ADVERTISEMENT
Tuesday, January 20, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home National

ಭಾನುವಾರ ಮೆಟ್ರೋದಲ್ಲಿ ತೆರಳುವವರು ಈ ಸುದ್ದಿ ನೋಡಿ!

ಮೆಟ್ರೋ ಪ್ರಯಾಣಿಕರು ಇಲ್ಲಿ ಗಮನಿಸಿ

Author2 by Author2
January 17, 2025
in National, ದೇಶ - ವಿದೇಶ
Share on FacebookShare on TwitterShare on WhatsappShare on Telegram

ಬೆಂಗಳೂರು: ಭಾನುವಾರ (ಜ.19) ನೇರಳೆ ಮಾರ್ಗದಲ್ಲಿ (Purple Line Metro) ಕಾಮಗಾರಿ ಇರುವ ಹಿನ್ನೆಲೆಯಲ್ಲಿ ಮೂರು ಗಂಟೆಗಳ ಕಾಲ ಮೆಟ್ರೋ ಸೇವೆ ಸ್ಥಗಿತಗೊಳ್ಳಲಿದೆ ಎಂದು ನಮ್ಮ ಮೆಟ್ರೋ (Namma Metro) ಹೇಳಿದೆ.

ಕಬ್ಬನ್ ಪಾರ್ಕ್- ಎಂಜಿ ರಸ್ತೆ ಮೆಟ್ರೋ ನಿಲ್ದಾಣಗಳ ಮಧ್ಯೆ ಹಳಿ ನಿರ್ವಹಣಾ ಕಾಮಗಾರಿ ಹಿನ್ನೆಲೆ 3 ಗಂಟೆಗಳ ಕಾಲ ಮೆಟ್ರೋ ಸೇವೆ ಸ್ಥಗಿತಗೊಳ್ಳಲಿದೆ. ಬೆಳಗ್ಗೆ 7 ಗಂಟೆಯಿಂದ ಬೆಳಗ್ಗೆ 10 ಗಂಟೆಯವರೆಗೆ ಮೆಟ್ರೋ ಸೇವೆ ಲಭ್ಯವಿರುವುದಿಲ್ಲ ಎಂದು ನಮ್ಮ ಮೆಟ್ರೋ ಪ್ರಕಟಣೆ ಮೂಲಕ ಹೇಳಿದೆ.

Related posts

ಯುವ ಪೀಳಿಗೆಗೆ ನಾಯಕತ್ವ ಬಿಟ್ಟುಕೊಟ್ಟು ಹಿರಿಯರು ನಿಧಾನವಾಗಿ ಸರಿಯಬೇಕು: ಕೇಂದ್ರ ಸಚಿವ ನಿತಿನ್ ಗಡ್ಕರಿ  ಕಿವಿಮಾತು ಯಾರಿಗೆ?

ಯುವ ಪೀಳಿಗೆಗೆ ನಾಯಕತ್ವ ಬಿಟ್ಟುಕೊಟ್ಟು ಹಿರಿಯರು ನಿಧಾನವಾಗಿ ಸರಿಯಬೇಕು: ಕೇಂದ್ರ ಸಚಿವ ನಿತಿನ್ ಗಡ್ಕರಿ ಕಿವಿಮಾತು ಯಾರಿಗೆ?

January 19, 2026
ಭಾರತ ಸೂಪರ್ ಪವರ್ ಆಗಲು ಮುಸ್ಲಿಂ ನಾಯಕತ್ವ ಅತ್ಯಗತ್ಯ; ಬಿಜೆಪಿಗೆ ಪರ್ಯಾಯ ನಾವೇ, ನಮ್ಮದು ಇಂಡಿಯಾ ಟೀಂ ಎಂದು ಗುಡುಗಿದ ಅಸಾದುದ್ದೀನ್ ಓವೈಸಿ

ಭಾರತ ಸೂಪರ್ ಪವರ್ ಆಗಲು ಮುಸ್ಲಿಂ ನಾಯಕತ್ವ ಅತ್ಯಗತ್ಯ; ಬಿಜೆಪಿಗೆ ಪರ್ಯಾಯ ನಾವೇ, ನಮ್ಮದು ಇಂಡಿಯಾ ಟೀಂ ಎಂದು ಗುಡುಗಿದ ಅಸಾದುದ್ದೀನ್ ಓವೈಸಿ

January 19, 2026

ಚಲ್ಲಘಟ್ಟ-ಮೆಜೆಸ್ಟಿಕ್, ವೈಟ್‌ಫೀಲ್ಡ್(ಕಾಡುಗೋಡಿ) – ಇಂದಿರಾನಗರ ಮಧ್ಯೆ ಎಂದಿನಂತೆ ಮೆಟ್ರೋ ಇರಲಿದೆ. ಹಸಿರು ಮಾರ್ಗದಲ್ಲಿ ಯಾವುದೇ ಬದಲಾವಣೆ ಇಲ್ಲ.

Tags: #bengaloreMetronamma metroPurple Line MetroSunday
ShareTweetSendShare
Join us on:

Related Posts

ಯುವ ಪೀಳಿಗೆಗೆ ನಾಯಕತ್ವ ಬಿಟ್ಟುಕೊಟ್ಟು ಹಿರಿಯರು ನಿಧಾನವಾಗಿ ಸರಿಯಬೇಕು: ಕೇಂದ್ರ ಸಚಿವ ನಿತಿನ್ ಗಡ್ಕರಿ  ಕಿವಿಮಾತು ಯಾರಿಗೆ?

ಯುವ ಪೀಳಿಗೆಗೆ ನಾಯಕತ್ವ ಬಿಟ್ಟುಕೊಟ್ಟು ಹಿರಿಯರು ನಿಧಾನವಾಗಿ ಸರಿಯಬೇಕು: ಕೇಂದ್ರ ಸಚಿವ ನಿತಿನ್ ಗಡ್ಕರಿ ಕಿವಿಮಾತು ಯಾರಿಗೆ?

by Shwetha
January 19, 2026
0

ನಾಗ್ಪುರ: ಎಲ್ಲವೂ ಸುಗಮವಾಗಿ ನಡೆಯುತ್ತಿರುವಾಗಲೇ ಹಳೆಯ ಪೀಳಿಗೆಯ ನಾಯಕರು ನಿಧಾನವಾಗಿ ಪಕ್ಕಕ್ಕೆ ಸರಿದು, ಮುಂದಿನ ಪೀಳಿಗೆಗೆ ಪ್ರಮುಖ ಜವಾಬ್ದಾರಿಗಳನ್ನು ಹಸ್ತಾಂತರಿಸಬೇಕು ಎಂದು ಕೇಂದ್ರ ರಸ್ತೆ ಸಾರಿಗೆ ಮತ್ತು...

ಭಾರತ ಸೂಪರ್ ಪವರ್ ಆಗಲು ಮುಸ್ಲಿಂ ನಾಯಕತ್ವ ಅತ್ಯಗತ್ಯ; ಬಿಜೆಪಿಗೆ ಪರ್ಯಾಯ ನಾವೇ, ನಮ್ಮದು ಇಂಡಿಯಾ ಟೀಂ ಎಂದು ಗುಡುಗಿದ ಅಸಾದುದ್ದೀನ್ ಓವೈಸಿ

ಭಾರತ ಸೂಪರ್ ಪವರ್ ಆಗಲು ಮುಸ್ಲಿಂ ನಾಯಕತ್ವ ಅತ್ಯಗತ್ಯ; ಬಿಜೆಪಿಗೆ ಪರ್ಯಾಯ ನಾವೇ, ನಮ್ಮದು ಇಂಡಿಯಾ ಟೀಂ ಎಂದು ಗುಡುಗಿದ ಅಸಾದುದ್ದೀನ್ ಓವೈಸಿ

by Shwetha
January 19, 2026
0

ಹೈದರಾಬಾದ್: ಮಹಾರಾಷ್ಟ್ರದ ಮಹಾನಗರ ಪಾಲಿಕೆ ಹಾಗೂ ಸ್ಥಳೀಯ ಸಂಸ್ಥೆಗಳ ಚುನಾವಣಾ ಫಲಿತಾಂಶ ದೇಶದ ರಾಜಕೀಯ ಚಿತ್ರಣವನ್ನೇ ಬದಲಿಸುವ ಮುನ್ಸೂಚನೆ ನೀಡಿದೆ. ಮಹಾರಾಷ್ಟ್ರದಲ್ಲಿ 125ಕ್ಕೂ ಹೆಚ್ಚು ವಾರ್ಡ್‌ಗಳಲ್ಲಿ ಗೆಲುವು...

ಪುರುಷರಿಗೂ ಉಚಿತ ಬಸ್ ಘೋಷಣೆ: ಅಣ್ಣಾ ಡಿಎಂಕೆ ಮೊದಲ ಹಂತದ ಪ್ರಣಾಳಿಕೆ ಪ್ರಕಟ

ಪುರುಷರಿಗೂ ಉಚಿತ ಬಸ್ ಘೋಷಣೆ: ಅಣ್ಣಾ ಡಿಎಂಕೆ ಮೊದಲ ಹಂತದ ಪ್ರಣಾಳಿಕೆ ಪ್ರಕಟ

by Shwetha
January 18, 2026
0

ಮುಂಬರುವ ತಮಿಳುನಾಡು ವಿಧಾನಸಭಾ ಚುನಾವಣೆಯನ್ನು ದೃಷ್ಟಿಯಲ್ಲಿ ಇಟ್ಟುಕೊಂಡು, ವಿರೋಧ ಪಕ್ಷವಾದ ಅಣ್ಣಾ ಡಿಎಂಕೆ ತನ್ನ ಮೊದಲ ಹಂತದ ಚುನಾವಣಾ ಪ್ರಣಾಳಿಕೆಯನ್ನು ಪ್ರಕಟಿಸಿದೆ. ಸಾಮಾನ್ಯ ಜನರಿಗೆ ನೇರ ಲಾಭವಾಗುವ...

ಅಮೆರಿಕದ ವಾಣಿಜ್ಯ ಸಮರಕ್ಕೆ ಭಾರತದ ತಿರುಗೇಟು: ಟ್ರಂಪ್ ಆಡಳಿತಕ್ಕೆ ಬಿಸಿ ಮುಟ್ಟಿಸಿದ ದ್ವಿದಳ ಧಾನ್ಯಗಳ ಮೇಲಿನ ಸುಂಕ

ಅಮೆರಿಕದ ವಾಣಿಜ್ಯ ಸಮರಕ್ಕೆ ಭಾರತದ ತಿರುಗೇಟು: ಟ್ರಂಪ್ ಆಡಳಿತಕ್ಕೆ ಬಿಸಿ ಮುಟ್ಟಿಸಿದ ದ್ವಿದಳ ಧಾನ್ಯಗಳ ಮೇಲಿನ ಸುಂಕ

by Shwetha
January 18, 2026
0

ನವದೆಹಲಿ: ಜಾಗತಿಕ ವಾಣಿಜ್ಯ ವಲಯದಲ್ಲಿ ಅಗ್ರರಾಷ್ಟ್ರ ಎನಿಸಿಕೊಂಡಿರುವ ಅಮೆರಿಕಕ್ಕೆ ಭಾರತ ಸರ್ಕಾರ ದಿಟ್ಟ ಉತ್ತರ ನೀಡಿದೆ. ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ಭಾರತೀಯ ಸರಕುಗಳ ಮೇಲೆ...

SBI ಗ್ರಾಹಕರಿಗೆ ಭಾರೀ ಆಘಾತ: ಎಟಿಎಂ ನಿಂದ ಹಣ ತೆಗೆಯುವ ಮುನ್ನ ಈ ಹೊಸ ನಿಯಮ ತಿಳಿಯಿರಿ, ಇನ್ಮುಂದೆ ಜೇಬಿಗೆ ಬೀಳಲಿದೆ ಕತ್ತರಿ

SBI ಗ್ರಾಹಕರಿಗೆ ಭಾರೀ ಆಘಾತ: ಎಟಿಎಂ ನಿಂದ ಹಣ ತೆಗೆಯುವ ಮುನ್ನ ಈ ಹೊಸ ನಿಯಮ ತಿಳಿಯಿರಿ, ಇನ್ಮುಂದೆ ಜೇಬಿಗೆ ಬೀಳಲಿದೆ ಕತ್ತರಿ

by Shwetha
January 18, 2026
0

ಭಾರತದ ಅತಿದೊಡ್ಡ ಸಾರ್ವಜನಿಕ ವಲಯದ ಬ್ಯಾಂಕ್ ಆಗಿರುವ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ (SBI) ತನ್ನ ಕೋಟ್ಯಂತರ ಗ್ರಾಹಕರಿಗೆ ಮರ್ಮಾಘಾತ ನೀಡಿದೆ. ನೀವು ಎಸ್ಬಿಐ ಖಾತೆದಾರರಾಗಿದ್ದು, ಹಣ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram