ನೂತನ ಆರ್ಥಿಕ ವರ್ಷದಲ್ಲೇ 400 ಅಂಕ ಜಿಗಿದ ಸೆನ್ಸೆಕ್ಸ್..!
ಮುಂಬೈ: ಇಂದಿನಿಂದ ನೂತನ ಆರ್ಥಿಕ ವರ್ಷ ಆರಂಭವಾಗಿದ್ದು, ಇಂದಿನ ಆರಂಭಿಕ ವಹಿವಾಟಿನಲ್ಲಿಯೇ ಭಾರತೀಯ ಷೇರು ಮಾರುಕಟ್ಟೆಯಲ್ಲಿ ಸೆನ್ಸೆಕ್ಸ್ 400 ಅಂಕ ಜಿಗಿದಿದೆ. ರಾಷ್ಟ್ರೀಯ ಷೇರು ಸೂಚ್ಯಂಕ 14,800 ಅಂಕಗಳ ಗಡಿ ದಾಟಿದೆ.
ಬೆಳಗ್ಗೆ 9.30ರ ವೇಳಗೆ ಮುಂಬೈ ಷೇರು ಸೂಚ್ಯಂಕ 359 ಅಂಕ ಏರಿಕೆಯಾಗಿ 49868.77 ಅಂಕಗಳ ಮಟ್ಟದಲ್ಲೂ ರಾಷ್ಟ್ರೀಯ ಷೇರು ಸೂಚ್ಯಂಕ ನಿಫ್ಟಿ 154 ಅಂಕ ಹೆಚ್ಚಳವಾಗಿ 14,787.90 ಅಂಕಗಳ ಮಟ್ಟದಲ್ಲಿ ವಹಿವಾಟು ನಡೆಸುತ್ತಿವೆ.
ಇಂದು ದೇಶದಲ್ಲಿ ಕೊರೊನಾ ಮಹಾಸ್ಫೋಟ – ಒಂದೇ ದಿನ 72 ಸಾವಿರಕ್ಕೂ ಹೆಚ್ಚು ಕೇಸ್ ಗಳು ಪತ್ತೆ..!
ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆ : ಮತಗಟ್ಟೆಯಲ್ಲಿ CRPF ಯೋಧನ ಶವ ಪತ್ತೆ..!