ಮೈಸೂರು: ಕೊರೊನಾ ಸೋಂಕಿತರ ಸಂಪರ್ಕ ಹೊಂದಿರುವ ಶಂಕೆ ಹಿನ್ನೆಲೆಯಲ್ಲಿ ಮಾಜಿ ಸಿಎಂ ಹಾಗೂ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಸ್ವಯಂ ಹೋಂ ಕ್ವಾರಂಟೈನ್‍ಗೆ ಒಳಗಾಗಿದ್ದಾರೆ ಎನ್ನಲಾಗಿದೆ.
ಬೆಂಗಳೂರಿನಿಂದ ಹೊರಟು ಮೈಸೂರಿನ ತೋಟದ ಮನೆಗೆ ಶನಿವಾರವೇ ಬಂದಿರುವ ಸಿದ್ದರಾಮಯ್ಯ, ಎಚ್.ಡಿ.ಕೋಟಿ ರಸ್ತೆಯ ಟಿ.ಕಾಟೂರಿನ ಬಳಿ ಇರುವ ತಮ್ಮ ಫಾರಂನಲ್ಲಿ ಹೋಂ ಕ್ವಾರಂಟೈನ್‍ಗೆ ಒಳಗಾಗಿದ್ದಾರೆ.
sಸಿದ್ದರಾಮಯ್ಯ ಅವರಿಗೆ ಪುತ್ರ ಡಾ.ಯತೀಂದ್ರ ಜೊತೆ ಕುಟುಂಬ ಸಾಥ್ ನೀಡಿದೆ.
ಆದ್ರೆ, ಸಿದ್ದರಾಮಯ್ಯ ಹೋಂ ಕ್ವಾರಂಟೈನ್ ಆಗಿದ್ದಾರೆ ಎಂಬ ವದಂತಿ ಹರಿದಾಡುತ್ತಿದೆ. ಅದು ಸುಳ್ಳು. ವಿಶ್ರಾಂತಿಗಾಗಿ ಬಂದಿದ್ದು, ಕೆಲ ಕಾರ್ಯಕ್ರಮಗಳಲ್ಲಿ ಭಾಗಿಯಾಗಿದ್ದಾರೆ. ಮಂಗಳವಾರ ಸಂಜೆ ಅಥವಾ ಬುಧವಾರ ಬೆಂಗಳೂರಿಗೆ ಹಿಂದಿರುಗಲಿದ್ದಾರೆ ಎಂದು ಸಿದ್ದರಾಮಯ್ಯ ಅವರ ಆಪ್ತ ಮೂಲಗಳು ತಿಳಿಸಿವೆ.
ವೋಟ್ ಬಚಾವೋ ದೇಶ್ ಬಚಾವೋ: ಮುಖ್ಯ ಚುನಾವಣಾ ಆಯುಕ್ತರ ಪದಚ್ಯುತಿಗೆ ಕಾಂಗ್ರೆಸ್ ಮಹಾಯುದ್ಧ, ಅಕ್ಟೋಬರ್ 10ರಿಂದ ದೇಶಾದ್ಯಂತ ಅಭಿಯಾನ ಶುರು!
ನವದೆಹಲಿ: ಭಾರತೀಯ ಚುನಾವಣಾ ವ್ಯವಸ್ಥೆಯಲ್ಲಿ ಪಾರದರ್ಶಕತೆ ಮರೆಯಾಗುತ್ತಿದೆ ಮತ್ತು ಮತದಾನದ ಹಕ್ಕನ್ನು ಕಸಿದುಕೊಳ್ಳಲಾಗುತ್ತಿದೆ ಎಂದು ಆರೋಪಿಸಿರುವ ಕಾಂಗ್ರೆಸ್ ಪಕ್ಷ, ಈಗ ಕೇಂದ್ರ ಸರ್ಕಾರದ ವಿರುದ್ಧ ಅಂತಿಮ ಹಂತದ...








