ADVERTISEMENT
Saturday, June 13, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Politics

ಬಿಜೆಪಿಗೆ ಗುಡ್ ಬೈ ಹೇಳಿದ ಹಿರಿಯ ನಾಯಕ ಬ್ರಿಜೇಂದ್ರ ಸಿಂಗ್

ಕಾಂಗ್ರೆಸ್ ಸೇರಿದ ನಾಯಕ

Author2 by Author2
March 10, 2024
in Politics, ರಾಜಕೀಯ
Share on FacebookShare on TwitterShare on WhatsappShare on Telegram

ನವದೆಹಲಿ: ಬಿಜೆಪಿಗೆ ರಾಜೀನಾಮೆ ನೀಡಿ ಸಂಸದ ಬ್ರಿಜೇಂದ್ರ ಸಿಂಗ್ ಕಾಂಗ್ರೆಸ್ ಸೇರಿದ್ದಾರೆ.

ಹಿಸ್ಸಾರ ಕ್ಷೇತ್ರದ ಸಂಸದರಾಗಿರುವ ಇವರು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಸಿಂಗ್ ಖರ್ಗೆ ನಿವಾಸದಲ್ಲಿ ಕಾಂಗ್ರೆಸ್ ಸೇರಿದ್ದಾರೆ. ಈ ಬಾರಿಯ ಚುನಾವಣೆಯಲ್ಲಿ ಅವರು ಕಾಂಗ್ರೆಸ್ ನಿಂದ ಸ್ಪರ್ಧಿಸುವ ಸಾಧ್ಯತೆ ಇದೆ. ರಾಜಕೀಯ ಕಾರಣಗಳಿಂದ ನಾನು ಬಿಜೆಪಿಯ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದೇನೆ. ನನಗೆ ಸೇವೆ ಸಲ್ಲಿಸಲು ಅವಕಾಶ ನೀಡಿದ ಪಕ್ಷಕ್ಕೆ, ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ, ಪ್ರಧಾನಿ ನರೇಂದ್ರ ಮೋದಿ, ಅಮಿತ್ ಶಾ ಅವರಿಗೆ ಕೃತಜ್ಞತೆ ಸಲ್ಲಿಸುತ್ತೇನೆ ಎಂದು ಸಾಮಾಜಿಕ ಜಾಲತಾಣದಲ್ಲಿ ಬರೆದುಕೊಂಡಿದ್ದಾರೆ.

Related posts

ನಾವೇ ಅಸಲಿ TMC; ಸ್ಪೀಕರ್ ಭೇಟಿಗೆ ರೆಬೆಲ್ ಸಂಸದರ ನಿರ್ಧಾರ

ನಾವೇ ಅಸಲಿ TMC; ಸ್ಪೀಕರ್ ಭೇಟಿಗೆ ರೆಬೆಲ್ ಸಂಸದರ ನಿರ್ಧಾರ

June 13, 2026
ನನಗೆ ಯಾವುದೇ ಹಿನ್ನಡೆಯಾಗಿಲ್ಲ ದೇಶದ ಜನತೆಗೆ ಎಲ್ಲವೂ ತಿಳಿದಿದೆ: ಸುಪ್ರೀಂ ಆದೇಶದ ಬೆನ್ನಲ್ಲೇ ಮೀನಾಕ್ಷಿ ನಟರಾಜನ್ ಆಕ್ರೋಶ

ನನಗೆ ಯಾವುದೇ ಹಿನ್ನಡೆಯಾಗಿಲ್ಲ ದೇಶದ ಜನತೆಗೆ ಎಲ್ಲವೂ ತಿಳಿದಿದೆ: ಸುಪ್ರೀಂ ಆದೇಶದ ಬೆನ್ನಲ್ಲೇ ಮೀನಾಕ್ಷಿ ನಟರಾಜನ್ ಆಕ್ರೋಶ

June 13, 2026
Tags: Senior leader Brijendra Singh said goodbye to BJP
ShareTweetSendShare
Join us on:

Related Posts

ನಾವೇ ಅಸಲಿ TMC; ಸ್ಪೀಕರ್ ಭೇಟಿಗೆ ರೆಬೆಲ್ ಸಂಸದರ ನಿರ್ಧಾರ

ನಾವೇ ಅಸಲಿ TMC; ಸ್ಪೀಕರ್ ಭೇಟಿಗೆ ರೆಬೆಲ್ ಸಂಸದರ ನಿರ್ಧಾರ

by Shwetha
June 13, 2026
0

ತೃಣಮೂಲ ಕಾಂಗ್ರೆಸ್‌ ಪಕ್ಷದ ಬಂಡಾಯ ಸಂಸದರು ತಮ್ಮ ಬಣಕ್ಕೆ ಸಂಸತ್ತಿನಲ್ಲಿ ಅಧಿಕೃತ ಮಾನ್ಯತೆ ಪಡೆಯುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ ಇಟ್ಟಿದ್ದಾರೆ. ಈ ಕುರಿತು ಬಂಡಾಯ ಸಂಸದ ಜಗದೀಶ್...

ನನಗೆ ಯಾವುದೇ ಹಿನ್ನಡೆಯಾಗಿಲ್ಲ ದೇಶದ ಜನತೆಗೆ ಎಲ್ಲವೂ ತಿಳಿದಿದೆ: ಸುಪ್ರೀಂ ಆದೇಶದ ಬೆನ್ನಲ್ಲೇ ಮೀನಾಕ್ಷಿ ನಟರಾಜನ್ ಆಕ್ರೋಶ

ನನಗೆ ಯಾವುದೇ ಹಿನ್ನಡೆಯಾಗಿಲ್ಲ ದೇಶದ ಜನತೆಗೆ ಎಲ್ಲವೂ ತಿಳಿದಿದೆ: ಸುಪ್ರೀಂ ಆದೇಶದ ಬೆನ್ನಲ್ಲೇ ಮೀನಾಕ್ಷಿ ನಟರಾಜನ್ ಆಕ್ರೋಶ

by Shwetha
June 13, 2026
0

ಮಧ್ಯಪ್ರದೇಶದ ರಾಜ್ಯಸಭಾ ಚುನಾವಣಾ ಕಣದಿಂದ ಕಾಂಗ್ರೆಸ್ ಅಭ್ಯರ್ಥಿ ಮೀನಾಕ್ಷಿ ನಟರಾಜನ್ ಅವರ ನಾಮಪತ್ರ ತಿರಸ್ಕೃತಗೊಂಡ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ಮಹತ್ವದ ಆದೇಶ ನೀಡಿದೆ. ನ್ಯಾಯಾಲಯವು ಅವರ...

ಜಮೀರ್‌ಗೆ ಶಾಕ್? ಸಚಿವ ಸ್ಥಾನಕ್ಕೆ ಸಲೀಂ ಅಹ್ಮದ್ ಕಸರತ್ತು

ಜಮೀರ್‌ಗೆ ಶಾಕ್? ಸಚಿವ ಸ್ಥಾನಕ್ಕೆ ಸಲೀಂ ಅಹ್ಮದ್ ಕಸರತ್ತು

by Shwetha
June 13, 2026
0

ಕರ್ನಾಟಕ ಸಚಿವ ಸಂಪುಟ ವಿಸ್ತರಣೆ ಕುರಿತು ಚರ್ಚೆಗಳು ಜೋರಾಗಿರುವ ನಡುವೆಯೇ, ಕಾಂಗ್ರೆಸ್ ನಾಯಕ ಹಾಗೂ ವಿಧಾನ ಪರಿಷತ್ ಸದಸ್ಯ ಸಲೀಂ ಅಹ್ಮದ್ ಸಚಿವ ಸ್ಥಾನಕ್ಕೆ ಬಹಿರಂಗವಾಗಿ ಆಕಾಂಕ್ಷೆ...

ಅಂದು ನೀವೇ ಸಿಎಂ ಆಗಿ ಅಂದರೂ ಆಗಲಿಲ್ಲ: ಡಾ.ಜಿ.ಪರಮೇಶ್ವರ್ ಅಳಲಿಗೆ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಖಡಕ್ ಟಾಂಗ್

ಅಂದು ನೀವೇ ಸಿಎಂ ಆಗಿ ಅಂದರೂ ಆಗಲಿಲ್ಲ: ಡಾ.ಜಿ.ಪರಮೇಶ್ವರ್ ಅಳಲಿಗೆ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಖಡಕ್ ಟಾಂಗ್

by Shwetha
June 13, 2026
0

ಬೆಂಗಳೂರು: ರಾಜ್ಯ ರಾಜಕೀಯದಲ್ಲಿ ಮುಖ್ಯಮಂತ್ರಿ ಪಟ್ಟದ ವಿಚಾರ ಮತ್ತೆ ಮುನ್ನೆಲೆಗೆ ಬಂದಿದ್ದು, ಈ ಬಾರಿ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಹಾಗೂ ಸಚಿವ ಡಾ.ಜಿ.ಪರಮೇಶ್ವರ್ ನಡುವೆ ವಾಕ್ಸಮರಕ್ಕೆ ಕಾರಣವಾಗಿದೆ....

ಗೃಹಲಕ್ಷ್ಮಿಯರಿಗೆ ಬಯೋಮೆಟ್ರಿಕ್ ಕಡ್ಡಾಯ? ಇಲ್ಲದಿದ್ದರೆ ₹2,000 ಜಮೆಯಾಗದ ಸಾಧ್ಯತೆ

ಬಯೋಮೆಟ್ರಿಕ್ ನೆಪದಲ್ಲಿ ಬಡವರ ಹೊಟ್ಟೆಗೆ ಹೊಡೆದ ಕೈ ಸರ್ಕಾರ: ತಾಯಂದಿರ ಕಿವಿಗೆ ಹೂವಿಟ್ಟ ಕಾಂಗ್ರೆಸ್ ಅಸಲಿ ಬಣ್ಣ ಬಯಲು ಎಂದ ಜೆಡಿಎಸ್

by Shwetha
June 12, 2026
0

ಬೆಂಗಳೂರು: ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ ಗೃಹಲಕ್ಷ್ಮಿ ಯೋಜನೆಗೆ ಈಗ ಹೊಸ ನಿಯಮಗಳ ಸಂಕೋಲೆ ತೊಡಿಸಲಾಗಿದೆ. ಪ್ರತಿಯೊಬ್ಬ ಮನೆಯೊಡತಿಗೆ ಮಾಸಿಕ 2,000 ರೂಪಾಯಿ ನೀಡುವ ಈ ಯೋಜನೆಗೆ ಸರ್ಕಾರ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram