ಕಾಂಗ್ರೆಸ್ ನ ಹಿರಿಯ ನಾಯಕ ಶರದ್ ರಾನ್ಪೀಸ್ ನಿಧನ Congress saaksha tv
ಪುಣೆ : ಕಾಂಗ್ರೆಸ್ ನ ಹಿರಿಯ ನಾಯಕ ಶರದ್ ರಾನ್ಪೀಸ್ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ.
ಶರದ್ ರಾನ್ಪೀಸ್ ಅವರಿಗೆ ಕಳೆದ ಕೆಲ ದಿನಗಳ ಹಿಂದೆ ಹೈದಯಾಘಾತವಾಗಿತ್ತು.
ಅವರನ್ನು ಖಾಸಗಿ ಆಸ್ಪತ್ರೆಗೆ ದಾಖಲು ಮಾಡಿ ಚಿಕಿತ್ಸೆ ಕೊಡಿಸಲಾಗುತ್ತಿತ್ತು.
ಆದ್ರೆ ಇಂದು ಚಿಕತ್ಸೆ ಫಲಕಾರಿಯಾಗದೇ ಅವರು ಕೊನೆಯುಸಿರೆಳೆದಿದ್ದಾರೆ.
ಇನ್ನು ಮೊದಲು ಪುಣೆ ಮುನ್ಸಿಪಲ್ ಕಾರ್ಪೋರೇಷನ್ ನಲ್ಲಿ ಕಾರ್ಪೋರೇಟರ್ ಆಗಿದ್ದ ಶರದ್ ರಾಸ್ಪಿನ್, ನಂತರ ಪಾರ್ವತಿ ಕ್ಷೇತ್ರದಿಂದ ಎರಡು ಬಾರಿ ಶಾಸಕರಾಗಿ ಗೆಲುವು ಕಂಡಿದ್ದರು.
ಅಲ್ಲದೇ ಎಂಎಲ್ ಸಿಯಾಗಿ ಪರಿಷತ್ ನ ವಿರೋಧ ಪಕ್ಷದ ನಾಯಕರಾಗಿದ್ದರು.