ADVERTISEMENT
Monday, July 6, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Crime

ಇಂದೋರ್ : 5 ವರ್ಷದಲ್ಲಿ 75 ಯುವತಿಯರ ಮದುವೆಯಾಗಿ ವೇಶ್ಯಾವಾಟಿಗೆ ತಳ್ಳಿದ ನೀಚ

Namratha Rao by Namratha Rao
October 6, 2021
in Crime, Newsbeat, ಅಪರಾಧ
Share on FacebookShare on TwitterShare on WhatsappShare on Telegram

ಇಂದೋರ್ : 5 ವರ್ಷದಲ್ಲಿ 75 ಯುವತಿಯರ ಮದುವೆಯಾಗಿ ವೇಶ್ಯಾವಾಟಿಗೆ ತಳ್ಳಿದ ನೀಚ

ಇಂದೋರ್ : ನೀಚನೊಬ್ಬ 5 ವರ್ಷಗಳಲ್ಲಿ ಸುಮಾರು 75 ಯುವತಯಿಯರನ್ನು ಮದುವೆಯಾಗಿ ಅವರೆಲ್ಲರನ್ನೂ ಬಲವಂತವಾಗಿ ವೇಶ್ಯಾವಾಟಿಕೆ ದಂಧೆಗೆ ತಳ್ಳಿದ್ದು ಇದೀಗ ಸಿಕ್ಕಿಬಿದ್ದಿದ್ದಾನೆ. ಸೆಕ್ಸ್ ರಾಕೆಟ್ ಕಳ್ಳಸಾಗಣೆದಾರ ಮುನೀರ್ ಅಲಿಯಾಸ್ ಮುನಿರುಲೆ ಎಂಬಾತ ವಿಚಾರಣೆ ವೇಳೆ ಅನೇಕ ಆಘಾತಕಾರಿ ಸಂಗತಿಗಳನ್ನು ಬಹಿರಂಗಪಡಿಸಿದ್ದಾನೆ.

Related posts

ಮನೆಯಲ್ಲಿರೋ ಹಳೆಯ ಚಿನ್ನದಿಂದಲೇ ಪಡೆಯಿರಿ ಭರ್ಜರಿ ಆದಾಯ: ಕಳ್ಳರ ಭಯವಿಲ್ಲ ಲಾಕರ್ ಬಾಡಿಗೆಯೂ ಇಲ್ಲ: ನಿಮ್ಮ ಮನೆಯ ಚಿನ್ನದಿಂದಲೇ ಹಣ ಗಳಿಸುವ ಸುವರ್ಣಾವಕಾಶ

ಮನೆಯಲ್ಲಿರೋ ಹಳೆಯ ಚಿನ್ನದಿಂದಲೇ ಪಡೆಯಿರಿ ಭರ್ಜರಿ ಆದಾಯ: ಕಳ್ಳರ ಭಯವಿಲ್ಲ ಲಾಕರ್ ಬಾಡಿಗೆಯೂ ಇಲ್ಲ: ನಿಮ್ಮ ಮನೆಯ ಚಿನ್ನದಿಂದಲೇ ಹಣ ಗಳಿಸುವ ಸುವರ್ಣಾವಕಾಶ

July 6, 2026
ಫಿಂಗರ್ ಚಿಪ್ಸ್ ನೀಡಲಿಲ್ಲ ಎಂದು ಗಂಡನ ಮೇಲೆ ಕೇಸ್: ಏನ್ರೀ ಇದು ತಮಾಷೆ ಎಂದು ಜಡ್ಜ್ ಗರಂ

ಫಿಂಗರ್ ಚಿಪ್ಸ್ ನೀಡಲಿಲ್ಲ ಎಂದು ಗಂಡನ ಮೇಲೆ ಕೇಸ್: ಏನ್ರೀ ಇದು ತಮಾಷೆ ಎಂದು ಜಡ್ಜ್ ಗರಂ

July 6, 2026

ಈತ ಬಾಂಗ್ಲಾದೇಶದಿಂದ 200 ಕ್ಕೂ ಹೆಚ್ಚು  ಹುಡುಗಿಯರನ್ನು ಪುಸಲಾಯಿಸಿ , ಕೆಲಸ ಕೊಡಿಸುವ ನೆಪ , ಪ್ರೀತಿ ನೆಪ , ಎಲ್ಲದ್ದಕ್ಕಿಂತ ಮೀರಿ ಅನೇಕರನ್ನ ಮದುವೆಯಾಗಿ ಕರೆದುಕೊಂಡು ಬಂದು ವೇಶ್ಯಾವಾಟಿಕೆಗೆ ದೂಡಿದ್ದಾನೆ. ಅಷ್ಟೇ ಅಲ್ಲದೇ ಪ್ರತಿ ತಿಂಗಳು 55 ಕ್ಕೂ ಹೆಚ್ಚು ಹುಡುಗಿಯರನ್ನು ಕರೆತರುತ್ತಿದ್ದ ಬಗ್ಗೆ ಬಾಯ್ಬಿಟ್ಟಿದ್ದಾನೆ. ಮುನೀರ್ ನನ್ನು ಕಳೆದ ಗುರುವಾರ ಪೊಲೀಸರು ಬಂಧಿಸಿದ್ದರು.

ಬಾಂಗ್ಲಾದೇಶ ಮತ್ತು ಭಾರತದ ಪೋರಸ್ ಗಡಿಯಲ್ಲಿರುವ ಸುರಂಗಗಳ ಮಾರ್ಗದ ಮೂಲಕ ಆರೋಪಿಗಳು ಹುಡುಗಿಯರನ್ನ ಕರೆತರುತ್ತಿದ್ದರು ಮತ್ತು ಗಡಿ ಸಮೀಪದ ಸಣ್ಣ ಹಳ್ಳಿಯಲ್ಲಿರುವ ಏಜೆಂಟರ ಮೂಲಕ ಮುರ್ಷಿದಾಬಾದ್ ಮತ್ತು ಸುತ್ತಮುತ್ತಲಿನ ಗ್ರಾಮೀಣ ಪ್ರದೇಶಗಳಿಗೆ ಕರೆತಂದು ಭಾರತಕ್ಕೆ ಕಳುಹಿಸಿಕೊಡ್ತಿದ್ರು ಎನ್ನಲಾಗಿದೆ.

ಅಂದ್ಹಾಗೆ ಇಂದೋರ್ ಪೊಲೀಸರು 11 ತಿಂಗಳ ಹಿಂದೆ ಲಸುಡಿಯಾ ಮತ್ತು ವಿಜಯ್ ನಗರ ಪ್ರದೇಶಗಳಲ್ಲಿ ಕಾರ್ಯಾಚರಣೆ ನಡೆಸಿ 21 ಬಾಂಗ್ಲಾದೇಶಿ ಹುಡುಗಿಯರನ್ನು ರಕ್ಷಿಸಿದ್ದರು. ಆನಂತರದಲ್ಲಿ ಮಾನವ ಕಳ್ಲ ಸಾಗಾಣಿಕೆಯ ಬಗ್ಗೆ ತನಿಖೆ ಚುರುಕುಗೊಳಿಸಿದ್ದರು.

ಮುನೀರ್ ಹೊರತಾಗಿ ಸಾಗರ್ ಅಲಿಯಾಸ್ ಸ್ಯಾಂಡೋ, ಅಫ್ರಿನ್, ಅಮರಿನ್ ಮತ್ತು ಇತರರನ್ನು ಪ್ರಕರಣದಲ್ಲಿ ಪ್ರಮುಖ ಆರೋಪಿಗಳಾಗಿ ಗುರುತಿಸಲಾಗಿದೆ. ಮುನೀರ್ ಬಾಂಗ್ಲಾದೇಶದ ಜಾಸೋರ್ ಮೂಲದವನು. ಈತ ಹುಡುಗಿಯರನ್ನು ಮದುವೆ ಮಾಡಿಕೊಂಡು ಭಾರತಕ್ಕೆ ಕರೆತಂದು ಮಾರಾಟ ಮಾಡ್ತಿದ್ದ. ಮಾತ್ರವಲ್ಲದೇ ಇದರ ಹಿಂದೆ ದೊಡ್ಡ ಜಾಲವೇ ಇದ್ದು ಪೊಲೀಸರು ತನಿಖೆ ಮುಂದುವರೆಸಿದ್ದಾರೆ. ಮುನೀರ್ ಮೊದಲು ಹುಡುಗಿಯರನ್ನು ಕೋಲ್ಕತ್ತಾ, ನಂತರ ಮುಂಬೈಗೆ ಕರೆತಂದು  ನಂತರ ಭೋಪಾಲ್ ಮತ್ತು ದೇಶದ ಇತರ ನಗರಗಳಿಗೆ ಬೇಡಿಕೆಯ ಮೇರೆಗೆ ಹುಡುಗಿಯರನ್ನು ಕಳುಹಿಸಿಕೊಡ್ತಿದ್ದ ಎಂದು ತಿಳಿದುಬಂದಿದೆ.

ಮರು ಮದುವೆಗಾಗಿ ಕುರುಳಿನ ಕುಡಿಯನ್ನೇ ಮಾರಿದ ಪಾಪಿ ತಾಯಿ

Tags: #saakshatvhuman trafficingsex racket
ShareTweetSendShare
Join us on:

Related Posts

ಮನೆಯಲ್ಲಿರೋ ಹಳೆಯ ಚಿನ್ನದಿಂದಲೇ ಪಡೆಯಿರಿ ಭರ್ಜರಿ ಆದಾಯ: ಕಳ್ಳರ ಭಯವಿಲ್ಲ ಲಾಕರ್ ಬಾಡಿಗೆಯೂ ಇಲ್ಲ: ನಿಮ್ಮ ಮನೆಯ ಚಿನ್ನದಿಂದಲೇ ಹಣ ಗಳಿಸುವ ಸುವರ್ಣಾವಕಾಶ

ಮನೆಯಲ್ಲಿರೋ ಹಳೆಯ ಚಿನ್ನದಿಂದಲೇ ಪಡೆಯಿರಿ ಭರ್ಜರಿ ಆದಾಯ: ಕಳ್ಳರ ಭಯವಿಲ್ಲ ಲಾಕರ್ ಬಾಡಿಗೆಯೂ ಇಲ್ಲ: ನಿಮ್ಮ ಮನೆಯ ಚಿನ್ನದಿಂದಲೇ ಹಣ ಗಳಿಸುವ ಸುವರ್ಣಾವಕಾಶ

by Shwetha
July 6, 2026
0

ಮನೆಯಲ್ಲಿರುವ ಹಳೆಯ ಚಿನ್ನವನ್ನು ಲಾಕರ್ ನಲ್ಲಿಟ್ಟು ಸುಮ್ಮನೆ ಕೂರುವ ಬದಲು ಅದರಿಂದಲೇ ಲಾಭ ಗಳಿಸುವ ಸುವರ್ಣಾವಕಾಶವನ್ನು ಕೇಂದ್ರ ಸರ್ಕಾರ ನೀಡುತ್ತಿದೆ. ದೇಶದ ಚಿನ್ನದ ಆಮದು ಪ್ರಮಾಣವನ್ನು ತಗ್ಗಿಸುವ...

ಫಿಂಗರ್ ಚಿಪ್ಸ್ ನೀಡಲಿಲ್ಲ ಎಂದು ಗಂಡನ ಮೇಲೆ ಕೇಸ್: ಏನ್ರೀ ಇದು ತಮಾಷೆ ಎಂದು ಜಡ್ಜ್ ಗರಂ

ಫಿಂಗರ್ ಚಿಪ್ಸ್ ನೀಡಲಿಲ್ಲ ಎಂದು ಗಂಡನ ಮೇಲೆ ಕೇಸ್: ಏನ್ರೀ ಇದು ತಮಾಷೆ ಎಂದು ಜಡ್ಜ್ ಗರಂ

by Shwetha
July 6, 2026
0

ಗರ್ಭಿಣಿಯಾಗಿದ್ದಾಗ ಪತಿ ತನಗೆ ಫಿಂಗರ್ ಚಿಪ್ಸ್ ಮತ್ತು ಮಾಂಸದೂಟ ತಿನ್ನಲು ಬಿಡಲಿಲ್ಲ ಎಂಬ ವಿಚಿತ್ರ ಕಾರಣ ನೀಡಿ ಪತ್ನಿಯೊಬ್ಬಳು ತನ್ನ ಎನ್ಆರ್ಐ ಪತಿಯ ಮೇಲೆ ದಾಖಲಿಸಿದ್ದ ಕ್ರಿಮಿನಲ್...

ಇರಾನ್ ನಾಯಕರನ್ನು ಒಂದೇ ಹೊಡೆತಕ್ಕೆ ಹೊಸಕಿ ಹಾಕಬಹುದು- ಖಮೇನಿ ಅಂತ್ಯಕ್ರಿಯೆಯಲ್ಲಿ ಹರಿದ ಜನಸಾಗರ ಕಂಡು ಟ್ರಂಪ್ ಆಶ್ಚರ್ಯ: ಜನರ ಕಣ್ಣೀರು ನಕಲಿ ಎಂದ ಅಮೆರಿಕ ಅಧ್ಯಕ್ಷ

ಇರಾನ್ ನಾಯಕರನ್ನು ಒಂದೇ ಹೊಡೆತಕ್ಕೆ ಹೊಸಕಿ ಹಾಕಬಹುದು- ಖಮೇನಿ ಅಂತ್ಯಕ್ರಿಯೆಯಲ್ಲಿ ಹರಿದ ಜನಸಾಗರ ಕಂಡು ಟ್ರಂಪ್ ಆಶ್ಚರ್ಯ: ಜನರ ಕಣ್ಣೀರು ನಕಲಿ ಎಂದ ಅಮೆರಿಕ ಅಧ್ಯಕ್ಷ

by Shwetha
July 6, 2026
0

ವಾಷಿಂಗ್ಟನ್: ಇರಾನ್ ದೇಶದ ಉನ್ನತ ನಾಯಕತ್ವವನ್ನು ಕೇವಲ ಒಂದೇ ಒಂದು ದಾಳಿಯ ಮೂಲಕ ಸಂಪೂರ್ಣವಾಗಿ ನಾಶಪಡಿಸುವ ಸಾಮರ್ಥ್ಯ ಅಮೆರಿಕಕ್ಕಿದೆ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಆಘಾತಕಾರಿ...

ಚಂದಾ ಚೋರಿ ಬಗ್ಗೆ ಚೌಕಿದಾರ ಮೌನವೇಕೆ: ಆರೆಸ್ಸೆಸ್ ನೋಂದಣಿಯಾದರೆ ಮಾತ್ರ ಚಂದಾ ಚೋರಿಗೆ ಬ್ರೇಕ್ ಸಾಧ್ಯ: ಪ್ರಿಯಾಂಕ್ ಖರ್ಗೆ

ಚಂದಾ ಚೋರಿ ಬಗ್ಗೆ ಚೌಕಿದಾರ ಮೌನವೇಕೆ: ಆರೆಸ್ಸೆಸ್ ನೋಂದಣಿಯಾದರೆ ಮಾತ್ರ ಚಂದಾ ಚೋರಿಗೆ ಬ್ರೇಕ್ ಸಾಧ್ಯ: ಪ್ರಿಯಾಂಕ್ ಖರ್ಗೆ

by Shwetha
July 6, 2026
0

ಬೆಂಗಳೂರು: ರಾಷ್ಟ್ರೀಯ ಸ್ವಯಂಸೇವಕ ಸಂಘ (ಆರೆಸ್ಸೆಸ್) ಅಧಿಕೃತವಾಗಿ ನೋಂದಣಿಯಾದರೆ ಮಾತ್ರ ಇಂತಹ ಅಕ್ರಮಗಳಿಗೆ ಮುಕ್ತಿ ಸಿಗುತ್ತದೆ ಎಂದು ಗೃಹ ಸಚಿವ ಪ್ರಿಯಾಂಕ್ ಖರ್ಗೆ ಪುನರುಚ್ಚರಿಸಿದ್ದಾರೆ. ಅಯೋಧ್ಯಾ ರಾಮಮಂದಿರದ...

ರಾಜಕೀಯಕ್ಕೆ ಬಳಸಬೇಡಿ ರಾಮನ ಹಣ- ರಾಮ ಮಂದಿರದ ದೇಣಿಗೆ ವಾಪಸ್ ಕೇಳಿದ ದಿಗ್ವಿಜಯ್ ಸಿಂಗ್: ಕೋರ್ಟ್‌ಗೆ ಹೋಗಬೇಡಿ ನಾನೇ ಕೊಡುತ್ತೇನೆಂದು ಸವಾಲು ಹಾಕಿದ ರಾಮಭಕ್ತ

ರಾಜಕೀಯಕ್ಕೆ ಬಳಸಬೇಡಿ ರಾಮನ ಹಣ- ರಾಮ ಮಂದಿರದ ದೇಣಿಗೆ ವಾಪಸ್ ಕೇಳಿದ ದಿಗ್ವಿಜಯ್ ಸಿಂಗ್: ಕೋರ್ಟ್‌ಗೆ ಹೋಗಬೇಡಿ ನಾನೇ ಕೊಡುತ್ತೇನೆಂದು ಸವಾಲು ಹಾಕಿದ ರಾಮಭಕ್ತ

by Shwetha
July 6, 2026
0

ಅಯೋಧ್ಯೆಯ ಭವ್ಯ ರಾಮ ಮಂದಿರದ ದೇಣಿಗೆ ವಿಷಯದಲ್ಲಿ ಈಗ ರಾಜಕೀಯ ಮತ್ತು ಭಕ್ತಿಯ ಸಂಘರ್ಷ ತಾರಕಕ್ಕೇರಿದೆ. ಅಯೋಧ್ಯೆಯಲ್ಲಿ ನಡೆದಿದೆ ಎನ್ನಲಾದ ಹಣದ ಅವ್ಯವಹಾರ ಅಥವಾ ಕಳ್ಳತನದ ಆರೋಪ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram