ADVERTISEMENT
Wednesday, December 10, 2025
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Crime

ಖಾಲಿ ಬಾಟಲ್ ಗಳಲ್ಲಿ ಕಲಬೆರಕೆ ಮದ್ಯ ತುಂಬಿ ಮಾರಾಟ!

ಬೀದರ್ ನಲ್ಲಿ ಬೆಳಕಿಗೆ ಬಂದ ಪ್ರಕರಣ

Author2 by Author2
November 9, 2024
in Crime, Kalyana karnataka, State, ಅಪರಾಧ, ಕಲ್ಯಾಣ ಕರ್ನಾಟಕ, ರಾಜ್ಯ
Share on FacebookShare on TwitterShare on WhatsappShare on Telegram

ಬೀದರ್: ಬ್ರ್ಯಾಂಡ್ ನ ಖಾಲಿ ಬಾಟಲ್ ಗಳಲ್ಲಿ ಕಲಬೆರಕೆ ಮದ್ಯ ತುಂಬಿ ಮಾರಾಟ ಮಾಡುತ್ತಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.

ಬೀದರ್ (Bidar) ಅಬಕಾರಿ ಪೊಲೀಸರು ಈ ಪ್ರಕರಣವನ್ನು ಬೇಧಿಸಿದ್ದಾರೆ. ಡಿಫೆನ್ಸ್ ಸರ್ವಿಸ್ ಎಂದು ಇರುವ ಪ್ರತಿಷ್ಠಿತ ಬ್ರಾಂಡ್‌ನ ಖಾಲಿ ಬಾಟಲ್‌ಗಳಲ್ಲಿ ಕಲಬೆರಕೆ ಮದ್ಯ ತುಂಬಿ ಅಕ್ರಮವಾಗಿ ಮನೆಯಲ್ಲಿ ಸಂಗ್ರಹಿಸಿ, ದುಪ್ಪಟ್ಟು ಹಣಕ್ಕೆ ಮಾರಾಟ ಮಾಡುತ್ತಿದ್ದ ಸಂದರ್ಭದಲ್ಲಿ ದಾಳಿ ಮಾಡಿದ ಪೊಲೀಸರು ಬಾಟಲಿಗಳನ್ನು ವಶಕ್ಕೆ ಪಡೆದಿದ್ದಾರೆ.

Related posts

ಇಂಡಿಗೋ ಬಿಕ್ಕಟ್ಟು – ಬೆಂಗಳೂರಿನ ಸ್ಟಾರ್ ಹೋಟೆಲ್‌ಗಳ ದರ ಭಾರೀ ಏರಿಕೆ

ಇಂಡಿಗೋ ಬಿಕ್ಕಟ್ಟು – ಬೆಂಗಳೂರಿನ ಸ್ಟಾರ್ ಹೋಟೆಲ್‌ಗಳ ದರ ಭಾರೀ ಏರಿಕೆ

December 10, 2025
ಸಿಎಂ ಕುರ್ಚಿಗಾಗಿ ಮತ್ತೆ ಕಿತ್ತಾಟ: ರಾಜ್ಯ ರಾಜಕಾರಣದಲ್ಲಿ ಮರುಕಳಿಸಿದ ಅಸಮಾಧಾನದ ಜ್ವಾಲೆ

ಸಿಎಂ ಕುರ್ಚಿಗಾಗಿ ಮತ್ತೆ ಕಿತ್ತಾಟ: ರಾಜ್ಯ ರಾಜಕಾರಣದಲ್ಲಿ ಮರುಕಳಿಸಿದ ಅಸಮಾಧಾನದ ಜ್ವಾಲೆ

December 10, 2025

ಖಚಿತ ಮಾಹಿತಿಯ ಹಿನ್ನೆಲೆಯಲ್ಲಿ ಬೀದರ್ ನಗರದ ಲೇಬರ್ ಕಾಲೋನಿಯಲ್ಲಿರುವ ಅಂಬದಾಸ್ ಇಸ್ಮಾಯಿಲ್ ಮನೆ ಮೇಲೆ ದಾಳಿ ಮಾಡಿ 40 ಸಾವಿರ ರೂ.ಗೂ ಅಧಿಕ ಕಲಬೆರಕೆ ಮದ್ಯ ಜಪ್ತಿ ಮಾಡಲಾಗಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಓರ್ವ ವ್ಯಕ್ತಿಯನ್ನು ಬಂಧಿಸಿ, ತನಿಖೆ ನಡೆಸಲಾಗುತ್ತಿದೆ.

Tags: Selling adulterated liquor in empty bottles!
ShareTweetSendShare
Join us on:

Related Posts

ಇಂಡಿಗೋ ಬಿಕ್ಕಟ್ಟು – ಬೆಂಗಳೂರಿನ ಸ್ಟಾರ್ ಹೋಟೆಲ್‌ಗಳ ದರ ಭಾರೀ ಏರಿಕೆ

ಇಂಡಿಗೋ ಬಿಕ್ಕಟ್ಟು – ಬೆಂಗಳೂರಿನ ಸ್ಟಾರ್ ಹೋಟೆಲ್‌ಗಳ ದರ ಭಾರೀ ಏರಿಕೆ

by Shwetha
December 10, 2025
0

ಇಂಡಿಗೋ ವಿಮಾನಗಳ ರದ್ದತಿ ಮತ್ತು ಹಾರಾಟ ವ್ಯತ್ಯಯದಿಂದ ದೇಶದ ಅನೇಕ ನಗರಗಳಲ್ಲಿ ಗೊಂದಲ ಉಂಟಾಗಿದ್ದು, ಇದರ ನೇರ ಪರಿಣಾಮ ಬೆಂಗಳೂರು ನಗರದ ಪಂಚತಾರಾ ಹೋಟೆಲ್‌ಗಳ ಮೇಲೆ ಬಿದ್ದಿದೆ....

ಸಿಎಂ ಕುರ್ಚಿಗಾಗಿ ಮತ್ತೆ ಕಿತ್ತಾಟ: ರಾಜ್ಯ ರಾಜಕಾರಣದಲ್ಲಿ ಮರುಕಳಿಸಿದ ಅಸಮಾಧಾನದ ಜ್ವಾಲೆ

ಸಿಎಂ ಕುರ್ಚಿಗಾಗಿ ಮತ್ತೆ ಕಿತ್ತಾಟ: ರಾಜ್ಯ ರಾಜಕಾರಣದಲ್ಲಿ ಮರುಕಳಿಸಿದ ಅಸಮಾಧಾನದ ಜ್ವಾಲೆ

by Shwetha
December 10, 2025
0

ಕರ್ನಾಟಕದಲ್ಲಿ ಅಧಿಕಾರ ಹಸ್ತಾಂತರದ ಗೊಂದಲ ಮತ್ತೆ ಉದ್ವಿಗ್ನ ವಾತಾವರಣ ಸೃಷ್ಟಿಸಿದೆ. ಇತ್ತೀಚೆಗೆ ನಡೆದ ಬ್ರೇಕ್‌ಫಾಸ್ಟ್‌ ಮೀಟಿಂಗ್‌ ಮೂಲಕ ತಾತ್ಕಾಲಿಕವಾಗಿ ಸಂಘರ್ಷಕ್ಕೆ ತೆರೆಬಿದ್ದಂತೆ ಕಂಡರೂ, ಈಗ ಮತ್ತೆ ಉದ್ವಿಗ್ನತೆ...

ಮದ್ಯ ಮಾರಾಟಕ್ಕೆ ಯಾವುದೇ ಟಾರ್ಗೆಟ್ ನೀಡಿಲ್ಲ, ಕೇವಲ ಆದಾಯದ ನಿರೀಕ್ಷೆಯಷ್ಟೇ: ಅಸಲಿ ಸತ್ಯ ಬಿಚ್ಚಿಟ್ಟ ಸಚಿವ ತಿಮ್ಮಾಪುರ

ಮದ್ಯ ಮಾರಾಟಕ್ಕೆ ಯಾವುದೇ ಟಾರ್ಗೆಟ್ ನೀಡಿಲ್ಲ, ಕೇವಲ ಆದಾಯದ ನಿರೀಕ್ಷೆಯಷ್ಟೇ: ಅಸಲಿ ಸತ್ಯ ಬಿಚ್ಚಿಟ್ಟ ಸಚಿವ ತಿಮ್ಮಾಪುರ

by Shwetha
December 10, 2025
0

ಬೆಳಗಾವಿ: ರಾಜ್ಯದಲ್ಲಿ ಮದ್ಯ ಮಾರಾಟದ ಕುರಿತು ಸಾರ್ವಜನಿಕ ವಲಯದಲ್ಲಿ ಹಾಗೂ ವಿರೋಧ ಪಕ್ಷಗಳಿಂದ ಕೇಳಿಬರುತ್ತಿದ್ದ ಹಲವು ಪ್ರಶ್ನೆಗಳಿಗೆ ಅಬಕಾರಿ ಸಚಿವ ಆರ್.ಬಿ. ತಿಮ್ಮಾಪುರ ಅವರು ಸುವರ್ಣ ವಿಧಾನಸೌಧದಲ್ಲಿ...

ರೈತರ ಆತ್ಮಹತ್ಯೆ ಪ್ರಕರಣಗಳಲ್ಲಿ ದೇಶದಲ್ಲೇ 2ನೇ ಸ್ಥಾನದಲ್ಲಿದೆ ಕರ್ನಾಟಕ: R. ಅಶೋಕ್ ಆಕ್ರೋಶ

ರೈತರ ಆತ್ಮಹತ್ಯೆ ಪ್ರಕರಣಗಳಲ್ಲಿ ದೇಶದಲ್ಲೇ 2ನೇ ಸ್ಥಾನದಲ್ಲಿದೆ ಕರ್ನಾಟಕ: R. ಅಶೋಕ್ ಆಕ್ರೋಶ

by Shwetha
December 10, 2025
0

ಕರ್ನಾಟಕದಲ್ಲಿ ರೈತರ ಆತ್ಮಹತ್ಯೆಯ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ, ಮಾಜಿ ಉಪ ಮುಖ್ಯಮಂತ್ರಿ ಹಾಗೂ ಬಿಜೆಪಿ ನಾಯಕ R. ಅಶೋಕ್ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಬೆಳಗಾವಿಯಲ್ಲಿ ನಡೆದ ರೈತರ...

ಬಾಯಿಗೆ ಬೀಗ ಹಾಕದಿದ್ದರೆ ಕಷ್ಟ, ಅನಗತ್ಯ ಗೊಂದಲ ಸೃಷ್ಟಿಸಬೇಡಿ: ಪುತ್ರ ಯತೀಂದ್ರಗೆ ಸಿಎಂ ಸಿದ್ದರಾಮಯ್ಯ ಖಡಕ್ ವಾರ್ನಿಂಗ್!

ಬಾಯಿಗೆ ಬೀಗ ಹಾಕದಿದ್ದರೆ ಕಷ್ಟ, ಅನಗತ್ಯ ಗೊಂದಲ ಸೃಷ್ಟಿಸಬೇಡಿ: ಪುತ್ರ ಯತೀಂದ್ರಗೆ ಸಿಎಂ ಸಿದ್ದರಾಮಯ್ಯ ಖಡಕ್ ವಾರ್ನಿಂಗ್!

by Shwetha
December 10, 2025
0

ರಾಜ್ಯ ಕಾಂಗ್ರೆಸ್ ಸರ್ಕಾರದಲ್ಲಿ ನಾಯಕತ್ವ ಬದಲಾವಣೆ ಮತ್ತು ಅಧಿಕಾರ ಹಂಚಿಕೆ ವಿಚಾರವಾಗಿ ಬಾಂಬ್ ಸಿಡಿಸಿ, ಸ್ವಪಕ್ಷದವರಿಂದಲೇ ಮುಜುಗರಕ್ಕೀಡಾಗುವಂತೆ ಮಾಡಿದ್ದ ಪುತ್ರ, ವಿಧಾನಪರಿಷತ್ ಸದಸ್ಯ ಯತೀಂದ್ರ ಸಿದ್ದರಾಮಯ್ಯ ಅವರಿಗೆ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2025 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2025 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram