ADVERTISEMENT
Saturday, March 21, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home International

ನೇಪಾಳ, ಟಿಬೆಟ್ ನಲ್ಲಿ ತೀವ್ರ ಭೂಕಂಪ: ಸಾವಿನ ಸಂಖ್ಯೆ 95ಕ್ಕೆ ಏರಿಕೆ

130ಕ್ಕೂ ಅಧಿಕ ಜನರು ಗಾಯ

Author2 by Author2
January 7, 2025
in International, ದೇಶ - ವಿದೇಶ
Share on FacebookShare on TwitterShare on WhatsappShare on Telegram

ಬೀಜಿಂಗ್‌: ಮಂಗಳವಾರ ಬೆಳಗ್ಗೆ ನೇಪಾಳ (Nepal) ಮತ್ತು ಟಿಬೆಟ್‌ (Tibet) ಗಡಿಯಲ್ಲಿ 7.1 ತೀವ್ರತೆಯ ಭಾರೀ ಭೂಕಂಪ (EarthQuake) ದಾಖಲಾಗಿತ್ತು. ಈ ಘಟನೆಯಲ್ಲಿ ಸಾವನ್ನಪ್ಪಿದವರ ಸಂಖ್ಯೆ 95ಕ್ಕೆ ಏರಿಕೆ ಕಂಡಿದೆ. ಅಲ್ಲದೇ, 130 ಜನ ಗಾಯಗೊಂಡಿದ್ದಾರೆ.

ಭೂಕಂಪದ ತೀವ್ರತೆಗೆ ಚೀನಾ, ನೇಪಾಳ, ಉತ್ತರ ಭಾರತದ ಹಲವು ಭಾಗಗಳಲ್ಲಿ ಕಂಪನದ ಅನುಭವವಾಗಿದೆ. ಟಿಬೆಟ್‌ ನ ಕ್ಸಿಜಾಂಗ್ ಅದರ ಕೇಂದ್ರ ಬಿಂದುವಾಗಿದೆ ಎಂದು ಭೂಕಂಪನ ರಾಷ್ಟ್ರೀಯ ಕೇಂದ್ರ (NCS) ಹೇಳಿದೆ.
ದೆಹಲಿ-ಎನ್‌ಸಿಆರ್ ಮತ್ತು ಬಿಹಾರದ ರಾಜಧಾನಿ ಪಾಟ್ನಾ ಸೇರಿದಂತೆ ಉತ್ತರ ಭಾರತದ ವಿವಿಧ ಭಾಗಗಳಲ್ಲಿ ಮತ್ತು ರಾಜ್ಯದ ಉತ್ತರ ಭಾಗದ ಅನೇಕ ಸ್ಥಳಗಳಲ್ಲಿ ಬಲವಾದ ಕಂಪನ ಸಂಭವಿಸಿದೆ. ಅಲ್ಲದೇ, ಬೇರೆ ಬೇರೆ ರಾಜ್ಯಗಳಲ್ಲೂ ಕಂಪನದ ಅನುಭವವಾಗಿದೆ.

Related posts

ಮಧ್ಯಪ್ರಾಚ್ಯದಲ್ಲಿ ಮಹಾ ಸಂಘರ್ಷ: ಹಾರ್ಮುಜ್‌ ಜಲಸಂಧಿಯಲ್ಲಿ ಹಡಗು ಸಾಗಿಸಲು ಇರಾನ್ ವಿಧಿಸಿದೆ 18 ಕೋಟಿ ರೂಪಾಯಿ ಟೋಲ್!.

ಮಧ್ಯಪ್ರಾಚ್ಯದಲ್ಲಿ ಮಹಾ ಸಂಘರ್ಷ: ಹಾರ್ಮುಜ್‌ ಜಲಸಂಧಿಯಲ್ಲಿ ಹಡಗು ಸಾಗಿಸಲು ಇರಾನ್ ವಿಧಿಸಿದೆ 18 ಕೋಟಿ ರೂಪಾಯಿ ಟೋಲ್!.

March 21, 2026
ಬಾಕ್ಸ್ ಆಫೀಸ್ ಸುಲ್ತಾನ್ ಧುರಂಧರ್ 2 ಅಬ್ಬರಕ್ಕೆ ಬೆಚ್ಚಿಬಿದ್ದ ಪಾಕಿಸ್ತಾನ: ಇದೊಂದು ಬಿಜೆಪಿ ಪ್ರಚಾರ, ಕಳಪೆ ಪ್ರೊಪಗಾಂಡಾ ಎಂದ ಧ್ರುವ್ ರಾಟಿಗೆ ನೆಟ್ಟಿಗರ ತರಾಟೆ!

ಬಾಕ್ಸ್ ಆಫೀಸ್ ಸುಲ್ತಾನ್ ಧುರಂಧರ್ 2 ಅಬ್ಬರಕ್ಕೆ ಬೆಚ್ಚಿಬಿದ್ದ ಪಾಕಿಸ್ತಾನ: ಇದೊಂದು ಬಿಜೆಪಿ ಪ್ರಚಾರ, ಕಳಪೆ ಪ್ರೊಪಗಾಂಡಾ ಎಂದ ಧ್ರುವ್ ರಾಟಿಗೆ ನೆಟ್ಟಿಗರ ತರಾಟೆ!

March 21, 2026
Tags: EarthquakeNCSNepaltibet
ShareTweetSendShare
Join us on:

Related Posts

ಮಧ್ಯಪ್ರಾಚ್ಯದಲ್ಲಿ ಮಹಾ ಸಂಘರ್ಷ: ಹಾರ್ಮುಜ್‌ ಜಲಸಂಧಿಯಲ್ಲಿ ಹಡಗು ಸಾಗಿಸಲು ಇರಾನ್ ವಿಧಿಸಿದೆ 18 ಕೋಟಿ ರೂಪಾಯಿ ಟೋಲ್!.

ಮಧ್ಯಪ್ರಾಚ್ಯದಲ್ಲಿ ಮಹಾ ಸಂಘರ್ಷ: ಹಾರ್ಮುಜ್‌ ಜಲಸಂಧಿಯಲ್ಲಿ ಹಡಗು ಸಾಗಿಸಲು ಇರಾನ್ ವಿಧಿಸಿದೆ 18 ಕೋಟಿ ರೂಪಾಯಿ ಟೋಲ್!.

by Shwetha
March 21, 2026
0

ಟೆಹ್ರಾನ್: ಮಧ್ಯಪ್ರಾಚ್ಯದಲ್ಲಿ ನಡೆಯುತ್ತಿರುವ ಭೀಕರ ಯುದ್ಧದ ಕಾರ್ಮೋಡದ ನಡುವೆಯೇ ಇರಾನ್ ಜಗತ್ತಿನ ಪ್ರಮುಖ ವಾಣಿಜ್ಯ ಮಾರ್ಗವಾದ ಹಾರ್ಮುಜ್ ಜಲಸಂಧಿಯಲ್ಲಿ ಹೊಸ ನಿಯಮವೊಂದನ್ನು ಜಾರಿಗೆ ತಂದಿದೆ. ಇದು ಜಾಗತಿಕ...

ಬಾಕ್ಸ್ ಆಫೀಸ್ ಸುಲ್ತಾನ್ ಧುರಂಧರ್ 2 ಅಬ್ಬರಕ್ಕೆ ಬೆಚ್ಚಿಬಿದ್ದ ಪಾಕಿಸ್ತಾನ: ಇದೊಂದು ಬಿಜೆಪಿ ಪ್ರಚಾರ, ಕಳಪೆ ಪ್ರೊಪಗಾಂಡಾ ಎಂದ ಧ್ರುವ್ ರಾಟಿಗೆ ನೆಟ್ಟಿಗರ ತರಾಟೆ!

ಬಾಕ್ಸ್ ಆಫೀಸ್ ಸುಲ್ತಾನ್ ಧುರಂಧರ್ 2 ಅಬ್ಬರಕ್ಕೆ ಬೆಚ್ಚಿಬಿದ್ದ ಪಾಕಿಸ್ತಾನ: ಇದೊಂದು ಬಿಜೆಪಿ ಪ್ರಚಾರ, ಕಳಪೆ ಪ್ರೊಪಗಾಂಡಾ ಎಂದ ಧ್ರುವ್ ರಾಟಿಗೆ ನೆಟ್ಟಿಗರ ತರಾಟೆ!

by Shwetha
March 21, 2026
0

ಉರಿ: ದಿ ಸರ್ಜಿಕಲ್ ಸ್ಟ್ರೈಕ್ ಖ್ಯಾತಿಯ ನಿರ್ದೇಶಕ ಆದಿತ್ಯ ಧರ್ ಅವರ ಬಹುನಿರೀಕ್ಷಿತ ಧುರಂಧರ್ 2: ದಿ ರಿವೆಂಜ್ ಸಿನಿಮಾ ಬಿಡುಗಡೆಯಾದ ಮೊದಲ ದಿನವೇ ಬಾಕ್ಸ್ ಆಫೀಸ್‌ನಲ್ಲಿ...

ಪವರ್ ಪೆಟ್ರೋಲ್ ದರ ಏರಿಕೆ.. ದೇಶಾದ್ಯಂತ ಹೊಸ ದರ ಜಾರಿ

ಪವರ್ ಪೆಟ್ರೋಲ್ ದರ ಏರಿಕೆ.. ದೇಶಾದ್ಯಂತ ಹೊಸ ದರ ಜಾರಿ

by Shwetha
March 21, 2026
0

ದೇಶಾದ್ಯಂತ ‘ಪವರ್’ ಪೆಟ್ರೋಲ್ ದರಗಳಲ್ಲಿ ಏರಿಕೆ ಮಾಡಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳಾದ HPCL, BPCL ಹಾಗೂ IOCL ಲೀಟರ್‌ಗೆ ಸುಮಾರು ₹2.09 ರಿಂದ ₹2.35 ರವರೆಗೆ...

ಇಸ್ರೇಲ್ ದಾಳಿಗೆ ಬ್ರೇಕ್ ಹಾಕಿದ ಟ್ರಂಪ್ : ಇರಾನ್ ಪ್ರತೀಕಾರಕ್ಕೆ ಬೆದರಿದ ಗಲ್ಫ್ ರಾಷ್ಟ್ರಗಳು

ಇಸ್ರೇಲ್ ದಾಳಿಗೆ ಬ್ರೇಕ್ ಹಾಕಿದ ಟ್ರಂಪ್ : ಇರಾನ್ ಪ್ರತೀಕಾರಕ್ಕೆ ಬೆದರಿದ ಗಲ್ಫ್ ರಾಷ್ಟ್ರಗಳು

by Shwetha
March 20, 2026
0

ಮಧ್ಯಪ್ರಾಚ್ಯದಲ್ಲಿ ನಡೆಯುತ್ತಿರುವ ಸಂಘರ್ಷವು ಜಾಗತಿಕ ಮಟ್ಟದಲ್ಲಿ ತೀವ್ರ ಆತಂಕವನ್ನು ಸೃಷ್ಟಿಸಿದೆ. ಇಸ್ರೇಲ್ ಮತ್ತು ಇರಾನ್ ನಡುವಿನ ನೇರ ಕಾದಾಟವು ತೈಲ ಮಾರುಕಟ್ಟೆಯ ಮೇಲೆ ಗಂಭೀರ ಪರಿಣಾಮ ಬೀರಿದ್ದು,...

ರಾತ್ರಿ ಗ್ಯಾಸ್ ಖಾಲಿಯಾಯ್ತಾ? ಚಿಂತೆ ಬೇಡ: ನಿಮ್ಮ ಪಕ್ಕದ ಎಟಿಎಂ ನಲ್ಲಿ ಕ್ಯೂಆರ್ ಕೋಡ್ ಸ್ಕ್ಯಾನ್ ಮಾಡಿ, ಕ್ಷಣಾರ್ಧದಲ್ಲಿ ಸಿಲಿಂಡರ್ ಪಡೆಯಿರಿ

ರಾತ್ರಿ ಗ್ಯಾಸ್ ಖಾಲಿಯಾಯ್ತಾ? ಚಿಂತೆ ಬೇಡ: ನಿಮ್ಮ ಪಕ್ಕದ ಎಟಿಎಂ ನಲ್ಲಿ ಕ್ಯೂಆರ್ ಕೋಡ್ ಸ್ಕ್ಯಾನ್ ಮಾಡಿ, ಕ್ಷಣಾರ್ಧದಲ್ಲಿ ಸಿಲಿಂಡರ್ ಪಡೆಯಿರಿ

by Shwetha
March 20, 2026
0

ಅಡುಗೆ ಅನಿಲ ಸಿಲಿಂಡರ್ ಬುಕ್ಕಿಂಗ್ ಮಾಡಿ, ಡೆಲಿವರಿ ಬಾಯ್ ಬರುವವರೆಗೆ ಕಾಯುವ ದಿನಗಳಿಗೆ ಇನ್ನೇನು ಕಾಲ ಕೂಡಿದೆ. ದೇಶದ ಇಂಧನ ಕ್ಷೇತ್ರದ ದೈತ್ಯ ಸಂಸ್ಥೆಯಾದ ಭಾರತ್ ಪೆಟ್ರೋಲಿಯಂ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram