ADVERTISEMENT
Monday, June 22, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Cinema

ಮಹಾಭಾರತ ಕಥನ : ಕಿರುತೆರೆಯ ಅರ್ಜುನನಾಗಿ ಮಿಂಚುತ್ತಿರುವ ಶಾಹೀರ್ ಶೇಖ್ ..!

admin by admin
July 10, 2020
in Cinema, Newsbeat, ಮನರಂಜನೆ
Share on FacebookShare on TwitterShare on WhatsappShare on Telegram

Related posts

rahul gandhi and indiragandhi

ಲಿಟಲ್ ರಾಹುಲ್ ಗಾಂಧಿ” ಅವರ ಪ್ರೀತಿಯ ಅಜ್ಜಿ, ಪ್ರಸಿದ್ಧ ಇಂದಿರಾ ಗಾಂಧಿಯವರೊಂದಿಗಿನ ಸಂಭಾಷಣೆಯ ತುಣುಕು.

June 22, 2026
ಮಲ್ಲಿಕಾರ್ಜುನ ಖರ್ಗೆ ಮೌನವೇಕೆ? ತಮಿಳುನಾಡು ದಬ್ಬಾಳಿಕೆ ಮತ್ತು ಕಾಂಗ್ರೆಸ್ ಮೌನ: ಮೇಕೆದಾಟು ಗುಟ್ಟು ರಟ್ಟು ಮಾಡಿದ ಹೆಚ್ ಡಿ ಕುಮಾರಸ್ವಾಮಿ

ಮಲ್ಲಿಕಾರ್ಜುನ ಖರ್ಗೆ ಮೌನವೇಕೆ? ತಮಿಳುನಾಡು ದಬ್ಬಾಳಿಕೆ ಮತ್ತು ಕಾಂಗ್ರೆಸ್ ಮೌನ: ಮೇಕೆದಾಟು ಗುಟ್ಟು ರಟ್ಟು ಮಾಡಿದ ಹೆಚ್ ಡಿ ಕುಮಾರಸ್ವಾಮಿ

June 22, 2026

ಖಾಸಗಿ ವಾಹಿನಿಯಲ್ಲಿ ಪ್ರಸಾರವಾಗುತ್ತಿರುವ  ಮಹಾಭಾರತ ಈಗ ಎಲ್ಲರ ಮನೆಮಾತಾಗಿದೆ. ಮಹಾಭಾರತದಲ್ಲಿ ಕಾಣಿಸಿಕೊಂಡಿರುವ ಎಲ್ಲಾ ಪಾತ್ರಧಾರಿಗಳು ಈಗ ಎಲ್ಲರ ಫೇವರೇಟ್ ಆಗಿದ್ದಾರೆ. ಅದ್ರಲ್ಲೂ ಮಧ್ಯಮ ಪಾಂಡವನಾಗಿ, ಮಹಾನ್ ಧನುರ್ಧಾರಿಯಾಗಿ ಎಲ್ಲರ ಅಚ್ಚುಮೆಚ್ಚಾಗಿರುವ ಅರ್ಜುನ ಜನರ ಮನಗೆಲ್ಲುವಲ್ಲಿ ಯಶಸ್ವಿಯಾಗಿದ್ದಾರೆ.

ಹಾಗಾದ್ರೆ ಅರ್ಜುನನ ಪಾತ್ರದಲ್ಲಿ ನಟಿಸಿರೋರು ಯಾರು.? ಎಲ್ಲಿಯವರು..? ಇದೆಲ್ಲ ತಿಳ್ಕೊಳ್ಬೇಕು ಎನ್ನುವ ಕ್ಯೂರಿಯಾಸಿಟಿ ಇದ್ಯಾ..? ಹಾಗಾದ್ರೆ ಈ ಸ್ಟೋರಿ ನೋಡಿ…

ಬಾಲ್ಯ

ಮಹಾಭಾರತದಲ್ಲಿ ಧನುರ್ಧಾರಿಯಾಗಿ ಮಿಂಚುತ್ತಿರುವ ಅರ್ಜುನನ ನಿಜವಾದ ಹೆಸರು ( 36)ಶಾಹೀರ್ ಶೇಖ್ . ಆದ್ರೆ ಇವರ ಮೂಲ ಹೆಸರು ಶೇಖ್ ಶಾಹೀರ್ ನರವಾಜ್. ಮೂಲತಹ ಜಮ್ಮುವಿನ ದೊಡಾ ಜಿಲ್ಲೆಯವರಾದ ಶಾಹೀರ್  ಮಾರ್ಚ್ 26ರ 1984 ರಲ್ಲಿ ಜನಿಸಿದ್ದು.  ಇವರ ತಂದೆ ಶಾ ನವಾಜ್ ಶೇಖ್, ತಾಯಿ ದಿಲ್ಶಾದ್ ಶೇಖ್, ತಮ್ಮ ರಯೀಸ್ ಶೇಖ್, ತಂಗಿ ಅಲೀಫಾ ಶೇಖ್.

ವಿಧ್ಯಾಭ್ಯಾಸ

ಶಾಹೀರ್ ಜಮ್ಮುವಿನ ಹರಿ ಸಿಂಗ್ ಹೈ ಸ್ಕೂಲ್ ನಲ್ಲಿ ಪ್ರಾಥಮಿಕ ಹಂತದ ವಿಧ್ಯಾಭ್ಯಾಸ ಮುಗಿಸಿಕೊಂಡಿದ್ದಾರೆ. ಇದಾದ ಬಳಿಕ  ಮಹಾರಾಷ್ಟ್ರದ ಪುಣೆಯಲ್ಲಿ  ಭಾರತಿ ವಿದ್ಯಾಪೀಠ ವಿವಿಯಲ್ಲಿ ಎಲ್ ಎಲ್ ಬಿ ಪದವಿ ಪಡೆದುಕೊಂಡಿದ್ದಾರೆ. ಎಲ್ ಎಲ್ ಬಿ ಪದವಿದಾರರಾದರೂ ಶಾಹೀರ್ ಈ ಕ್ಷೇತ್ರದಲ್ಲಿ ಮುಂದುವರೆಯದೇ ಛಾಯಾಗ್ರಣದಲ್ಲಿ ತಮ್ಮ ಆಸಕ್ತಿ ಬೆಳೆಸಿಕೊಳ್ಳುತ್ತಾರೆ. ಇದಾದ ನಂತರ ಫೋಟೋಗ್ರಾಫರ್ ಆಗಿ ಕೆಲ ಕಾಲ ಕಾರ್ಯ ನಿರ್ವಹಿಸಿ ಮೋಹಕ ಲೋಕ ಅಂದ್ರೆ ಮಾಡಲಿಂಗ್ ಜತ್ತಿಗೆ ಎಂಟ್ರಿ ಕೊಡ್ತಾರೆ.

ಕಿರುತೆರೆ ಜರ್ನಿ

ಹೀಗೆ ತಮ್ಮ ನಟನಾ ಆಸಕ್ತಿಯನ್ನ ಬೆನ್ನಟ್ಟಿ ಹೋದ ಶಾಹೀರ್ 2005 ರಲ್ಲಿ ಸಾನ್ಯ ಎನ್ನುವ ಟಿಲಿವಿಷನ್ ಶೋನಲ್ಲಿ ಅರ್ಜುನ್ ಶೆಖಾವತ್ ಆಗಿ ನಟಿಸುವ ಮೂಲಕ ಮೊದಲ ಬಾರಿಗೆ ಕಿರುತೆಗೆ ಎಂಟ್ರಿ ಕೊಟ್ರು. ಇದಾದ ಬಳಿಕ ಝಾನ್ಸಿ ರಾಣಿ, ತೇರಿ ಮೇರಿ ಲವ್ ಸ್ಟೋರೀಸ್ ನಂತಹ ಹಲವಾರು ಧಾರಾವಾಹಿಗಳಲ್ಲಿ ಚಿಕ್ಕ ಚಿಕ್ಕ ಪಾತ್ರಗಳಲ್ಲಿ ನಟನೆ ಮಾಡಿದ್ರು.

ಸ್ಟಾರ್ ಪಟ್ಟ

ಆದ್ರೆ 2013 ರಲ್ಲಿ ಹಿಂದಿಯಲ್ಲಿ ತೆರೆಕಂಡ ಸ್ವಸ್ತಿಕ್ ಪ್ರೊಡಕ್ಷನ್ಸ್ ಬ್ಯಾನರ್ ಅಡಿಯಲ್ಲಿ ಮೂಡಿಬಂದ ಪೌರಾಣಿಕ ಧಾರಾವಾಹಿ ಮಹಾಭಾರತದಲ್ಲಿ  ಶಾಹೀರ್  ಅರ್ಜುನನಾಗಿ ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಂಡರು. ಇದು ಅವರ ವೃತ್ತಿ ಜೀವನಕ್ಕೆ ದೊಡ್ಡ ಮೈಲಿಗಲ್ಲಾಯ್ತು. ಮಧ್ಯಮ ಪಾಂಡವನಾಗಿ ನಟಿಸಿದ ಶಾಹೀರ್ ಅಭಿನಯಕ್ಕೆ ಜನರು ಫಿದಾ ಆಗಿದ್ರು.

ಇದರ ಹೊರತಾಗಿ ನವ್ಯಾ, ಕುಚ್ ರಂಗ್ ಪ್ಯಾರ್ ಕೆ ಐಸೆ ಭಿ , ದಾಸ್ತಾ  ಎ ಮೊಹಬ್ಬತ್ತೇ ಅಲ್ಲಿ  ಅನಾರ್ಕಲಿಯ ಸಲೀಮ್ ಆಗಿ, ಎ ರಿಶ್ತೇ ಹೇ ಪ್ಯಾರ್ ಕೇ ಹೀಗೆ ಅನೇಕ ದಾರವಾಹಿಗಳಲ್ಲಿ ನಟಿಸಿ ಜನಮಣ್ಣನೆ ಪಡೆದ ಶಾಹೀರ್ ಹಿಂದಿ ಅಲ್ದೇ ಇಂಡೋನೇಷ್ಯಾದ ಹಲವಾರು ಡ್ರಾಮಾಗಳಲ್ಲೂ ಗೆಸ್ಟ್ ರೋಲ್ ನಲ್ಲಿ ಕಾಣಿಸಿಕೊಂಡಿದ್ದಾರೆ.

ಅವಾರ್ಡ್ಸ್

ಇನ್ನೂ ತಮ್ಮ ಅದ್ಭುತ ನಟನೆಯಿಂದ ಶಾಹೀರ್ ಅನೇಕ ಪ್ರಶಸ್ತಿಗಳನ್ನ ತಮ್ಮದಾಗಿಸಿಕೊಂಡಿದ್ದಾರೆ. ನವ್ಯಾ, ಕುಚ್ ರಂಗ್ ಪ್ಯಾರ್ ಕೆ ಐಸೆ ಭಿ, ಹೀಗೆ ಅನೇಕ ಶೋಗಳಲ್ಲಿ ತಮ್ಮ ಅತ್ಯುತ್ತಮ ನಟನೆಯಿಂದಲೇ ಹತ್ತು ಹಲವು ಅವಾರ್ಡ್ಸ್ ಗೆದ್ದ ಶಾಹೀರ್  ಅವರು ಮಹಾಭಾರತದಲ್ಲಿ ಉತ್ತಮ ನಟ ಹಾಗೂ ಪಾಪ್ಯುಲರ್ ಆಕ್ಟರ್ ಅವಾರ್ಡ್ ಗೆ ನೋಮಿನೆಟ್ ಸಹ ಆಗಿದ್ದರು.

ಲವ್ ಅಫೇರ್

ಮೂಲಕ ಪ್ರಕಾರ ಶಾಹೀರ್ ಶೇಖ್ ಇಂಡೋನೇಷ್ಯಾದ ಗಾಯಕಿ ಆಯು ಟಿಂಗ್ ಟಿಂಗ್ ಜೊತೆಗೆ ಲವ್ ಅಫೇರ್ ಹೊಂದಿದ್ದರು. ಆದ್ರೆ ಕಾರಣಾಂತರಗಳಿಂದ ಬ್ರೇಕ್ ಅಪ್ ಮಾಡಿಕೊಂಡಿದ್ದಾರೆ ಎನ್ನುವ ವದಂತಿ ಇದೆ. ಇದರ ನಡುವೆ ಕುಚ್ ರಂಗ್ ಪ್ಯಾರ್ ಕೆ ಐಸೆ ಭಿ ಅಲ್ಲಿ ಸಹನಟಿಯಾಗಿ ಅಭಿನಯಿಸಿರುವ ಎರಿಕಾ ಫರ್ನಾಂಡಿಸ್ ಜೊತೆ ಶೇಖ್ ಪ್ರೇಮ ಬಲೆಯಲ್ಲಿ ಸಿಲುಕಿದ್ದಾರೆಂಬ ಗಾಸಿಫ್ ಸಹ ಇದೆ.

Tags: arjunamahabharathashaheer sheikh
ShareTweetSendShare
Join us on:

Related Posts

rahul gandhi and indiragandhi

ಲಿಟಲ್ ರಾಹುಲ್ ಗಾಂಧಿ” ಅವರ ಪ್ರೀತಿಯ ಅಜ್ಜಿ, ಪ್ರಸಿದ್ಧ ಇಂದಿರಾ ಗಾಂಧಿಯವರೊಂದಿಗಿನ ಸಂಭಾಷಣೆಯ ತುಣುಕು.

by admin
June 22, 2026
0

56 ವರ್ಷದ ರಾಹುಲ್ ಗಾಂಧಿ ಅವರು ಅರಣ್ಯ ಮತ್ತು ವನ್ಯಜೀವಿಗಳ ಸಂರಕ್ಷಣೆಗೆ ತಮ್ಮ ಪ್ರೀತಿಯ ಅಜ್ಜಿ ನೀಡಿದ ಸ್ಫೂರ್ತಿದಾಯಕ ಕೊಡುಗೆಯನ್ನು ಗೌರವಿಸಬೇಕೆಂದು ಹಾರೈಸುತ್ತೇನೆ. ನಮ್ಮ ದಿವಂಗತ ಪ್ರಧಾನಿಯವರು...

ಮಲ್ಲಿಕಾರ್ಜುನ ಖರ್ಗೆ ಮೌನವೇಕೆ? ತಮಿಳುನಾಡು ದಬ್ಬಾಳಿಕೆ ಮತ್ತು ಕಾಂಗ್ರೆಸ್ ಮೌನ: ಮೇಕೆದಾಟು ಗುಟ್ಟು ರಟ್ಟು ಮಾಡಿದ ಹೆಚ್ ಡಿ ಕುಮಾರಸ್ವಾಮಿ

ಮಲ್ಲಿಕಾರ್ಜುನ ಖರ್ಗೆ ಮೌನವೇಕೆ? ತಮಿಳುನಾಡು ದಬ್ಬಾಳಿಕೆ ಮತ್ತು ಕಾಂಗ್ರೆಸ್ ಮೌನ: ಮೇಕೆದಾಟು ಗುಟ್ಟು ರಟ್ಟು ಮಾಡಿದ ಹೆಚ್ ಡಿ ಕುಮಾರಸ್ವಾಮಿ

by Shwetha
June 22, 2026
0

ಮೇಕೆದಾಟು ಯೋಜನೆ ಜಾರಿ ವಿಚಾರವಾಗಿ ಕಾಂಗ್ರೆಸ್ ನಾಯಕರ ಟೀಕೆಗಳಿಗೆ ಕೇಂದ್ರ ಸಚಿವ ಹೆಚ್ ಡಿ ಕುಮಾರಸ್ವಾಮಿ ಅವರು ತೀಕ್ಷ್ಣವಾದ ಪ್ರತಿಕ್ರಿಯೆ ನೀಡಿದ್ದಾರೆ. ರಾಜ್ಯದಿಂದ ಆಯ್ಕೆಯಾಗಿರುವ ಕಾಂಗ್ರೆಸ್ ನ...

ಬಸ್ ಪ್ರಯಾಣಿಕರಿಗೆ ದರ ಏರಿಕೆ ಬಿಸಿ: ಸಾರಿಗೆ ಸಂಸ್ಥೆಗಳ ಉಳಿವಿಗೆ ದರ ಏರಿಕೆ ಅನಿವಾರ್ಯ – ಡಿಕೆ ಶಿವಕುಮಾರ್

ಬಸ್ ಪ್ರಯಾಣಿಕರಿಗೆ ದರ ಏರಿಕೆ ಬಿಸಿ: ಸಾರಿಗೆ ಸಂಸ್ಥೆಗಳ ಉಳಿವಿಗೆ ದರ ಏರಿಕೆ ಅನಿವಾರ್ಯ – ಡಿಕೆ ಶಿವಕುಮಾರ್

by Shwetha
June 22, 2026
0

ರಾಜ್ಯದ ಜನತೆಗೆ ಶೀಘ್ರದಲ್ಲೇ ಸಾರಿಗೆ ಬಸ್ ದರ ಏರಿಕೆಯ ಶಾಕ್ ತಗುಲುವ ಸಾಧ್ಯತೆ ದಟ್ಟವಾಗಿದೆ. ಡೀಸೆಲ್ ಬೆಲೆ ಏರಿಕೆಯಿಂದ ತತ್ತರಿಸಿರುವ ರಾಜ್ಯ ಸಾರಿಗೆ ಸಂಸ್ಥೆಗಳನ್ನು ಉಳಿಸಲು ಕೆಎಸ್ಆರ್‌ಟಿಸಿ...

ಜೇಬಿಗೆ 50 ಕೋಟಿ ಕ್ಷೇತ್ರಕ್ಕೆ 100 ಕೋಟಿ: ಪರಿಷತ್ ಚುನಾವಣೆಯಲ್ಲಿ ಕಾಂಗ್ರೆಸ್ ಆಮಿಷ – ಮೈತ್ರಿ ಮುರಿಯಲು ಕೈ ಪಡೆಯಿಂದ ನೂರಾರು ಕೋಟಿ ಆಫರ್: ಅಡ್ಡಮತದಾನದ ಅಸಲಿ ಗುಟ್ಟು ರಟ್ಟು ಮಾಡಿದ ಕುಮಾರಸ್ವಾಮಿ

ಜೇಬಿಗೆ 50 ಕೋಟಿ ಕ್ಷೇತ್ರಕ್ಕೆ 100 ಕೋಟಿ: ಪರಿಷತ್ ಚುನಾವಣೆಯಲ್ಲಿ ಕಾಂಗ್ರೆಸ್ ಆಮಿಷ – ಮೈತ್ರಿ ಮುರಿಯಲು ಕೈ ಪಡೆಯಿಂದ ನೂರಾರು ಕೋಟಿ ಆಫರ್: ಅಡ್ಡಮತದಾನದ ಅಸಲಿ ಗುಟ್ಟು ರಟ್ಟು ಮಾಡಿದ ಕುಮಾರಸ್ವಾಮಿ

by Shwetha
June 22, 2026
0

ವಿಧಾನ ಪರಿಷತ್ ಚುನಾವಣೆಯಲ್ಲಿ ನಡೆದಿದೆ ಎನ್ನಲಾದ ಅಡ್ಡಮತದಾನದ ಬೆನ್ನಲ್ಲೇ ಕೇಂದ್ರ ಸಚಿವ ಹೆಚ್ ಡಿ ಕುಮಾರಸ್ವಾಮಿ ಅವರು ರಾಜ್ಯ ರಾಜಕಾರಣದಲ್ಲಿ ಸಂಚಲನ ಮೂಡಿಸುವಂತಹ ಸ್ಫೋಟಕ ಮಾಹಿತಿಯೊಂದನ್ನು ಹೊರಹಾಕಿದ್ದಾರೆ....

ಗೆರೆ ದಾಟಿದವರ ಪತ್ತೆಗೆ ಬಿಜೆಪಿಯಿಂದ ಭಕ್ತಿ ಮಾರ್ಗ: ಅಡ್ಡ ಮತದಾನದ ಸತ್ಯ ಹೊರತೆಗೆಯಲು ಮಂಜುನಾಥಸ್ವಾಮಿಯ ಆಣೆ ಪ್ರಮಾಣದ ಮೊರೆ

ಗೆರೆ ದಾಟಿದವರ ಪತ್ತೆಗೆ ಬಿಜೆಪಿಯಿಂದ ಭಕ್ತಿ ಮಾರ್ಗ: ಅಡ್ಡ ಮತದಾನದ ಸತ್ಯ ಹೊರತೆಗೆಯಲು ಮಂಜುನಾಥಸ್ವಾಮಿಯ ಆಣೆ ಪ್ರಮಾಣದ ಮೊರೆ

by Shwetha
June 22, 2026
0

ವಿಧಾನಪರಿಷತ್ ಚುನಾವಣೆಯಲ್ಲಿ ನಡೆದ ಅಡ್ಡ ಮತದಾನದ ವಿವಾದ ಈಗ ಕೇವಲ ರಾಜಕೀಯಕ್ಕೆ ಸೀಮಿತವಾಗದೆ ಧಾರ್ಮಿಕ ತಿರುವು ಪಡೆದುಕೊಂಡಿದೆ. ತನ್ನ ಶಾಸಕರೇ ಪಕ್ಷಕ್ಕೆ ದ್ರೋಹ ಬಗೆದಿರುವುದು ಬಿಜೆಪಿ ನಾಯಕರಿಗೆ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram