ADVERTISEMENT
Thursday, April 2, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

ನಿಮಗಿದು ಗೊತ್ತಾ..? ಬ್ಯಾಂಕ್ ಸಂಬಂಧಿಸಿದ 9 ಕೆಲಸಗಳನ್ನು ಎಟಿಎಂನಲ್ಲೇ ವ್ಯವಹರಿಸಬಹುದು..!

admin by admin
July 18, 2020
in Newsbeat, Saaksha Special, ಎಸ್ ಸ್ಪೆಷಲ್
Share on FacebookShare on TwitterShare on WhatsappShare on Telegram

ನಿಮಗಿದು ಗೊತ್ತಾ..? ಬ್ಯಾಂಕ್ ಸಂಬಂಧಿಸಿದ 9 ಕೆಲಸಗಳನ್ನು ಎಟಿಎಂನಲ್ಲೇ ವ್ಯವಹರಿಸಬಹುದು..!

ನವದೆಹಲಿ : ಕೊರೊನಾ ವೈರಸ್ ಹಿನ್ನೆಲೆ ಈಗ ಎಲ್ಲರೂ ಮನೆಯಲ್ಲೇ ಸಾಕಷ್ಟು ಸಮಯವನ್ನು ಕಳೆಯಬೇಕಾದ ಪರಿಸ್ಥಿತಿ ಎದುರಾಗಿದೆ. ಹೀಗಾಗಿ ಅನೇಕರ ಅದೆಷ್ಟೋ ಕೆಲಸಗಳು ಹಾಗೆ ಉಳಿದಿವೆ. ಇದಕ್ಕೆ ಬ್ಯಾಂಕಿಂಗ್ ಕೆಲಸಗಳು ಕೂಡ ಹೊರತಾಗಿಲ್ಲ. ಬ್ಯಾಂಕ್ ಗೆ ಹೋಗ್ಬೇಕು ಹಣ ಜಮಾ ಮಾಡ್ಬೇಕು, ವರ್ಗಾವಣೆ ಮಾಡ್ಬೇಕು, ವೈಯಕ್ತಿಕ ಸಾಲಕ್ಕಾಗಿ ಅರ್ಜಿ ಸಲ್ಲಿಸಬೇಕು ಎಂದು ಅಂದುಕೊಂಡಿದ್ದ ಅದೆಷ್ಟೋ ಜನರು ಕೊರೊನಾದಿಂದಾಗಿ ಚಿಂತೆಯಲ್ಲಿದ್ದಾರೆ. ಆದ್ರೆ ಈ ಎಲ್ಲಾ ಕೆಲಸಗಳಿಗೆ ನೀವು ಬ್ಯಾಂಕ್ ಅಂತಲೇ ಹೋಗಬೇಕಿಲ್ಲ. ನಿಮ್ಮ ಹತ್ತಿರದಲ್ಲಿರುವ ಎಟಿಎಂಗೆ ಹೋದರೇ ಸಾಕು..!

Related posts

ರಾಜ್ಯದ ರೈತರಿಗೆ ಬಂಪರ್ ಸುದ್ದಿ ಪಹಣಿಯಲ್ಲಿನ ಹೆಸರು ತಿದ್ದುಪಡಿ ಈಗ ಮತ್ತಷ್ಟು ಸುಲಭ ಕಚೇರಿಗಳಿಗೆ ಅಲೆಯುವ ಹಾಗಿಲ್ಲ!ಇಲ್ಲಿದೆ ಸರಳ ಮಾರ್ಗ

ರಾಜ್ಯದ ರೈತರಿಗೆ ಬಂಪರ್ ಸುದ್ದಿ ಪಹಣಿಯಲ್ಲಿನ ಹೆಸರು ತಿದ್ದುಪಡಿ ಈಗ ಮತ್ತಷ್ಟು ಸುಲಭ ಕಚೇರಿಗಳಿಗೆ ಅಲೆಯುವ ಹಾಗಿಲ್ಲ!ಇಲ್ಲಿದೆ ಸರಳ ಮಾರ್ಗ

April 2, 2026
ಸಿಮ್ ಕಾರ್ಡ್ ವ್ಯಾಲಿಡಿಟಿ ಮುಗಿದು ಎಷ್ಟು ದಿನಕ್ಕೆ ನಿಮ್ಮ ನಂಬರ್ ಬಂದ್ ಆಗುತ್ತೆ ಟ್ರಾಯ್ ನಿಯಮಗಳ ಅಸಲಿ ಸತ್ಯ ಇಲ್ಲಿದೆ

ಸಿಮ್ ಕಾರ್ಡ್ ವ್ಯಾಲಿಡಿಟಿ ಮುಗಿದು ಎಷ್ಟು ದಿನಕ್ಕೆ ನಿಮ್ಮ ನಂಬರ್ ಬಂದ್ ಆಗುತ್ತೆ ಟ್ರಾಯ್ ನಿಯಮಗಳ ಅಸಲಿ ಸತ್ಯ ಇಲ್ಲಿದೆ

April 2, 2026

ಹೌದು..! ನೀವು ಬ್ಯಾಂಕ್ ಹೋಗಿ ನಿಭಾಯಿಸಬಹುದಾದ ಎಫ್ಡಿ ಇಂದ ತೆರಿಗೆ ಠೇವಣಿವರೆಗೆ ಅನೇಕ ವಿಷಯಗಳನ್ನು ಎಟಿಎಂನಲ್ಲಿಯೇ ವ್ಯವಹರಿಸಬಹುದು.

ಎಂಟಿಎಂನಲ್ಲಿ ಲಭ್ಯವಿರುವ ಸೇವೆಗಳು :

1. ಸ್ಥಿರ ಠೇವಣಿ ತೆರೆಯಲು / ಹಿಂಪಡೆಯಲು:
ನೀವು ಎಟಿಎಂ ಸಹಾಯದಿಂದ ನಿಮ್ಮ ಬ್ಯಾಂಕಿನಲ್ಲಿ ಸ್ಥಿರ ಠೇವಣಿ ತೆರೆಯಬಹುದು. ಎಟಿಎಂನ ಮೆನುವಿನಲ್ಲಿ ಓಪನ್ ಫಿಕ್ಸ್ಡ್ ಡಿಪಾಸಿಟ್ ಆಯ್ಕೆಯನ್ನು ಆರಿಸಿ ನೀವು ಅದನ್ನು ಪ್ರಾರಂಭಿಸಬಹುದು.

2. ತೆರಿಗೆ ಪಾವತಿ:
ಇಲ್ಲಿಯವರೆಗೆ ತೆರಿಗೆ ಇಲಾಖೆಯ ವೆಬ್‌ಸೈಟ್ ಅಥವಾ ಥರ್ಡ್ ಪಾರ್ಟಿ ವೆಬ್‌ಸೈಟ್ ನಿಂದ ಆದಾಯ ತೆರಿಗೆ ಪಾವತಿಸಲಾಗುತ್ತಿತ್ತು. ಆದರೆ ಈಗ ಈ ಸೌಲಭ್ಯವು ಎಟಿಎಂಗಳಲ್ಲಿಯೂ ಲಭ್ಯವಿದೆ.

3. ನಗದು ಠೇವಣಿ :
ಅನೇಕ ಬ್ಯಾಂಕುಗಳು ಈಗ ಎಟಿಎಂ ಕಿಯೋಸ್ಕ್ಗಳಲ್ಲಿ ನಗದು ಠೇವಣಿ ಯಂತ್ರಗಳನ್ನು ಸ್ಥಾಪಿಸಿವೆ. ನೀವು ಒಂದು ಸಮಯದಲ್ಲಿ 49900 ರೂ. ಪಾವತಿಸಬಹುದು. 2000, 500, 100 ಮತ್ತು 50 ರೂಪಾಯಿ ನೋಟುಗಳನ್ನು ಈ ಯಂತ್ರಗಳಲ್ಲಿ ಜಮಾ ಮಾಡಬಹುದು.

4. ವಿಮಾ ಪ್ರೀಮಿಯಂ ಪಾವತಿಸಿ :
ವಿಮಾ ಕಂಪೆನಿಗಳಾದ ಎಲ್‌ಐಸಿ, ಎಚ್‌ಡಿಎಫ್‌ಸಿ ಲೈಫ್ ಮತ್ತು ಎಸ್‌ಬಿಐ ಲೈಫ್ ಬ್ಯಾಂಕಿನೊಂದಿಗೆ ಒಪ್ಪಂದ ಮಾಡಿಕೊಂಡಿದ್ದು ಇದರಿಂದಾಗಿ ಗ್ರಾಹಕರು ಎಟಿಎಂ ಮೂಲಕ ಪ್ರೀಮಿಯಂ ಪಾವತಿಸಬಹುದು.

5. ವೈಯಕ್ತಿಕ ಸಾಲಕ್ಕಾಗಿ ಅರ್ಜಿ ಸಲ್ಲಿಸಿ:
ವೈಯಕ್ತಿಕ ಸಾಲಕ್ಕಾಗಿ ಅರ್ಜಿ ಸಲ್ಲಿಸಬೇಕೆನ್ನುಕೊಳ್ಳುತ್ತಿದ್ದವರು ಫೋನ್ ಬ್ಯಾಂಕಿಂಗ್ ಅಥವಾ ಬ್ಯಾಂಕ್ ಶಾಖೆಗೆ ಹೋಗಬೇಕಾಗಿಲ್ಲ. ಅನೇಕ ಖಾಸಗಿ ಬ್ಯಾಂಕುಗಳು ತಮ್ಮ ಗ್ರಾಹಕರಿಗೆ ಎಟಿಎಂ ಮೂಲಕ ಪೂರ್ವ ಅನುಮೋದಿತ ವೈಯಕ್ತಿಕ ಸಾಲಗಳನ್ನು ನೀಡುತ್ತವೆ. ಎಟಿಎಂನಿಂದಲೇ ನೀವು ಸಣ್ಣ ಮೊತ್ತದ ವೈಯಕ್ತಿಕ ಸಾಲಕ್ಕೆ ಅರ್ಜಿ ಸಲ್ಲಿಸಬಹುದು.

6. ನಗದು ವರ್ಗಾವಣೆ :
ನೀವು ಹಣ ವರ್ಗಾವಣೆ ಮಾಡಲು ಬ್ಯಾಂಕ್ ಗೆ ಹೋಗಬೇಕಿಲ್ಲ. ನೆಟ್ ಬ್ಯಾಂಕಿಂಗ್ ಬಳಸುತ್ತಿದ್ದರೆ ಎಟಿಎಂ ಸಹಾಯದಿಂದ ನಿಮ್ಮ ಖಾತೆಯಿಂದ ಹಣವನ್ನು ಮತ್ತೊಂದು ಖಾತೆಗೆ ವರ್ಗಾಯಿಸಬಹುದು. ಒಂದು ಸಮಯದಲ್ಲಿ ಎಟಿಎಂನಿಂದ 40,000 ರೂ. ವರ್ಗಾಯಿಸಲು ಸಾಧ್ಯವಿದ್ದು ನೀವು ದಿನದಲ್ಲಿ ಹಲವಾರು ಬಾರಿ ಹಣವನ್ನು ವರ್ಗಾಯಿಸಬಹುದು.

7. ಬಿಲ್ ಪಾವತಿಸಿ :
ನಿಮ್ಮ ಎಟಿಎಂ ಮೂಲಕ ದೂರವಾಣಿ, ವಿದ್ಯುತ್, ಅನಿಲ ಅಥವಾ ಇತರ ಹಲವು ಬಿಲ್‌ಗಳನ್ನು ಎಟಿಎಂ ಮೂಲಕ ಪಾವತಿಸಬಹುದು.

8. ರೈಲು ಟಿಕೆಟ್ ಕಾಯ್ದಿರಿಸಿ :
ಸಾರ್ವಜನಿಕ ವಲಯದ ಬ್ಯಾಂಕುಗಳಾದ ಎಸ್‌ಬಿಐ ಮತ್ತು ಪಿಎನ್‌ಬಿ ರೈಲ್ವೆ ಕಟ್ಟಡದಲ್ಲಿ ಇರುವ ಹಲವಾರು ಎಟಿಎಂಗಳ ಮೂಲಕ ಟಿಕೆಟ್ ಕಾಯ್ದಿರಿಸುವ ಸೌಲಭ್ಯವನ್ನು ಒದಗಿಸುತ್ತದೆ.

9. ಮೊಬೈಲ್ ರೀಚಾರ್ಜ್ :
ನೀವು ನಿಮ್ಮ ಅಥವಾ ಸಂಬಂಧಿಕರ ಯಾವುದೇ ಪ್ರಿಪೇಯ್ಡ್ ಮೊಬೈಲ್ ಅನ್ನು ಎಟಿಎಂ ಮೂಲಕ ರೀಚಾರ್ಜ್ ಮಾಡಬಹುದು. ಎಟಿಎಂನಲ್ಲಿ ಮೊಬೈಲ್ ರೀಚಾರ್ಜ್ ಆಯ್ಕೆಯನ್ನು ಕ್ಲಿಕ್ ಮಾಡಿ, ನಂತರ ಮೊಬೈಲ್ ಸಂಖ್ಯೆಯನ್ನು ನಮೂದಿ, ನಂತರ ಎಷ್ಟು ರೀಚಾರ್ಜ್ ಮಾಡಬೇಕು ಎಂಬುದನ್ನು ನಮೂದಿಸಿ. ಅಲ್ಲಿಗೆ ನೀವು ಎಟಿಎಂನಲ್ಲಿಯೇ ಮೊಬೈಲ್ ರಿಚಾರ್ಜ್ ಮಾಡಿಕೊಳ್ಳಬಹುದು.

Tags: ATMbankBankingindian banksServices
ShareTweetSendShare
Join us on:

Related Posts

ರಾಜ್ಯದ ರೈತರಿಗೆ ಬಂಪರ್ ಸುದ್ದಿ ಪಹಣಿಯಲ್ಲಿನ ಹೆಸರು ತಿದ್ದುಪಡಿ ಈಗ ಮತ್ತಷ್ಟು ಸುಲಭ ಕಚೇರಿಗಳಿಗೆ ಅಲೆಯುವ ಹಾಗಿಲ್ಲ!ಇಲ್ಲಿದೆ ಸರಳ ಮಾರ್ಗ

ರಾಜ್ಯದ ರೈತರಿಗೆ ಬಂಪರ್ ಸುದ್ದಿ ಪಹಣಿಯಲ್ಲಿನ ಹೆಸರು ತಿದ್ದುಪಡಿ ಈಗ ಮತ್ತಷ್ಟು ಸುಲಭ ಕಚೇರಿಗಳಿಗೆ ಅಲೆಯುವ ಹಾಗಿಲ್ಲ!ಇಲ್ಲಿದೆ ಸರಳ ಮಾರ್ಗ

by Shwetha
April 2, 2026
0

ಬೆಂಗಳೂರು: ರಾಜ್ಯದ ಸಮಸ್ತ ರೈತ ಬಾಂಧವರಿಗೆ ಕಂದಾಯ ಇಲಾಖೆಯು ಸಿಹಿ ಸುದ್ದಿಯೊಂದನ್ನು ನೀಡಿದೆ. ಇನ್ಮುಂದೆ ರೈತರು ತಮ್ಮ ಜಮೀನಿನ ಪಹಣಿ ಅಥವಾ ಆರ್‌ಟಿಸಿಯಲ್ಲಿ (RTC) ಹೆಸರು ತಪ್ಪಾಗಿದ್ದರೆ,...

ಸಿಮ್ ಕಾರ್ಡ್ ವ್ಯಾಲಿಡಿಟಿ ಮುಗಿದು ಎಷ್ಟು ದಿನಕ್ಕೆ ನಿಮ್ಮ ನಂಬರ್ ಬಂದ್ ಆಗುತ್ತೆ ಟ್ರಾಯ್ ನಿಯಮಗಳ ಅಸಲಿ ಸತ್ಯ ಇಲ್ಲಿದೆ

ಸಿಮ್ ಕಾರ್ಡ್ ವ್ಯಾಲಿಡಿಟಿ ಮುಗಿದು ಎಷ್ಟು ದಿನಕ್ಕೆ ನಿಮ್ಮ ನಂಬರ್ ಬಂದ್ ಆಗುತ್ತೆ ಟ್ರಾಯ್ ನಿಯಮಗಳ ಅಸಲಿ ಸತ್ಯ ಇಲ್ಲಿದೆ

by Shwetha
April 2, 2026
0

ಇಂದಿನ ಡಿಜಿಟಲ್ ಯುಗದಲ್ಲಿ ಮೊಬೈಲ್ ಇಲ್ಲದೆ ಒಂದು ಕ್ಷಣವೂ ಕಳೆಯುವುದು ಅಸಾಧ್ಯ. ಪ್ರತಿಯೊಬ್ಬರ ಕೈಯಲ್ಲೂ ಸ್ಮಾರ್ಟ್ ಫೋನ್ ಇದ್ದೇ ಇರುತ್ತದೆ. ಬಹುತೇಕರು ತಮ್ಮ ಫೋನ್‌ಗಳಲ್ಲಿ ಎರಡು ಸಿಮ್...

ನೀತಿ ಸಂಹಿತೆ ಬಳಿಕ ಒಳಮೀಸಲಾತಿ ಜಾರಿ: ಸಚಿವ ಮುನಿಯಪ್ಪ

ನೀತಿ ಸಂಹಿತೆ ಬಳಿಕ ಒಳಮೀಸಲಾತಿ ಜಾರಿ: ಸಚಿವ ಮುನಿಯಪ್ಪ

by Shwetha
April 2, 2026
0

ರಾಜ್ಯದಲ್ಲಿ ನೀತಿ ಸಂಹಿತೆ ಮುಗಿದ ತಕ್ಷಣ ಒಳಮೀಸಲಾತಿ ಜಾರಿಗೆ ತರಲಾಗುತ್ತದೆ ಎಂದು ಆಹಾರ ಸಚಿವ K. H. ಮುನಿಯಪ್ಪ ತಿಳಿಸಿದ್ದಾರೆ. ಈ ಕುರಿತು ಮಾತನಾಡಿದ ಅವರು, ರಾಜ್ಯದಲ್ಲಿ...

ಶೆಲ್ ಪೆಟ್ರೋಲ್ ದರ ಏರಿಕೆ; ಜನತೆಗೆ ಮತ್ತೆ ಶಾಕ್

ಶೆಲ್ ಪೆಟ್ರೋಲ್ ದರ ಏರಿಕೆ; ಜನತೆಗೆ ಮತ್ತೆ ಶಾಕ್

by Shwetha
April 2, 2026
0

ಖಾಸಗಿ ಸ್ವಾಮ್ಯದ ಶೆಲ್ ಪೆಟ್ರೋಲ್ ಬಂಕ್ ಮತ್ತೆ ಇಂಧನ ದರ ಏರಿಕೆ ಮಾಡಿದ್ದು, ವಾಹನ ಸವಾರರಿಗೆ ದೊಡ್ಡ ಶಾಕ್ ನೀಡಿದೆ. ಕಳೆದ 15 ದಿನಗಳಲ್ಲಿ ಮೂರನೇ ಬಾರಿ...

ದೀದಿಗೆ ಮುಸ್ಲಿಮರ ಮತ ಬೇಕು ಆದರೆ ಅಭಿವೃದ್ಧಿ ಬೇಡ ಪಶ್ಚಿಮ ಬಂಗಾಳ ಚುನಾವಣಾ ಕಣದಲ್ಲಿ ಹುಮಾಯೂನ್ ಕಬೀರ್ ತೀವ್ರ ವಾಗ್ದಾಳಿ

ದೀದಿಗೆ ಮುಸ್ಲಿಮರ ಮತ ಬೇಕು ಆದರೆ ಅಭಿವೃದ್ಧಿ ಬೇಡ ಪಶ್ಚಿಮ ಬಂಗಾಳ ಚುನಾವಣಾ ಕಣದಲ್ಲಿ ಹುಮಾಯೂನ್ ಕಬೀರ್ ತೀವ್ರ ವಾಗ್ದಾಳಿ

by Shwetha
April 2, 2026
0

ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆ ಹತ್ತಿರವಾಗುತ್ತಿದ್ದಂತೆ ರಾಜ್ಯದ ರಾಜಕೀಯ ಚಟುವಟಿಕೆಗಳು ತೀವ್ರ ಸ್ವರೂಪ ಪಡೆದುಕೊಂಡಿವೆ. ಅಧಿಕಾರವನ್ನು ಉಳಿಸಿಕೊಳ್ಳಲು ಆಡಳಿತರೂಢ ತೃಣಮೂಲ ಕಾಂಗ್ರೆಸ್ ಕಸರತ್ತು ನಡೆಸುತ್ತಿದ್ದರೆ, ವಿರೋಧ ಪಕ್ಷಗಳು...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram