ADVERTISEMENT
Friday, August 7, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Politics

Senior political leader announced his retirement-ನಿವೃತ್ತಿ ಘೋಷಿಸಿದ ಹಿರಿಯ ರಾಜಕೀಯ ನಾಯಕ…

Senior political leader announced his retirement-ರಾಜಕೀಯ ವೃತ್ತಿ ಜೀವನ ನೆನೆದು ಕಣ್ಣಿರಿಟ್ಟ ಸಂಸದ ವಿ ಶ್ರೀನಿವಾಸ್‌

Ranjeeta MY by Ranjeeta MY
October 18, 2022
in Politics, Newsbeat, ರಾಜಕೀಯ
Senior political leader announced his retirement

Senior political leader announced his retirement

Share on FacebookShare on TwitterShare on WhatsappShare on Telegram

 

Senior political leader announced his retirement-ಮೈಸೂರು : ಕರ್ನಾಟಕ ರಾಜ್ಯ ರಾಜಕೀಯದಲ್ಲಿ ಕಂಡ ಹಿರಿಯ ರಾಜಕೀಯ ನಾಯಕರಾದ ದಲಿತ ಮುಕಂಡರಾಗಿರುವ ಚಾಮರಾಜನಗರದ  ಸಂಸದರಾಗಿರುವ ವಿ ಶ್ರೀನಿವಾಸ್‌ ಅವರು ತಮ್ಮ ಸುಧೀರ್ಘ ರಾಜಕೀಯ ಜೀವನಕ್ಕೆ ನಿವೃತ್ತಿ ಘೋಷಿಸಿದ್ದಾರೆ.

Related posts

devara-maneyalli-deeparadhane-yene-yene-phala

ದೀಪಾರಾಧನೆಯ ರಹಸ್ಯ: ಯಾವ ಎಣ್ಣೆ, ಎಷ್ಟು ಬತ್ತಿ ಹಚ್ಚಿದರೆ ಏನು ಫಲ?

August 6, 2026
hd-kumaraswamy-honours-para-athlete-shilpa-k-shaila-commonwealth-games-bronze-medalist

ಕಾಮನ್‌ವೆಲ್ತ್ ಗೇಮ್ಸ್‌ ; ಪ್ಯಾರಾ ಅಥ್ಲೀಟ್ ಶಿಲ್ಪಾ ಅವರನ್ನು ಗೌರವಿಸಿದ ಹೆಚ್.ಡಿ.ಕುಮಾರಸ್ವಾಮಿ

August 6, 2026

ಕಲಾಮಂದಿರದಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಅವರು
ನನ್ನ ರಾಜಕೀಯ ಜೀವನಕ್ಕೆ ೫೦ ವರ್ಷ ತುಂಬುತ್ತಿದೆ. ಇನ್ನೂ ಒಂದುವರೆ ವರ್ಷದಲ್ಲಿ ನನ್ನ ಸಂಸದಿಯ ಅವಧಿಯು ಮುಗಿಯುತ್ತದೆ. ಈಗ ನನಗೆ ಆರೋಗ್ಯ ಸರಿಯಿಲ್ಲ. ಹಾಗಾಗಿ ಅಲ್ಲಿಗೆ ನಾನು ನಿವೃತ್ತಿ ಪಡೆಯುತ್ತೆನೆ ಎಂದು ಭಾವುಕರಾಗಿ ಕಣ್ಣಿರಿಟ್ಟು ನುಡಿದರು.

ನಾನು 1977 ರಲ್ಲಿ ಜನತಾಪಕ್ಷದಿಂದ ರಾಜಕೀಯಕ್ಕೆ  ಪಾದಾರ್ಪಣೆ ಮಾಡಿದೆ, ರಾಜಕೀಯ ಪ್ರವೇಶಿಸಿದ ಮೊದಲನೇ ಭಾರಿಯೆ ಗೆಲುವು ಪಡೆದಿದ್ದೇನೆ , ನಾನು ಇಲ್ಲಿಯವರೆಗೆ ಒಟ್ಟು14 ಚುನಾವಣೆಗಳಲ್ಲಿ ಸ್ಪರ್ಧಿಸಿದ್ದೆನೆ , ಅದರಲ್ಲಿ 11 ಚುನಾವಣೆಯಲ್ಲಿ ಜಯ ಸಾಧಿಸಿದ್ದೆನೆ.

ಈಗ ಸಂಸದನಾಗಿ ಒಂದುವರೆ ವರ್ಷ ಪೂರ್ಣಗೋಳಿಸಿದರೆ ನನ್ನ ರಾಜಕೀಯ ಜೀವನಕ್ಕೆ  50 ವರ್ಷ ಸಂಪೂರ್ಣವಾಗುತ್ತದೆ . ಅಲ್ಲಿಗೆ ನಾನು ನಿವೃತ್ತಿಯಾಗುತ್ತೆನೆ .
ನಾನು ರಾಜಕೀಯದಲ್ಲಿ ಇರುವವರೆಗೂ ಒಂದು ಕಪ್ಪು ಚುಕ್ಕೆ ಇಲ್ಲದಂತೆ ,ಒಬ್ಬರಿಂದಲೂ ಬೊಟ್ಟು ಮಾಡಿಸಿಕೊಳ್ಳದಂತೆ ನಡೆದು ಬಂದಿದ್ದೆನೆ ಎಂದರು.

ಆದರೆ ಈಗ ಅಭಿವೃದ್ದಿಯಬದಲು ಕೇವಲ ಮತಕ್ಕಾಗಿ ರಾಜಕಾರಣಿಗಳು ದಲಿತರನ್ನು ಬಳಸಿಕೊಂಡು ನಂತರ ಅವರನ್ನು ಒಡೆಯುವ ಕೆಲಸ ಮಾಡುತ್ತಿದ್ದಾರೆ .

ಈ ರೀತಿಯ ನೀತಿಯನ್ನು ಬ್ರಿಟಿಷರ ಅನುಸಿಸುತ್ತಿದ್ದರು ಇದಕ್ಕೆ ಒಡೆದು ಆಳುವ ನೀತಿ ಎಂದು ಕರೆಯುತ್ತಾರೆ. ಇದು ಅತ್ಯಂತ ಅಪಾಯಕಾರಿದ ನೀತಿಯಾಗಿದೆ. ದಲಿತರು ಒಗ್ಗಟನ್ನು ಮುರಿಯಲು ಅವಕಾಶ ಕೊಡಬಾರದು . ದೇಶದಲ್ಲಿ ದಲಿತರ ಸ್ಥಿತಿಗತಿಯನ್ನು ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರ ಗಮನಕ್ಕೆ ತಂದಿರುವೆ .

ಇಂದಿಗೂ ಹಳ್ಳಿಗಳಲ್ಲಿ ಪ್ರತ್ಯೇಕವಾಗಿ ಕಾಲೋನಿಗಳಿವೆ . ನಗರದಲ್ಲಿ ಸ್ಲಂ ಗಳಲ್ಲಿ ದಲಿತರು ಜೀವನ ನಡೆಸುತ್ತಿದ್ದಾರೆ. ಶಿಕ್ಷಣ ಅಧಿಕಾರ ,ಸಂಪತ್ತು ಇಲ್ಲದೆ ಈ ಸಮೂಹವನ್ನು ಹೇಗೆ ಮುಂದೆ ತರಬೇಕು ಎಂಬುದರ ಬಗ್ಗೆ ಚರ್ಚೆ ಮಾಡಿದೆ ಎಂದು ಹೇಳಿದರು.

Tags: announced hispolitical leaderretirementSenior
ShareTweetSendShare
Join us on:

Related Posts

devara-maneyalli-deeparadhane-yene-yene-phala

ದೀಪಾರಾಧನೆಯ ರಹಸ್ಯ: ಯಾವ ಎಣ್ಣೆ, ಎಷ್ಟು ಬತ್ತಿ ಹಚ್ಚಿದರೆ ಏನು ಫಲ?

by admin
August 6, 2026
0

1"ಇಪ್ಪೆ ಎಣ್ಣೆ"ಯು ದೇವರಿಗೆ ತುಂಬಾ ತುಂಬಾ ಶ್ರೇಷ್ಠ.. ಇದರಿಂದ ಮನೆಯಲ್ಲಿ ದುಃಖ, ದಾರಿದ್ರ್ಯ, ಬಡತನ, ಧನದರಿದ್ರ , ಅನ್ನದರಿದ್ರ, ನಿತ್ಯದರಿದ್ರ, ಹಾಗೂ ಸಾಲದ ಭಾದೆ ನಿವಾರಣೆಯಾಗುತ್ತದೆ .....

hd-kumaraswamy-honours-para-athlete-shilpa-k-shaila-commonwealth-games-bronze-medalist

ಕಾಮನ್‌ವೆಲ್ತ್ ಗೇಮ್ಸ್‌ ; ಪ್ಯಾರಾ ಅಥ್ಲೀಟ್ ಶಿಲ್ಪಾ ಅವರನ್ನು ಗೌರವಿಸಿದ ಹೆಚ್.ಡಿ.ಕುಮಾರಸ್ವಾಮಿ

by admin
August 6, 2026
0

ಕಾಮನ್‌ವೆಲ್ತ್ ಗೇಮ್ಸ್‌ ; ಪ್ಯಾರಾ ಅಥ್ಲೀಟ್ ಶಿಲ್ಪಾ ಅವರನ್ನು ಗೌರವಿಸಿದ ಹೆಚ್.ಡಿ.ಕುಮಾರಸ್ವಾಮಿ ನವದೆಹಲಿಯ ಸಚಿವರ ನಿವಾಸದಲ್ಲಿ ಭೇಟಿ; ನಿಮ್ಮ ಸಾಧನೆ ಪ್ರೇರಣಾದಾಯಕ ಎಂದ ಕೇಂದ್ರ ಸಚಿವರು ಶಿಲ್ಪಾ...

ಬಿಜೆಪಿಯ ದುರಹಂಕಾರಕ್ಕೆ ಬಿಹಾರದ ಜನತೆಯಿಂದ ತಕ್ಕ ಉತ್ತರ :ಬಿಜೆಪಿಯ 30 ವರ್ಷಗಳ ಭದ್ರಕೋಟೆ ಧೂಳಿಪಟ- ಮೂರನೇ ಶಕ್ತಿಯಾಗಿ ಹೊರಹೊಮ್ಮಿದ ಪ್ರಶಾಂತ್ ಕಿಶೋರ್

ಬಿಜೆಪಿಯ ದುರಹಂಕಾರಕ್ಕೆ ಬಿಹಾರದ ಜನತೆಯಿಂದ ತಕ್ಕ ಉತ್ತರ :ಬಿಜೆಪಿಯ 30 ವರ್ಷಗಳ ಭದ್ರಕೋಟೆ ಧೂಳಿಪಟ- ಮೂರನೇ ಶಕ್ತಿಯಾಗಿ ಹೊರಹೊಮ್ಮಿದ ಪ್ರಶಾಂತ್ ಕಿಶೋರ್

by Shwetha
August 6, 2026
0

ಭಾರತೀಯ ರಾಜಕಾರಣದ ತೆರೆಮರೆಯ ಚಾಣಕ್ಯ ಎಂದೇ ಖ್ಯಾತರಾಗಿರುವ ಪ್ರಶಾಂತ್ ಕಿಶೋರ್ (ಪಿಕೆ), ಈಗ ನೇರ ಚುನಾವಣಾ ಕಣದಲ್ಲೂ ತಮ್ಮ ಚಮತ್ಕಾರ ತೋರಿದ್ದಾರೆ. ಬಿಹಾರದ ಅತ್ಯಂತ ಪ್ರತಿಷ್ಠಿತ ಹಾಗೂ...

ಸಚಿವ ಸ್ಥಾನ ಸಿಗದ ಅಸಮಾಧಾನ; ಶಾಸಕರ ಜೊತೆ ಸಿಎಂ, ಕೆಪಿಸಿಸಿ ಅಧ್ಯಕ್ಷರ ಮಾತುಕತೆ

ಸಚಿವ ಸ್ಥಾನ ಸಿಗದ ಅಸಮಾಧಾನ; ಶಾಸಕರ ಜೊತೆ ಸಿಎಂ, ಕೆಪಿಸಿಸಿ ಅಧ್ಯಕ್ಷರ ಮಾತುಕತೆ

by Shwetha
August 6, 2026
0

ರಾಜ್ಯ ಸಚಿವ ಸಂಪುಟ ವಿಸ್ತರಣೆಯ ಬಳಿಕ ಕಾಂಗ್ರೆಸ್‌ನಲ್ಲಿ ಅಸಮಾಧಾನ ವ್ಯಕ್ತವಾಗಿರುವ ಹಿನ್ನೆಲೆಯಲ್ಲಿ, ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹಾಗೂ ಕೆಪಿಸಿಸಿ ಅಧ್ಯಕ್ಷರು ಅಸಮಾಧಾನಗೊಂಡಿರುವ ಶಾಸಕರೊಂದಿಗೆ ಮಾತುಕತೆ ನಡೆಸುತ್ತಿದ್ದಾರೆ. ಸಚಿವ...

ಸಚಿವ ಬಿ. ನಾಗೇಂದ್ರಗೆ ಶಾಕ್; ದೆಹಲಿ ಪ್ರವಾಸಕ್ಕೆ ಅನುಮತಿ ನಿರಾಕರಣೆ

ಸಚಿವ ಬಿ. ನಾಗೇಂದ್ರಗೆ ಶಾಕ್; ದೆಹಲಿ ಪ್ರವಾಸಕ್ಕೆ ಅನುಮತಿ ನಿರಾಕರಣೆ

by Shwetha
August 6, 2026
0

ವಾಲ್ಮೀಕಿ ನಿಗಮ ಹಗರಣ ಪ್ರಕರಣದಲ್ಲಿ ಆರೋಪಿಯಾಗಿರುವ ಸಚಿವ ಬಿ. ನಾಗೇಂದ್ರ ಅವರಿಗೆ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಹಿನ್ನಡೆ ನೀಡಿದೆ. ಜುಲೈ 27ರಿಂದ ಆಗಸ್ಟ್ 10ರವರೆಗೆ ದೆಹಲಿಗೆ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram