ADVERTISEMENT
Sunday, May 10, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home ಕ್ರಿಕೆಟ್

ಅಂದು ಅವಮಾನ.. ಇಂದು ಗೌರವ.. ಇದು ಸ್ಟುವರ್ಟ್ ಬ್ರಾಡ್ ಸಾಧನೆ ಕಥೆ..!

admin by admin
August 2, 2023
in ಕ್ರಿಕೆಟ್, Newsbeat, Sports
Share on FacebookShare on TwitterShare on WhatsappShare on Telegram

ಅಂದು ಅವಮಾನ.. ಇಂದು ಗೌರವ.. ಇದು ಸ್ಟುವರ್ಟ್ ಬ್ರಾಡ್ ಸಾಧನೆ ಕಥೆ..!

Shame then.. Honor today.. This is Stuart Broad’s achievement story..!

ಸ್ಟುವರ್ಟ್ ಬ್ರಾಡ್… ತನ್ನ 17 ವರ್ಷಗಳ ಕ್ರಿಕೆಟ್ ಬದುಕಿಗೆ ವಿದಾಯ ಹೇಳಿದ್ದಾರೆ. ಇಂಗ್ಲೆAಡ್ ಕ್ರಿಕೆಟ್ ತಂಡದ ಪ್ರಮುಖ ಬೌಲರ್ ಆಗಿರೋ ಬ್ರಾಡ್ ಆಶಷ್ ಸರಣಿಯ ಅಂತಿಮ ಟೆಸ್ಟ್ ಪಂದ್ಯದಲ್ಲೇ ನಿವೃತ್ತಿಯನ್ನು ಘೋಷಿಸಿದ್ದಾರೆ.

ಹಾಗೇ ನೋಡಿದ್ರೆ, ಸ್ಟುವರ್ಟ್ ಬ್ರಾಡ್ ಅಂದ ತಕ್ಷಣ ನೆನಪಾಗೋದೇ ಯುವರಾಜ್ ಸಿಂಗ್. ಚೊಚ್ಚಲ ಟಿ-20 ವಿಶ್ವಕಪ್ ಟೂರ್ನಿಯಲ್ಲಿ ಸ್ಟುವರ್ಟ್ ಬ್ರಾಡ್ ಕ್ರಿಕೆಟ್ ಬದುಕನ್ನೇ ನಿರ್ಣಾಮ ಮಾಡುವಂತೆ ಮಾಡಿದ್ದು ಯುವರಾಜ್ ಸಿಂಗ್. ಆಂಡ್ರೂö್ಯ ಫ್ಲಿಂಟಾಫ್ ಮೇಲಿನ ಸಿಟ್ಟನ್ನು ಸ್ಟುವರ್ಟ್ ಬ್ರಾಡ್ ಮೇಲೆ ಯುವರಾಜ್ ಸಿಂಗ್ ತೀರಿಸಿಕೊಂಡಿದ್ರು.

Related posts

ನಾನು ಚುನಾವಣೆಗೆ ಸ್ಪರ್ಧಿಸಲ್ಲ ಯಾಕೆ ಗೊತ್ತಾ? ರಿಯಲ್ ಸ್ಟಾರ್ ಉಪೇಂದ್ರ ನೀಡಿದ ಉತ್ತರ ಕೇಳಿ ದಂಗಾದ ಅಭಿಮಾನಿಗಳು

ನಾನು ಚುನಾವಣೆಗೆ ಸ್ಪರ್ಧಿಸಲ್ಲ ಯಾಕೆ ಗೊತ್ತಾ? ರಿಯಲ್ ಸ್ಟಾರ್ ಉಪೇಂದ್ರ ನೀಡಿದ ಉತ್ತರ ಕೇಳಿ ದಂಗಾದ ಅಭಿಮಾನಿಗಳು

May 10, 2026
ಮೌನವಾಗಿಯೇ ಸೋಲು ಒಪ್ಪಿಕೊಂಡ್ರಾ ಮಮತಾ ಬ್ಯಾನರ್ಜಿ ಸುವೇಂದು ಅಧಿಕಾರ ಹಿಡಿಯುತ್ತಿದ್ದಂತೆ ಬದಲಾಯ್ತು ದೀದಿ ಪ್ರೊಫೈಲ್

ಮೌನವಾಗಿಯೇ ಸೋಲು ಒಪ್ಪಿಕೊಂಡ್ರಾ ಮಮತಾ ಬ್ಯಾನರ್ಜಿ ಸುವೇಂದು ಅಧಿಕಾರ ಹಿಡಿಯುತ್ತಿದ್ದಂತೆ ಬದಲಾಯ್ತು ದೀದಿ ಪ್ರೊಫೈಲ್

May 10, 2026

ಸ್ಟುವರ್ಟ್ ಬ್ರಾಡ್ ಅವರ ಆರು ಎಸೆತಗಳಲ್ಲಿ ಆರು ಸಿಕ್ಸರ್ ಸಿಡಿಸಿ ಭಾರತೀಯ ಕ್ರಿಕೆಟ್ ಅಭಿಮಾನಿಗಳು ಹುಚ್ಚೆದ್ದು ಕುಣಿಯುವಂತೆ ಮಾಡಿದ್ರು. ವಿಶ್ವ ಕ್ರಿಕೆಟ್ ದಿಗ್ಭçಮೆಯಿಂದ ಯುವರಾಜ್ ಅಟ್ಟಹಾಸವನ್ನು ಕಣ್ಣಾರೆ ಕಂಡಿತ್ತು. ಮೈದಾನದಲ್ಲಿ ಕಣ್ಣೀರಿಟ್ಟಿದ್ದ 21ರ ಹರೆಯದ ಬ್ರಾಡ್ ಅವರನ್ನು ಇಂಗ್ಲೆAಡ್ ಆಟಗಾರರು ಸಮಾಧಾನಪಡಿಸುವ ಪ್ರಯತ್ನ ಮಾಡಿದ್ರು. ಇಂಗ್ಲೆAಡ್ ಕ್ರಿಕೆಟ್ ಅಭಿಮಾನಿಗಳು ಸ್ಟುವರ್ಟ್ ಬ್ರಾಡ್ ಮೇಲೆ ಸಿಟ್ಟು, ಕರುಣೆಯನ್ನು ತೋರಿದ್ರು. ಆದ್ರೆ ಕ್ಷಣದಲ್ಲಿ ಸ್ಟುವರ್ಟ್ ಬ್ರಾಡ್‌ಗೆ ಯಾವುದು ಬೇಕಿರಲಿಲ್ಲ. ಏಕಾಂಗಿಯಾಗಿ ಕಣ್ಣೀರು ಹಾಕೊಂಡೇ ಅದೆಷ್ಟೋ ರಾತ್ರಿ ನಿದ್ದೆ ಮಾಡಿರಲಿಲ್ಲ.

ಹಾಗಂತ ಸ್ಟುವರ್ಟ್ ಬ್ರಾಡ್ ವಿಚಲಿತರಾಗಲಿಲ್ಲ. ಬಹುತೇಕರು ಬ್ರಾಡ್ ಅವರ ಕ್ರಿಕೆಟ್ ಬದುಕು ಮುಗಿದೇ ಹೋಯ್ತು ಅಂತ ಭಾವಿಸಿದ್ರು. ಆದ್ರೆ ಇಂಗ್ಲೆAಡ್ ಕ್ರಿಕೆಟ್ ಮಂಡಳಿ ಸ್ಟುವರ್ಟ್ ಬ್ರಾಡ್ ಮೇಲೆ ನಂಬಿಕೆ ಕಳೆದುಕೊಳ್ಳಲಿಲ್ಲ. ತಂಡದಲ್ಲಿ ಆಡೋ ಅವಕಾಶವನ್ನು ನೀಡಿತ್ತು. ಅವಕಾಶವನ್ನೇ ಸಾಧನೆಯ ಮೆಟ್ಟಿಲುಗಳನ್ನಾಗಿ ಮಾಡಿಕೊಂಡ ಸ್ಟುವರ್ಟ್ ಬ್ರಾಡ್ ಇಂಗ್ಲೆAಡ್ ತಂಡದ ಟ್ರಂಪ್ ಕಾರ್ಡ್ ಬೌಲರ್ ಆಗಿ ರೂಪುಗೊಂಡ್ರು.
ಅದರಲ್ಲೂ ಇಂಗ್ಲೆAಡ್ ಟೆಸ್ಟ್ ತಂಡದ ಖಾಯಂ ಬೌಲರ್ ಆಗಿದ್ದ ಬ್ರಾಡ್, ಆಸ್ಟೆçÃಲಿಯಾ ವಿರುದ್ಧದ ಆಶಷ್ ಸರಣಿಯಲ್ಲಂತೂ ಅದ್ಭುತವಾದ ಪ್ರದರ್ಶನವನ್ನು ನೀಡಿದ್ರು. ಆಸ್ಟೆçÃಲಿಯಾ ಬ್ಯಾಟ್ಸ್ ಮೆನ್‌ಗಳಿಗೆ ಕಂಟಕವಾಗಿದ್ದ ಸ್ಟುವರ್ಟ್ ಅವರನ್ನು ಆಸ್ಟೆçÃಲಿಯಾದ ಮಾಜಿ ನಾಯಕ ರಿಕಿ ಪಾಟಿಂಗ್ ಆಶಷ್ ವಾರಿಯರ್ ಎಂದು ಕರೆಯುತ್ತಾರೆ. ಅಷ್ಟರ ಮಟ್ಟಿಗೆ ಸ್ಟುವರ್ಟ್ ಬ್ರಾಡ್ ಆಸೀಸ್ ಬ್ಯಾಟ್ಸ್ಮೆನ್‌ಗಳಿಗೆ ಭಯಹುಟ್ಟಿಸಿದ್ರು.
ಕೇವಲ 21ರ ಹರೆಯದಲ್ಲೇ ದುಬಾರಿ ಬೌಲರ್ ಎನಿಸಿಕೊಂಡಿದ್ದ ಸ್ಟುವರ್ಟ್ ಬ್ರಾಡ್ ಕಠಿಣ ಪರಿಶ್ರಮ, ಬದ್ಧತೆಯಿಂದಲೇ ತಮ್ಮ ಬೌಲಿಂಗ್‌ನಲ್ಲಿ ಪರಿಪಕ್ವತೆಯನ್ನು ಪಡೆದುಕೊಂಡಿದ್ದರು. ಏಕದಿನ ಮತ್ತು ಟಿ-20 ಪಂದ್ಯಗಳಿಗಿAತ ಟೆಸ್ಟ್ ಪಂದ್ಯಗಳಲ್ಲೇ ಹೆಚ್ಚಾಗಿ ಕಾಣಿಸಿಕೊಂಡಿದ್ದಾರೆ. ಅಲ್ಲದೆ ಟೆಸ್ಟ್ ಕ್ರಿಕೆಟ್ 600 ವಿಕೆಟ್ ಪಡೆದ ಸಾಧನೆಯನ್ನು ಮಾಡಿದ್ದಾರೆ.
2007ರಲ್ಲಿ ಲಂಕಾ ವಿರುದ್ಧ ಚೊಚ್ಚಲ ಟೆಸ್ಟ್ ಪಂದ್ಯವನ್ನು ಆಡಿದ್ದ ಬ್ರಾಡ್, ಇಲ್ಲಿವರೆಗೆ 167 ಟೆಸ್ಟ್ ಪಂದ್ಯಗಳನ್ನು ಆಡಿದ್ದಾರೆ. 600 ವಿಕೆಟ್ ಪಡೆದಿದ್ದಾರೆ. ಅಲ್ಲದೆ ಇಂಗ್ಲೆAಡ್ ಪರ ಟೆಸ್ಟ್ ಕ್ರಿಕೆಟ್‌ನಲ್ಲಿ ಗರಿಷ್ಠ ವಿಕೆಟ್ ಪಡೆದ ಎರಡನೇ ಬೌಲರ್ ಆಗಿದ್ದಾರೆ. ಜೇಮ್ಸ್ ಆಂಡರ್ಸನ್ ಇಂಗ್ಲೆAಡ್ ಪರ ಟೆಸ್ಟ್ ಕ್ರಿಕೆಟ್‌ನಲ್ಲಿ ಗರಿಷ್ಠ ವಿಕೆಟ್ ಪಡೆದ ಬೌಲರ್ ಆಗಿದ್ದಾರೆ.
ಇನ್ನುಳಿದಂತೆ ಸ್ಟುವರ್ಟ್ ಬ್ರಾಡ್, 121 ಏಕದಿನ ಪಂದ್ಯಗಳಲ್ಲಿ 178 ವಿಕೆಟ್ ಹಾಗೂ 56 ಟಿ-20 ಪಂದ್ಯಗಳಲ್ಲಿ 65 ವಿಕೆಟ್ ಉರುಳಿಸಿದ್ದಾರೆ. ಸ್ಟುವರ್ಟ್ ಬ್ರಾಡ್ ಅವರ ಅಪ್ರತಿಮ ಸಾಧನೆಗೆ ವಿಶ್ವ ಕ್ರಿಕೆಟ್ ವಿದಾಯದ ಗೌರವವನ್ನು ನೀಡಿದೆ. ಅದರಲ್ಲೂ ಯುವರಾಜ್ ಸಿಂಗ್ ಬ್ರಾಡ್ ಅವರ ಸಾಧನೆಗೆ ಸಲಾಂ ಅಂದಿದ್ದಾರೆ. ಬ್ರಾಡ್ ಅವರನ್ನು ರಿಯಲ್ ಚಾಂಪಿಯನ್ ಎಂದು ಬಣ್ಣಿಸಿದ್ದಾರೆ. ಒಟ್ಟಿನಲ್ಲಿ ಸ್ಟುವರ್ಟ್ ಬ್ರಾಡ್ ಕ್ರಿಕೆಟ್ ಬದುಕಿನ ಆರಂಭದಲ್ಲೇ ಮೈದಾನದಲ್ಲಿ ಅವಮಾನದಿಂದ ತಲೆಬಾಗಿದ್ರು. 17 ವರ್ಷಗಳ ನಂತರ ತನ್ನ ಕ್ರಿಕೆಟ್ ಬದುಕಿನಲ್ಲಿ ಸಾರ್ಥಕತೆಯನ್ನು ಪಡೆದು ತಲೆಎತ್ತಿ ಕ್ರಿಕೆಟ್ ಮೈದಾನದಿಂದ ಹೊರನಡೆದಿದ್ದಾರೆ.

Tags: Stuart Broad
ShareTweetSendShare
Join us on:

Related Posts

ನಾನು ಚುನಾವಣೆಗೆ ಸ್ಪರ್ಧಿಸಲ್ಲ ಯಾಕೆ ಗೊತ್ತಾ? ರಿಯಲ್ ಸ್ಟಾರ್ ಉಪೇಂದ್ರ ನೀಡಿದ ಉತ್ತರ ಕೇಳಿ ದಂಗಾದ ಅಭಿಮಾನಿಗಳು

ನಾನು ಚುನಾವಣೆಗೆ ಸ್ಪರ್ಧಿಸಲ್ಲ ಯಾಕೆ ಗೊತ್ತಾ? ರಿಯಲ್ ಸ್ಟಾರ್ ಉಪೇಂದ್ರ ನೀಡಿದ ಉತ್ತರ ಕೇಳಿ ದಂಗಾದ ಅಭಿಮಾನಿಗಳು

by Shwetha
May 10, 2026
0

ಕನ್ನಡ ಚಿತ್ರರಂಗದ ವಿಭಿನ್ನ ಆಲೋಚನೆಗಳ ಸರದಾರ ರಿಯಲ್ ಸ್ಟಾರ್ ಉಪೇಂದ್ರ ಅವರು ಪ್ರಜಾಕೀಯ ಎಂಬ ಹೊಸ ರಾಜಕೀಯ ಕ್ರಾಂತಿಗೆ ನಾಂದಿ ಹಾಡಿದ್ದಾರೆ. ಪ್ರಜಾಕೀಯ ಪಕ್ಷ ಸ್ಥಾಪನೆಯಾದಾಗಿನಿಂದಲೂ ಎಲ್ಲರ...

ಮೌನವಾಗಿಯೇ ಸೋಲು ಒಪ್ಪಿಕೊಂಡ್ರಾ ಮಮತಾ ಬ್ಯಾನರ್ಜಿ ಸುವೇಂದು ಅಧಿಕಾರ ಹಿಡಿಯುತ್ತಿದ್ದಂತೆ ಬದಲಾಯ್ತು ದೀದಿ ಪ್ರೊಫೈಲ್

ಮೌನವಾಗಿಯೇ ಸೋಲು ಒಪ್ಪಿಕೊಂಡ್ರಾ ಮಮತಾ ಬ್ಯಾನರ್ಜಿ ಸುವೇಂದು ಅಧಿಕಾರ ಹಿಡಿಯುತ್ತಿದ್ದಂತೆ ಬದಲಾಯ್ತು ದೀದಿ ಪ್ರೊಫೈಲ್

by Shwetha
May 10, 2026
0

ಪಶ್ಚಿಮ ಬಂಗಾಳದ ರಾಜಕೀಯ ಇತಿಹಾಸದಲ್ಲಿ ಇಂದು ಸುವರ್ಣಾಕ್ಷರಗಳಲ್ಲಿ ಬರೆದಿಡಬೇಕಾದ ದಿನ. ದಶಕಗಳ ಕಾಲ ರಾಜ್ಯವನ್ನು ಆಳಿದ ಮಮತಾ ಬ್ಯಾನರ್ಜಿ ಅವರ ತೃಣಮೂಲ ಕಾಂಗ್ರೆಸ್ ಅಧಿಕಾರದಿಂದ ಕೆಳಗಿಳಿದಿದೆ. ಬಿಜೆಪಿಯ...

ಇನ್ನು ಹೆದ್ದಾರಿಯಲ್ಲಿ ವಾಹನ ನಿಲ್ಲಿಸುವ ಕಿರಿಕಿರಿ ಇಲ್ಲ ಟೋಲ್ ಪ್ಲಾಜಾಗಳಿಗೆ ಬೀಳಲಿದೆ ಕಾಯಂ ಬೀಗ

ಇನ್ನು ಹೆದ್ದಾರಿಯಲ್ಲಿ ವಾಹನ ನಿಲ್ಲಿಸುವ ಕಿರಿಕಿರಿ ಇಲ್ಲ ಟೋಲ್ ಪ್ಲಾಜಾಗಳಿಗೆ ಬೀಳಲಿದೆ ಕಾಯಂ ಬೀಗ

by Shwetha
May 10, 2026
0

ರಾಷ್ಟ್ರೀಯ ಹೆದ್ದಾರಿಗಳಲ್ಲಿ ಸಾಗುವಾಗ ಟೋಲ್ ಪ್ಲಾಜಾಗಳ ಮುಂದೆ ಗಂಟೆಗಟ್ಟಲೆ ಕಾಯುವ ಕಿರಿಕಿರಿಗೆ ಈಗ ಕೊನೆಗಾಲ ಬಂದಿದೆ. ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿ...

ಪಿಎಫ್ ಗ್ರಾಹಕರಿಗೆ ಬಂಪರ್ ಸುದ್ದಿ: ನಿಮ್ಮ ಹಳೆಯ ಪಿಎಫ್ ಖಾತೆಯಲ್ಲಿ ಹಣ ಉಳಿದಿದೆಯೇ? ಆಧಾರ್ ಮೂಲಕ ಬಾಕಿ ಹಣ ಪತ್ತೆಹಚ್ಚಲು ಬರಲಿದೆ ಹೊಸ ವ್ಯವಸ್ಥೆ

ಪಿಎಫ್ ಗ್ರಾಹಕರಿಗೆ ಬಂಪರ್ ಸುದ್ದಿ: ನಿಮ್ಮ ಹಳೆಯ ಪಿಎಫ್ ಖಾತೆಯಲ್ಲಿ ಹಣ ಉಳಿದಿದೆಯೇ? ಆಧಾರ್ ಮೂಲಕ ಬಾಕಿ ಹಣ ಪತ್ತೆಹಚ್ಚಲು ಬರಲಿದೆ ಹೊಸ ವ್ಯವಸ್ಥೆ

by Shwetha
May 10, 2026
0

ಉದ್ಯೋಗಸ್ಥರಿಗೆ ಮತ್ತು ಕೆಲಸ ಬಿಟ್ಟಿರುವ ಲಕ್ಷಾಂತರ ಜನರಿಗೆ ಕೇಂದ್ರ ಸರ್ಕಾರವು ಸಿಹಿ ಸುದ್ದಿಯೊಂದನ್ನು ನೀಡಿದೆ. ನಿಮ್ಮ ಹಳೆಯ ಪಿಎಫ್ ಖಾತೆಯಲ್ಲಿ ಹಣ ಬಾಕಿ ಉಳಿದಿದ್ದು, ಅದನ್ನು ಪಡೆಯಲು...

ವರ್ಷಾಂತ್ಯದೊಳಗೆ ಗ್ರಾಮ ಪಂಚಾಯತ್ ಚುನಾವಣೆ ಪೂರ್ಣ: ಗ್ರಾಮೀಣ ಸಮರಕ್ಕೆ ಸಜ್ಜಾಗುವಂತೆ ಸಚಿವ ಪ್ರಿಯಾಂಕ್ ಖರ್ಗೆ ಕರೆ

ವರ್ಷಾಂತ್ಯದೊಳಗೆ ಗ್ರಾಮ ಪಂಚಾಯತ್ ಚುನಾವಣೆ ಪೂರ್ಣ: ಗ್ರಾಮೀಣ ಸಮರಕ್ಕೆ ಸಜ್ಜಾಗುವಂತೆ ಸಚಿವ ಪ್ರಿಯಾಂಕ್ ಖರ್ಗೆ ಕರೆ

by Shwetha
May 10, 2026
0

ಕಲಬುರಗಿ: ರಾಜ್ಯದ ಗ್ರಾಮೀಣ ಪ್ರದೇಶಗಳಲ್ಲಿ ರಾಜಕೀಯ ಚಟುವಟಿಕೆಗಳು ಗರಿಗೆದರುವ ಸಮಯ ಹತ್ತಿರವಾಗಿದ್ದು, ಪ್ರಸಕ್ತ ಕ್ಯಾಲೆಂಡರ್ ವರ್ಷದ ಅಂತ್ಯದೊಳಗೆ ಗ್ರಾಮ ಪಂಚಾಯತ್ ಚುನಾವಣಾ ಪ್ರಕ್ರಿಯೆಯನ್ನು ಸಂಪೂರ್ಣವಾಗಿ ಪೂರ್ಣಗೊಳಿಸಲಾಗುವುದು ಎಂದು...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram