ADVERTISEMENT
Sunday, March 29, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Crime

ಶೇವ್ ಮಾಡಿಲ್ಲವೆಂದು ಹಿರಿಯ ವಿದ್ಯಾರ್ಥಿಗಳಿಂದ ಹಲ್ಲೆ

ಸೀನಿಯರ್ ವಿದ್ಯಾರ್ಥಿಗಳ ಮೇಲೆ ಪ್ರಕರಣ ದಾಖಲು

Author2 by Author2
September 3, 2024
in Crime, ಅಪರಾಧ, ಬೆಂಗಳೂರು
Share on FacebookShare on TwitterShare on WhatsappShare on Telegram

ಬೆಂಗಳೂರು: ಶೇವ್ ಮಾಡಿಲ್ಲವೆಂದು ಸೀನಿಯರ್‌ ವಿದ್ಯಾರ್ಥಿಗಳು ಜೂನಿಯರ್ ಮೇಲೆ ಹಲ್ಲೆ ನಡೆಸಿರುವ ಘಟನೆ ನಡೆದಿದೆ.
ಈ ಘಟನೆ ಬೆಂಗಳೂರಿನ (Bengaluru) ಪ್ರತಿಷ್ಠಿತ ಕಾಲೇಜಿನಲ್ಲಿ ನಡೆದಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ವಿದ್ಯಾರ್ಥಿಗಳ ಮೇಲೆ ಬೆಳ್ಳಂದೂರು ಠಾಣೆಯಲ್ಲಿ ಪ್ರಕರಣ (FIR) ದಾಖಲಾಗಿದೆ.

ಕೇರಳ (Kerala) ಮೂಲದ ವಿದ್ಯಾರ್ಥಿ ಗಂಭೀರವಾಗಿ ಗಾಯಗೊಂಡಿದ್ದು, ದೊಡ್ಡ ಸಿದ್ದಾಪುರದಲ್ಲಿ ಸ್ನೇಹಿತರ ಜೊತೆ ಬಾಡಿಗೆ ಮನೆಯಲ್ಲಿ ವಾಸಮಾಡುತ್ತಿದ್ದನು. ಈತನನ್ನು ಆಗಸ್ಟ್ 30 ರಂದು ಕರೆ ಮಾಡಿ ಸಿದ್ದಾಪುರದ ಚರ್ಚ್ ಹತ್ತಿರ ಬರುವಂತೆ ಹಿರಿಯ ವಿದ್ಯಾರ್ಥಿಗಳು ಕರೆದಿದ್ದಾರೆ. ಆಗ ಗಡ್ಡ ಹಾಗೂ ಮೀಸೆ ಟ್ರಿಮ್ ಮಾಡುವಂತೆ ಒತ್ತಾಯ ಮಾಡಿದ್ದು, ಇದನ್ನು ನಿರಾಕರಿಸಿದ್ದಕ್ಕೆ ಆತನ ಮೇಲೆ ಹಲ್ಲೆ ನಡೆಸಿದ್ದಾರೆ.

Related posts

ಅಭಿಮಾನಿಗಳಿಂದ ರಕ್ತದಾನ.. RCB ಗೆಲುವಿಗೆ ಶುಭಹಾರೈಕೆ!

ಅಭಿಮಾನಿಗಳಿಂದ ರಕ್ತದಾನ.. RCB ಗೆಲುವಿಗೆ ಶುಭಹಾರೈಕೆ!

March 29, 2026
RCB VS SRH : ಚಿನ್ನಸ್ವಾಮಿಯಲ್ಲಿ ಆರ್ ಸಿ ಬಿ ಅಬ್ಬರ ಕೊಹ್ಲಿ ಪಡಿಕ್ಕಲ್ ಜುಗಲ್ಬಂದಿಗೆ ಹೈದರಾಬಾದ್ ಧೂಳೀಪಟ

RCB VS SRH : ಚಿನ್ನಸ್ವಾಮಿಯಲ್ಲಿ ಆರ್ ಸಿ ಬಿ ಅಬ್ಬರ ಕೊಹ್ಲಿ ಪಡಿಕ್ಕಲ್ ಜುಗಲ್ಬಂದಿಗೆ ಹೈದರಾಬಾದ್ ಧೂಳೀಪಟ

March 29, 2026

ಹಲ್ಲೆಗೊಳಗಾದ ವಿದ್ಯಾರ್ಥಿಯ ತಂದೆ ಈ ಕುರಿತು ಪೊಲೀಸರಿಗೆ ದೂರು ನೀಡಿದ್ದು, ಈ ಹಿನ್ನೆಲೆಯಲ್ಲಿ ಬೆಳ್ಳಂದೂರು (Bellandur) ಪೊಲೀಸ್ ಠಾಣೆಯಲ್ಲಿ ಎಫ್‌ ಐಆರ್ ದಾಖಲಾಗಿದ್ದು, ಪೊಲೀಸರು ತನಿಖೆ ಕೈಗೊಂಡಿದ್ದಾರೆ.

Tags: #noshaving#seniorstudentattackbengaluru
ShareTweetSendShare
Join us on:

Related Posts

ಅಭಿಮಾನಿಗಳಿಂದ ರಕ್ತದಾನ.. RCB ಗೆಲುವಿಗೆ ಶುಭಹಾರೈಕೆ!

ಅಭಿಮಾನಿಗಳಿಂದ ರಕ್ತದಾನ.. RCB ಗೆಲುವಿಗೆ ಶುಭಹಾರೈಕೆ!

by Shwetha
March 29, 2026
0

2026ರ IPLನ ಮೊದಲ ಪಂದ್ಯವು ಬೆಂಗಳೂರಿನಲ್ಲಿ RCB & SRH ನಡುವೆ ನಡೆಯಲಿದೆ. ಈ ಪಂದ್ಯಕ್ಕೂ ಮುನ್ನ ಬೆಂಗಳೂರಿನ ಗಿರಿನಗರದ ರಾಷ್ಟೋತ್ಥಾನ ರಕ್ತ ಕೇಂದ್ರದಲ್ಲಿ ನೂರಾರು RCB...

RCB VS SRH : ಚಿನ್ನಸ್ವಾಮಿಯಲ್ಲಿ ಆರ್ ಸಿ ಬಿ ಅಬ್ಬರ ಕೊಹ್ಲಿ ಪಡಿಕ್ಕಲ್ ಜುಗಲ್ಬಂದಿಗೆ ಹೈದರಾಬಾದ್ ಧೂಳೀಪಟ

RCB VS SRH : ಚಿನ್ನಸ್ವಾಮಿಯಲ್ಲಿ ಆರ್ ಸಿ ಬಿ ಅಬ್ಬರ ಕೊಹ್ಲಿ ಪಡಿಕ್ಕಲ್ ಜುಗಲ್ಬಂದಿಗೆ ಹೈದರಾಬಾದ್ ಧೂಳೀಪಟ

by Shwetha
March 29, 2026
0

ಬೆಂಗಳೂರಿನ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಹನ್ನೊಂದು ತಿಂಗಳ ಬಳಿಕ ಮತ್ತೆ ಕ್ರಿಕೆಟ್ ಹಬ್ಬ ಕಳೆಗಟ್ಟಿದೆ. ಮೈದಾನದೆಲ್ಲೆಡೆ ಕೆಂಪು ಸಾಗರವೇ ಹರಿದುಬಂದಂತೆ ರಾಯಲ್ ಚಾಲೆಂಜರ್ಸ್ ಬೆಂಗಳೂರು ಅಭಿಮಾನಿಗಳು ತಮ್ಮ...

GBA ಬಜೆಟ್: ಆಟೋ-ಕಾರು ಖರೀದಿಗೆ ಸಹಾಯಧನ; ಹಲವು ಜನಪರ ಯೋಜನೆಗಳು ಘೋಷಣೆ

GBA ಬಜೆಟ್: ಆಟೋ-ಕಾರು ಖರೀದಿಗೆ ಸಹಾಯಧನ; ಹಲವು ಜನಪರ ಯೋಜನೆಗಳು ಘೋಷಣೆ

by Shwetha
March 28, 2026
0

ಬೆಂಗಳೂರು ನಗರದಲ್ಲಿ ಗ್ರೇಟರ್ ಬೆಂಗಳೂರು ಪ್ರಾಧಿಕಾರದ (GBA) ಅಡಿಯಲ್ಲಿ ಹೊಸದಾಗಿ ರಚನೆಯಾದ ನಗರ ಪಾಲಿಕೆಗಳು ತಮ್ಮ ಮೊದಲ ಬಜೆಟ್ ಮಂಡಿಸಿದ್ದು, ಜನಪರ ಯೋಜನೆಗಳಿಗೆ ಹೆಚ್ಚಿನ ಒತ್ತು ನೀಡಲಾಗಿದೆ....

ಈ ಮಾರ್ಗಗಳಲ್ಲಿ 3 ದಿನ ವಾಹನ ಸಂಚಾರ ನಿರ್ಬಂಧ

ಈ ಮಾರ್ಗಗಳಲ್ಲಿ 3 ದಿನ ವಾಹನ ಸಂಚಾರ ನಿರ್ಬಂಧ

by Shwetha
March 27, 2026
0

ಬೆಂಗಳೂರು ನಗರದಲ್ಲಿ ಮೆಟ್ರೋ ಕಾಮಗಾರಿಗಳ ಹಿನ್ನೆಲೆ ಮಾರತಹಳ್ಳಿ ಬ್ರಿಡ್ಜ್ ಮೇಲೆ ಇಂದಿನಿಂದ 3 ದಿನಗಳ ಕಾಲ ವಾಹನ ಸಂಚಾರ ನಿರ್ಬಂಧಿಸಲಾಗಿದೆ. ಇದೇ ವೇಳೆ ರಾತ್ರಿ 12 ಗಂಟೆಯಿಂದ...

ಶುಕ್ರವಾರ ಮಾಂಸ ಮಾರಾಟ ಬಂದ್.. GBA ಆದೇಶ

ಶುಕ್ರವಾರ ಮಾಂಸ ಮಾರಾಟ ಬಂದ್.. GBA ಆದೇಶ

by Shwetha
March 26, 2026
0

ಶ್ರೀರಾಮನವಮಿ ಹಬ್ಬದ ಹಿನ್ನೆಲೆ ಗ್ರೇಟರ್ ಬೆಂಗಳೂರು ಅಥಾರಿಟಿ (GBA) ಮಹತ್ವದ ಸೂಚನೆ ಹೊರಡಿಸಿದೆ. ಮಾ.27ರಂದು ಬೆಂಗಳೂರು ನಗರಾದ್ಯಂತ ಮಾಂಸ ಮಾರಾಟವನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ. ಈ ದಿನ ಎಲ್ಲಾ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram