ADVERTISEMENT
Monday, July 27, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home National

ಖಾಸಗಿ ಆಸ್ಪತ್ರೆಗಳಲ್ಲಿ ಕೋವಿಶೀಲ್ಡ್ ನ ಪ್ರತಿ ಡೋಸ್ ಗೆ 600 ರೂ – ಇದು ಜಾಗತಿಕ ಮಾರುಕಟ್ಟೆಯಲ್ಲೇ ಅತ್ಯಧಿಕ !

Shwetha by Shwetha
April 24, 2021
in National, Newsbeat, ದೇಶ - ವಿದೇಶ, ನ್ಯೂಸ್ ಬೀಟ್
Covishield
Share on FacebookShare on TwitterShare on WhatsappShare on Telegram

ಖಾಸಗಿ ಆಸ್ಪತ್ರೆಗಳಲ್ಲಿ ಕೋವಿಶೀಲ್ಡ್ ನ ಪ್ರತಿ ಡೋಸ್ ಗೆ 600 ರೂ – ಇದು ಜಾಗತಿಕ ಮಾರುಕಟ್ಟೆಯಲ್ಲೇ ಅತ್ಯಧಿಕ !

ವಿಶ್ವದ ಅತ್ಯಂತ ದೊಡ್ಡ ಲಸಿಕಾ ಉತ್ಪಾದನಾ ಸಂಸ್ಥೆಗಳಲ್ಲಿ ಒಂದಾದ ಸೀರಮ್ ಇನ್ಸ್ಟಿಟ್ಯೂಟ್ ಆಫ್ ಇಂಡಿಯಾ, ಖಾಸಗಿ‌ ಆಸ್ಪತ್ರೆಗಳಿಗೆ ತಾನು ಉತ್ಪಾದಿಸಿ ಕೊಡುತ್ತಿರುವ ಕೋವಿಶೀಲ್ಡ್ ಲಸಿಕೆಯ ಪ್ರತಿ ಡೋಸ್‌ಗೆ 600 ರೂ ದರ ನಿಗದಿಗೊಳಿಸಿ ಘೋಷಿಸಿದೆ.
Covishield

Related posts

astrology-birth-star-ganas-deva-manushya-rakshasa

Astro – ಜ್ಯೋತಿಷ್ಯದಲ್ಲಿ ಮನುಷ್ಯರನ್ನು ಮೂರು ಗಣಗಳಾಗಿ ವಿಂಗಡಿಸಿದ್ದಾರೆ ದೇವ ಗಣ, ಮನುಷ್ಯ ಗಣ ಮತ್ತು ರಾಕ್ಷಸ ಗಣ.

July 27, 2026
ಪಂಜಾಬ್ ಮತ್ತು ಕರ್ನಾಟಕದ ಹಗರಣಗಳಿಗೆ ಸಚಿವರು ಯಾಕೆ ರಾಜೀನಾಮೆ ನೀಡಿಲ್ಲ? ಆಪ್ ಮತ್ತು ಕಾಂಗ್ರೆಸ್ ಗೆ ಪ್ರಹ್ಲಾದ ಜೋಶಿ ಪ್ರಶ್ನೆ

ಪಂಜಾಬ್ ಮತ್ತು ಕರ್ನಾಟಕದ ಹಗರಣಗಳಿಗೆ ಸಚಿವರು ಯಾಕೆ ರಾಜೀನಾಮೆ ನೀಡಿಲ್ಲ? ಆಪ್ ಮತ್ತು ಕಾಂಗ್ರೆಸ್ ಗೆ ಪ್ರಹ್ಲಾದ ಜೋಶಿ ಪ್ರಶ್ನೆ

July 27, 2026

ವಾಸ್ತವವಾಗಿ, ಮೊದಲ ಶಿಪ್ ಮಟ್ ನಂತರ ಪೂನವಾಲ್ಲಾ, “ನಾವು ಮೊದಲ 100 ಮಿಲಿಯನ್ ಡೋಸ್‌ಗಳಿಗೆ 200 ರೂ.ಗಳ ವಿಶೇಷ ಬೆಲೆಯನ್ನು ಭಾರತ ಸರ್ಕಾರಕ್ಕೆ ಮಾತ್ರ ನೀಡಿದ್ದೇವೆ… ಮತ್ತು ನಂತರ ಅದು ಖಾಸಗಿ ಮಾರುಕಟ್ಟೆಗಳಲ್ಲಿ 1,000 ರೂಗಳಿಗೆ ಮಾರಾಟವಾಗಲಿದೆ” ಎಂದು ಹೇಳಿದ್ದರು.

ಆದರೆ ಎಸ್‌ಐಐನ ಇತ್ತೀಚಿನ ದರ ಕಾರ್ಡ್, ಖಾಸಗಿ ಮಾರುಕಟ್ಟೆಗೆ ಪ್ರತಿ ಡೋಸ್‌ಗೆ 600 ರೂ ಎಂದು ನಮೂದಿಸಿದ್ದು, ಇದು ಯಾವುದೇ ಪ್ರಮುಖ ಜಾಗತಿಕ ಮಾರುಕಟ್ಟೆಯಲ್ಲಿನ ಬೆಲೆಗಿಂತ ಹೆಚ್ಚಾಗಿದೆ.

ಕೋವಿಶೀಲ್ಡ್ ಲಸಿಕೆಯನ್ನು ರಾಜ್ಯ ಸರ್ಕಾರ ಮತ್ತು ಕೇಂದ್ರ ಸರ್ಕಾರ ಖರೀದಿಗಳಿಗೆ ಪ್ರತಿ ಡೋಸ್‌ಗೆ 400 ರೂ. ಮತ್ತು ಖಾಸಗಿ ಆಸ್ಪತ್ರೆಗಳಿಗೆ ಡೋಸೇಜ್‌ ಗೆ 600 ರೂ. ನಂತೆ ನೀಡಲು ಸೀರಮ್ ಇನ್‌ಸ್ಟಿಟ್ಯೂಟ್ ನಿರ್ಧರಿಸಿದೆ.
ಯುಎಸ್, ಯುಕೆ ಮತ್ತು ಯುರೋಪಿಯನ್ ಒಕ್ಕೂಟದಂತಹ ದೇಶಗಳಲ್ಲಿನ ಸರ್ಕಾರಗಳು ನೇರವಾಗಿ ಅಸ್ಟ್ರಾಜೆನೆಕಾದಿಂದ ಪಡೆಯುತ್ತಿರುವ ಬೆಲೆಗಿಂತ ಇದು ಹೆಚ್ಚಾಗಿದೆ.
Covishield

ಕೇಂದ್ರ ಸರ್ಕಾರ ಹೆಚ್ಚುತ್ತಿರುವ ಕೊರೊನಾವೈರಸ್ ಪ್ರಕರಣಗಳ ನಡುವೆ, ಮೂರನೇ ಹಂತದ ವ್ಯಾಕ್ಸಿನೇಷನ್ ಡ್ರೈವ್ ಅನ್ನು ಮೇ 1 ರಿಂದ ಪ್ರಾರಂಭಿಸಿದೆ.‌ ಮೂರನೇ ಹಂತದ ವ್ಯಾಕ್ಸಿನೇಷನ್ ಡ್ರೈವ್ ನಲ್ಲಿ 18 ವರ್ಷಕ್ಕಿಂತ ಮೇಲ್ಪಟ್ಟ ಎಲ್ಲರೂ ಲಸಿಕೆ ಪಡೆಯಬಹುದು.
ಕೇಂದ್ರ ಸರ್ಕಾರ ಖಾಸಗಿ ಆಸ್ಪತ್ರೆಗಳಿಗೆ ಉತ್ಪಾದಕರಿಂದಲೇ ನೇರವಾಗಿ ಲಸಿಕೆ ಖರೀದಿಸಲು ಅವಕಾಶ ನೀಡಿದ್ದು, ಮೇ 1ರಿಂದ ಖಾಸಗಿ ಆಸ್ಪತ್ರೆಗಳಿಗೆ ಸರಕಾರದಿಂದ ಲಸಿಕೆ ಪೂರೈಕೆ ಮತ್ತು 250 ರೂ. ದರದಲ್ಲಿ ಲಸಿಕೆ ನೀಡುವ ಸೌಲಭ್ಯ ಇರುವುದಿಲ್ಲ.

ಆದರೆ ಸರಕಾರಿ ಲಸಿಕೆ ಕೇಂದ್ರಗಳಲ್ಲಿ ಉಚಿತವಾಗಿ ಕೊರೊನಾ ಲಸಿಕೆ ನೀಡುವುದು ಮುಂದುವರಿಯಲಿದೆ.

ಆರೋಗ್ಯಕರ ಶಕ್ತಿಯುತ ಲಿವರ್/ಶ್ವಾಸಕೋಶಕ್ಕಾಗಿ ಮನೆಮದ್ದುಗಳು#Saakshatv #healthtips #Homeremedies https://t.co/N9Q4oC4hwR

— Saaksha TV (@SaakshaTv) April 20, 2021

ದರ್ಶನ್ ಮೇಲೆ ನಾನು ಬಹಳ ಕ್ರಶ್ ಹೊಂದಿದ್ದೇನೆ – ನಟಿ ಗಾಯತ್ರಿ ಐಯ್ಯರ್#Darshan #VinodhPrabhakar #gayathri #sandalwood https://t.co/ovvgICjjcW

— Saaksha TV (@SaakshaTv) April 20, 2021

ಬಿರುಬಿಸಿಲಿಗೆ ಚಾಕಲೇಟ್ ಮಿಲ್ಕ್ ಶೇಕ್#Saakshatv #cookingrecipe #chocolate #milkshake https://t.co/JCAQoyp8GI

— Saaksha TV (@SaakshaTv) April 20, 2021

ಕೋವಿಡ್ -19 ಎರಡನೇ ಅಲೆ ಪ್ರಕರಣಗಳು ಭಾರತದಲ್ಲಿ ಎಷ್ಟು ಸಮಯದ ಬಳಿಕ ಇಳಿಮುಖ ಕಾಣಲಿದೆ ?#covid19 #secondwave https://t.co/ViqnbxhzTN

— Saaksha TV (@SaakshaTv) April 20, 2021

#Covishield #privatehospitals

Tags: private hospitalsRs 600 per dose
ShareTweetSendShare
Join us on:

Related Posts

astrology-birth-star-ganas-deva-manushya-rakshasa

Astro – ಜ್ಯೋತಿಷ್ಯದಲ್ಲಿ ಮನುಷ್ಯರನ್ನು ಮೂರು ಗಣಗಳಾಗಿ ವಿಂಗಡಿಸಿದ್ದಾರೆ ದೇವ ಗಣ, ಮನುಷ್ಯ ಗಣ ಮತ್ತು ರಾಕ್ಷಸ ಗಣ.

by admin
July 27, 2026
0

ಮನುಷ್ಯನ ಜನ್ಮ ನಕ್ಷತ್ರದ ಆಧಾರದ ಮೇಲೆ ಗಣಗಳು ನಿರ್ಧಾರವಾಗಿರುತ್ತದೆ. 27 ನಕ್ಷತ್ರಗಳನ್ನು ಮೂರು ಗಣಗಳಾಗಿ ವಿಂಗಡಿಸಿದರೆ ಒಂದೊಂದು ಗಣಗಳು ಒಂಬತ್ತು ನಕ್ಷತ್ರಗಳಲ್ಲಿ ವಿಂಗಡಣೆ ಆಗುತ್ತದೆ. ನಿಮ್ಮ ಜನ್ಮ...

ಪಂಜಾಬ್ ಮತ್ತು ಕರ್ನಾಟಕದ ಹಗರಣಗಳಿಗೆ ಸಚಿವರು ಯಾಕೆ ರಾಜೀನಾಮೆ ನೀಡಿಲ್ಲ? ಆಪ್ ಮತ್ತು ಕಾಂಗ್ರೆಸ್ ಗೆ ಪ್ರಹ್ಲಾದ ಜೋಶಿ ಪ್ರಶ್ನೆ

ಪಂಜಾಬ್ ಮತ್ತು ಕರ್ನಾಟಕದ ಹಗರಣಗಳಿಗೆ ಸಚಿವರು ಯಾಕೆ ರಾಜೀನಾಮೆ ನೀಡಿಲ್ಲ? ಆಪ್ ಮತ್ತು ಕಾಂಗ್ರೆಸ್ ಗೆ ಪ್ರಹ್ಲಾದ ಜೋಶಿ ಪ್ರಶ್ನೆ

by Shwetha
July 27, 2026
0

ಧಾರವಾಡ: ಕೇಂದ್ರ ಶಿಕ್ಷಣ ಸಚಿವರ ರಾಜೀನಾಮೆಗೆ ಆಗ್ರಹಿಸುತ್ತಿರುವ ಕಾಂಗ್ರೆಸ್ ಮತ್ತು ಆಮ್ ಆದ್ಮಿ ಪಕ್ಷಗಳ (ಆಪ್) ನೈತಿಕತೆಯನ್ನು ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಅವರು ತೀವ್ರವಾಗಿ ಪ್ರಶ್ನಿಸಿದ್ದಾರೆ....

ಡಿಸಿಎಂ ಹುದ್ದೆಗಾಗಿ ನಾನು ಲಾಬಿ ಮಾಡಿಲ್ಲ- ನೀಟ್ ಹಗರಣ: ಮೋದಿಯ ಯುಗ ಅಂತ್ಯದ ಮುನ್ಸೂಚನೆ- ಎಂ.ಬಿ.ಪಾಟೀಲ್

ಡಿಸಿಎಂ ಹುದ್ದೆಗಾಗಿ ನಾನು ಲಾಬಿ ಮಾಡಿಲ್ಲ- ನೀಟ್ ಹಗರಣ: ಮೋದಿಯ ಯುಗ ಅಂತ್ಯದ ಮುನ್ಸೂಚನೆ- ಎಂ.ಬಿ.ಪಾಟೀಲ್

by Shwetha
July 27, 2026
0

ವಿಜಯಪುರ: ರಾಜ್ಯ ರಾಜಕಾರಣದಲ್ಲಿ ತೀವ್ರ ಕುತೂಹಲ ಕೆರಳಿಸಿರುವ ಉಪ ಮುಖ್ಯಮಂತ್ರಿ ಹುದ್ದೆಗಳ ಸೃಷ್ಟಿ ಮತ್ತು ಸಚಿವ ಸಂಪುಟ ವಿಸ್ತರಣೆಯ ಕುರಿತು ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ...

ಕಾಕ್ರೋಚ್ ಪಡೆಯ ನಾಟಕ ಬಯಲು- ಮೋದಿಯವರ ಮೌನವೇ ಮಹಾನ್ ಅಸ್ತ್ರ: ಅಸಲಿ ಗೆಲುವು ಬಿಜೆಪಿಯದ್ದೇ ಎಂದು ಸಾರುತ್ತಿದೆ ಸೋಷಿಯಲ್ ಮೀಡಿಯಾ!

ಕಾಕ್ರೋಚ್ ಪಡೆಯ ನಾಟಕ ಬಯಲು- ಮೋದಿಯವರ ಮೌನವೇ ಮಹಾನ್ ಅಸ್ತ್ರ: ಅಸಲಿ ಗೆಲುವು ಬಿಜೆಪಿಯದ್ದೇ ಎಂದು ಸಾರುತ್ತಿದೆ ಸೋಷಿಯಲ್ ಮೀಡಿಯಾ!

by Shwetha
July 27, 2026
0

ನವದೆಹಲಿ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆ ಮತ್ತು ವಿದ್ಯಾರ್ಥಿ ಸಂಘಟನೆಗಳ ಪ್ರತಿಭಟನೆಯ ಸುತ್ತ ನಡೆಯುತ್ತಿರುವ ವಿದ್ಯಮಾನಗಳು ಈಗ ಸಾಮಾಜಿಕ ಜಾಲತಾಣಗಳಲ್ಲಿ ಹೊಸ ಚರ್ಚೆಗೆ...

UP ಚುನಾವಣೆಯಲ್ಲಿ ಬಿಗ್ ಟ್ವಿಸ್ಟ್: ಅಖಿಲೇಶ್ ಯಾದವ್ ಗೆ ಓವೈಸಿ ಫ್ರೆಂಡ್ ರಿಕ್ವೆಸ್ಟ್! ಭಾಯಿಜಾನ್ ಗಳ ಮೈತ್ರಿ ಪ್ರಸ್ತಾಪಕ್ಕೆ ಬಿಜೆಪಿಯ ವ್ಯಂಗ್ಯದ ಏಟು

UP ಚುನಾವಣೆಯಲ್ಲಿ ಬಿಗ್ ಟ್ವಿಸ್ಟ್: ಅಖಿಲೇಶ್ ಯಾದವ್ ಗೆ ಓವೈಸಿ ಫ್ರೆಂಡ್ ರಿಕ್ವೆಸ್ಟ್! ಭಾಯಿಜಾನ್ ಗಳ ಮೈತ್ರಿ ಪ್ರಸ್ತಾಪಕ್ಕೆ ಬಿಜೆಪಿಯ ವ್ಯಂಗ್ಯದ ಏಟು

by Shwetha
July 27, 2026
0

ಲಕ್ನೋ: ಉತ್ತರ ಪ್ರದೇಶದ ರಾಜಕೀಯ ಅಖಾಡದಲ್ಲಿ ಈಗ ಹೊಸ ಸಂಚಲನ ಶುರುವಾಗಿದೆ. 2027ರ ವಿಧಾನಸಭಾ ಚುನಾವಣೆಗೆ ಇನ್ನು ಸಾಕಷ್ಟು ಸಮಯವಿದ್ದರೂ, ವಿರೋಧ ಪಕ್ಷಗಳು ಈಗಲೇ ಮೈತ್ರಿ ಮಂತ್ರ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram