ADVERTISEMENT
Monday, February 16, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home International

ಕೊರೊನಾ ಭೀತಿ – ಶಾಹಿನ್ ಬಾಗ್ ಈಗ ಖಾಲಿ

admin by admin
March 19, 2020
in International, Politics
Share on FacebookShare on TwitterShare on WhatsappShare on Telegram

Related posts

ಖರ್ಗೆ ಮಾತಿಗೂ ಕಿಮ್ಮತ್ತಿಲ್ಲ, ಯತೀಂದ್ರ ಅವರೇ ನಮ್ಮ ಸುಪ್ರೀಂ ಹೈಕಮಾಂಡ್: ಕೈ ಶಾಸಕ ಗಾಣಿಗ ರವಿ ವ್ಯಂಗ್ಯ

ಖರ್ಗೆ ಮಾತಿಗೂ ಕಿಮ್ಮತ್ತಿಲ್ಲ, ಯತೀಂದ್ರ ಅವರೇ ನಮ್ಮ ಸುಪ್ರೀಂ ಹೈಕಮಾಂಡ್: ಕೈ ಶಾಸಕ ಗಾಣಿಗ ರವಿ ವ್ಯಂಗ್ಯ

February 16, 2026
ದೆಹಲಿಗೆ ಕಳುಹಿಸಬೇಕಾದ ಕಪ್ಪ ಕಾಣಿಕೆ ಕಡಿಮೆ ಆಯ್ತಾ? ಸಾವಿರ ದಿನಗಳ ಸಂಭ್ರಮಕ್ಕೆ ಹೈಕಮಾಂಡ್ ಗೈರು ಹಾಜರಿ ಹಿಂದಿನ ಸ್ಫೋಟಕ ಸತ್ಯ ಬಿಚ್ಚಿಟ್ಟ ಬಿಜೆಪಿ

ದೆಹಲಿಗೆ ಕಳುಹಿಸಬೇಕಾದ ಕಪ್ಪ ಕಾಣಿಕೆ ಕಡಿಮೆ ಆಯ್ತಾ? ಸಾವಿರ ದಿನಗಳ ಸಂಭ್ರಮಕ್ಕೆ ಹೈಕಮಾಂಡ್ ಗೈರು ಹಾಜರಿ ಹಿಂದಿನ ಸ್ಫೋಟಕ ಸತ್ಯ ಬಿಚ್ಚಿಟ್ಟ ಬಿಜೆಪಿ

February 16, 2026

ಕಳೆದ ಡಿಸೆಂಬರ್ 15ರಿಂದ ಶಾಹಿನ್ ಬಾಗ್ ಎಂಬಲ್ಲಿ ನಡೆಯುತ್ತಿರುವ ಸಿಎಎ ವಿರೋಧಿ ಪ್ರತಿಭಟನೆ, ಕೊರೋನಾ ಭಯದಿಂದಾಗಿ ಇದೀಗ ಬಣಗುಡುತ್ತಿದೆ. 90 ದಿನಗಳಿಗಿಂತಲೂ ಹೆಚ್ಚು ಕಾಲ ಮಕ್ಕಳು, ಮಹಿಳೆಯರೆನ್ನದೇ ಪ್ರತಿಭಟಿಸುತ್ತಿದ್ದ ಪ್ರತಿಭಟನಾಕಾರರು ಕೊರೊನಾ ಭೀತಿಗೆ ಜಾಗ ಖಾಲಿ ಮಾಡಿ, ತಮ್ಮ ಮನೆಯತ್ತ ಮುಖ ಮಾಡಿದ್ದಾರೆ.
ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಅಧಿಕಾರದಲ್ಲಿರುವ ‌ಆಪ್ ಸರ್ಕಾರ 50ಕ್ಕೂ ಹೆಚ್ಚು ಜನರು ಒಂದೆಡೆ ಸೇರುವಂತಿಲ್ಲ ಎಂದು ಆದೇಶ ಹೊರಡಿಸಿದ್ದು, ಇದು ಕೂಡ ಸಿಎಎ ವಿರೋಧಿ ಹೋರಾಟಗಾರರು ಪ್ರತಿಭಟನಾ‌ ಸ್ಥಳ ಖಾಲಿ ಮಾಡಲು ಕಾರಣವಾಗಿದೆ.
ಶಾಹೀನ್ ಬಾಗ್ ನ ಸಿಎಎ ವಿರೋಧಿ ಪ್ರತಿಭಟನಾಕಾರರು ಸರ್ಕಾರದ ಆದೇಶ ಹಾಗೂ ಕೊರೊನಾ ಭೀತಿಯಿಂದ ಪ್ರತಿಭಟನೆಯನ್ನು ಕೈ ಬಿಟ್ಟಿದ್ದರೂ, ಪ್ರತಿಭಟನೆಯನ್ನು ಹಿಂಪಡೆಯುವ ಕುರಿತು ಯಾರೂ ಅಧಿಕೃತ ಹೇಳಿಕೆ ನೀಡಿಲ್ಲ. ಶಾಹೀನ್ ಬಾಗ್ ನಲ್ಲಿ ಪ್ರತಿಭಟಿಸುತ್ತಿದ್ದ ಜನರೇ ಸ್ವ ಇಚ್ಛೆಯಿಂದ ಪ್ರತಿಭಟನಾ ಸ್ಥಳವನ್ನು ಖಾಲಿ ಮಾಡುತ್ತಿದ್ದಾರೆ. ಈ ಕುರಿತು ಮಾತನಾಡಿರುವ ಸ್ಥಳೀಯ ನಾಯಕರೊಬ್ಬರು, ಕೊರೊನಾ ಭೀತಿಯಿಂದಾಗಿ ಪ್ರತಿಭಟನೆಯ ಕಾವು ಕಡಿಮೆಯಾಗಿದೆ ಎಂದು ಒಪ್ಪಿಕೊಂಡಿದ್ದಾರೆ. ಅಲ್ಲದೇ ದೆಹಲಿ ಪೊಲೀಸರು, ಪ್ರತಿಭಟನಕಾರರನ್ನು ಉದ್ದೇಶಿಸಿ ಮಾತನಾಡಿದ್ದು, ಕೊರೊನಾ ಕುರಿತು ಮಾಹಿತಿ ನೀಡಿದ್ದಾರೆ. ಈ ಹಿನ್ನೆಲೆಯಲ್ಲಿ ಪ್ರತಿಭಟನಾಕಾರರು ಸ್ವ ಇಚ್ಛೆಯಿಂದ ಮನೆಗೆ ತೆರಳುತ್ತಿದ್ದಾರೆ‌ ಎಂದು ತಿಳಿಸಿದ್ದಾರೆ.

Tags: CAACoronaShahin bagh
ShareTweetSendShare
Join us on:

Related Posts

ಖರ್ಗೆ ಮಾತಿಗೂ ಕಿಮ್ಮತ್ತಿಲ್ಲ, ಯತೀಂದ್ರ ಅವರೇ ನಮ್ಮ ಸುಪ್ರೀಂ ಹೈಕಮಾಂಡ್: ಕೈ ಶಾಸಕ ಗಾಣಿಗ ರವಿ ವ್ಯಂಗ್ಯ

ಖರ್ಗೆ ಮಾತಿಗೂ ಕಿಮ್ಮತ್ತಿಲ್ಲ, ಯತೀಂದ್ರ ಅವರೇ ನಮ್ಮ ಸುಪ್ರೀಂ ಹೈಕಮಾಂಡ್: ಕೈ ಶಾಸಕ ಗಾಣಿಗ ರವಿ ವ್ಯಂಗ್ಯ

by Shwetha
February 16, 2026
0

ಬೆಂಗಳೂರು: ರಾಜ್ಯ ಕಾಂಗ್ರೆಸ್ ನಾಯಕತ್ವ ಬದಲಾವಣೆ ವಿಚಾರದಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಖಡಕ್ ಸೂಚನೆಯನ್ನೂ ಲೆಕ್ಕಿಸದೆ ನಾಯಕರು ಹೇಳಿಕೆಗಳನ್ನು ನೀಡುತ್ತಿರುವುದು ಇದೀಗ ಬಣ ರಾಜಕೀಯದ...

ದೆಹಲಿಗೆ ಕಳುಹಿಸಬೇಕಾದ ಕಪ್ಪ ಕಾಣಿಕೆ ಕಡಿಮೆ ಆಯ್ತಾ? ಸಾವಿರ ದಿನಗಳ ಸಂಭ್ರಮಕ್ಕೆ ಹೈಕಮಾಂಡ್ ಗೈರು ಹಾಜರಿ ಹಿಂದಿನ ಸ್ಫೋಟಕ ಸತ್ಯ ಬಿಚ್ಚಿಟ್ಟ ಬಿಜೆಪಿ

ದೆಹಲಿಗೆ ಕಳುಹಿಸಬೇಕಾದ ಕಪ್ಪ ಕಾಣಿಕೆ ಕಡಿಮೆ ಆಯ್ತಾ? ಸಾವಿರ ದಿನಗಳ ಸಂಭ್ರಮಕ್ಕೆ ಹೈಕಮಾಂಡ್ ಗೈರು ಹಾಜರಿ ಹಿಂದಿನ ಸ್ಫೋಟಕ ಸತ್ಯ ಬಿಚ್ಚಿಟ್ಟ ಬಿಜೆಪಿ

by Shwetha
February 16, 2026
0

ಬೆಂಗಳೂರು: ರಾಜ್ಯ ಕಾಂಗ್ರೆಸ್ ಸರ್ಕಾರವು ಅಧಿಕಾರಕ್ಕೆ ಬಂದು ಸಾವಿರ ದಿನಗಳನ್ನು ಪೂರೈಸಿದ ಹಿನ್ನೆಲೆಯಲ್ಲಿ ಹಾವೇರಿಯಲ್ಲಿ ಅದ್ದೂರಿಯಾಗಿ ಆಯೋಜಿಸಲಾಗಿದ್ದ ಸಾಧನಾ ಸಮಾವೇಶಕ್ಕೆ ಕಾಂಗ್ರೆಸ್ ಹೈಕಮಾಂಡ್ ನಾಯಕರು ಗೈರಾಗಿರುವುದು ರಾಜಕೀಯ...

ನನ್ನ ಮಾತನ್ನು ಬರೆದಿಟ್ಟುಕೊಳ್ಳಿ, ಮುಂದಿನ ಚುನಾವಣೆಯಲ್ಲಿ ಕಾಂಗ್ರೆಸ್ ಗೆಲ್ಲುವುದು ಬರೋಬ್ಬರಿ 141 ಸ್ಥಾನ:2028ರ ಚುನಾವಣೆಗೆ ಈಗಲೇ ಭವಿಷ್ಯ ನುಡಿದ ಡಿಕೆ ಶಿವಕುಮಾರ್

ನನ್ನ ಮಾತನ್ನು ಬರೆದಿಟ್ಟುಕೊಳ್ಳಿ, ಮುಂದಿನ ಚುನಾವಣೆಯಲ್ಲಿ ಕಾಂಗ್ರೆಸ್ ಗೆಲ್ಲುವುದು ಬರೋಬ್ಬರಿ 141 ಸ್ಥಾನ:2028ರ ಚುನಾವಣೆಗೆ ಈಗಲೇ ಭವಿಷ್ಯ ನುಡಿದ ಡಿಕೆ ಶಿವಕುಮಾರ್

by Shwetha
February 15, 2026
0

ಹಾವೇರಿ: ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರದ ಅಲೆ ದಿನೇ ದಿನೇ ಹೆಚ್ಚುತ್ತಿದ್ದು, ಮುಂದಿನ 2028ರ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷವು ಬರೋಬ್ಬರಿ 141 ಸ್ಥಾನಗಳನ್ನು ಗೆಲ್ಲಲಿದೆ ಎಂದು ಉಪಮುಖ್ಯಮಂತ್ರಿ...

ನನ್ನ ಅಜೆಂಡಾ ಸಿಎಂ ಕುರ್ಚಿಯಲ್ಲ, ಭ್ರಷ್ಟ ಸರ್ಕಾರ ಕಿತ್ತೊಗೆಯುವುದೇ ಗುರಿ: ಸಿಎಂ ಯಾರು ಎಂಬ ಚರ್ಚೆಯೇ ಅಪ್ರಬುದ್ಧತೆ ಎಚ್‌ಡಿಕೆ

ನನ್ನ ಅಜೆಂಡಾ ಸಿಎಂ ಕುರ್ಚಿಯಲ್ಲ, ಭ್ರಷ್ಟ ಸರ್ಕಾರ ಕಿತ್ತೊಗೆಯುವುದೇ ಗುರಿ: ಸಿಎಂ ಯಾರು ಎಂಬ ಚರ್ಚೆಯೇ ಅಪ್ರಬುದ್ಧತೆ ಎಚ್‌ಡಿಕೆ

by Shwetha
February 15, 2026
0

ಬೆಂಗಳೂರು: ರಾಜ್ಯ ರಾಜಕೀಯದಲ್ಲಿ 2028ರ ವಿಧಾನಸಭಾ ಚುನಾವಣೆಯ ಮುಖ್ಯಮಂತ್ರಿ ಅಭ್ಯರ್ಥಿ ಯಾರಾಗಲಿದ್ದಾರೆ ಎಂಬ ಚರ್ಚೆ ಈಗಲೇ ಕಾವೇರುತ್ತಿದೆ. ಬಿಜೆಪಿ ನಾಯಕ ಛಲವಾದಿ ನಾರಾಯಣಸ್ವಾಮಿ ಅವರು ಸಿಎಂ ಆಗಲು...

ದೆಹಲಿಯಿಂದ ಡಿಕೆಶಿ ವಾಪಸ್ ಬಂದ್ರು, ಮುನ್ನೆಲೆಗೆ ಬಂದ  ಕೋಡಿಶ್ರೀಗಳ ಭವಿಷ್ಯ! ಬಜೆಟ್ ಬೆನ್ನಲ್ಲೇ ರಾಜ್ಯದಲ್ಲಿ ಆಪರೇಷನ್ ಹಸ್ತಾಂತರ ಫಿಕ್ಸ್?

ದೆಹಲಿಯಿಂದ ಡಿಕೆಶಿ ವಾಪಸ್ ಬಂದ್ರು, ಮುನ್ನೆಲೆಗೆ ಬಂದ ಕೋಡಿಶ್ರೀಗಳ ಭವಿಷ್ಯ! ಬಜೆಟ್ ಬೆನ್ನಲ್ಲೇ ರಾಜ್ಯದಲ್ಲಿ ಆಪರೇಷನ್ ಹಸ್ತಾಂತರ ಫಿಕ್ಸ್?

by Shwetha
February 15, 2026
0

ಕರ್ನಾಟಕದ ರಾಜಕೀಯ ಅಖಾಡದಲ್ಲಿ ಮಹತ್ವದ ಬೆಳವಣಿಗೆಗಳು ನಡೆಯುತ್ತಿವೆ. ಕಳೆದ ಗುರುವಾರ ನಡೆದ ಸಚಿವ ಸಂಪುಟ ಸಭೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಸರ್ಕಾರ 2026ನೇ ಸಾಲಿನ ರಾಜ್ಯ ಬಜೆಟ್...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram