ ಅಪ್ಡೇಟ್

ಏಪ್ರಿಲ್ ಮಾಸ ಭವಿಷ್ಯ 2026: ಮೇಷದಿಂದ ಮೀನ ರಾಶಿಯವರೆಗೆ ನಿಮ್ಮ ಭವಿಷ್ಯ ಹೇಗಿದೆ..? ಇಲ್ಲಿದೆ ರಾಶಿಫಲ ಅಪ್ಡೇಟ್

April 1, 2026

2. ದಿನನಿತ್ಯ ಸ್ನಾನ ಮಾಡದೆ ಹಾಗೆ ಇರುವುದು.

3. ಕೊಳಕು ಮತ್ತು ಹರಿದ ಬಟ್ಟೆಗಳನ್ನು ಧರಿಸುವುದು.

4. ಸದಾ ಬೇರೆಯವರಿಂದ ಅಥವಾ ಬೇರೆಯವರ ಮನೆಯಿಂದ ಏನನ್ನಾದರೂ ಕಡ ತೆಗೆದುಕೊಳ್ಳುವುದು.

5. ಮುರಿದ ಬಾಚಣಿಕೆಯಿಂದ ತಲೆ ಬಾಚಿಕೊಳ್ಳುವುದು.

6. ಮನೆಯ ಮುಂದೆ ಚಪ್ಪಲಿಯನ್ನು ಬೋರಲು ಹಾಕಿ ಹಾಗೆ ಬಿಡುವುದು.

ಲೇಖನ:
ಧಾರ್ಮಿಕಚಿಂತಕರು ಮತ್ತು ಸಲಹೆಗಾರರು
ಶ್ರೀ ಕ್ಷೇತ್ರ ಕಟೀಲು ದುರ್ಗಾಪರಮೇಶ್ವರೀ ದೇವಸ್ಥಾನ
ದೈವಜ್ಞ ಪ್ರಧಾನ್ ತಾಂತ್ರಿಕ್ ಜ್ಞಾನೇಶ್ವರ್ ರಾವ್ ತಂತ್ರಿ ಜ್ಯೋತಿಷ್ಯಶಾಸ್ತ್ರತಜ್ಞರು 8548998564
[6:29 pm, 14/11/2024] +91 85489 98564: ಸಾವಿನ ಸೂಚನೆ ನೀಡುವ 5 ಲಕ್ಷಣಗಳು..!!

1.ಒಬ್ಬ ವ್ಯಕ್ತಿಯು ತನ್ನ ಸಾವಿನ ಮೊದಲು ತನ್ನ ಜೀವನದ ಹಳೆಯ ದಿನಗಳನ್ನು ಮೆಲುಕು ಹಾಕಲು ಪ್ರಾರಂಭಿಸುತ್ತಾನೆ. ಅದರ ಮೂಲಕ ಅವನು ತನ್ನ ಜೀವನದ ಒಳ್ಳೆಯ ಮತ್ತು ಕೆಟ್ಟ ಕಾರ್ಯಗಳನ್ನು ನೆನಪಿಸಿಕೊಳ್ಳುತ್ತಾನೆ.

2. ಮನುಷ್ಯನಿಗೆ ಮರಣ ಸಮೀಪಿಸುವಾಗ ಆತನಿಗೆ ತಾನು ಮಾಡಿದ ಎಲ್ಲ ಕೆಟ್ಟ ಕಾರ್ಯಗಳ ಅರಿವಾಗುತ್ತದೆ.

3. ಕೈಯಲ್ಲಿರುವ ರೇಖೆಗಳು ಕೂಡ ಆ ವ್ಯಕ್ತಿಗೆ ಸ್ಪಷ್ಟವಾಗಿ ಕಾಣಿಸುವುದಿಲ್ಲ. ವ್ಯಕ್ತಿಯು ಸಾವಿನ ಸಮೀಪದಲ್ಲಿರುವಾಗ ವಿಚಿತ್ರ ವಿಚಿತ್ರವಾಗಿ ಮಾತನಾಡುತ್ತಾನೆ.

4. ಗರುಡ ಪುರಾಣದಲ್ಲಿ ಹೇಳಿದಂತೆ ಒಬ್ಬ ವ್ಯಕ್ತಿಯು ಸತ್ತಾಗ ಅವನು ನಿಗೂಢವಾದ ಬಾಗಿಲನ್ನು ನೋಡುತ್ತಾನೆ. ಕೆಲವರು ಜ್ವಾಲೆಗಳನ್ನು ನೋಡುತ್ತಾರೆ.

5. ಒಬ್ಬ ವ್ಯಕ್ತಿಯು ಸಾವಿನ ಸಮೀಪದಲ್ಲಿದ್ದಾಗ ಅವನು ಯಮದೂತನನ್ನು ನೋಡುತ್ತಾನೆ. ಕಾರಣವಿಲ್ಲದೆ ನಗುತ್ತಾನೆ.

 

ಲೇಖನ:
ಧಾರ್ಮಿಕಚಿಂತಕರು ಮತ್ತು ಸಲಹೆಗಾರರು
ಶ್ರೀ ಕ್ಷೇತ್ರ ಕಟೀಲು ದುರ್ಗಾಪರಮೇಶ್ವರೀ ದೇವಸ್ಥಾನ
ದೈವಜ್ಞ ಪ್ರಧಾನ್ ತಾಂತ್ರಿಕ್ ಜ್ಞಾನೇಶ್ವರ್ ರಾವ್ ತಂತ್ರಿ ಜ್ಯೋತಿಷ್ಯಶಾಸ್ತ್ರತಜ್ಞರು 8548998564

Tags: See these reasons why your home is not developing!
ShareTweetSendShare
Join us on:

Related Posts

ದಿನ ಭವಿಷ್ಯ (09-03-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

ದಿನ ಭವಿಷ್ಯ (01-04-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

by Shwetha
April 1, 2026
0

ದಿನ ಭವಿಷ್ಯ: 01-04-2026 1. ಮೇಷ ರಾಶಿ ಇಂದು ನಿಮಗೆ ಅತ್ಯಂತ ಉತ್ಸಾಹಭರಿತ ದಿನವಾಗಲಿದೆ. ಉದ್ಯೋಗದಲ್ಲಿ ನಿಮ್ಮ ಶ್ರಮಕ್ಕೆ ತಕ್ಕ ಮನ್ನಣೆ ಸಿಗುತ್ತದೆ ಹಾಗೂ ಮೇಲಧಿಕಾರಿಗಳ ವಿಶ್ವಾಸ...

ಏಪ್ರಿಲ್ ಮಾಸ ಭವಿಷ್ಯ 2026: ಮೇಷದಿಂದ ಮೀನ ರಾಶಿಯವರೆಗೆ ನಿಮ್ಮ ಭವಿಷ್ಯ ಹೇಗಿದೆ..? ಇಲ್ಲಿದೆ ರಾಶಿಫಲ ಅಪ್ಡೇಟ್

ಏಪ್ರಿಲ್ ಮಾಸ ಭವಿಷ್ಯ 2026: ಮೇಷದಿಂದ ಮೀನ ರಾಶಿಯವರೆಗೆ ನಿಮ್ಮ ಭವಿಷ್ಯ ಹೇಗಿದೆ..? ಇಲ್ಲಿದೆ ರಾಶಿಫಲ ಅಪ್ಡೇಟ್

by Shwetha
April 1, 2026
0

ಏಪ್ರಿಲ್ ಮಾಸ ಭವಿಷ್ಯ 2026 1. ಮೇಷ ರಾಶಿ ಈ ತಿಂಗಳು ನಿಮಗೆ ಅಪಾರವಾದ ಆತ್ಮವಿಶ್ವಾಸ ಮತ್ತು ನವ ಚೈತನ್ಯವನ್ನು ತರಲಿದೆ. ವೃತ್ತಿ ರಂಗದಲ್ಲಿ ನಿಮ್ಮ ಕಠಿಣ...

ದಿನ ಭವಿಷ್ಯ (09-03-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

ದಿನ ಭವಿಷ್ಯ (31-03-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

by Shwetha
March 31, 2026
0

ದಿನ ಭವಿಷ್ಯ: 31-03-2026 1. ಮೇಷ ರಾಶಿ ಮೇಷ ರಾಶಿಯವರಿಗೆ ಇಂದು ಅತ್ಯಂತ ಉತ್ಸಾಹಭರಿತ ದಿನವಾಗಿರುತ್ತದೆ. ಕಾರ್ಯಕ್ಷೇತ್ರದಲ್ಲಿ ನಿಮ್ಮ ಕಠಿಣ ಶ್ರಮಕ್ಕೆ ತಕ್ಕ ಪ್ರತಿಫಲ ಖಂಡಿತ ದೊರೆಯಲಿದೆ....

ದಿನ ಭವಿಷ್ಯ (09-03-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

ದಿನ ಭವಿಷ್ಯ (30-03-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

by Shwetha
March 30, 2026
0

ದಿನ ಭವಿಷ್ಯ: 30-03-2026 1. ಮೇಷ ರಾಶಿ ಇಂದು ನಿಮಗೆ ಅತ್ಯಂತ ಉತ್ಸಾಹದ ದಿನವಾಗಿದೆ. ನಿಮ್ಮ ದೈನಂದಿನ ಕೆಲಸಗಳಲ್ಲಿ ಚುರುಕುತನ ಇರುತ್ತದೆ. ಉದ್ಯೋಗ ಮತ್ತು ಹಣಕಾಸು: ಕಚೇರಿಯಲ್ಲಿ...

ದಿನ ಭವಿಷ್ಯ (09-03-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

ದಿನ ಭವಿಷ್ಯ (29-03-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

by Shwetha
March 29, 2026
0

ದಿನ ಭವಿಷ್ಯ: 29-03-2026 1 ಮೇಷ ರಾಶಿ ವೃತ್ತಿ ರಂಗದಲ್ಲಿ ನಿಮ್ಮ ಪರಿಶ್ರಮಕ್ಕೆ ತಕ್ಕ ಪ್ರತಿಫಲ ದೊರೆಯುವ ದಿನವಿದು. ಕಚೇರಿಯಲ್ಲಿ ನಿಮ್ಮ ನಾಯಕತ್ವ ಗುಣಗಳಿಗೆ ಮೇಲಧಿಕಾರಿಗಳಿಂದ ಮೆಚ್ಚುಗೆ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram