ಶ್ರೀ ಶಿರಡಿ ಸಾಯಿ ಬಾಬಾ ಸ್ವಾಮಿಯ ಆಶೀರ್ವಾದ ಪಡೆಯುತ್ತ ಇಂದಿನ ರಾಶಿಫಲ ನೋಡಿ.

1 min read
Sri Shirdi Sai Baba saaksha tv

ಶ್ರೀ ಶಿರಡಿ ಸಾಯಿ ಬಾಬಾ ಸ್ವಾಮಿಯ ಆಶೀರ್ವಾದ ಪಡೆಯುತ್ತ ಇಂದಿನ ರಾಶಿಫಲ ನೋಡಿ.

ಮೇಷ : ಸಾಹಿತಿ, ಬರಹಗಾರರಿಗೆ ಶುಭದಾಯಕವಾದ ದಿನ. ಅತಿಯಾದ ಕಾರ್ಯಬಾಹುಳ್ಯದಿಂದಾಗಿ ಮಾನಸಿಕ ಗೊಂದಲ. ಆಯ್ಕೆಯ ಮೂಲಕ ಕೆಲಸ ಕಾರ್ಯಗಳನ್ನು ಕೈಗೆತ್ತಿಕೊಂಡಲ್ಲಿ ಸಫಲತೆ.

ಕಟೀಲು ಶ್ರೀ ದುರ್ಗಾಪರಮೇಶ್ವರೀ ಜ್ಯೋತಿಷ್ಯ ಫಲ ಪ್ರಧಾನ ತಾಂತ್ರಿಕರು ದೈವಜ್ಞರು ಪಂಡಿತ್ ಜ್ಞಾನೇಶ್ವರ್ ರಾವ್ 8548998564.ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ. ನಿಮ್ಮ ಸಮಸ್ಯೆಗಳಾದ, ಆರೋಗ್ಯ, ಸಂತಾನ, ಸಾಲಬಾದೆ, ವಿವಾಹ, ಉದ್ಯೋಗದಲ್ಲಿ ತೊಂದರೆ, ಸಾಲಬಾದೆ, ಸತಿ ಪತಿ ಕಲಹ, ಪ್ರೇಮ ವಿಚಾರ, ಅತ್ತೆ-ಸೊಸೆ ಕಲಹ,ದೃಷ್ಟಿ ದೋಷ, ಮನೆಯಲ್ಲಿ ದರಿದ್ರತನ ದೋಷ, ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು, ವ್ಯಾಪಾರದಲ್ಲಿ ತೊಂದರೆ, ಕುಟುಂಬ ಕಷ್ಟ, ಹಣಕಾಸಿನಲ್ಲಿ ಅಡಚಣೆ, ಪ್ರೇಮ ವೈಫಲ್ಯ, ಹಾಗೂ ಸ್ತ್ರೀ-ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಕಠಿಣ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ, ಅಷ್ಟ ಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟ-ಕಾರ್ಪಣ್ಯಗಳಿಗೆ ಶಾಶ್ವತವಾದ ಪರಿಹಾರ ಮತ್ತು ಸಲಹೆ ಪಡೆದುಕೊಳ್ಳಿ 8548998564

ವೃಷಭ  : ಕೆಲಸದಲ್ಲಿ ಕಿರಿಕಿರಿಯುಂಟಾಗಲಿದೆ. ಯಾರಮೇಲೂ ಅತಿಯಾದ ನಂಬಿಕೆ ಸಲ್ಲದು. ಮನೆ ಮಂದಿಯೊಂದಿಗೆ ದೂರದ ಬಂಧುಗಳ ದರ್ಶನ ಯೋಗ ಕಂಡುಬರುತ್ತಿದೆ.

ಮಿಥುನ : ಕೆಲಸದಲ್ಲಿ ಗೌರವ, ಮನ್ನಣೆ. ನಿಂತುಹೋಗಿರುವ ಯೋಜನೆಗಳು ಪುನಃ ಚಾಲನೆ ಪಡೆದುಕೊಳ್ಳಲಿವೆ. ಸಂತಸದ ವಾತಾವರಣ ನೆಲೆಸಲಿದೆ.

ಕಟಕ : ಹೊಸ ಹೊಸ ಯೋಜನೆಗಳನ್ನು ಪ್ರಾರಂಭಿಸುವುದಕ್ಕೂ ಮುನ್ನ ತಜ್ಞರ ಸಲಹೆ ಪಡೆದುಕೊಳ್ಳುವುದು ಉತ್ತಮ. ಮಕ್ಕಳ ವಿದ್ಯಾಭ್ಯಾಸಕ್ಕಾಗಿ ವಿಶೇಷ ವೆಚ್ಚ ಭರಿಸಬೇಕಾದೀತು.

Sri Shirdi Sai Baba saaksha tv

ಸಿಂಹ : ಕೋರ್ಟ್ ಕಚೇರಿಗೆ ಸಂಬಂಧಿಸಿದ ಕೆಲಸಕಾರ್ಯಗಳು ಯಶಸ್ವಿಯಾಗಲಿವೆ. ಅನಾರೋಗ್ಯ ಪೀಡಿತರು ಆರೋಗ್ಯದಲ್ಲಿ ಪ್ರಗತಿಯನ್ನು ಕಾಣುವಿರಿ. ನೆಮ್ಮದಿಯನ್ನು ಕಾಣುವಿರಿ.

ಕನ್ಯಾ : ಆರಕ್ಷಕರಿಗೆ ಬಿಡುವಿಲ್ಲದ ಕೆಲಸ ಕಾರ್ಯಗಳು, ಉಪನ್ಯಾಸಕ ವೃತ್ತಿಯಲ್ಲಿರುವವರಿಗೆ ಕಾರ್ಯಕ್ಷೇತ್ರದಲ್ಲಿ ಅನುಕೂಲಕರ ವಾತಾವರಣ. ಉತ್ತಮ ಆರೋಗ್ಯ ಭಾಗ್ಯ.

ತುಲಾ : ಮನೆಯ ನಿರ್ಮಾಣ ಹಾಗೂ ಇತರ ಕೆಲಸಗಳಲ್ಲಿ ಪ್ರಗತಿ. ವಾಹನ ಖರೀದಿಗಾಗಿ ಪ್ರಶಸ್ಥ ದಿನವಾಗಿರುವುದು. ಪಾಲುದಾರಿಕೆ ವ್ಯವಹಾರದಲ್ಲಿ ಸ್ವಲ್ಪಮಟ್ಟಿನ ಬಿರುಕು.

ವೃಶ್ಚಿಕ : ಕೆಲಸ ಕಾರ್ಯಗಳಲ್ಲಿ ಸ್ವಲ್ಪಮಟ್ಟಿನ ಹಿನ್ನಡೆ ಕಂಡುಬಂದರೂ ಸಹೋದ್ಯೋಗಿಗಳ ಸಹಕಾರದಿಂದ ನೆಮ್ಮದಿ ಮೂಡಲಿದೆ. ಸಂಗಾತಿಯ ಸಾಂತ್ವನದ ಮಾತುಗಳಿಂದಾಗಿ ಸಮಾಧಾನ.

ಧನು : ಆರೋಗ್ಯದಲ್ಲಿ ಸುಧಾರಣೆ ಕಂಡುಬರುವುದಾದರೂ ವಿಷ ಜಂತುಗಳ ಬಗ್ಗೆ ಎಚ್ಚರಿಕೆಯಿಂದಿರುವುದು ಒಳಿತು. ವಿನಾಕಾರಣ ಅಧಿಕ ಖರ್ಚು ಸಂಭವಿಸುವ ಸಾಧ್ಯತೆ ಕಂಡುಬರುವುದು.

ಮಕರ : ಅಪವಾದದಿಂದ ಪಾರಾಗಲಿದ್ದೀರಿ. ಪ್ರಯಾಣವು ಶುಭಕರವಾಗಿ ಪರಿಣಮಿಸಲಿದೆ. ಮಕ್ಕಳ ಬಗ್ಗೆ ಸ್ವಲ್ಪಮಟ್ಟಿನ ಕಾಳಜಿ ಅಗತ್ಯ. ಆರ್ಥಿಕ ಸ್ಥಿತಿ ಎಂದಿನಂತೆ ಮುಂದುವರಿಯಲಿದೆ.

ಕುಂಭ : ಅನಿರೀಕ್ಷಿತ ಧನಾಗಮನದ ಸಾಧ್ಯತೆ. ಮಕ್ಕಳಿಂದ ಶುಭಸಮಾಚಾರ ಕೇಳಲಿದ್ದೀರಿ. ಉತ್ತಮ ಆರೋಗ್ಯವನ್ನು ಹೊಂದಿರುವಿರಿ. ಮಾನಸಿಕ ನೆಮ್ಮದಿಯು ನಿಮ್ಮದಾಗಲಿದೆ.

ಮೀನ : ನಿರುದ್ಯೋಗಿಗಳಿಗೆ ಉದ್ಯೋಗ ಅವಕಾಶ. ನೆನೆದ ಕಾರ್ಯಗಳು ಸಿದ್ಧಿಯಾಗುವ ದಿನವಾಗಿದೆ. ಸಹೋದರರಿಗೆ ಅಪಘಾತದ ಬಗ್ಗೆ ಎಚ್ಚರಿಕೆ ಅಗತ್ಯ. ಸ್ವಾಭಿಮಾನ ಕಾಪಾಡಿಕೊಳ್ಳಬಹುದು.

Sri Shirdi Sai Baba saaksha tv

ಕಟೀಲು ಶ್ರೀ ದುರ್ಗಾಪರಮೇಶ್ವರೀ ಜ್ಯೋತಿಷ್ಯ ಫಲ ಪ್ರಧಾನ ತಾಂತ್ರಿಕರು ದೈವಜ್ಞರು ಪಂಡಿತ್ ಜ್ಞಾನೇಶ್ವರ್ ರಾವ್ 8548998564.
ಕಟೀಲು ದುರ್ಗಾಪರಮೇಶ್ವರಿ ದೇವಿ ತಾಯಿ ಆರಾಧನೆ ಮಾಡುತ್ತಾ ಕಟೀಲು ರಕ್ತೇಶ್ವರೀ ದೇವಿಯ ಪುರಾತನ ಪೂಜೆಗಳು ಮತ್ತು ಕೇರಳದ ಕುಟ್ಟಿಚಾತನ್ ಪೂಜಾ ಪದ್ಧತಿಯಿಂದ ನಿಮ್ಮ ಸರ್ವ ಘೋರ ಗುಪ್ತ ಕಠಿಣ ಸಮಸ್ಯೆಗಳಿಗೆ ಕೇವಲ 2 ದಿನದಲ್ಲಿ ಶಾಶ್ವತ ಪರಿಹಾರ ಮಾಡಿಕೊಡುತ್ತಾರೆ. ನಿಮ್ಮ ಸಮಸ್ಯೆಗಳಾದ ವಿದ್ಯಾಭ್ಯಾಸದಲ್ಲಿ ತೊಂದರೆಉದ್ಯೋಗ ಸಮಸ್ಯೆ, ಮನೆಯಲ್ಲಿ ಹಣಕಾಸಿನ ಅಭಾವ, ಎಷ್ಟೇ ದುಡ್ಡಿದ್ದರು ನೆಮ್ಮದಿಯ ಕೊರತೆಪ್ರೀತಿಯಲ್ಲಿ ನಂಬಿ ಮೋಸ, ಗಂಡ ಅಥವಾ ಹೆಂಡತಿ ಪರಸಂಗ ಬಿಡಿಸುವುದು, ಪ್ರೀತಿಯಲ್ಲಿ ಬಿದ್ದು ಮಕ್ಕಳು ಮಾತು ಕೇಳದಿದ್ದರೆ, ಗಂಡ ಹೆಂಡತಿ ನಡುವೆ ಹೊಂದಾಣಿಕೆ ಸಮಸ್ಯೆ, ವಿವಾಹದಲ್ಲಿ ಅಡೆ ತಡೆ, ಸಾಲಭಾದೆ ಇನ್ನೂಅನೇಕ ಸಮಸ್ಯೆಗಳಿಗೆ 100% ಸೂಕ್ತ ಪರಿಹಾರ ಮತ್ತು ಮಾರ್ಗದರ್ಶನ ನೀಡುತ್ತಾರೆ. ಧನ ಪ್ರಾಪ್ತಿ ಆಗುಂತಹ ಪೂಜೆಗಳು ಇದಂತಹ ಸಮಸ್ಯೆಗಳ ನಿವಾರಣೆಗೆಅತ್ಯಂತ ಪ್ರಭಾವಶಾಲಿ ಮತ್ತು ಪ್ರಖ್ಯಾತಿ ಪಡೆದಿರುವ ಜ್ಯೋತಿಷ್ಯರು. ನಿಮ್ಮ ಸಮಸ್ಯೆಗಳಿಗೆ ಯಾರಿಂದಲೂ ಪರಿಹಾರ ಸಿಗದೆ ನೊಂದಿದ್ದರೆ ಇವರನ್ನು ಒಮ್ಮೆ ನಂಬಿ ಕರೆ ಮಾಡಿ ಕಂಡಿತಾ ಪರಿಹಾರಸಿಗುತ್ತದೆ. ಮೊಬೈಲ್ ನಂ 8548998564.

Leave a Reply

Your email address will not be published. Required fields are marked *

YOU MUST READ

Copyright © All rights reserved | SaakshaTV | JustInit DigiTech Pvt Ltd