ADVERTISEMENT
Sunday, February 22, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home National

ಮನೆ ಬಾಗಿಲಿಗೆ ಮದುವೆ ಊಟ – ಮದುವೆ ಸಂಭ್ರಮದ ಹೊಸ ಪ್ರವೃತ್ತಿ

Shwetha by Shwetha
December 11, 2020
in National, Newsbeat, ದೇಶ - ವಿದೇಶ, ನ್ಯೂಸ್ ಬೀಟ್
Shadi ka khaana
Share on FacebookShare on TwitterShare on WhatsappShare on Telegram

ಮನೆ ಬಾಗಿಲಿಗೆ ಮದುವೆ ಊಟ – ಮದುವೆ ಸಂಭ್ರಮದ ಹೊಸ ಪ್ರವೃತ್ತಿ

ಚೆನೈ, ಡಿಸೆಂಬರ್11: ಕೊರೋನವೈರಸ್ ನ ಆಗಮನವು ಅಕ್ಷರಶಃ ನಮ್ಮ ಜೀವನವನ್ನು ಬದಲಿಸಿದೆ, ಜೀವನದ ಎಲ್ಲಾ ಅಂಶಗಳಂತೆಯೇ, ಸಾಂಕ್ರಾಮಿಕವು ವಿವಾಹಗಳು ನಡೆಯುವ ವಿಧಾನವನ್ನು ಸಹ ಬದಲಾಯಿಸಿದೆ ಮತ್ತು ಭಾರತೀಯ ವಿವಾಹದ ಬಗ್ಗೆ ಪ್ರಪಂಚದ ದೃಷ್ಟಿಕೋನವನ್ನು ಬದಲಾಯಿಸಿದೆ.
Shadi ka khana

Related posts

ಮಹಿಳೆಯರಿಗೆ ತಿಂಗಳಿಗೆ ₹25,000 ಯೋಜನೆ ಇಲ್ಲ: PIB ಫ್ಯಾಕ್ಟ್ ಚೆಕ್ ಸ್ಪಷ್ಟನೆ

ಮಹಿಳೆಯರಿಗೆ ತಿಂಗಳಿಗೆ ₹25,000 ಯೋಜನೆ ಇಲ್ಲ: PIB ಫ್ಯಾಕ್ಟ್ ಚೆಕ್ ಸ್ಪಷ್ಟನೆ

February 22, 2026
ರಾಜ್ಯದಲ್ಲೂ ಹಕ್ಕಿ ಜ್ವರ ಆತಂಕ?.. ಕೊಪ್ಪಳದಲ್ಲಿ ಮುಂಜಾಗ್ರತಾ ಕ್ರಮ ಕಡ್ಡಾಯ

ರಾಜ್ಯದಲ್ಲೂ ಹಕ್ಕಿ ಜ್ವರ ಆತಂಕ?.. ಕೊಪ್ಪಳದಲ್ಲಿ ಮುಂಜಾಗ್ರತಾ ಕ್ರಮ ಕಡ್ಡಾಯ

February 22, 2026

ಪ್ರತಿಯೊಬ್ಬರ ಸುರಕ್ಷತೆ ಮತ್ತು ಆರೋಗ್ಯವನ್ನು ಪರಿಗಣಿಸಿ, ಅನೇಕ ಭಾರತೀಯ ಕುಟುಂಬಗಳು ಈಗ ಮನೆಯಲ್ಲೇ ಮದುವೆ ಅಥವಾ ವರ್ಚುವಲ್ ವೆಡ್ಡಿಂಗ್ಸ್ ಅನ್ನು ಆಶ್ರಯಿಸುತ್ತಿವೆ. ಆದರೆ, ‘ಶಾದಿ ಕಾ ಖಾನಾ’ ಅಥವಾ ‘ಮದುವೆ ಊಟ’ ಇಲ್ಲದೆ ಭಾರತೀಯ ವಿವಾಹವು ಪೂರ್ಣವಾಗುವುದಿಲ್ಲ.‌‌ ಇದು ಮದುವೆ ಸಮಾರಂಭದಲ್ಲಿ ಅತ್ಯಂತ ಆನಂದದಾಯಕ ಭಾಗವಾಗಿದೆ.

ಕೇರಳದಲ್ಲಿ ‘ಪ್ಲಾಸ್ಮೋಡಿಯಂ ಓವಲ್’ ಎಂಬ ಹೊಸ ಅಪರೂಪದ ಮಲೇರಿಯಾ ಪ್ರಕರಣ ಪತ್ತೆ

ತಮಿಳು ಕುಟುಂಬವೊಂದು ಇದಕ್ಕೆ ಅಂತಿಮವಾಗಿ ಪರಿಹಾರವನ್ನು ಕಂಡುಕೊಂಡಿದೆ!
ಅವರು ‘ಕಲ್ಯಾಣ ಸಪ್ಪಾಡು’ ಅಥವಾ ವಿವಾಹದ ಊಟವನ್ನು ಅತಿಥಿಗಳ ತಮ್ಮ ಮನೆ ಬಾಗಿಲಿಗೆ ತಲುಪಿಸಲು ವ್ಯವಸ್ಥೆ ಮಾಡಿದ್ದಾರೆ. ಇದರಿಂದಾಗಿ ಅತಿಥಿಗಳು ಆನ್‌ಲೈನ್‌ನಲ್ಲಿ ವಿವಾಹವನ್ನು ನೋಡುತ್ತಾ ರುಚಿಕರವಾದ ಆಹಾರವನ್ನು ಸವಿದರು. ಅತಿಥಿಗಳಿಗೆ 4 ವರ್ಣರಂಜಿತ ಬಾಕ್ಸ್ ಮತ್ತು ಬಾಳೆ ಎಲೆಗಳನ್ನು ಅವರು ಕಳುಹಿಸಿ ಕೊಟ್ಟಿದ್ದು, ಪ್ರತಿಯೊಂದೂ 4 ಟಿಫಿನ್ ಬಾಕ್ಸ್ ಗಳನ್ನು ಹೊಂದಿತ್ತು. ಬಾಳೆ ಎಲೆಯಲ್ಲಿ ಪ್ರತಿ ವಸ್ತುವನ್ನು ಎಲ್ಲಿ ಇಡಬೇಕು ಎಂಬ ಸೂಚನೆಗಳೊಂದಿಗೆ ಒಟ್ಟು 12 ಭಕ್ಷ್ಯಗಳು ಅವುಗಳೊಳಗೆ ಪ್ಯಾಕ್ ಮಾಡಲ್ಪಟ್ಟಿದ್ದವು.
Shaddi ka khaana

ಶಿವಾನಿ ಎಂಬ ಟ್ವಿಟ್ಟರ್ ಬಳಕೆದಾರರು ಅದರ ಚಿತ್ರಗಳನ್ನು ಹಂಚಿಕೊಂಡಿದ್ದು ಮದುವೆ ಸಂಭ್ರಮದ ಹೊಸ ಪ್ರವೃತ್ತಿ. ಮದುವೆ ಆಹಾರವನ್ನು ನಿಮ್ಮ ಮನೆ ಬಾಗಿಲಿಗೆ ತಲುಪಿಸಲಾಗುತ್ತದೆ ಎಂದು ಬರೆದು ‌ಕೊಂಡಿದ್ದಾರೆ.

ಅನೇಕರು ಈ ವಿಚಾರವನ್ನು ಮೆಚ್ಚಿದ್ದು ಟ್ವೀಟ್ ಈಗ ವೈರಲ್ ಆಗಿದೆ.

Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel

ಟ್ವಿಟರ್ ಮೂಲಕ ನಮ್ಮ ಸುದ್ದಿಗಳ ಅಪ್ ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ

ಚಳಿಗಾಲದಲ್ಲಿ ಅಗತ್ಯವಾಗಿ ಸೇವಿಸಬೇಕಾದ ಸೂಪರ್‌ಫುಡ್‌ಗಳುhttps://t.co/0cgV3uCy8H

— Saaksha TV (@SaakshaTv) December 9, 2020

ಹಿಂದೂ, ಕ್ರಿಶ್ಚಿಯನ್ ಮಹಿಳೆಯರನ್ನು ಬಲವಂತವಾಗಿ ಮದುವೆ ಮಾಡಿಸಿ ಚೀನಾಕ್ಕೆ ಮಾರಾಟ ಮಾಡುತ್ತಿರುವ ಪಾಕಿಸ್ತಾನhttps://t.co/Rbj3NH9Moa

— Saaksha TV (@SaakshaTv) December 10, 2020

Tags: Marriage mealstamil marriage
ShareTweetSendShare
Join us on:

Related Posts

ಮಹಿಳೆಯರಿಗೆ ತಿಂಗಳಿಗೆ ₹25,000 ಯೋಜನೆ ಇಲ್ಲ: PIB ಫ್ಯಾಕ್ಟ್ ಚೆಕ್ ಸ್ಪಷ್ಟನೆ

ಮಹಿಳೆಯರಿಗೆ ತಿಂಗಳಿಗೆ ₹25,000 ಯೋಜನೆ ಇಲ್ಲ: PIB ಫ್ಯಾಕ್ಟ್ ಚೆಕ್ ಸ್ಪಷ್ಟನೆ

by Shwetha
February 22, 2026
0

ಸಾಮಾಜಿಕ ಜಾಲತಾಣಗಳಲ್ಲಿ ಕೇಂದ್ರ ಸರ್ಕಾರವು ಮಹಿಳೆಯರಿಗಾಗಿ ಮನೆಯಿಂದ ಕೆಲಸ ಮಾಡುವ ಯೋಜನೆ ತಂದಿದ್ದು, ತಿಂಗಳಿಗೆ ₹25,000 ಸಂಬಳ ನೀಡಲಿದೆ ಎಂಬ ಸಂದೇಶ ವೈರಲ್ ಆಗುತ್ತಿದೆ. ಆದರೆ ಈ...

ರಾಜ್ಯದಲ್ಲೂ ಹಕ್ಕಿ ಜ್ವರ ಆತಂಕ?.. ಕೊಪ್ಪಳದಲ್ಲಿ ಮುಂಜಾಗ್ರತಾ ಕ್ರಮ ಕಡ್ಡಾಯ

ರಾಜ್ಯದಲ್ಲೂ ಹಕ್ಕಿ ಜ್ವರ ಆತಂಕ?.. ಕೊಪ್ಪಳದಲ್ಲಿ ಮುಂಜಾಗ್ರತಾ ಕ್ರಮ ಕಡ್ಡಾಯ

by Shwetha
February 22, 2026
0

ಆಂಧ್ರ ಪ್ರದೇಶದ ಚಿತ್ತೂರು ಜಿಲ್ಲೆಯಲ್ಲಿ ಕೋಳಿ ಹಕ್ಕಿ ಜ್ವರ (Bird Flu) ಪ್ರಕರಣ ದೃಢಪಟ್ಟಿರುವ ಹಿನ್ನೆಲೆಯಲ್ಲಿ ಕರ್ನಾಟಕದ ಕೊಪ್ಪಳ ಜಿಲ್ಲೆಯಲ್ಲಿ ಮುಂಜಾಗ್ರತಾ ಕ್ರಮಗಳನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸಲು ಜಿಲ್ಲಾಧಿಕಾರಿ...

ಜನಸಾಮಾನ್ಯರಿಗೆ ಬಿಗ್‌ಶಾಕ್… ಏಪ್ರಿಲ್‌ನಿಂದ ವಿದ್ಯುತ್ ದರ ಏರಿಕೆ ಸಾಧ್ಯತೆ

ಜನಸಾಮಾನ್ಯರಿಗೆ ಬಿಗ್‌ಶಾಕ್… ಏಪ್ರಿಲ್‌ನಿಂದ ವಿದ್ಯುತ್ ದರ ಏರಿಕೆ ಸಾಧ್ಯತೆ

by Shwetha
February 22, 2026
0

ಕರ್ನಾಟಕ ವಿದ್ಯುತ್ ನಿಯಂತ್ರಣ ಆಯೋಗ (KERC) ವಿದ್ಯುತ್ ದರ ಏರಿಕೆಗೆ ಸಿದ್ಧತೆ ನಡೆಸಿರುವುದಾಗಿ ತಿಳಿದುಬಂದಿದೆ. ಬರುವ ಏಪ್ರಿಲ್ ತಿಂಗಳಿಂದ ಗೃಹ ಬಳಕೆ ವಿದ್ಯುತ್ ದರ ಯೂನಿಟ್‌ಗೆ ಸುಮಾರು...

ರಾಜ್ಯದಲ್ಲಿ ಭ್ರಷ್ಟಾಚಾರ ಮತ್ತು ವರ್ಗಾವಣೆ ದಂಧೆ ಮಿತಿಮೀರಿದೆ: ಬಹಿರಂಗವಾಗಿಯೇ ಒಪ್ಪಿಕೊಂಡ ಮುಖ್ಯಮಂತ್ರಿ ಸಿದ್ದರಾಮಯ್ಯ

ರಾಜ್ಯದಲ್ಲಿ ಭ್ರಷ್ಟಾಚಾರ ಮತ್ತು ವರ್ಗಾವಣೆ ದಂಧೆ ಮಿತಿಮೀರಿದೆ: ಬಹಿರಂಗವಾಗಿಯೇ ಒಪ್ಪಿಕೊಂಡ ಮುಖ್ಯಮಂತ್ರಿ ಸಿದ್ದರಾಮಯ್ಯ

by Shwetha
February 22, 2026
0

ಬೆಂಗಳೂರು: ರಾಜ್ಯದಲ್ಲಿ ಸರ್ಕಾರಿ ವ್ಯವಸ್ಥೆಯೊಳಗೆ ಭ್ರಷ್ಟಾಚಾರ ಹಿಂದಿಗಿಂತಲೂ ಈಗ ವ್ಯಾಪಕವಾಗಿ ಹಬ್ಬಿದೆ. ವರ್ಗಾವಣೆಗಾಗಿ ಮಧ್ಯವರ್ತಿಗಳು ಮತ್ತು ಏಜೆಂಟರ ಹಾವಳಿ ಮಿತಿಮೀರಿದೆ ಎಂದು ಸ್ವತಃ ಮುಖ್ಯಮಂತ್ರಿ ಸಿದ್ದರಾಮಯ್ಯನವರೇ ಸ್ಫೋಟಕ...

ದಿನ ಭವಿಷ್ಯ (15-02-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

ದಿನ ಭವಿಷ್ಯ (22-02-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

by Shwetha
February 22, 2026
0

ದಿನ ಭವಿಷ್ಯ: 22-02-2026 ಮೇಷ ರಾಶಿ ಇಂದು ನಿಮಗೆ ಮಿಶ್ರ ಫಲಗಳು ದೊರೆಯಲಿವೆ. ಉದ್ಯೋಗದಲ್ಲಿರುವವರಿಗೆ ಜವಾಬ್ದಾರಿಗಳು ಹೆಚ್ಚಾಗಬಹುದು ಆದರೆ ನಿಮ್ಮ ಕೆಲಸಕ್ಕೆ ತಕ್ಕ ಮೆಚ್ಚುಗೆ ದೊರೆಯಲಿದೆ. ವ್ಯಾಪಾರಸ್ಥರು...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram