ADVERTISEMENT
Monday, February 2, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Cinema

“ಶಂಭೋ ಶಿವ ಶಂಕರ” ಶೂಟಿಂಗ್ ಕಂಪ್ಲೀಟ್ : ಅದ್ದೂರಿ ಹಾಡಿನೊಂದಿಗೆ ಕುಂಬಳಕಾಯಿ ಹೊಡೆದ ಸಿನಿಟೀಮ್

Namratha Rao by Namratha Rao
December 17, 2021
in Cinema, Newsbeat, ಮನರಂಜನೆ
Share on FacebookShare on TwitterShare on WhatsappShare on Telegram

“ಶಂಭೋ ಶಿವ ಶಂಕರ” ಶೂಟಿಂಗ್ ಕಂಪ್ಲೀಟ್ : ಅದ್ದೂರಿ ಹಾಡಿನೊಂದಿಗೆ ಕುಂಬಳಕಾಯಿ ಹೊಡೆದ ಸಿನಿಟೀಮ್

ಅಭಯ್ ಪುನೀತ್ – ಸೋನಾಲ್ ಮಾಂಟೆರೊ ಅಭಿನಯದ ಈ ಹಾಡಿಗೆ ಚೀನಾ ಗಡಿಯಲ್ಲಿ ಚಿತ್ರೀಕರಣ . ವರ್ತೂರು ಮಂಜು ನಿರ್ಮಾಣದ , ಶಂಕರ್ ಕೋನಮಾನಹಳ್ಳಿ ನಿರ್ದೇಶನದ “ಶಂಭೋ ಶಿವ ಶಂಕರ” ಚಿತ್ರಕ್ಕಾಗಿ ಗೌಸ್ ಫಿರ್ ಅವರು ಬರೆದಿರುವ ಹಾಡೊಂದರ ಚಿತ್ರೀಕರಣ ಮೈನಸ್ ಹತ್ತಕ್ಕೂ ಕಡಿಮೆ ಉಷ್ಣಾಂಶವಿರುವ ಭಾರತ-ಚೀನಾ ಗಡಿಯ ಲಾಹೌಲ್ ಸ್ಪಿಟಿ ಎಂಬ ಸ್ಥಳದಲ್ಲಿ ನಾಲ್ಕು ದಿನಗಳ ಕಾಲ ನಡೆದಿದೆ.shambho shiva shankar saakshatv ಕಲೈ ಮಾಸ್ಟರ್ ನೃತ್ಯ ನಿರ್ದೇಶನ ಮಾಡಿರುವ ಈ ಹಾಡಿಗೆ ನಾಯಕ ಅಭಯ್ ಪುನೀತ, ನಾಯಕಿ ಸೋನಾಲ್ ಮಾಂಟೆರೊ ಹೆಜ್ಜೆ ಹಾಕಿದ್ದಾರೆ.shambho shiva shankar saakshatv

Related posts

The righteous desires of those who recite this mantra during the time of Abhijit Nakshatra will soon be fulfilled.

ಅಭಿಜಿತ್ ನಕ್ಷತ್ರದ ಸಮಯದಲ್ಲಿ ಈ ಮಂತ್ರವನ್ನು ಪಠಿಸುವವರ ನ್ಯಾಯಯುತ ಆಸೆಗಳು ಶೀಘ್ರದಲ್ಲೇ ಈಡೇರುತ್ತವೆ.

February 2, 2026
Vision of Vedanta in the eyes of science: 'Dakshinasya Darshini', which won the public's attention, has a big screen

ವಿಜ್ಞಾನದ ಕಣ್ಣಲ್ಲಿ ವೇದಾಂತದ ದರ್ಶನ: ಜನಮನ ಗೆದ್ದ ‘ದಕ್ಷಿಣಾಸ್ಯ ದರ್ಶಿನಿ’ಗೆ ಅದ್ಧೂರಿ ತೆರೆ

February 2, 2026

ಸುಮಾರು ಮೂವತ್ತು ಲಕ್ಷಕ್ಕೂ ಅಧಿಕವೆಚ್ಚದಲ್ಲಿ, ಅದ್ದೂರಿಯಾಗಿ ಮೂಡಿಬಂದಿರುವ ಈ ಹಾಡಿನೊಂದಿಗೆ ನಮ್ಮ ಚಿತ್ರದ ಚಿತ್ರೀಕರಣ ಮುಕ್ತಾಯವಾಗಿದೆ ಎಂದು ನಿರ್ದೇಶಕರು ತಿಳಿಸಿದ್ದಾರೆ.
ಚಿತ್ರೀಕರಣ ನಂತರದ ಚಟುವಟಿಕೆಗಳು ಬಿರುಸಿನಿಂದ ಸಾಗಿದೆ. ಫೆಬ್ರವರಿ ವೇಳೆಗೆ ಚಿತ್ರ ತೆರೆಗೆ ಬರುವ ಸಾಧ್ಯತೆಯಿದೆ. ಈಗಾಗಲೇ ಚಿತ್ರದ ಆಡಿಯೋ ಹಕ್ಕು ಆನಂದ್ ಆಡಿಯೋ ಸಂಸ್ಥೆಗೆ ಉತ್ತಮ ಮೊತ್ತಕ್ಕೆ ಮಾರಾಟವಾಗಿದೆ.

shambho shiva shankar saakshatv
ನಿರ್ದೇಶಕ ಶಂಕರ್ ಕೋನಮಾನಹಳ್ಳಿ ಅವರೆ ಕಥೆ, ಚಿತ್ರಕಥೆ ಹಾಗೂ ಸಂಭಾಷಣೆ ಬರೆದಿರುವ ಈ ಚಿತ್ರಕ್ಕೆ ಹಿತನ್ ಹಾಸನ್ ಸಂಗೀತ ಹಾಗೂ ಧರ್ಮ ವಿಶ್ ಹಿನ್ನೆಲೆ ಸಂಗೀತ ನೀಡಿದ್ದಾರೆ. ನಟರಾಜ್ ಮುದ್ದಾಲ ಛಾಯಾಗ್ರಹಣ, ಕಲೈ ನೃತ್ಯ ನಿರ್ದೇಶನ, ಡಿಫರೆಂಟ್ ಡ್ಯಾನಿ ಸಾಹಸ ನಿರ್ದೇಶನ ಹಾಗೂ ವೆಂಕಟೇಶ್ ಯುಡಿವಿ ಅವರ ಸಂಕಲವಿದೆ.shambho shiva shankar saakshatv

‘ಶಂಭೋ ಶಿವ ಶಂಕರ’ ಮೂರು ನಾಯಕ ಪಾತ್ರಗಳ ಹೆಸರಾಗಿದ್ದು, ಅಭಯ್ ಪುನೀತ್, ರೋಹಿತ್ ಹಾಗೂ ರಕ್ಷಕ್ ಈ ಮೂರು ಪಾತ್ರಗಳಲ್ಲಿ ಕಾಣಿಸಿಕೊಳುತ್ತಿದ್ದಾರೆ.shambho shiva shankar saakshatv
ಸುಪ್ರಿಂ ಹೀರೋ ಶಶಿಕುಮಾರ್, ಸೋನಾಲ್ ಮಾಂಟೆರೊ, ಜೊಗಿ‌ ನಾಗರಾಜ್, ಪ್ರದೀಪ್ ತಿಪಟೂರು, ಆಶಾ ಸುಜಯ್, ಪ್ರೇಮ, ರೋಹಿಣಿ, ಸಂಗಮೇಶ್’, ಡಿ.ಸಿ.ತಮ್ಮಣ್ಣ ಮುಂತಾದವರು ಈ ಚಿತ್ರದ ತಾರಾಬಳಗದಲ್ಲಿದ್ದಾರೆ.shambho shiva shankar saakshatv

ಬೆಂಗಳೂರು 13 ನೇ ಅಂತರರಾಷ್ಟ್ರೀಯ ಚಲನಚಿತ್ರೋತ್ಸವ ಫೆಬ್ರವರಿಯಲ್ಲಿ..!

Tags: #saakshatvkannada filmSandalwoodshambho shiva shankara
ShareTweetSendShare
Join us on:

Related Posts

The righteous desires of those who recite this mantra during the time of Abhijit Nakshatra will soon be fulfilled.

ಅಭಿಜಿತ್ ನಕ್ಷತ್ರದ ಸಮಯದಲ್ಲಿ ಈ ಮಂತ್ರವನ್ನು ಪಠಿಸುವವರ ನ್ಯಾಯಯುತ ಆಸೆಗಳು ಶೀಘ್ರದಲ್ಲೇ ಈಡೇರುತ್ತವೆ.

by admin
February 2, 2026
0

ಆಸೆಗಳನ್ನು ಈಡೇರಿಸಲು ಅಭಿಜಿತ್ ನಕ್ಷತ್ರ ಮಂತ್ರ ಅಭಿಜಿತ್ ನಕ್ಷತ್ರದ ರಹಸ್ಯ ನಮ್ಮಲ್ಲಿ ಹಲವರಿಗೆ ತಿಳಿದಿದೆ. ಇಂತಹ ಅದ್ಭುತ ಅಭಿಜಿತ್ ನಕ್ಷತ್ರದ ಸಮಯದಲ್ಲಿ ನಾವು ಮಾಡಬಹುದಾದ ಯಾವುದೇ ಪೂಜೆ,...

Vision of Vedanta in the eyes of science: 'Dakshinasya Darshini', which won the public's attention, has a big screen

ವಿಜ್ಞಾನದ ಕಣ್ಣಲ್ಲಿ ವೇದಾಂತದ ದರ್ಶನ: ಜನಮನ ಗೆದ್ದ ‘ದಕ್ಷಿಣಾಸ್ಯ ದರ್ಶಿನಿ’ಗೆ ಅದ್ಧೂರಿ ತೆರೆ

by admin
February 2, 2026
0

- ​ವಿಜ್ಞಾನ-ವೇದಾಂತದ ಸಂಗಮಕ್ಕೆ ಸಾಕ್ಷಿಯಾದ ಅರಮನೆ ಮೈದಾನ - ​ದಕ್ಷಿಣಾಸ್ಯ ದರ್ಶಿನಿ: ಕಣ್ಮನ ಸೆಳೆದ ದ್ವಾರಕಾ ದರ್ಶನ - ​ಪ್ರಾಚೀನ ಜ್ಞಾನಕ್ಕೆ ಆಧುನಿಕ ತಂತ್ರಜ್ಞಾನದ ಸ್ಪರ್ಶ -...

ಬುರ್ಖಾ ಧರಿಸಿದವಳು ಲಕ್ಷ್ಮಮ್ಮ ಆಗಿದ್ದು ಹೇಗೆ? ಉಚಿತ ಪ್ರಯಾಣದ ಆಸೆಗೆ ಬೇರೊಬ್ಬರ ಆಧಾರ್ ಬಳಸಿದ ಮಹಿಳೆ ಲಾಕ್: ಶಕ್ತಿ ಯೋಜನೆ ದುರ್ಬಳಕೆಯ ಅಸಲಿ ಬಣ್ಣ ಬಯಲು

ಬುರ್ಖಾ ಧರಿಸಿದವಳು ಲಕ್ಷ್ಮಮ್ಮ ಆಗಿದ್ದು ಹೇಗೆ? ಉಚಿತ ಪ್ರಯಾಣದ ಆಸೆಗೆ ಬೇರೊಬ್ಬರ ಆಧಾರ್ ಬಳಸಿದ ಮಹಿಳೆ ಲಾಕ್: ಶಕ್ತಿ ಯೋಜನೆ ದುರ್ಬಳಕೆಯ ಅಸಲಿ ಬಣ್ಣ ಬಯಲು

by Shwetha
February 2, 2026
0

ಬೆಂಗಳೂರು: ಕರ್ನಾಟಕ ಸರ್ಕಾರದ ಮಹತ್ವಾಕಾಂಕ್ಷಿ ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ಶಕ್ತಿ ಯೋಜನೆಯಡಿ ಮಹಿಳೆಯರಿಗೆ ರಾಜ್ಯಾದ್ಯಂತ ಉಚಿತ ಬಸ್ ಪ್ರಯಾಣದ ಸೌಲಭ್ಯ ಕಲ್ಪಿಸಲಾಗಿದೆ. ಆದರೆ ಈ ಜನಪ್ರಿಯ ಯೋಜನೆಯನ್ನು...

ನರೇಗಾ ವಿವಾದಕ್ಕೆ ಮೋದಿ ಸರ್ಕಾರ ಜಾಣ್ಮೆಯ ತಿರುಗೇಟು ಬಜೆಟ್ ನಲ್ಲಿ ಮಹಾತ್ಮ ಗಾಂಧಿ ಗ್ರಾಮ ಸ್ವರಾಜ್ ಯೋಜನೆ ಘೋಷಣೆ

ನರೇಗಾ ವಿವಾದಕ್ಕೆ ಮೋದಿ ಸರ್ಕಾರ ಜಾಣ್ಮೆಯ ತಿರುಗೇಟು ಬಜೆಟ್ ನಲ್ಲಿ ಮಹಾತ್ಮ ಗಾಂಧಿ ಗ್ರಾಮ ಸ್ವರಾಜ್ ಯೋಜನೆ ಘೋಷಣೆ

by Shwetha
February 2, 2026
0

ನವದೆಹಲಿ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆ ಅಥವಾ ನರೇಗಾ ಕಾಯ್ದೆಗೆ ತಿದ್ದುಪಡಿ ತಂದು ಅದರಿಂದ ಮಹಾತ್ಮ ಗಾಂಧಿ ಹೆಸರನ್ನು ಕೈಬಿಟ್ಟ ಕೇಂದ್ರ ಸರ್ಕಾರದ...

ಭಾರತದ ಅತ್ಯಂತ ಬಡ ರಾಜ್ಯಗಳ ಪಟ್ಟಿ ಪ್ರಕಟ: ಅಗ್ರಸ್ಥಾನದಲ್ಲಿ ಬಿಹಾರ, ಕೊನೆಯಲ್ಲಿ ಯಾರು? ಕರ್ನಾಟಕದ ಸ್ಥಾನವೆಷ್ಟು?

ಭಾರತದ ಅತ್ಯಂತ ಬಡ ರಾಜ್ಯಗಳ ಪಟ್ಟಿ ಪ್ರಕಟ: ಅಗ್ರಸ್ಥಾನದಲ್ಲಿ ಬಿಹಾರ, ಕೊನೆಯಲ್ಲಿ ಯಾರು? ಕರ್ನಾಟಕದ ಸ್ಥಾನವೆಷ್ಟು?

by Shwetha
February 2, 2026
0

ನವದೆಹಲಿ: ಭಾರತದ ಆರ್ಥಿಕ ಚಿತ್ರಣವನ್ನು ಪ್ರತಿಬಿಂಬಿಸುವ ಮಹತ್ವದ ವರದಿಯೊಂದನ್ನು ನೀತಿ ಆಯೋಗ (Niti Aayog) ಬಹಿರಂಗಪಡಿಸಿದೆ. ದೇಶದ ಆರ್ಥಿಕ ಸ್ಥಿತಿ, ಜನರ ಜೀವನಮಟ್ಟ, ಶಿಕ್ಷಣ, ಆರೋಗ್ಯ ಮತ್ತು...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram