ADVERTISEMENT
Friday, April 10, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Cinema

ಯುವತಿಯ ಮೇಲೆ ಲೈಂಗಿಕ ದೌರ್ಜನ್ಯ; ಚರಿತ್ ಬಾಳಪ್ಪ ಅರೆಸ್ಟ್

ವಶಕ್ಕೆ ಪಡೆದ ಆರ್ ಆರ್ ನಗರ ಪೊಲೀಸರು

Author2 by Author2
December 27, 2024
in Cinema, State, ಅಪರಾಧ, ದೇಶ - ವಿದೇಶ
Share on FacebookShare on TwitterShare on WhatsappShare on Telegram

Related posts

ವಿಶ್ವಗುರು ಭ್ರಮೆಯಲ್ಲಿ ಭಾರತ, ಸಂಧಾನದ ಕಣದಲ್ಲಿ ಪಾಕ್: ದೇಶದ ವಿದೇಶಾಂಗ ನೀತಿಯನ್ನು ಹೀಯಾಳಿಸಿದ ನಟ ಕಿಶೋರ್

ವಿಶ್ವಗುರು ಭ್ರಮೆಯಲ್ಲಿ ಭಾರತ, ಸಂಧಾನದ ಕಣದಲ್ಲಿ ಪಾಕ್: ದೇಶದ ವಿದೇಶಾಂಗ ನೀತಿಯನ್ನು ಹೀಯಾಳಿಸಿದ ನಟ ಕಿಶೋರ್

April 10, 2026
ದಲಿತರು ಅಲ್ಪಸಂಖ್ಯಾತರು ಈ ದೇಶದವರಲ್ಲ ಎಂದು ಹೇಳಿಬಿಡಿ ಬಿಜೆಪಿಗೆ ಸಚಿವ ಪ್ರಿಯಾಂಕ್ ಖರ್ಗೆ ನೇರ ಸವಾಲು

ದಲಿತರು ಅಲ್ಪಸಂಖ್ಯಾತರು ಈ ದೇಶದವರಲ್ಲ ಎಂದು ಹೇಳಿಬಿಡಿ ಬಿಜೆಪಿಗೆ ಸಚಿವ ಪ್ರಿಯಾಂಕ್ ಖರ್ಗೆ ನೇರ ಸವಾಲು

April 10, 2026

ಬೆಂಗಳೂರು: ಗೆಳತಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾರೆಂಬ ಆರೋಪದ ಹಿನ್ನೆಲೆಯಲ್ಲಿ ನಟ ಚರಿತ್ ಬಾಳಪ್ಪ (Charith Balappa) ಅವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಕನ್ನಡದ ಮುದ್ದುಲಕ್ಷ್ಮಿ, ಲವಲವಿಕೆ, ಸರ್ಪಸಂಬಂಧ ಸೇರಿದಂತೆ ತೆಲುಗಿನ ಕೆಲವು ಧಾರಾವಾಹಿಗಳಲ್ಲಿ ಚರಿತ್ ನಟಿಸಿದ್ದಾರೆ. ಸದ್ಯ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಚರಿತ್ ನನ್ನು ರಾಜರಾಜೇಶ್ವರಿ ನಗರ ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಲೈಂಗಿಕ ದೌರ್ಜನ್ಯ, ಕೊಲೆ ಬೆದರಿಕೆ ಹಾಗೂ ಹಲ್ಲೆ ಮಾಡಿರುವುದಾಗಿ ನಟನ ವಿರುದ್ಧ ಯುವತಿ ಆರೋಪಿಸಿದ್ದಾರೆ. ಪ್ರೀತಿಸುವ ನೆಪದಲ್ಲಿ ದೈಹಿಕ ಸಂಪರ್ಕಕ್ಕೆ ಒತ್ತಾಯಿಸಿದ್ದಾನೆ. ಜೊತೆಗೆ ಯುವತಿ ವಾಸ ಮಾಡುತ್ತಿದ್ದ ಮನೆಗೆ ನುಗ್ಗಿ ಸಹಚರರ ಜೊತೆ ಕಿರುಕುಳ ನೀಡಿದ್ದಾನೆ. ಹಣಕ್ಕೂ ಬೇಡಿಕೆಯಿಟ್ಟಿದ್ದು, ಹಣ ಕೊಡದಿದ್ದರೆ ಆಕೆಯ ಖಾಸಗಿ ಫೋಟೋ, ವೀಡಿಯೋ ಹರಿಬಿಡುವ ಬೆದರಿಕೆ ಹಾಕಿದ್ದಾನೆ ಎಂದು ಯುವತಿ ಆರೋಪಿಸಿ, ದೂರು ನೀಡಿದ್ದಾರೆ.
ಈ ಹಿನ್ನೆಲೆಯಲ್ಲಿ ಪೊಲೀಸರು ವಶಕ್ಕೆ ಪಡೆದಿದ್ದಾರೆ.

Tags: #sexual assultecharith balappaCinemaserial
ShareTweetSendShare
Join us on:

Related Posts

ವಿಶ್ವಗುರು ಭ್ರಮೆಯಲ್ಲಿ ಭಾರತ, ಸಂಧಾನದ ಕಣದಲ್ಲಿ ಪಾಕ್: ದೇಶದ ವಿದೇಶಾಂಗ ನೀತಿಯನ್ನು ಹೀಯಾಳಿಸಿದ ನಟ ಕಿಶೋರ್

ವಿಶ್ವಗುರು ಭ್ರಮೆಯಲ್ಲಿ ಭಾರತ, ಸಂಧಾನದ ಕಣದಲ್ಲಿ ಪಾಕ್: ದೇಶದ ವಿದೇಶಾಂಗ ನೀತಿಯನ್ನು ಹೀಯಾಳಿಸಿದ ನಟ ಕಿಶೋರ್

by Shwetha
April 10, 2026
0

ಮಧ್ಯಪ್ರಾಚ್ಯದಲ್ಲಿ ಇಸ್ರೇಲ್ ಮತ್ತು ಇರಾನ್ ನಡುವಿನ ಸಂಘರ್ಷವನ್ನು ತಗ್ಗಿಸುವ ನಿಟ್ಟಿನಲ್ಲಿ ಪಾಕಿಸ್ತಾನ ಮಧ್ಯಸ್ಥಿಕೆ ವಹಿಸಿರುವುದು ಇದೀಗ ಅಂತಾರಾಷ್ಟ್ರೀಯ ಮಟ್ಟದಲ್ಲಿ ಚರ್ಚೆಗೆ ಗ್ರಾಸವಾಗಿದೆ. ಈ ಬೆಳವಣಿಗೆಯನ್ನು ತೀವ್ರವಾಗಿ ಟೀಕಿಸಿರುವ...

ದಲಿತರು ಅಲ್ಪಸಂಖ್ಯಾತರು ಈ ದೇಶದವರಲ್ಲ ಎಂದು ಹೇಳಿಬಿಡಿ ಬಿಜೆಪಿಗೆ ಸಚಿವ ಪ್ರಿಯಾಂಕ್ ಖರ್ಗೆ ನೇರ ಸವಾಲು

ದಲಿತರು ಅಲ್ಪಸಂಖ್ಯಾತರು ಈ ದೇಶದವರಲ್ಲ ಎಂದು ಹೇಳಿಬಿಡಿ ಬಿಜೆಪಿಗೆ ಸಚಿವ ಪ್ರಿಯಾಂಕ್ ಖರ್ಗೆ ನೇರ ಸವಾಲು

by Shwetha
April 10, 2026
0

ಕಲಬುರಗಿ ಜಿಲ್ಲೆಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಪ್ರಿಯಾಂಕ್ ಖರ್ಗೆ ಅವರು ಬಿಜೆಪಿ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಸಂಸತ್ತಿನಲ್ಲಿ ಬಿಜೆಪಿ ಸಂಖ್ಯಾಬಲದ...

‘ಪಾಕ್ ವಿಶ್ವಾಸಾರ್ಹ ಮಧ್ಯಸ್ಥಿಕೆದಾರನಲ್ಲ’.. ಇಸ್ರೇಲ್ ಅನುಮಾನ

‘ಪಾಕ್ ವಿಶ್ವಾಸಾರ್ಹ ಮಧ್ಯಸ್ಥಿಕೆದಾರನಲ್ಲ’.. ಇಸ್ರೇಲ್ ಅನುಮಾನ

by Shwetha
April 10, 2026
0

ಇರಾನ್-ಅಮೆರಿಕಾ ನಡುವೆ ಕದನವಿರಾಮಕ್ಕೆ ನಾವು ಕಾರಣ ಎಂಬಂತೆ ಪಾಕಿಸ್ತಾನ ಹೇಳಿಕೊಳ್ಳುತ್ತಿರುವ ಹಿನ್ನೆಲೆ, ಭಾರತದಲ್ಲಿನ ಇಸ್ರೇಲ್ ರಾಯಭಾರಿ ರೂವೆನ್ ಅಜರ್ ಪಾಕ್‌ನ ವಿಶ್ವಾಸಾರ್ಹತೆಯ ಬಗ್ಗೆ ಗಂಭೀರ ಸಂಶಯ ವ್ಯಕ್ತಪಡಿಸಿದ್ದಾರೆ....

ಐಪಿಎಲ್‌ನಲ್ಲಿ ಚಕ್ಕಿಂಗ್ ವಿವಾದ: ಕೃನಾಲ್ ಪಾಂಡ್ಯ ಬೌಲಿಂಗ್ ಶೈಲಿ ಕಾನೂನುಬಾಹಿರವೇ? ಬಿಸಿಸಿಐಗೆ ದೂರು ನೀಡಲಿದೆಯೇ ಸಿಎಸ್‌ಕೆ?

ಐಪಿಎಲ್‌ನಲ್ಲಿ ಚಕ್ಕಿಂಗ್ ವಿವಾದ: ಕೃನಾಲ್ ಪಾಂಡ್ಯ ಬೌಲಿಂಗ್ ಶೈಲಿ ಕಾನೂನುಬಾಹಿರವೇ? ಬಿಸಿಸಿಐಗೆ ದೂರು ನೀಡಲಿದೆಯೇ ಸಿಎಸ್‌ಕೆ?

by Shwetha
April 10, 2026
0

ಐಪಿಎಲ್ 2026ರ ಆವೃತ್ತಿಯು ರೋಚಕ ಪಂದ್ಯಗಳ ಜೊತೆಗೆ ಇದೀಗ ಹೊಸದೊಂದು ವಿವಾದಕ್ಕೆ ಸಾಕ್ಷಿಯಾಗಿದೆ. ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡದ ಪ್ರಮುಖ ಆಲ್‌ರೌಂಡರ್ ಕೃನಾಲ್ ಪಾಂಡ್ಯ ಅವರ...

ವಂದೇ ಮಾತರಂ’ ಹಾಡಲು ನಿರಾಕರಣೆ: “ಇಷ್ಟವಿಲ್ಲದಿದ್ದರೆ ಪಾಕಿಸ್ತಾನಕ್ಕೆ ಹೋಗಿ” ಎಂದ ಕಾಂಗ್ರೆಸ್!

ವಂದೇ ಮಾತರಂ’ ಹಾಡಲು ನಿರಾಕರಣೆ: “ಇಷ್ಟವಿಲ್ಲದಿದ್ದರೆ ಪಾಕಿಸ್ತಾನಕ್ಕೆ ಹೋಗಿ” ಎಂದ ಕಾಂಗ್ರೆಸ್!

by Shwetha
April 10, 2026
0

ಮಧ್ಯಪ್ರದೇಶದ ಇಂದೋರ್ ರಾಜಕೀಯದಲ್ಲಿ 'ವಂದೇ ಮಾತರಂ' ಗೀತೆಯ ವಿಚಾರವಾಗಿ ಭಾರೀ ಬಿರುಗಾಳಿ ಎದ್ದಿದೆ. ಮುನ್ಸಿಪಲ್ ಕಾರ್ಪೊರೇಷನ್ ಸಭೆಯಲ್ಲಿ ರಾಷ್ಟ್ರಗೀತೆಯನ್ನು ಹಾಡಲು ನಿರಾಕರಿಸಿದ ಇಬ್ಬರು ಕಾಂಗ್ರೆಸ್ ಸದಸ್ಯೆಯರು, "ಇಸ್ಲಾಂನಲ್ಲಿ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram